Breaking News

Ad9 News

ರಾಯಣ್ಣನನ್ನು ಒಂದು ಸಮುದಾಯಕ್ಕೆ ಸಿಮೀತ ಮಾಡಬೇಡಿ: ಸರ್ವೊತ್ತಮ ಜಾರಕಿಹೊಳಿ

  ಗೋಕಾಕ್- ದೇಶಪ್ರೇಮಿ ಶೂರ ಸಂಗೊಳ್ಳಿ ರಾಯಣ್ಣನ ನೆನಪಿಗಾಗಿ ಅಧಿಕ ಮಾಸದಲ್ಲಿ ಕಪರಟ್ಟಿಯ ಬಸವರಾಜ ಹಿರೇಮಠ ಅವರು ಜನ ಜಾಗೃತಿ ಮೂಡಿಸಲು ಹಳ್ಳಿ- ಹಳ್ಳಿಗೂ ಕನಕದಾಸರ ಮಹಾಪೂಜೆ ನಡೆಸುತ್ತಿರುವುದು ಶ್ಲಾಘನೀಯ ಎಂದು ಯುವ ಧುರೀಣ ಸರ್ವೊತ್ತಮ ಜಾರಕಿಹೊಳಿ ಪ್ರಶಂಶಿಸಿದರು. ಶನಿವಾರ ನಗರದ ಎನ್ಎಸ್ಎಫ್ ಅತಿಥಿ ಗೃಹದಲ್ಲಿ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಇಂತಹ ಸ್ವಾತಂತ್ರ್ಯ ಹೋರಾಟಗಾರರ ಕುರಿತು ಪ್ರತಿ ಹಳ್ಳಿ- ಹಳ್ಳಿಗಳಲ್ಲಿಯೂ ನಡೆಯಬೇಕು. ಇದರಿಂದ ಇಂದಿನ ಯುವ ಜನಾಂಗಕ್ಕೆ …

Read More »

*””ಆಗುವುದಾದರೆ ನೀ “”*

  *””ಆಗುವುದಾದರೆ ನೀ “”* ನೀ ಏನಾದರೂ ಆಗುವುದಾದರೆ ಕೊನೆ ಇರದ ಕಡಲಿನಂತಾಗು ಶತ್ರುಗಳು ನಿನ್ನ ಸಾಮರ್ಥ್ಯವ ಅಳೆಯಲಾರದೆ ಸೋಲುವಂತಾಗು ಮನವೇ ನೀ ಆಗುವುದೇ ಆದರೆ ಬೀಸುವ ತಂಗಾಳಿಯಾಗು ಕಷ್ಟದುರಿಯಲಿ ಬೆಂದವರಿಗೆ ತಂಪೆರೆಯುವ ಮಂದಾನಿಲವಾಗು ಆಗುವುದೆಂದು ನಿರ್ಧರಿಸಿದರೆ ಸುಡುವ ಸೂರ್ಯನಂತಾಗು ನಿನ್ನೇಳ್ಗೆಯ ಸಹಿಸದವರು ಸನಿಹಕ್ಕೂ ಬಾರದಂತಾಗು ನೀ ಆಗಿಯೇ ಆಗುವುದಾದರೆ ತಾಳ್ಮೆಯ ರೂಪ ಧರಣಿ ಯಂತಾಗು ಕಷ್ಟಗಳ ವಿಧಿ ಮಳೆಗರೆದರು ಅಂಜದ ಪರ್ವತದಂತಾಗು ನೀ ಆಗಲೇ ಬೇಕೆಂದರೆ ಮಳೆ ನಿಂತು …

Read More »

ಇಂದಿನಿಂದ ‘ಅನ್ನಭಾಗ್ಯ’ ಅಕ್ಕಿ ಬದಲು ಸಿಗುತ್ತೆ ಹಣ! ಯಾರಿಗೆ ಎಷ್ಟು ನಗದು? ಇಲ್ಲಿದೆ ಕಂಪ್ಲೀಟ್ ಡೀಟೆಲ್ಸ್

ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಇಂದಿನಿಂದ ಅನ್ನಭಾಗ್ಯ ಅಕ್ಕಿ ಖಾತರಿ ಯೋಜನೆಗೆ ಬದಲಾಗಿ ನೇರ ನಗದು ವರ್ಗಾವಣೆಯನ್ನು ಪ್ರಾರಂಭಿಸಲಿದೆ. ಈ ಹಿಂದೆ ಕೇಂದ್ರ ಸರ್ಕಾರವು ಜೂನ್‌ ನಲ್ಲಿ ರಾಜ್ಯ ಸರ್ಕಾರಗಳಿಗೆ ಅಕ್ಕಿ ಮತ್ತು ಗೋಧಿ ಸಾಗಾಟವನ್ನು ಸ್ಥಗಿತಗೊಳಿಸಿದ ಬಳಿಕ ಈ ನಿರ್ಧಾರವನ್ನು ಮಾಡಲಾಗಿದೆ. ಕರ್ನಾಟಕದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ತಮ್ಮ ಪ್ರಣಾಳಿಕೆಯಲ್ಲಿ ಉಚಿತ 10 ಕೆಜಿ ಅಕ್ಕಿ ವಿತರಿಸುವುದಾಗಿ ಆಶ್ವಾಸನೆ ನೀಡಿತ್ತು. ಅಂತೆಯೇ ಗೆಲುವು ಕಂಡಿದ್ದ ಕಾಂಗ್ರೆಸ್ …

Read More »

ಜು.೧೦ ರಂದು ಅಂಗನವಾಡಿ ನೌಕರರ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಪ್ರತಿಭಟನೆ-ಜೈನೆಖಾನ

  ಮೂಡಲಗಿ: ಅತ್ಯಂತ ದಯನೀಯ ಸ್ಥಿತಿಯಲ್ಲಿರುವ ಅಂಗನವಾಡಿ ಕೆಲಸಗಾರರನ್ನು ನಿರ್ಲಕ್ಷ್ಯ ಮಾಡುತ್ತಿರುವ ಕೇಂದ್ರ ಸರ್ಕಾರದ ಧೋರಣೆಯ ವಿರುದ್ಧ ಮತ್ತು ರಾಜ್ಯದಲ್ಲಿ ಹೊಸ ಮೊಬೈಲ್‌ಗಳಿಗಾಗಿ ಹಾಗೂ ೨೦೨೩ ರ ಬಜೆಟ್‌ನಲ್ಲಿ ಹೆಚ್ಚಳವಾದ ೧೦೦೦ ರೂ.ಗಳ ಗೌರವಧನ ಬಿಡುಗಡೆಗಾಗಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯಾದ್ಯಂತ ತಾಲೂಕಾ ಮಟ್ಟದಲ್ಲಿ ಜು. ೧೦ ರಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗೂ ಸಿಐಯುಟಿ ಸಹಯೋಗದೊಂದಿಗೆ ಪ್ರತಿಭಟನೆ ಹಮ್ಮಿಕೊಳ್ಳಾಗಿದೆ ಎಂದು ಸಿಐಟಿಯು ಜಿಲ್ಲಾಕಾರ್ಯದರ್ಶಿ …

Read More »

ಜಮೀನಿಗಾಗಿ ಗಲಾಟೆ; ನಟಿ ಅನಿತಾ ಗೌಡ ಮೇಲೆ ಹಲ್ಲೆ

  ಶಿವಮೊಗ್ಗ: ಜಮೀನು ವಿಚಾರವಾಗಿ ನಡೆದ ಗಲಾಟೆಯಲ್ಲಿ ಕಿರುತೆರೆ ಹಾಗೂ ಚಲನಚಿತ್ರ ನಟಿ ಅನಿತಾ ಗೌಡ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ನಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವಮೊಗ್ಗದ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದ ಬಳಿ ಘಟನೆ ನಡೆದಿದೆ. ಸಾಗರ ತಾಲೂಕಿನ ಉಳ್ಳೂರು ಗ್ರಾ.ಪಂ ವ್ಯಾಪ್ತಿಯ ಕಾಸ್ಪಾಡಿ ಗ್ರಾಮದ ಜಮೀನು ವಿವಾದದ ಗಲಾಟೆಯಲ್ಲಿ ಅನಿತಾ ಮೇಲೆ ಹಲ್ಲೆ- ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಮೀನಿನ ವಿಚಾರದಲ್ಲಿ ಸ್ಥಳೀಯ ನೀವಾಸಿಗಳಾದ ನೀಲಮ್ಮ ಮತ್ತು ಮೋಹನ್ ಎನ್ನುವರು ಅನುಗೌಡ …

