Breaking News

Ad9 News

ಯಾರ ಹೆದರಿಕೆಗೂ ಮಣಿಯಬೇಡಿ, ನಿಮ್ಮ ಜೊತೆ ನಾನಿದ್ದೇನೆ: ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ: ಯಾರ ಹೆದರಿಕೆಗೂ ಮಣಿಯಬೇಡಿ, ನಿಮ್ಮ ಜೊತೆ ನಾನಿದ್ದೇನೆ. ಯಾರಾದರೂ ನಿಮಗೆ ಈ ಚುನಾವಣೆಯಲ್ಲಿ ಅಂಜಿಕೆ ಹಾಕಿದರೇ ಅವರಿಗೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುವಂತೆ ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಅಭಯ ನೀಡಿದರು. ಶುಕ್ರವಾರ ಸಂಜೆ ತಾಲೂಕಿನ ಕಲ್ಲೋಳ್ಳಿ ಪಟ್ಟಣದಲ್ಲಿ ಜರುಗಿದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕೆಲವರು ಈ ಚುನಾವಣೆಯಲ್ಲಿ ನಮ್ಮ ನಿಷ್ಠಾವಂತ ಕಾರ್ಯಕರ್ತರಿಗೆ ಹೆದರಿಕೆ ಹಾಕುತ್ತಿರುವುದು …

Read More »

ಅಭಿವೃದ್ದಿ ಕಾರ್ಯಗಳನ್ನು ಸಹಿಸದ ಅಂತವರಿಂದ ಜನರಿಗೆ ನ್ಯಾಯ ಒದಗಿಸಿಕೊಡಲು ಸಾಧ್ಯವಿಲ್ಲ: ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಜನರ ಆಶೀರ್ವಾದದಿಂದ ಕಳೆದ 19ವರ್ಷಗಳಿಂದ ಈ ಭಾಗದ ಶಾಸಕನಾಗಿ, ಸಚಿವನಾಗಿ ಹಾಗೂ ಕೆಎಮ್‍ಎಫ್ ಅಧ್ಯಕ್ಷನಾಗಿ ಅರಭಾವಿ ಮತಕ್ಷೇತ್ರದ ಸಮಗ್ರ ಅಭಿವೃದ್ದಿಗಾಗಿ ಸರ್ಕಾರದ ವಿವಿಧ ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇನೆ. ಕ್ಷೇತ್ರವು ಇನ್ನಷ್ಟೂ ಅಭಿವೃದ್ದಿಯಾಗಲು ಈ ಚುನಾವಣೆಯಲ್ಲಿ ನನಗೆ ಮತ ನೀಡಿ ಆಶೀರ್ವಾದ ಮಾಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೋರಿದರು. ಗುರುವಾರ ಸಂಜೆ ಪಟ್ಟಣದ ಶಿವಬೋಧರಂಗ ಬ್ಯಾಂಕಿನ ಸಭಾಂಗಣದಲ್ಲಿ ಮೂಡಲಗಿ ಮತ್ತು ಗುರ್ಲಾಪೂರ ವ್ಯಾಪ್ತಿಯ …

Read More »

ಅರಭಾವಿ ಕ್ಷೇತ್ರವನ್ನು ಸಮಗ್ರವಾಗಿ ಅಭಿವೃದ್ದಿ ಪಡಿಸಲು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದೇನೆ : ಬಾಲಚಂದ್ರ ಜಾರಕಿಹೊಳಿ

  ಗೋಕಾಕ: ಮೇ-10 ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಿದ್ದು, ಜನಸೇವೆಗೆ ಮತ್ತೊಮ್ಮೆ ಬಿಜೆಪಿಯನ್ನು ಬೆಂಬಲಿಸಿ ಆಶೀರ್ವಾದ ಮಾಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿದರು. ತಾಲೂಕಿನ ಕೌಜಲಗಿ ಪಟ್ಟಣದಲ್ಲಿ ಬುಧವಾರ ಸಂಜೆ ಜರುಗಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು, ಸತತ 6ನೇ ಬಾರಿಗೆ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿರುವುದಾಗಿ ಅವರು …

Read More »

