Breaking News

Ad9 News

ಅಕ್ಟೋಬರ್ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಬರುವ ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಆರಂಭಗೊಳ್ಳಲಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈಗಾಗಲೇ ಈ ಕಛೇರಿ ಆರಂಭಕ್ಕೆ ಎಜಿ ಕೋಡ್ (ಅಕೌಂಟಂಟ್ ಜನರಲ್) ಬಂದಿದ್ದು, ಇನ್ನು ಡಿಡಿಓ ಕೋಡ್ ಬರಬೇಕಿದೆ. ಇದರ ಜೊತೆಗೆ ಎಂಪಿಎಸ್ ಕೋಡ್, ಖಜಾನೆ-1 ಮತ್ತು ಖಜಾನೆ-2 ಕೂಡ ಅನುಮತಿಗೆ ಕಾಯುತ್ತಿದ್ದು, ಈ ತಿಂಗಳಾಂತ್ಯಕ್ಕೆ ಮೂಡಲಗಿಗೆ …

Read More »

ಮಹಿಳಾ ವಚನ ಸಾಹಿತ್ಯವು ಅನುಭಾವದ ಕಣಜ’: ಪ್ರೊ. ರೋಹಿಣ ಜೆ

ಗೋಕಾಕ ತಾಲ್ಲೂಕಿನ ಸುಕ್ಷೇತ್ರ ಸಾವಳಗಿಯ ಜಗದ್ಗುರು ಶ್ರೀ ಶಿವಲಿಂಗೇಶ್ವರ ಸಿದ್ಧ ಸಂಸ್ಥಾನ ಪೀಠದಲ್ಲಿ ದಸರಾ ಮಹೋತ್ಸವದಲ್ಲಿ ಚಿಕ್ಕೋಡಿಯ ಸರ್ಕಾರಿ ಪದವಿ ಮಹಾವಿದ್ಯಾಲಯದ ಪ್ರೊ. ರೋಹಿಣ ಜೆ. ಪ್ರೊ. ರೋಹಿಣ ಜೆ. ಅಭಿಪ್ರಾಯ ‘ಮಹಿಳಾ ವಚನ ಸಾಹಿತ್ಯವು ಅನುಭಾವದ ಕಣಜ’ ಸಾವಳಗಿ: ’12 ಶತಮಾನದಲ್ಲಿ ಮಹಿಳಾ ವಚನಗಾರ್ತಿಯರು ವೈಚಾರಿಕತೆಯ ನೆಲೆಯಲ್ಲಿ ಅನುಭಾವದ ಪ್ರಭುದ್ದತೆಯ ಮೂಲಕ ವಚನ ಸಾಹಿತ್ಯದ ಶ್ರೇಷ್ಠತೆಯನ್ನು ಹೆಚ್ಚಿಸಿದರು’ ಎಂದು ಚಿಕ್ಕೋಡಿಯ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಕನ್ನಡ ಸಹ …

Read More »

‘ಅಜ್ಞಾನದಿಂದ ಸುಜ್ಞಾನದೆಡೆಗೆ ಸಾಗಿಸುವ ದಸರಾ ಉತ್ಸವ’

ಗೋಕಾಕ ತಾಲ್ಲೂಕಿನ ಸುಕ್ಷೇತ್ರ ಸಾವಳಗಿಯ ಜಗದ್ಗುರು ಶ್ರೀ ಶಿವಲಿಂಗೇಶ್ವರ ಸಿದ್ಧ ಸಂಸ್ಥಾನ ಪೀಠದಲ್ಲಿ ದಸರಾ ಮಹೋತ್ಸವದಲ್ಲಿ ರಾಜಪೋಷಾಕದಲ್ಲಿ ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಸನ್ನಿಧಿಯವರು ಮಾತನಾಡಿದರು ಸಾವಳಗಿ ಜಗದ್ಗುರು ಸನ್ನಿಧಿಯವರ ಅಭಿಮತ ‘ಅಜ್ಞಾನದಿಂದ ಸುಜ್ಞಾನದೆಡೆಗೆ ಸಾಗಿಸುವ ದಸರಾ ಉತ್ಸವ’ ಸಾವಳಗಿ:‘ಸತ್ಯ, ಪ್ರಾಮಾಣ ಕತೆ, ನಂಬಿಕೆ, ವಿಶ್ವಾಸ ಮತ್ತು ಸದ್ಗುಣಗಳನ್ನು ಬೆಳೆಸಿಕೊಂಡು ಜೀವನವನ್ನು ಸಾರ್ಥಕ ಮಾಡಿಕೊಳ್ಳಬೇಕು’ ಎಂದು ಜಗದ್ಗುರು ಶ್ರೀಶಿವಲಿಂಗೇಶ್ವರ ಕುಮಾರೇಂದ್ರÀ್ಸ ಮಹಾಸನ್ನಿಧಿಯವರು ನುಡಿದರು. ಹಿಂದು ಮುಸ್ಲಿಂ ಸೌಹಾರ್ದತೆಯ ಸುಕ್ಷೇತ್ರ ಸಾವಳಗಿಯ ಸಿದ್ಧ …

