Breaking News

Ad9 News

ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

ಬೆಂಗಳೂರು- ಶ್ರವಣ ಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಜೈನ್ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಹಾಗೂ ಶ್ರೀ ಮಠದ ಪರಂಪರೆಯನ್ನು ಉಳಿಸುವಲ್ಲಿ ಸ್ವಾಮೀಜಿಗಳ ಕಾರ್ಯ ಅಪಾರವಾಗಿತ್ತು. ಶೈಕ್ಷಣಿಕ ಕ್ಷೇತ್ರದ ಸಮಗ್ರ ಪ್ರಗತಿಗಾಗಿಯೂ ಹಗಲಿರುಳು ದುಡಿದಿದ್ದಾರೆ‌. ಕಳೆದ ನಾಲ್ಕು ದಶಕಗಳಿಂದ ಆಧ್ಯಾತ್ಮಿಕ ರಂಗದಲ್ಲಿ ಮುಂಚೂಣಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಶ್ರೀಗಳ ನಿಧನದಿಂದ ಇಡೀ ನಾಡೇ ಬಡವಾಗಿದೆ. ಇವರ ಆತ್ಮಕ್ಕೆ ಆ …

Read More »

ಮಾನವರಾಗಿ ಹುಟ್ಟಿದ ಮೇಲೆ ನಾವು ಸಕಲರಿಗೂ ಒಳ್ಳೆಯದನ್ನೇ ಬಯಸಬೇಕು ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ: ಮಾನವರಾಗಿ ಹುಟ್ಟಿದ ಮೇಲೆ ನಾವು ಸಕಲರಿಗೂ ಒಳ್ಳೆಯದನ್ನೇ ಬಯಸಬೇಕು. ಈ ಭೂಮಿಯಲ್ಲಿ ಮನುಷ್ಯರಾಗಿ ಹುಟ್ಟಿರುವದು ನಮ್ಮೆಲ್ಲರ ಪುಣ್ಯವಾಗಿದೆ. ಆದರೆ ಕೆಲವೇ ಕೆಲವು ಜನರು ಈ ಭೂಮಿಯಿಂದ ನಿರ್ಗಮನರಾಗುವಾಗ ದೇವರಾಗಿ ಹೋಗುತ್ತಾರೆ. ಇದಕ್ಕೆ ವಿಜಯಪುರದ ಸಿದ್ಧೇಶ್ವರ ಸ್ವಾಮಿಜಿಗಳೇ ಜ್ವಲಂತ ಉದಾಹರಣೆ ಎಂದು ಶಾಸಕ, ಕೆಎಮ್‌ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ವಡೇರಹಟ್ಟಿ ಗ್ರಾಮದ ಮಲ್ಲಿಕಾರ್ಜುನ ಮಠದಲ್ಲಿ ಕಳೆದ ಭಾನುವಾರದಂದು ಸಿದ್ಧೇಶ್ವರ ಸ್ವಾಮಿಜಿಗಳ ನುಡಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು …

Read More »

ಮುಸ್ಲಿಂ ಸಮುದಾಯದ ಪ್ರಗತಿಗಾಗಿ ಸಾಕಷ್ಟು ಶ್ರಮಿಸಿದ್ದೇನೆ, ಈ ಸಮಾಜ ಶಿಕ್ಷಣದಲ್ಲಿ ಕ್ರಾಂತಿ ಮಾಡಬೇಕಿದೆ:ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಮುಸ್ಲಿಂ ಸಮುದಾಯ ಬಾಂಧವರಿಗೆ ಇತರೆ ಸಮಾಜದವರಿಂದ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಂಡಿದ್ದು, ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಎಲ್ಲ ಸಮುದಾಯಗಳು ಒಗ್ಗಟ್ಟಿನ ಮಂತ್ರ ಪಠಿಸಿ ಶಾಂತಿ ಸಾಮರಸ್ಯವನ್ನು ಕಾಪಾಡಿಕೊಂಡು ಬರುತ್ತಿವೆ ಎಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರದಂದು ಪಟ್ಟಣದ ತಹಶೀಲದಾರ ಕಚೇರಿಯ ಹತ್ತಿರ ಜರುಗಿದ ಅರಭಾವಿ ಕ್ಷೇತ್ರದ ಮುಸ್ಲಿಂ ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮುಸ್ಲಿಂ …

Read More »

ಎಲ್ಲ ಸಮಾಜಗಳು ಸಹೋದರತ್ವ ಭಾವನೆಗಳಿಂದ ನಡೆದಾಗ ಮಾತ್ರ ಅಭಿವೃದ್ದಿ ಸಾಧ್ಯ-ಶಾಸಕ ಬಾಲಚಂದ್ರ ಜಾರಕಿಹೊಳಿ.