Read More »

ಹಳ್ಳೂರ ಗ್ರಾಮದ ಮುಖಂಡರು ಮತ್ತು ಜಾತ್ರಾ ಕಮೀಟಿ ಪದಾಧಿಕಾರಿಗಳನ್ನು ಅಭಿನಂದಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : 17 ವರ್ಷಗಳ ನಂತರ ಸಡಗರ ಸಂಭ್ರಮದಿಂದ ನಡೆದಿರುವ ಹಳ್ಳೂರ ಗ್ರಾಮ ದೇವತೆ ಜಾತ್ರಾ ಮಹೋತ್ಸವವನ್ನು ಅತ್ಯಂತ ಯಶಸ್ವಿಯಾಗಿ ಮಾಡಿರುವ ಗ್ರಾಮದ ಮುಖಂಡರು ಮತ್ತು ಜಾತ್ರಾ ಕಮೀಟಿ ಪದಾಧಿಕಾರಿಗಳನ್ನು ಅಭಿನಂದಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಸಕಲರಿಗೂ ದೇವಿಯು ಒಳ್ಳೆಯದನ್ನು ಮಾಡಲಿ. ನಾಡು ಸಂಪದ್ಭರಿತವಾಗಿ ಹಚ್ಚ ಹಸಿರಿನಿಂದ ಕಂಗೊಳಿಸಲಿ ಎಂದು ಅವರು ಪ್ರಾರ್ಥಿಸಿದರು. ತಾಲೂಕಿನ ಹಳ್ಳೂರ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅವರು, …

Read More »

ಮೂಡಲಗಿ, ಗೋಕಾಕ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ

ಮೂಡಲಗಿ: ಮೂಡಲಗಿ ಮತ್ತು ಗೋಕಾಕ ತಾಲೂಕುಗಳಲ್ಲಿ ನಿಗದಿತ ಪ್ರಮಾಣದಲ್ಲಿ ಮಳೆಯಾಗಿ ರೈತರ ಬೆಳೆಗಳು ಸಮೃದ್ಧಿಯಾಗಿ ರೈತನ ಮೊಗದಲ್ಲಿ ಸಂತಸ ಮೂಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಮಂಗಳವಾರ ಸಂಜೆ ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಅವರು, ಮಳೆಯಾಗಿ ಇಡೀ ನಾಡು ಹಸಿರಿನಿಂದ ಕಂಗೊಳಿಸಲಿ ಎಂದು ಪ್ರಾರ್ಥನೆ ಮಾಡಿದರು. ಇಲ್ಲಿಯತನಕ ಸಮರ್ಪಕ ಮಳೆಯಾಗದೇ ಇರುವುದರಿಂದ ಕುಡಿಯುವ ನೀರು ಸಮಸ್ಯೆಯಾಗಿ ಪರಿಣಮಿಸಿದೆ. ಜುಲೈ …

Read More »

ಯಾದವಾಡದಲ್ಲಿ ಬಕ್ರೀದ ಹಬ್ಬದ ನಿಮಿತ್ಯ ಶಾಂತಿ ಸಭೆ

ಮೂಡಲಗಿ: ಶಾಂತಿ ಸುವ್ಯವಸ್ಥೆ ಹಾಳಾಗುವ ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡದೇ ಶಾಂತಿಯುತವಾಗಿ ಬಕ್ರೀದ ಹಬ್ಬ ಆಚರಿಸಬೇಕೆಂದು ಕುಲಗೋಡ ಪೊಲೀಸ್ ಠಾಣೆ ಪಿ.ಎಸ್. ಐ ಗೋವಿಂದಗೌಡ ಪಾಟೀಲ ಪಾಟೀಲ ಹೇಳಿದರು. ಅವರು ಮೂಡಲಗಿ ತಾಲೂಕಿನ ಯಾದವಾಡ-ಕಾಮನಕಟ್ಟಿ ಗ್ರಾಮದಲ್ಲಿ ನಡೆದ ಬಕ್ರೀದ್ ಹಬ್ಬದ ಶಾಂತಿ ಸಭೆಯಲ್ಲಿ ಮಾತನಾಡಿ, ಗೋಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದು, ನಿಯಮ ಬದ್ದವಾಗಿ ಅನುಮತಿಸಿದ ಜಾನುವಾರು ಮತ್ತು ವಯಸ್ಸಿನ ದೃಢಿಕರಣ ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮತಿ ಪತ್ರ ಪಡೆದು ಬಕ್ರೀದ …