Read More »

೪.೮೦ ಕೋಟಿ ರೂ ಅನುದಾನದಲ್ಲಿ ಸುಣಧೋಳಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ

ಮೂಡಲಗಿ: ಸುಣಧೋಳಿ ಗ್ರಾಮದ ಅಭಿವೃದ್ಧಿಗೆ ಈಗಾಗಲೇ ಕಹಾಮಾ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ ನಾನಾ ಯೋಜನೆಗಳಲ್ಲಿ ಅನುದಾನ ನೀಡಿ ಅಭಿವೃಧಿ ಪಡಿಸುತ್ತಿದ್ದಾರೆ. ಈಂತಹ ಶಾಸಕರು ಪಡೆದಿರುವುದು ಪುಣ್ಯ ಎಂದು ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಶಿವಾನಂದ ಸ್ವಾಮೀಜಿಗಳು ಹೇಳಿದರು. ಅವರು ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಸುಣಧೋಳಿಕ್ರಾಸ್‌ದಿಂದ ಸುಣಧೋಳಿ ಗ್ರಾಮದವರಿಗೆ ಸುಮಾರು ಮೂರು ಕಿ.ಮಿ ರಸ್ತೆಯನ್ನು ಲೋಕೊಪಯೋಗಿ ಇಲಾಖೆಯ ೪.೮೦ ಕೋಟಿ ರೂಪಾಯಿ ಅನುದಾನದಲ್ಲಿ …

Read More »

ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿದಾಗ ಮಾತ್ರ ಬಹುಮುಖ ಪ್ರತಿಭೆಗಳನ್ನು ಕಾಣಲು ಸಾಧ್ಯ : ಬಿಇಒ ಅಜಿತ ಮನ್ನಿಕೇರಿ

  ಮೂಡಲಗಿ: ಮಕ್ಕಳಲ್ಲಿರುವ ಸೂಪ್ತ ಪ್ರತಿಭೆಗೆ ಅಗತ್ಯ ಅವಕಾಶ ದೊರಕಿಸಿಕೊಟ್ಟಾಗ ಮಾತ್ರ ಪ್ರತಿಭೆಗಳು ಅನಾವರಣಗೊಳ್ಳುತ್ತವೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿದಾಗ ಮಾತ್ರ ಬಹುಮುಖ ಪ್ರತಿಭೆಗಳನ್ನು ಕಾಣಲು ಸಾಧ್ಯ ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ಮೂಡಲಗಿ ಶೈಕ್ಷಣಿಕ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ-೨೦೨೨ ಕಾರ್ಯಕ್ರಮದ ಪ್ರಯುಕ್ತ ಚೈತನ್ಯ ಪ್ರಾಥಮಿಕ ಪ್ರೌಢ ಶಾಲೆ, ಮೇಘಾ ಪ್ರಾಥಮಿಕ ಪ್ರೌಢ ಶಾಲೆ, ಶ್ರೀ ಎಲ್.ವಾಯ್ ಅಡಿಹುಡಿ ಪ್ರಾಥಮಿಕ …

Read More »

ದೀನದಯಾಳ ಉಪಾಧ್ಯೆ ಅವರ ಕನಸನ್ನು ನನಸಾಗಿಸಿ : ಸರ್ವೋತ್ತಮ ಜಾರಕಿಹೊಳಿ

*ಅರಭಾವಿ ಬಿಜೆಪಿ ಮಂಡಲದಿಂದ ಪಂ. ದೀನದಯಾಳ ಉಪಾಧ್ಯೆ ಅವರ 106ನೇ ಜನ್ಮದಿನ ಆಚರಣೆ* ಬಿಜೆಪಿಯು ಅತ್ಯಂತ ಪ್ರಬಲ ಪಕ್ಷವಾಗಿ ಬೆಳೆಯಲು ಪಂ. ದೀನದಯಾಳ ಉಪಾಧ್ಯೆ ಅವರ ಕೊಡುಗೆ ಅನನ್ಯವಾದದ್ದು, ಪಂ. ದೀನದಯಾಳ ಉಪಾಧ್ಯೆ ಅವರ ತತ್ವಾದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು ಅವುಗಳನ್ನು ಯುವಕರು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಭಾನುವಾರದಂದು ಅರಭಾವಿ ಬಿಜೆಪಿ ಮಂಡಲ ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಆಯೋಜಿಸಿದ್ದ ಪಂ. ದೀನದಯಾಳ ಉಪಾಧ್ಯೆ …