ಘಟಪ್ರಭಾ: ನಿಮ್ಮ ಸಮಾಜವನ್ನು ಪ್ರೀತಿಸುವುದರ ಜೊತೆಗೆ ಮತ್ತೊಂದು ಸಮಾಜದವರ ಬಗ್ಗೆ ಗೌರವ, ಆದರ ಇಟ್ಟುಕೊಳ್ಳಬೇಕು. ಸಮಾಜದಲ್ಲಿ ಪ್ರತಿ ಜಾತಿಗಳು ಸಹೋದರತ್ವ ಮನೋಭಾವನೆಯಿಂದ ನಡೆದುಕೊಂಡಾಗ ಮಾತ್ರ ಎಲ್ಲ ಸಮುದಾಯಗಳು ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಅರಭಾವಿ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶನಿವಾರದಂದು ಸಮೀಪದ ಅರಭಾವಿ (ಗುಡ್ಡದವಾರಿ) ಪಟ್ಟಣದಲ್ಲಿ ಜರುಗಿದ ದಲಿತ ಬೃಹತ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಸ್.ಸಿ/ಎಸ್.ಟಿ ಸಮುದಾಯದ ಸರ್ವಾಂಗೀಣ ಅಭಿವೃದ್ದಿಗೆ ಬದ್ಧರಿರುವುದಾಗಿ ಹೇಳಿದರು. ಸಮಾಜದಲ್ಲಿರುವ …

Read More »

ಲಿಂಗಾಯತ ಸಮುದಾಯದ ಮುಖ್ಯಮಂತ್ರಿಯಾಗಲು ಮತಗಳ ವಿಭಜನೆ ಮಾಡದೇ ಒಗ್ಗಟ್ಟಾಗಿ ಬಿಜೆಪಿಗೆ ಆಶೀರ್ವಾದ ಮಾಡಿದರೇ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ

  ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಿದರೇ ಅದು ನಮ್ಮ ಬಿಜೆಪಿ ಸರ್ಕಾರ ಮಾತ್ರ. ನಾಗನೂರು ಪಟ್ಟಣದಲ್ಲಿ ಬೃಹತ್ ವೀರಶೈವ ಲಿಂಗಾಯತ ಸಮಾವೇಶವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ. ಮೂಡಲಗಿ: ಈ ರಾಜ್ಯದಲ್ಲಿ ಪ್ರಬಲ ಲಿಂಗಾಯತ ಸಮುದಾಯದ ಮುಖ್ಯಮಂತ್ರಿಯಾಗಬೇಕಾದರೇ ವೀರಶೈವ ಲಿಂಗಾಯತ ಸಮಾಜ ಬಾಂಧವರು ಒಗ್ಗಟ್ಟಿನಿಂದ ಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಆಶೀರ್ವಾದ ಮಾಡುವಂತೆ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಮಾಜ ಬಾಂಧವರಲ್ಲಿ ಮನವಿ ಮಾಡಿದರು. …

Read More »

ಕೌಜಲಗಿಯಲ್ಲಿ ಬೃಹತ್ ಹಿಂದುಳಿದ ವರ್ಗಗಳ ಸಮಾವೇಶವನ್ನು ಉದ್ಘಾಟಿಸಿದ ಸಿಎಮ್ ಚವ್ಹಾಣ

ಇಡೀ ವಿಶ್ವವೇ ನರೇಂದ್ರ ಮೋದಿಯವರ ಜಪ ಮಾಡುತ್ತಿದೆ-ಎಮ್.ಪಿ. ಸಿ.ಎಮ್. ಶಿವರಾಜಸಿಂಗ್ ಚವ್ಹಾಣ*   *ನಮ್ಮ ವ್ಯಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ-ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.*   *ಗೋಕಾಕ*: ಪ್ರಧಾನಿ ನರೇಂದ್ರ ಮೋದಿಯವರ ರೂಪದಲ್ಲಿ ಸಾಕ್ಷಾತ್ ದೇವರು ಬಂದಿದ್ದು, ರಾಷ್ಟ್ರದ ಹಿಂದುಳಿದ ವರ್ಗಗಳ ಅಭಿವೃದ್ದಿಗೆ ಸಂಕಲ್ಪ ಮಾಡಿದ್ದು, ಹಿಂದುಳಿದ ವರ್ಗಗಳ ಆಯೋಗಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜಸಿಂಗ್ ಚವ್ಹಾಣ ಹೇಳಿದರು. ಗುರುವಾರದಂದು ತಾಲೂಕಿನ ಕೌಜಲಗಿ …

Read More »

ಸಿ. ಟಿ. ರವಿ ಮಾನಸಿಕ ಅಸ್ವಸ್ತ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ

*ಬಿಜೆಪಿ ಅಧಿಕಾರಕ್ಕೆ ಬಂದಿದೇ ವೀರಶೈವ ಲಿಂಗಾಯತರಿಂದ ನೆನಪಿರಲಿ ಸಿ ಟಿ ರವಿ* ವೀರಶೈವ ಲಿಂಗಾಯತರಿಗೆ ಪ್ರಾಮುಖ್ಯ ಕೊಡಬೇಕಿಲ್ಲ ಅನ್ನುವ ಪತ್ರಿಕೆ ಹೇಳಿಕೆ ವಿರುದ್ದವಾಗಿ ಕರ್ನಾಟಕ ರಾಜ್ಯದಲ್ಲಿ ಸಿ ಟಿ ರವಿ ಚುನಾವಣೆ ಪ್ರಚಾರದಲ್ಲಿ ಕಂಡು ಬಂದರೆ ಮುತ್ತಿಗೆ ಹಾಕುವುದು ಅಷ್ಟೇ ಅಲ್ಲ *ಕಿತ್ತೊದ ಸಿ. ಟಿ. ರವಿ* ಅಂತ ಘೋಷಣೆ ಕೂಗಬೇಕು. ಕಳೆದ 50 ವರ್ಷಗಳಿಂದ ಇಂತಹ ಕಿತ್ತೊದ ಸಿ ಟಿ ರವಿ ಅಂತಹವರು ತುಂಬಾ ಜನಗಳನ್ನು ವೀರಶೈವ ಲಿಂಗಾಯತ …

