Breaking News
Home / ಬೆಳಗಾವಿ / ನೈತಿಕ ಸಂಭಂಧ ಶೆಂಕೆಯ ಹಿನ್ನೆಲೆಯಲ್ಲಿ ಕೊಡಲಿಯಿಂದ ಪತಿಯಿಂದ ಪತ್ನಿಯನ್ನು ಕೊಚ್ಚಿ ಕೊಲೆ

ನೈತಿಕ ಸಂಭಂಧ ಶೆಂಕೆಯ ಹಿನ್ನೆಲೆಯಲ್ಲಿ ಕೊಡಲಿಯಿಂದ ಪತಿಯಿಂದ ಪತ್ನಿಯನ್ನು ಕೊಚ್ಚಿ ಕೊಲೆ

Spread the love

ಅಥಣಿ :ನೈತಿಕ ಸಂಭಂಧ ಶೆಂಕೆಯ ಹಿನ್ನೆಲೆಯಲ್ಲಿ ಕೊಡಲಿಯಿಂದ ಪತಿಯಿಂದ ಪತ್ನಿಯನ್ನು ಕೊಚ್ಚಿ ಕೊಲೆ.

ಲಕ್ಷ್ಮಿಬಾಯಿ ಸಿದ್ರಾಯ ಮೋಳೆ (45) ಕೊಲೆಯಾದ ದುರ್ದೈವಿ

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದಲ್ಲಿ ಘಟನೆ.

ನಿನ್ನೆ ತಡರಾತ್ರಿ ಭೀಕತವಾಗಿ ಕೊಲೆ ಮಾಡಿದ ಪತಿ.
ಆರೋಪಿ ಸಿದ್ರಾಯ ನಿಂಗಪ್ಪ ಮೋಳೆ ಪೋಲಿಸರ ವಶಕ್ಕೆ.

ಅಥಣಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ


Spread the love

About Ad9 Haberleri

Check Also

ಶೈಕ್ಷಣಿಕ ಸುಧಾರಣೆಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Spread the love   ಬೆಳಗಾವಿ: ‘2024-2028ರ ಅವಧಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡುವುದು ನನ್ನ ಉದ್ದೇಶ. …