ಕಾಂಗ್ರೇಸ್ ಬಂಡಾಯ ಪಕ್ಷೇತರ ಅಭ್ಯರ್ಥಿಗೆ ಕಾಂಗ್ರೇಸ್ ಹಿರಿಯ ಮುಖಂಡರು ಸಾಥ್

ಮೂಡಲಗಿ: ಅರಭಾವಿ ಮತಕ್ಷೇತ್ರದ ಕಾಂಗ್ರೇಸ್ ಟಿಕೆಟ್ ವಂಚಿತ ಅಭ್ಯರ್ಥಿಗಳಾದ ಐದು ಜನರಲ್ಲಿ ಭೀಮಪ್ಪ ಗಡಾದ ಅವರು ಕಾಂಗ್ರೇಸ್ ಬಂಡಾಯ ಪಕ್ಷೇತರ ಅಭ್ಯರ್ಥಿಗೆ ಕಾಂಗ್ರೇಸ್ ಹಿರಿಯ ಮುಖಂಡರು ಹಾಗೂ ಟಿಕೆಟ್ ಆಕಾಂಕ್ಷಿಗಳಾಗಿದ್ದ ಭೀಮಪ್ಪ ಹಂದಿಗುಂದ, ರಮೇಶ ಉಟಗಿ ಹಾಗೂ ಅವರ ಕಾರ್ಯಕರ್ತರು ಪಟ್ಟಣದ ಭೀಮಪ್ಪ ಹಂದಿಗುಂದ ಅವರು ತೋಟದ ಮನೆಯಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಬೆಂಬಲ ವ್ಯಕ್ತಪಸಿ ಭೀಮಪ್ಪ ಗಡಾದ ಅವರ ಪ್ರಚಾರಕ್ಕೆ ಬುಧುವಾರದಂದು ಚಾಲನೆ ನೀಡಲಾಗುವುದು ಎಂದು ಘೋಷಿಸಿದರು. ಈ ಸಂದರ್ಭದಲ್ಲಿ …

Read More »

ಮತಗಟ್ಟೆಗಳ ಪ್ರಮುಖರು ಪ್ರತಿ ಮನೆ ಮನೆಗೆ ತೆರಳಿ ಬಿಜೆಪಿಗೆ ಮತ ಬೀಳಲು ಶಕ್ತಿ ಮೀರಿ ಶ್ರಮಿಸುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಕಾರ್ಯಕರ್ತರಿಗೆ ಕರೆ

  ಗೋಕಾಕ : ಪ್ರತಿ ಮತಗಟ್ಟೆಗಳಲ್ಲಿ ಕನಿಷ್ಠ ಶೇ 75-80 ರಷ್ಟು ಮತಗಳು ಬಿಜೆಪಿಗೆ ಮತ ಚಲಾಯಿಸುವಂತೆ ಮಾಡಿದರೆ ಮಾತ್ರ ನಮ್ಮ ಗೆಲುವಿನ ಗುರಿಯನ್ನು ತಲುಪಬಹುದು. ಈ ನಿಟ್ಟಿನಲ್ಲಿ ಮತಗಟ್ಟೆಗಳ ಪ್ರಮುಖರು ಪ್ರತಿ ಮನೆ ಮನೆಗೆ ತೆರಳಿ ಬಿಜೆಪಿಗೆ ಮತ ಬೀಳಲು ಶಕ್ತಿ ಮೀರಿ ಶ್ರಮಿಸುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಮಂಗಳವಾರ ಸಂಜೆ ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ …

Read More »

ಮೂಡಲಗಿ ಸರಕಾರಿ ಪ್ರೌಢ ಶಾಲೆಯ ಭೂ ದಾನಿ ದಿ.ಕೆ.ಎಚ್.ಸೋನವಾಲ್ಕರ ೧೮ ನೇ ಪುಣ್ಯಸ್ಮರಣೆ

  ಮೂಡಲಗಿ: ಶಿಕ್ಷಣ ಕ್ಷೇತ್ರಕ್ಕೆ ದಿ.ಕೃಷ್ಣಪ್ಪ ಎಚ್.ಸೋನವಾಲ್ಕರ ಹಾಗೂ ಅವರ ಕುಟುಂಬದ ಸಾಮಾಜಿಕ ಕೋಡುಗೆಗಳು ಅಪಾರವಾದದು ಇವರ ಸೇವಾ ಕಾರ್ಯಗಳು ಇತರರಿಗೆ ಮಾದರಿಯಾಗಿದ್ದು ಪ್ರೇರಣಾದಾಯಕವಾಗಿವೆ ಎಂದು ಮೂಡಲಗಿ ಬಿಇಒ ಅಜೀತ ಮನಿಕೇರಿ ಹೇಳಿದರು. ಪಟ್ಟಣದ ಕೊಡುಗೈ ದಾನಿ ಹಾಗೂ ಸಾಮಾಜಿಕ ಕಳಕಳಿಯುಳ್ಳ ಹಾಗೂ ಮೂಡಲಗಿ ಸರಕಾರಿ ಪ್ರೌಢ ಶಾಲೆಯ ಭೂ ದಾನಿ ದಿ.ಕೆ.ಎಚ್.ಸೋನವಾಲ್ಕರ ೧೮ ನೇ ಪುಣ್ಯಸ್ಮರಣೆ ನಿಮಿತ್ಯ ಶನಿವಾರದಂದು ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು-ಹಂಪ ವಿತರಣೆ …

Read More »

ಅರಭಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು, ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯ ಮೂಡಲಗಿ ಪಟ್ಟಣಕ್ಕೆ