Read More »

ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಖಾತೆಗೆ 2 ಸಾವಿರ ರೂ. ಯೋಜನೆಗೆ ಅರ್ಜಿ ಸಲ್ಲಿಕೆಗೆ ಇಂದು ದಿನಾಂಕ ನಿಗದಿ ಸಾಧ್ಯತೆ

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿ ಸ್ಕೀಂ ಗೃಹಲಕ್ಷ್ಮಿ ಯೋಜನೆ ಜಾರಿಗೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಅರ್ಜಿ ಸಲ್ಲಿಕೆ ದಿನಾಂಕ ನಿಗದಿ ಮಾಡುವ ಸಾಧ್ಯತೆ ಇದೆ. ಗೃಹಲಕ್ಷ್ಮಿ ಯೋಜನೆಗೆ ಪ್ರತ್ಯೇಕ ಆಯಪ್ ಸಿದ್ಧಪಡಿಸಲಾಗಿದ್ದು, ಇದನ್ನು ಮುಖ್ಯಮಂತ್ರಿಗಳಿಗೆ ತೋರಿಸಿ ಅರ್ಜಿ ಸಲ್ಲಿಕೆಯ ದಿನಾಂಕ ನಿಗದಿಪಡಿಸಲಾಗುವುದು. ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಯನ್ನು ಯಾವಾಗಿನಿಂದ ಜಾರಿಗೊಳಿಸಬೇಕು. ಅರ್ಜಿ ಸಲ್ಲಿಕೆಗೆ ದಿನಾಂಕ ನಿಗದಿಗೊಳಿಸಬೇಕು ಎಂಬುದರ ಬಗ್ಗೆ ಚರ್ಚೆ …

Read More »

ಜಾತ್ಯಾತೀತ ನಾಯಕನ ಮೇಲೆ ಸ್ವಪಕ್ಷದವರಿಂದಲೇ ಹಲ್ಲೆ…ಪ್ರಾಣಾಪಾಯದಿಂದ ಪಾರು

    ಜಮಖಂಡಿ:ಸಾಮಾನ್ಯ ಕಾರ್ಯಕರ್ತ ರಾಜ್ಯ ಮಟ್ಟದಲ್ಲಿ ಬೆಳೆಯುವುದನ್ನು ಕಂಡು ಸ್ವಪಕ್ಷದವರೇ ಅವನ ಮೇಲೆ ಕೊಲೆಗೆ ಯತ್ನಿಸಿದ್ದಾರೆ…. ದಲಿತ ಸಮುದಾಯದ ವ್ಯಕ್ತಿ ರವಿನಂದನ ಒಬ್ಬ ಬಡ ಕುಟುಂಬದ ಹುಡುಗ ನಿಷ್ಠಾವಂತ ಕಾಂಗ್ರೆಸ್ಸಿನ ಕಾರ್ಯಕರ್ತ,ತನ್ನದೇ ಪಕ್ಷದವರೇ ಆಗಲಿ ವಿರೋಧ ಪಕ್ಷದವರೇ ಆಗಲಿ ಯಾರೇ ತಪ್ಪು ಮಾಡಿದ್ರೆ ನೇರವಾಗಿ ಅವರ ವಿರುದ್ದ ಹೋರಾಡುವಂತಹ ವ್ಯಕ್ತಿ…. ಕ್ರೀಯಾಶೀಲ ಹಾಗೂ ನಿಷ್ಠಾವಂತ ಕಾರ್ಯಕರ್ತರಾಗಿ ಪಕ್ಷ ಸಂಘಟನೆಯ ಮಾಡುವುದರ ಮೂಲಕ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಬರವಣಿಗೆ ಮುಖಾಂತರ …

Read More »