Breaking News

Ad9 News

ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಅನುಮೋದನೆ ಶೀಘ್ರ : ಶಾಸಕ ಬಾಲಚಂದ್ರ ಜಾರಕಿಹೊಳಿ

*ಮೂಡಲಗಿ :* ಮೂಡಲಗಿ ಪಟ್ಟಣದ ಬಸವೇಶ್ವರ ನಗರದ ಬಳಿ ನಿರ್ಮಿಸಲು ಉದ್ಧೇಶಿಸಿರುವ ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಸರ್ಕಾರದ ಅನುಮೋದನೆಯೊಂದೇ ಬಾಕಿ ಇದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರ ಸಂಜೆ ಮೂಡಲಗಿ ಪುರಸಭೆ ಸದಸ್ಯರ ಸಭೆಯಲ್ಲಿ ಮಾತನಾಡಿದ ಅವರು, ಮಿನಿ ವಿಧಾನ ಸೌಧ ನಿರ್ಮಾಣಕ್ಕೆ ಇಷ್ಟರಲ್ಲೇ ಸರ್ಕಾರದ ಅನುಮೋದನೆ ದೊರೆಯಲಿದೆ ಎಂದು ಹೇಳಿದರು. ಪಟ್ಟಣದ ತಹಶೀಲ್ದಾರ ಕಛೇರಿ ಹತ್ತಿರ ಇದಕ್ಕಾಗಿ 2.04 ಎಕರೆ ನಿವೇಶನವನ್ನು ಗುರುತಿಸಲಾಗಿದ್ದು, ಸುಮಾರು …

Read More »

ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬಿ : ಶಾಸಕ ಬಾಲಚಂದ್ರ ಜಾರಕಿಹೊಳಿ

*ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ ಸಂಸದೆ ಮಂಗಲಾ ಅಂಗಡಿ* *ಮೂಡಲಗಿ* : ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ದೇಶದ ಅಧಿಕಾರದ ಚುಕ್ಕಾಣಿ ಹಿಡಿದ ಮೇಲೆ ಇಡೀ ಪ್ರಪಂಚವೇ ನಮ್ಮ ಭಾರತದತ್ತ ಕಣ್ತೆರೆದು ನೋಡುತ್ತಿದೆ. ಮೋದಿ ಅವರ ಜನಪ್ರೀಯ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ನರೇಂದ್ರ ಮೋದಿ ಅವರಿಗೆ ಶಕ್ತಿ ತುಂಬುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ …

Read More »

ಅಂಗವಿಕಲರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

*ಗೋಕಾಕ*: ಅಂಗವಿಕಲರು ಮುಖ್ಯ ವಾಹಿನಿಗೆ ಬರಲು ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಿ. ಅಂಗವಿಕಲರ ಕೆಲಸ ಕಾರ್ಯಗಳಿಗಾಗಿ ಅನುಕೂಲವಾಗಲು ಟ್ರೈಸಿಕಲ್ ವಿತರಿಸಲಾಗಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‍ಎಸ್‍ಎಫ್ ಆವರಣದಲ್ಲಿ 2022-23ನೇ ಸಾಲಿನಲ್ಲಿ ಅಂಗವಿಕಲ ಮತ್ತು ಹಿರಿಯ ನಾಗರೀಕರ ಕಲ್ಯಾಣ ಇಲಾಖೆಯಿಂದ ಹೆಚ್ಚುವರಿ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದರು. ಇನ್ನೂ ಅರಭಾವಿ ಕ್ಷೇತ್ರದ ಅಂಗವಿಕಲ ಫಲಾನುಭವಿಗಳಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು ನೀಡುವುದು ಬಾಕಿ ಇವೆ. …

Read More »

ಸರ್ಕಾರಿ ನೌಕರರು ಐಫೋನ್ ಬಳಸುವಂತಿಲ್ಲ.!

ಆಪಲ್ ಬಳಕೆದಾರರು ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲೂ ಇದ್ದಾರೆ. ಯುವಕರಲ್ಲಿ ಐಫೋನ್ ಕ್ರೇಜ್ ಹೆಚ್ಚಿದ್ದು, ಬಳಕೆದಾರರ ಸಂಖ್ಯೆಯೂ ಹೆಚ್ಚುತ್ತಲೇ ಇದೆ. ಚೀನಾದಲ್ಲಿ ಸರ್ಕಾರಿ ನೌಕರರು ಮಾತ್ರವಲ್ಲದೆ ಖಾಸಗಿ ವ್ಯಕ್ತಿಗಳೂ ಇದನ್ನು ಬಳಸುತ್ತಾರೆ. ಈ ಪರಿಸ್ಥಿತಿಯಲ್ಲಿ ಚೀನಾ ಸರ್ಕಾರ ಐಫೋನ್ ಕುರಿತು ಹೊಸ ಆದೇಶ ಹೊರಡಿಸಿದೆ. ಚೀನಾದ ಸರ್ಕಾರಿ ನೌಕರರಿಗೆ ಆದೇಶ ಹೊರಡಿಸಲಾಗಿದೆ. ವಾಸ್ತವವಾಗಿ, ಸರ್ಕಾರಿ ನೌಕರರಿಗೆ ಸರ್ಕಾರ ಹೊಸ ಸುಗ್ರೀವಾಜ್ಞೆಯನ್ನು ಹೊರಡಿಸಿದೆ. ಸೆಪ್ಟೆಂಬರ್ 12 ರಂದು ನಡೆಯಲಿರುವ ಮೆಗಾ ಈವೆಂಟ್‌ನಲ್ಲಿ ಐಫೋನ್ …