Read More »

ಸರ್ಕಾರಿ ಶಾಲೆಗಳ “ಅಸ್ತಿತ್ವ” ಉಳಿಸಬೇಕಿದೆ..!

ಕನ್ನಡ ಮಾಧ್ಯಮ ಶಾಲೆಗಳನ್ನು ಸರ್ಕಾರ ಮತ್ತು ನಾವೂ ಕೂಡ ಉಳಿಸಬೇಕಾದಂತಹ ಜರೂರು ಅತ್ಯಗತ್ಯವಿದೆ. ನಮ್ಮ ನಾಡು, ನುಡಿಯ ಅಸ್ಮಿತೆಯ ಜೊತೆಗೆ ಕನ್ನಡಿಗರಾದ ನಾವು ಕನ್ನಡದ ಸರ್ಕಾರಿ ಶಾಲೆಗಳನ್ನು ಮುಂದಿನ ಪೀಳಿಗಾಗಿ ಮುಂದುವರಿಸಬೇಕಾಗಿದೆ. ಈ ನಿಟ್ಟಿನಲ್ಲಿ ನನಗೊಂದು ಹಾಡು ನೆನಪಾಗುತ್ತದೆ..! ಕನ್ನಡವೇ ತಾಯ್ನಿನಾಡು.., ಕನ್ನಡಿಗರೇ ನೀವೆಲ್ಲ ಅಭಿಮಾನ.., ಅಂತಹ ಎಷ್ಟು ಸುಮಧುರ ಹಾಡು ಅಲ್ಲವೇ..? ಓದುಗರೇ ನಮ್ಮ ಭಾಷೆಯೇ ಹಾಗೆ  ಕೇಳಲು, ಓದಲು, ಬರೆಯಲು, ಮಾತನಾಡಲು, ಮನೋಹರ. ಕನ್ನಡ ನಾಡಿನಲ್ಲಿ ಹುಟ್ಟಿದ …

Read More »

ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

  ಮೂಡಲಗಿ: ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ ಮಹಿಳೆ ಅಬಲೆಯಲ್ಲ ಸಬಲೆ ಎಂದು ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ಭಾರತಿ ಕೋಣಿ ಹೇಳಿದರು. ಅವರು ಮೂಡಲಗಿ ಶ್ರೀ ಮಂಜುನಾಥ ಸೈನಿಕ ತರಬೇತಿ ಕೇಂದ್ರದ ಸಭಾ ಭವನದಲ್ಲಿ ಭಾರತ ಸರ್ಕಾರದ ನೆಹರು ಯುವ ಕೇಂದ್ರ ಬೆಳಗಾವಿ ಶ್ರೀ ಭಗೀರಥ ಯುವತಿ ಮಂಡಲ ಹಳ್ಳೂರ ಹಾಗೂ ಮಂಜುನಾಥ ಸೈನಿಕ ತರಬೇತಿ ಕೇಂದ್ರ ಮೂಡಲಗಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ …

Read More »

ಅಧಿಕಾರದ ಹಸಿವು ಮತ್ತು ಭ್ರಷ್ಟ ಆಂತರಿಕ ಶತ್ರುಗಳಿಂದ ರಾಷ್ಟ್ರವನ್ನು ರಕ್ಷಿಸಲು ಹೋಸ ಪಕ್ಷ

ಬೆಂಗಳೂರು : ಕರ್ನಾಟಕ ಚುನಾವಣೆಗೆ ಕೆಲ ತಿಂಗಳಷ್ಟೇ ಬಾಕಿ ಇವೆ. ಈ ಬಾರಿಯ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ, ವಿರೋಧ ಪಕ್ಷವಾದ ಕಾಂಗ್ರೆಸ್‌ ಹಾಗೂ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌ ಪಕ್ಷಗಳು ತೀವ್ರ ಪೈಪೋಟಿ ನಡೆಸಲಿವೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ರ ಆಮ್‌ ಆದ್ಮಿ ಪಕ್ಷವು ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ತನ್ನ ಅದೃಷ್ಟವನ್ನು ಪರೀಕ್ಷಿಸಲಿದೆ. ಈ ನಾಲ್ಕು ಪಕ್ಷಗಳಲ್ಲದೇ ಹೊಸದೊಂದು ಪಕ್ಷವೀಗ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದೆ ಬಂದಿದೆ. ಮಾಜಿ ಸೈನಿಕರು ಸ್ಥಾಪಿಸಿದ …

Read More »