Breaking News

Ad9 News

ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ

  *ಮೂಡಲಗಿ*: ಕಳೆದ 19 ವರ್ಷಗಳಿಂದ ಅರಭಾವಿ ಕ್ಷೇತ್ರದಲ್ಲಿ ಜಾತ್ಯಾತೀತ ಮತ್ತು ಪಕ್ಷಾತೀತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕಳೆದ ಮಂಗಳವಾರ(ಮಾ.28)ದಂದು ಮುಂಜಾನೆ ತಾಲೂಕಿನ ಯಾದವಾಡ ಪಟ್ಟಣದಲ್ಲಿ ಯಾದವಾಡ ಜಿಪಂ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಯಾವ ತಾರತಮ್ಯವೂ ಮಾಡಿಲ್ಲವೆಂದು ತಿಳಿಸಿದರು. ಯಾದವಾಡ ಜಿಲ್ಲಾ ಪಂಚಾಯತಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತಿದ್ದೇನೆ. …

Read More »

ಏ.2ರಿಂದ 12ರವರಿಗೆ ಯಾದವಾಡಲ್ಲಿ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾಮಹೋತ್ಸವ ಜರುಗಲಿದೆ:ಶಿವಪ್ಪಗೌಡ ನ್ಯಾಯನಗೌಡರ

ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದಲ್ಲಿ ಯಾದವಾಡ ಶ್ರೀ ಘಟ್ಟಗಿ ಬಸವೇಶ್ವರ ದೇವಸ್ಥಾನ ಅಭಿವೃದ್ಧಿ ಸೇವಾ ಸಮೀತಿ ಆಶ್ರಯದಲ್ಲಿ ಏ.2 ರಿಂದ ಏ.12 ರವರಿಗೆ ವಿವಿಧ ಧಾರ್ಮಿಕ ಮತ್ತು ಗ್ರಾಮೀನ ಭಾಗದ ಸ್ಪರ್ಧೆಗಳು ಹಾಗೂ ಜಾನುವಾರಗಳ ಜಾತ್ರೆಯೊಂದಿಗೆ ಹನ್ನೋಂದು ದಿನಗಳ ಕಾಲ ಶ್ರೀ ಚೌಕೇಶ್ವರ ಹಾಗೂ ಶ್ರೀ ಘಟ್ಟಗಿ ಬಸವೇಶ್ವರ ಜಾತ್ರಾಮಹೋತ್ಸವ ಶ್ರೀ ಶಿವಯೋಗಿದೇವರ ನೇತೃತ್ವದಲ್ಲಿ ಸಡಗರ ಸಂಭ್ರಮದಿಂದ ಜರುಗಲಿದೆ ಎಂದು ಜಾತ್ರಾ ಕಮೀಟಿ ಅಧ್ಯಕ್ಷ ಶಿವಪ್ಪಗೌಡ ಬ.ನ್ಯಾಮಗೌಡರ ಹೇಳಿದರು ಅವರು …

Read More »

ವಿರೋಧಿಗಳ ಸುಳ್ಳು ವದಂತಿಗಳನ್ನು ನಂಬಬೇಡಿ

*ಕಳೆದ ಸೋಮವಾರದಂದು ನಡೆದ ತುಕ್ಕಾನಟ್ಟಿ ಜಿಪಂ ವ್ಯಾಪ್ತಿಯ ಪ್ರಮುಖರ ಸಭೆಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ* ತುಕ್ಕಾನಟ್ಟಿ(ತಾ:ಮೂಡಲಗಿ) : ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಕೊನೆಯ ಭಾಗದ ರೈತರಿಗೆ ಕಾಲುವೆಗಳಿಂದ ಸಮರ್ಪಕವಾಗಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ತಲೆದೋರದಂತೆ ಕೆಲಸ ಮಾಡುತ್ತಿರುವುದಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಕಳೆದ ದಿ. 27 ರಂದು ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದ …

Read More »