Read More »

ಡೇರಿಗಳಿಗೆ ಹಾಲು ಪೂರೈಸುತ್ತಿರುವ ರೈತರ ಮಕ್ಕಳಿಗೆ ಬೆಳಗಾವಿಯಲ್ಲಿ ವಸತಿ ನಿಲಯ : ಶಾಸಕ ಬಾಲಚಂದ್ರ ಜಾರಕಿಹೊಳಿ

*ಗೋಕಾಕ* : ಕಹಾಮ ಹಾಗೂ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದ ಸಹಯೋಗದಲ್ಲಿ ಬೆಳಗಾವಿಯಲ್ಲಿ ರೈತರ ಮಕ್ಕಳ ಶಿಕ್ಷಣಕ್ಕಾಗಿ ವಸತಿ ನಿಲಯವನ್ನು ನಿರ್ಮಿಸಿದ್ದು, ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಲು ಪೂರೈಕೆ ಮಾಡುವ ರೈತರ ಮಕ್ಕಳು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕಹಾಮ ನಿರ್ದೇಶಕ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ಜರುಗಿದ ವಿವಿಧ ಫಲಾನುಭವಿಗಳಿಗೆ 6.40 ಲಕ್ಷ ರೂ.ಗಳ ಚೆಕ್‍ಗಳನ್ನು …

Read More »

ಕುಲಗೋಡಕ್ಕೆ ನಾಡ ಕಛೇರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ

ಮೂಡಲಗಿ : ಕುಲಗೋಡ ಗ್ರಾಮಸ್ಥರ ಪ್ರಮುಖ ಬೇಡಿಕೆಯಾಗಿರುವ ನಾಡ ಕಛೇರಿಯನ್ನು ಕುಲಗೋಡದಲ್ಲಿ ಆರಂಭಿಸಲು ಪ್ರಯತ್ನಿಸುತ್ತೇನೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಗ್ರಾಮಸ್ಥರಿಗೆ ಭರವಸೆ ನೀಡಿದರು. ಕುಲಗೋಡ ಗ್ರಾಮದ ಬಲಭೀಮ ದೇವಸ್ಥಾನದಲ್ಲಿ ಗ್ರಾಮಸ್ಥರ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಕುಲಗೋಡ ಗ್ರಾಮವು ಈಗಾಗಲೇ ಅರಭಾವಿ ನಾಡ ಕಛೇರಿಗೆ ಒಳಪಟ್ಟಿದ್ದರಿಂದ ಇಲ್ಲಿನ ಸಾರ್ವಜನಿಕರಿಗೆ ಅರಭಾವಿ ದೂರವಾಗುತ್ತಿರುವುದರಿಂದ ಕುಲಗೋಡದಲ್ಲಿಯೇ ಈ ಕಛೇರಿಯನ್ನು ಆರಂಭಿಸಲಿಕ್ಕೆ ಕಂದಾಯ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡುವುದಾಗಿ ತಿಳಿಸಿದರು. ರಾಜ್ಯದಲ್ಲಿ ಕಾಂಗ್ರೇಸ್ …

Read More »

ಮೂಡಲಗಿ ಶೈಕ್ಷಣಿಕ ವಲಯದ ಹೆಮ್ಮೆಯ ಸಾಧನೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ

*ಮೂಡಲಗಿ* : ಮೂಡಲಗಿ ವಲಯವು ಸರ್ಕಾರಿ ಹಾಗೂ ವಸತಿ ಶಾಲೆಗಳಲ್ಲಿನ ಹಾಜರಾತಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ದಾಖಲೆ ಮಟ್ಟದ ಫಲಿತಾಂಶದ ಜೊತೆಗೆ ಉತ್ತಮ ಗುಣಮಟ್ಟದ ಕಲಿಕೆಯನ್ನು ಅರಿತು ದೇಶದಲ್ಲಿಯೇ ಉತ್ತಮ ಸಾಧನೆ ಮಾಡಿ ಹೆಮ್ಮರವಾಗಿ ಬೆಳೆಯುತ್ತಿದೆ. ಇದಕ್ಕೆ ವಲಯದಲ್ಲಿರುವ ಎಲ್ಲ ಶಿಕ್ಷಕ ಸಮುದಾಯದ ಪರಿಶ್ರಮವೇ ಕಾರಣವಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶ್ಲಾಘನೆ ವ್ಯಕ್ತಪಡಿಸಿದರು. ಮಂಗಳವಾರದಂದು ಮೂಡಲಗಿ ತಾಲೂಕಿನ ವಡೇರಹಟ್ಟಿಯ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ/ಅರಭಾವಿ ಬಸವೇಶ್ವರ ಸಭಾ …