Read More »

ಮೂಡಲಗಿ ಶೈಕ್ಷಣ ಕ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ

ಮೂಡಲಗಿ: ಮೂಡಲಗಿ ಶೈಕ್ಷಣ ಕ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ-2022 ಕಾರ್ಯಕ್ರಮವು ಸ. 26 ಸೋಮವಾರದಂದು ಬೆಳಗ್ಗೆ 10 ರಿಂದ 5ರವರೆಗೆ ಆಯೋಜಿಸಲಾಗಿದೆ. 1 ರಿಂದ 4ನೇ ತರಗತಿ ಪ್ರತಿಭಾ ಕಾರಂಜಿ ಸ್ಪರ್ಧೆಗಳು ನಾಗನೂರಿನ ಚೈತನ್ಯ ಆಶ್ರಮ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆ, 5 ರಿಂದ 7ನೇ ತರಗತಿ ಪ್ರತಿಭಾ ಕಾರಂಜಿ ಸ್ಪರ್ಧೆಗಳು ನಾಗನೂರಿನ ಮೇಘಾ ಕನ್ನಡ ಮತ್ತು ಆಂಗ್ಲ ಮಾಧ್ಯಮ …

Read More »

ಬಿಜೆಪಿ ಅರಭಾವಿ ಮಂಡಲದಿಂದ ಸೇವಾ ಪಾಕ್ಷಿಕ ಅಭಿಯಾನಕ್ಕೆ ಚಾಲನೆ

ಮೂಡಲಗಿ  : ನರೇಂದ್ರ ಮೋದಿಯವರ ಜನುಮದಿನದ ಅಂಗವಾಗಿ ವಿಶೇಷ ಗೌರವ ಅರ್ಪಿಸುವ ಪ್ರಯುಕ್ತ ದೇಶಾದ್ಯಂತ ಭಾರತೀಯ ಜನತಾ ಪಕ್ಷದ ವತಿಯಿಂದ “ಸೇವಾ ಪಾಕ್ಷಿಕ” ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಹೇಳಿದರು ಶನಿವಾರದಂದು ಪಟ್ಟಣದ ಸಮುದಾಯ ಆರೋಗ್ಯಕೇಂದ್ರದಲ್ಲಿ, ಬಿಜೆಪಿ ಯುವ ಮೋರ್ಚಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಭಿಯಾನಕ್ಕೆ, ಬಿಜೆಪಿ ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೇಕ್ಕಿ ಹಾಗೂ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿಯವರ …

Read More »

ನೀಟ್ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದ ದೀಪಾ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ

ಗೋಕಾಕ್-ಕಳೆದ ಜುಲೈ ತಿಂಗಳಲ್ಲಿ ಜರುಗಿದ ರಾಷ್ಟ ಮಟ್ಟದ ನೀಟ್ ಪರೀಕ್ಷೆಯಲ್ಲಿ ೭೨೦ ರ ಪೈಕಿ ೬೬೫ ಅಂಕಗಳನ್ನು ಪಡೆದು ಉತ್ತಮ ಸಾಧನೆ ಮಾಡಿದ್ದಾಳೆ. ತಾಲೂಕಿನ ನಲ್ಲಾನಟ್ಟಿ ಗ್ರಾಮದ ಕೆ.ವೈ. ಕುಳ್ಳೂರ ಪ್ರೌಢಶಾಲೆಯ ಹಳೆಯ ವಿದ್ಯಾರ್ಥಿನಿಯಾದ ದೀಪಾ, ಕನ್ನಡ ಮಾಧ್ಯಮದ ವಿದ್ಯಾರ್ಥಿನಿ ಎಂಬುದು ವಿಶೇಷ. ದೀಪಾ ಕುಳ್ಳೂರ ಸಾಧನೆಗೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಕ್ಷೇತ್ರ ಶಿಕ್ಣಣಾಧಿಕಾರಿ ಅಜೀತ ಮನ್ನಿಕೇರಿ, ನಿವೃತ್ತ ಶಿಕ್ಷಕ ಕೆ.ವೈ.ಕುಳ್ಳೂರ ಸೇರಿದಂತೆ ಗ್ರಾಮದ ಹಲವು ಗಣ್ಯರು ಅಭಿನಂದಿಸಿದ್ದಾರೆ. …

Read More »