ವಲಯ ವ್ಯಾಪ್ತಿಯಲ್ಲಿ ಪ್ರಥಮ ಪರೀಕ್ಷೆ ಸುಗಮ ರೀತಿಯಲ್ಲಿ ಜರುಗಿದೆ : ಬಿಇಒ ಅಜಿತ ಮನ್ನಿಕೇರಿ

  ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ೨೬ ಕೇಂದ್ರಗಳಲ್ಲಿ ಪ್ರಥಮ ಭಾಷಾ ಪರೀಕ್ಷೆಗೆ ಒಟ್ಟು ೭೧೭೫ ವಿದ್ಯಾರ್ಥಿಗಳ ಪೈಕಿ ೭೧೪೧ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ೩೪ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ವಲಯ ವ್ಯಾಪ್ತಿಯಲ್ಲಿ ಪ್ರಥಮ ಪರೀಕ್ಷೆಗಳು ಸುಗಮ ರೀತಿಯಲ್ಲಿ ಜರುಗಿವೆ ಎಂದು ಬಿಇಒ ಅಜಿತ ಮನ್ನಿಕೇರಿ ತಿಳಿಸಿದ್ದಾರೆ. ಶುಕ್ರವಾರದಂದು ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಸಂದರ್ಭದಲ್ಲಿ ಚಿಕ್ಕೋಡಿ ಉಪನಿರ್ದೇಶಕರ ಕಛೇರಿಯ ಶಿಕ್ಷಣಾಧಿಕಾರಿಗಳಾದ ಅನಿಲಕುಮಾರ ಗಂಗಾಧರ, ಸಹಾಯಕ ಯೋಜನಾಧಿಕಾರಿ …

Read More »

7161 ಮಕ್ಕಳು ವಲಯ ವ್ಯಾಪ್ತಿಯ 26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿದ್ದಾರೆ : ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ

  ಮೂಡಲಗಿ:ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ಮಾ. ೩೧ ರಿಂದ ಪ್ರಾರಂಭವಾಗತ್ತವೆ. ಮೂಡಲಗಿ ಶೈಕ್ಷಣಿಕ ವಲಯದಿಂದ ಕನ್ನಡ ಮಾದ್ಯಮದಲ್ಲಿ ಒಟ್ಟು ೬೩೯೫ ವಿದ್ಯಾರ್ಥಿಗಳು, ಆಂಗ್ಲ ಮಾದ್ಯಮದದಲ್ಲಿ ೭೦೪ ಹಾಗೂ ಉರ್ದು ಮಾದ್ಯಮದಲ್ಲಿ ೬೨ ಒಟ್ಟು ೭೧೬೧ ಮಕ್ಕಳು ವಲಯ ವ್ಯಾಪ್ತಿಯ ೨೬ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ಬರೆಯಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಅವರು ಪತ್ರಿಕಾಘೋಷ್ಠಿಯಲ್ಲಿ ತಿಳಿದರು. ಅವರು ಪಟ್ಟಣದ ಬಿಇಒ ಕಾರ್ಯಾಲಯದಲ್ಲಿ ಬುಧವಾರ ಜರುಗಿದ ಎಸ್.ಎಸ್.ಸಿ ವಿದ್ಯಾರ್ಥಿಗಳ ಪೂರ್ವಬಾವಿ …

Read More »

ಪೂರ್ವಬಾವಿ ಸಭೆ ಕರೆದ ಹುಕ್ಕೇರಿ ದಂಡಾಧಿಕಾರಿ ಎಸ್ ಬಿ ಇಂಗಳೆ

ಹುಕ್ಕೇರಿ: ತಾಲ್ಲೂಕಿನ ದಂಡಾಧಿಕಾರಿ ಎಸ್ ಬಿ ಇಂಗಳೆ ಅವರು ಬರುವ ಏಪ್ರಿಲ್ ನಲ್ಲಿ ಸಂಬಂಧಿಸಿದಂತೆ ಪ್ರತಿ ವರ್ಷದಂತೆ ಈ ವರ್ಷ ದಿನಾಂಕ:05-04-2023 ರಂದು ಹಸಿರು ಕ್ರಾಂತಿ ಹರಿಕಾರ ರಾಷ್ಟ್ರ ನಾಯಕ ಹಾಗೂ ಭಾರತದ ಮಾಜಿ ಉಪಪ್ರಧಾನಿ ಡಾ|ಬಾಬು ಜಗಜೀವನ ರಾಮ್ ರವರ 116 ನೇ ಜನ್ಮ ದಿನಾಚರಣೆ ಹಾಗೂ ದಿನಾಂಕ:14-04-2023 ರಂದು ಭಾರತರತ್ನ, ಸಂವಿಧಾನ ಶಿಲ್ಪಿ ಡಾ|| ಬಾಬಾಸಾಹೇಬ ಅಂಬೇಡ್ಕರ ರವರ 132 ನೇ ಜನ್ಮ ದಿನಾಚರಣೆ ಆಚರಿಸುವ ಸಂಬಂಧ …

Read More »