  ಮೂಡಲಗಿ: ಏ.24 ರಂದು ಮಧ್ಯಾನ್ಹ 1ಗಂಟೆಗೆ, ಅರಭಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು, ಪ್ರತಿ ಪಕ್ಷ ನಾಯಕ ಸಿದ್ದರಾಮಯ್ಯನವರು ಮೂಡಲಗಿ ಪಟ್ಟಣದ ಬಸವ ಮಂಟಪಕ್ಕೆ ಆಗಮಿಸುತ್ತಿದ್ದು ಕಾರಣ ಎಲ್ಲ ಅಭಿಮಾನಿಗಳು, ಕಾರ್ಯಕರ್ತರು ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಕಾಂಗ್ರೆಸ್ ಅಭ್ಯರ್ಥಿ ಅರವಿಂದ ದಳವಾಯಿ ಹೇಳಿದರು. ಶುಕ್ರವಾರದಂದು ಪತ್ರಿಕಾ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, 2023ರ ವಿಧಾನ ಸಭಾ ಚುನಾವಣೆಗೆ ನನ್ನ ನಾಮಪತ್ರ ಅಂಗೀಕಾರವಾಗಿದ್ದು, ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯಾಗಿ ಸ್ಪರ್ದಿಸುತ್ತಿದ್ದೇನೆ, …

Read More »

ಹಿಡಕಲ್ ಜಲಾಶಯದಿಂದ ಜಿಆರ್‍ಬಿಸಿ, ಜಿಎಲ್‍ಬಿಸಿ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆಯಿಂದ 7 ದಿನಗಳವರೆಗೆ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

*ಗೋಕಾಕ* : ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆ ದಿ. 22 ರಿಂದ 7 ದಿನಗಳವರೆಗೆ ಕುಡಿಯುವ ನೀರಿನ ಉದ್ಧೇಶಕ್ಕಾಗಿ 2.963 ಟಿಎಂಸಿ ನೀರನ್ನು ಬಿಡುಗಡೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರ ಸಂಜೆ ಮಾಧ್ಯಮಗಳಿಗೆ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು, ಬೇಸಿಗೆಯಲ್ಲಿ ಸಾರ್ವಜನಿಕರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಬಳಕೆಗಾಗಿ ಮಾತ್ರ ನೀರನ್ನು ಬಿಡುಗಡೆ …

Read More »

ಅರಭಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅರವಿಂದ್ ದಳವಾಯಿ ಗೆಲುವು ನಿಶ್ಚಿತ_ವಿ.ಪಿ. ನಾಯ್ಕ್.

  ಕೌಜಲಗಿ: ಬುಧವಾರ ನಡೆದ  ಕೌಜಲಗಿಯ ಕಾಂಗ್ರೆಸ್ ಕಚೇರಿಯಲ್ಲಿ ಅರಭಾವಿ ವಿಧಾನಸಭಾ ಮತಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಯಶಸ್ವಿ ಯಾಗಿ ಜರುಗಿತು. ಈ ಸಭೆಯಲ್ಲಿ 2023ರ ವಿಧಾನಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಅರವಿಂದ್ ದಳವಾಯಿ ಅವರ ಗೆಲುವು ನಿಶ್ಚಿತ ಎಂದು ಹಿರಿಯ ಕಾಂಗ್ರೆಸ್ ಮುಖಂಡ ವಿ ಪಿ ನಾಯಕ್ ಹೇಳಿದರು. 2018ರವರೆಗೆ ಅರಭಾವಿಯಲ್ಲಿ ಕಾಂಗ್ರೆಸ್ ಪರಿಸ್ಥಿತಿ ಹೀನಾಯವಾಗಿತ್ತು. 2018 ರಲ್ಲಿ ಅರವಿಂದ ದಳವಾಯಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿ ಅಲ್ಲಿಂದ …

Read More »

ನಮ್ಮದು ಏನಿದ್ದರೂ ಅಭಿವೃದ್ಧಿ ಮಾತ್ರ, ವಿರೋಧಿಗಳ ಟೀಕೆಗಳಿಗೆ ತಲೆ ಕೆಡಿಸಿಕೊಳ್ಳಬೇಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ

*ಮೂಡಲಗಿ* : ಮೇ 10 ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ನಾವು ಯಾರನ್ನೂ ಟೀಕಿಸಿ ಪ್ರಚಾರ ಮಾಡುವುದು ಬೇಡ. ಕೇವಲ ಅಭಿವೃದ್ಧಿಯೊಂದೇ ನಮ್ಮ ಅಝೇಂಡಾ ಆಗಲಿ. ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದನೆ ಮಾಡುವುದು ನಮ್ಮ ಗುರಿಯಾಗಿದೆ ಎಂದು ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಬುಧವಾರದಂದು ತಮ್ಮ ನಾಮಪತ್ರ ಸಲ್ಲಿಸಿದ ಬಳಿಕ ಪಟ್ಟಣದ ಶಿವಬೋಧರಂಗ ಬ್ಯಾಂಕಿನ ಸಭಾಗೃಹದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದ …

Read More »