Read More »

ಕೌಜಲಗಿಯ ಕಳ್ಳಿಗುದ್ದಿ ಕ್ರಾಸ್-ಕೆವ್ಹಿಜೆ ಬ್ಯಾಂಕ್‍ವರೆಗಿನ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ರಸ್ತೆಯ ಅಕ್ಕ-ಪಕ್ಕದ ಸಾರ್ವಜನಿಕರ ಆಶಯದಂತೆ ಕೌಜಲಗಿ-ಕಳ್ಳಿಗುದ್ದಿ ಕ್ರಾಸದಿಂದ ಕೆವ್ಹಿಜಿ ಬ್ಯಾಂಕ್‍ವರೆಗಿನ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು. ಶೀಘ್ರದಲ್ಲಿಯೇ ಈ ರಸ್ತೆ ಕಾಮಗಾರಿಯು ಸಾರ್ವಜನಿಕ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಗೋಕಾಕ ತಾಲೂಕಿನ ಕೌಜಲಗಿಯಲ್ಲಿ 1.80 ಕೋಟಿ ರೂ. ವೆಚ್ಚದ ಬಾದಾಮಿ-ಗೊಡಚಿ-ಗೋಕಾಕ ಫಾಲ್ಸ್ ರಾ.ಹೆ-134 ರ ಸರಪಳಿ 87.065 ರಿಂದ 87.59 ಕಿ.ಮೀ ವರೆಗಿನ ಕೌಜಲಗಿ ಗ್ರಾಮ ವ್ಯಾಪ್ತಿಯ ಕಳ್ಳಿಗುದ್ದಿ ಕ್ರಾಸದಿಂದ ಕೆವ್ಹಿಜಿ ಬ್ಯಾಂಕ್‍ವರೆಗಿನ ರಸ್ತೆ …

Read More »

ಸೆ. 5 ರಂದು ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ

  ಮೂಡಲಗಿ: ಜಿ.ಪಂ, ಶಾಲಾ ಶಿಕ್ಷಣ ಇಲಾಖೆ, ಮೂಡಲಗಿ ಶೈಕ್ಷಣಿಕ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಆಶ್ರಯದಲ್ಲಿ ಸೆ. 5 ರಂದು ಮಂಗಳವಾರ ಮುಂಜಾನೆ 11 ಗಂಟೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಪ್ರಯುಕ್ತ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ-2023 ನಿಮಿತ್ಯ ನಿವೃತ್ತ ಶಿಕ್ಷಕರ ಸನ್ಮಾನ ಹಾಗೂ ಸಾಧಕ ಶಿಕ್ಷಕರಿಗೆ ಅಭಿನಂದನಾ ಸಮಾರಂಭವು ವಡೇರಹಟ್ಟಿಯ ಸರಕಾರಿ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜರುಗಲಿದೆ ಎಂದು ಬಿಇಒ ಅಜಿತ ಮನ್ನಿಕೇರಿ …

Read More »

ನಾಗನೂರ: ಬ್ರಿಡ್ಜ್-ಕಂ-ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

*ಮೂಡಲಗಿ*: ನಾಗನೂರು ಪಟ್ಟಣದ ಜನರ ಪ್ರಮುಖ ಬೇಡಿಕೆಯಾಗಿದ್ದ ಬ್ರೀಡ್ಜ್—ಕಂ-ಬ್ಯಾರೇಜ್ ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ 2.75 ಕೋಟಿ ರೂಪಾಯಿ ಅನುದಾನ ಬಂದಿದ್ದು, ಇದೇ ನವೆಂಬರ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ರವಿವಾರದಂದು ತಾಲೂಕಿನ ನಾಗನೂರ ಪಟ್ಟಣದ ಲಕ್ಷ್ಮೀದೇವಿ ದೇವಸ್ಥಾನ ಹತ್ತಿರ ಸಣ್ಣ ನೀರಾವರಿ ಇಲಾಖೆಯಿಂದ ಹಳ್ಳಕ್ಕೆ ಅಡ್ಡಲಾಗಿ ಬ್ರೀಡ್ಜ್—ಕಂ-ಬ್ಯಾರೇಜ್ ನಿರ್ಮಾಣ ಕಾಮಗಾರಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಬ್ಯಾರೇಜ್ ನಿರ್ಮಾಣದಿಂದ ರೈತರು …

Read More »