ಕೇಲವರು ಇಂತಹ ಜೇನು ಗೂಡಿಗೆ ಕೈಹಾಕ ಬೇಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಗೋಕಾಕ: ನಮ್ಮ ಸರಕಾರ ರೈತರು, ಮಹಿಳೆಯರು, ದುರ್ಬಲರ ಏಳ್ಗೆಗಾಗಿ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಬೆಳಗಾವಿ ಜಿಲ್ಲೆಯ ಸಮಗ್ರ ನೀರಾವರಿ ಯೋಜನೆಗಳಿಗಾಗಿ ೫೫೦೦ ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು, ಮಂಗಳವಾರಂದು ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಗೋಕಾಕ ಮತ್ತು ಅರಭಾಂವಿ ವಿಧಾನ ಸಭಾ ಮತಕ್ಷೇತ್ರದ ಸುಮಾರು ೨.೭೫೩ ಕೋಟಿ ರೂ ಮೊತ್ತದ ವಿವಿಧ ಕಾರ್ಯಕ್ರಮಗಳನ್ನು ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ ಸಮಗ್ರ …

Read More »

1.32 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಕುಲಗೋಡ ಪೊಲೀಸ್ ಠಾಣೆ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸ್‍ರು ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯಾರ್ಹವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು. ರವಿವಾರದಂದು ತಾಲೂಕಿನ ಕುಲಗೋಡ ಗ್ರಾಮದಲ್ಲಿ 1.32 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಕುಲಗೋಡ ಪೊಲೀಸ್ ಠಾಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಗಡಿ ರಕ್ಷಣೆಗೆ ಹೋರಾಡುತ್ತಿರುವ ಸೈನಿಕರಂತೆ ಪೊಲೀಸರು ಸಹ ದಿನದ 24 ತಾಸು ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಹೇಳಿದರು. …

Read More »

ಮುಖ್ಯಮಂತ್ರಿಗಳಿಂದ ಕ್ಷತ್ರಿಯ ಸಮಾಜಕ್ಕೆ ಪ್ರತ್ಯೇಕ ನಿಗಮ ರಚಿಸುವ ಭರವಸೆ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿಕೆ

  *ಬೆಂಗಳೂರು*- ಎಲ್ಲ ವರ್ಗಗಳಲ್ಲಿಯೂ ಹಿಂದುಳಿದ ಕ್ಷತ್ರಿಯ ಸಮಾಜಕ್ಕೆ ಪ್ರತ್ಯೇಕ ನಿಗಮ ಮಂಡಳಿಯನ್ನು ರಚಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶುಕ್ರವಾರ ಭೇಟಿ ಮಾಡಿದ ಅವರು, ಈ ಸಮಾಜವು ಆರ್ಥಿಕ ವಾಗಿ ಮುಂದೆ ಬರಲು ಹಾಗೂ ಸಮಾಜಕ್ಕೆ ಸರಕಾರದ ವಿವಿಧ ಅನುಕೂಲತೆಗಾಗಿ ಕೂಡಲೇ ಕ್ಷತ್ರಿಯ ಸಮಾಜಕ್ಕೂ ನಿಗಮ ಮಂಡಳಿ ರಚಿಸಿ ಸಮಾಜಕ್ಕೆ ಅನುಕೂಲ …

Read More »

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

ಬೆಂಗಳೂರು- ಶ್ರವಣ ಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಜೈನ್ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಹಾಗೂ ಶ್ರೀ ಮಠದ ಪರಂಪರೆಯನ್ನು ಉಳಿಸುವಲ್ಲಿ ಸ್ವಾಮೀಜಿಗಳ ಕಾರ್ಯ ಅಪಾರವಾಗಿತ್ತು. ಶೈಕ್ಷಣಿಕ ಕ್ಷೇತ್ರದ ಸಮಗ್ರ ಪ್ರಗತಿಗಾಗಿಯೂ ಹಗಲಿರುಳು ದುಡಿದಿದ್ದಾರೆ‌. ಕಳೆದ ನಾಲ್ಕು ದಶಕಗಳಿಂದ ಆಧ್ಯಾತ್ಮಿಕ ರಂಗದಲ್ಲಿ ಮುಂಚೂಣಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಶ್ರೀಗಳ ನಿಧನದಿಂದ ಇಡೀ ನಾಡೇ ಬಡವಾಗಿದೆ. ಇವರ ಆತ್ಮಕ್ಕೆ ಆ …

Read More »