ಮೂಡಲಗಿ: ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೇ ಸೊಸಾಯಿಟಿ ಲಿ.,ಮೂಡಲಗಿ ಇದರ 30 ನೇ ವಾರ್ಷಿಕ ಮಹಾಸಭೆಯು ದಿನಾಂಕ 03/09/2022 ರಂದು ಪ್ರಧಾನ ಕಛೇರಿ ಮೂಡಲಗಿ ಸಭಾಭವನದಲ್ಲಿ ಮುಂಜಾನೆ 10-00 ಕ್ಕೆ ಮಲಪ್ಪ. ಗು.ಗಾಣಿಗೇರ ಇವರ ಅಧ್ಯಕ್ಷತೆಯಲ್ಲಿ ಜರುಗಲಿದ್ದು ಸಂಘದ ಎಲ್ಲ ಸದಸ್ಯರು ಸದರೀ ಸಭೆಗೆ ಹಾಜರಾಗಿ ಸಭೆಯನ್ನು ಯಶಸ್ವಿಗೊಳಿಸಲು ಸಂಘದ ಪ್ರಧಾನಕಾರ್ಯದರ್ಶಿ ಸಿ.ಎಸ್.ಬಗನಾಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Check Also
ಕಲ್ಲೋಳಿ ಪಟ್ಟಣದಲ್ಲಿ ೭೮ ನೇ ಧ್ವಜಾರೋಹಣ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
Spread the love *ಮೂಡಲಗಿ*- ಭಾರತದ ಸ್ವಾತಂತ್ರ್ಯ ಸಂಗ್ರಾಮಕ್ಕಾಗಿ ಹೋರಾಡಿದ ಮಹಾನ್ ಪುರುಷರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು, ಅಂತಹ ಆದರ್ಶ …