Breaking News

Ad9 News

ಕಲ್ಲೋಳಿಯಲ್ಲಿ ನಿನಾಸಂದಿಂದ ಜನ ಮನ ಸೆಳೆದ ಹುಲಿಯ ನೆರಳು ನಾಟಕ ಪ್ರದರ್ಶನ

ಮೂಡಲಗಿ: ಕಲ್ಲೋಳಿ ಪಟ್ಟಣವು ರಾಜಕೀಯ, ಸಾಂಸ್ಕøತಿಕ, ವೈಜ್ಞಾನಿಕ, ಶೈಕ್ಷಣಿಕ, ಕ್ರೀಡೆ ಹಾಗೂ ಇತರೆ ರಂಗದಲ್ಲಿ ಮೂಡಲಗಿ ವಲಯದಲ್ಲಿಯೇ ಮೂಂಚುಣಿಯಲ್ಲಿದೆ ಎಂದು ಗೋಕಾಕದ ನಿವೃತ್ತ ಉಪನ್ಯಾಸಕ ಸಾಹಿತಿ ಚಂದ್ರಶೇಖರ ಅಕ್ಕಿ ಹೇಳಿದರು ಅವರು ಗುರುವಾರ ರಾತ್ರಿ ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ಪಟ್ಟಣದ ಗಾಂಧಿ ಮೈದಾನದ ರಂಗ ಮಂದಿರದಲ್ಲಿ ನಿನಾಸಂ ತಂಡದಿಂದ ಸುವರ್ಣ ಕರ್ನಾಟಕದ ಸಂಭ್ರಮ 2023 ಅಂಗವಾಗಿ ಗುರುವಾರ ರಾತ್ರಿ ಹುಲಿಯ ನೆರಳು ನಾಟಕದ ಉದ್ಘಾಟನಾ ಸಮಾರಂಭವನ್ನು ಸಸಿಗೆ ನೀರು ಹಾಕುವ …

Read More »

ಹಿರಿಯ ನಟಿ ಡಾ. ಲೀಲಾವತಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ- ಸ್ಯಾಂಡಲ್ ವುಡ್ ನ ಹಿರಿಯ ನಟಿ ಡಾ. ಲೀಲಾವತಿ ಅವರ ನಿಧನಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. ಲೀಲಾವತಿ ಅವರ ನಿಧನದಿಂದ ಚಿತ್ರೋದ್ಯಮವೂ ಸೇರಿದಂತೆ ಇಡೀ ನಾಡೇ ಬಡವಾಗಿದೆ. ಹಲವು ವರ್ಷಗಳ ಕಾಲ ಕನ್ನಡ ಚಿತ್ರರಂಗವನ್ನು ಆಳಿದ ಅವರು, ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು. ಬಹುಭಾಷೆ ನಟಿಯಾಗಿ ಗುರುತಿಸಿಕೊಂಡಿದ್ದ ಅವರು, ಇತ್ತೀಚೆಗೆ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ‌ಸಮಾಜಸೇವೆಯಲ್ಲಿಯೂ ಹೆಸರುವಾಸಿಯಾಗಿದ್ದರು. ಡಾ.ಲೀಲಾವತಿಯವರ ಆತ್ಮಕ್ಕೆ ದೇವರು ಚಿರಶಾಂತಿಯನ್ನೀಡಲೆಂದು ಪ್ರಾರ್ಥಿಸಿರುವ …

Read More »

ಸುಣಧೋಳಿಯಲ್ಲಿ ಕನಕದಾಸರ 536ನೇ ಜಯಂತಿ ಉತ್ಸವ ಆಯೋಜನೆ-ಡಾ.ಪಾಟೀಲ

ಮೂಡಲಗಿ: ದಾಸ ಸಾಹಿತ್ಯದ ಮೂಲಕ ಸಾಮಾಜಿಕ ಕ್ರಾಂತಿ ಮಾಡಿದ ಶ್ರೀ ಭಕ್ತ ಕನಕದಾಸರ 536ನೇ ಜಯಂತಿ ಉತ್ಸವವನ್ನು ಮೂಡಲಗಿ ತಾಲೂಕಿನ ಸುಣಧೋಳಿ ಗ್ರಾಮದ ಜಡಿಸಿದ್ಧೇಶ್ವರ ಮಠದ ಆವರಣದಲ್ಲಿ ಡಿ.10 ರಂದು ಮಧ್ಯಾಹ್ನ 3=00ಗಂಟೆಗೆ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ತಾಲೂಕಾ ಮಟ್ಟದ ಉತ್ಸವ ಹಮ್ಮಿಕೊಳಲ್ಲಾಗಿದೆ ಎಂದು ತಾಲೂಕಾ ಕರ್ನಾಟಕ ಪ್ರದೇಶ ತಾಲೂಕಾ ಕುರಬರ ಸಂಘದ ಅಧ್ಯಕ್ಷ ಡಾ.ಎಸ್.ಎಸ್.ಪಾಟೀಲ ಹೇಳಿದರು. ಶುಕ್ರವಾರದಂದು ಪಟ್ಟಣದ ಪ್ರತಿಕಾ ಕಛೇರಿಯಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಡಿ.10ರಂದು ಹಮ್ಮಿಕೊಂಡ ಕನಕದಾಸರ …

Read More »

ಅವಿಷ್ಕೃತ ಶೈಕ್ಷಣಿಕ ಚಟುವಟಿಕೆಗಳಿಗಾಗಿ ಮೂಡಲಗಿ ವಲಯಕ್ಕೆ ರಾಷ್ಟ್ರೀಯ ಪುರಸ್ಕಾರ

ಮೂಡಲಗಿ: 2020-21 ಮತ್ತು 2021-22ರ ಸಾಲಿನಲ್ಲಿ ರಾಷ್ಟ್ರಮಟ್ಟದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅವಿಷ್ಕøತ ಶೈಕ್ಷಣಿಕ ಚಟುವಟಿಕೆಗಳು ಮತ್ತು ಉತ್ತಮ ಶೈಕ್ಷಣಿಕ ಪ್ರಯೋಗಗಳನ್ನು ಶಾಲಾ ಹಂತದಲ್ಲಿ ಮಾಡಿರುವ ಸಾಧನೆಗಳಿಗಾಗಿ ವಲಯ ಶಿಕ್ಷಣಾಧಿಕಾರಿಗಳು ಮತ್ತು ಜಿಲ್ಲಾ ಹಂತದ ಶಿಕ್ಷಣಾಧಿಕಾರಿಗಳಿಗೆ ನೀಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಮೂಡಲಗಿ ವಲಯ ಪಾತ್ರವಾಗಿದೆ. ಮಂಗಳವಾರದಂದು ದೆಹಲಿಯ ಡಾ. ಬಿ.ಆರ್. ಅಂಬೇಡ್ಕರ ಅಂತರಾಷ್ಟ್ರೀಯ ಭೀಮ ಭವನದಲ್ಲಿ ಈ ರಾಷ್ಟ್ರೀಯ ಪುರಸ್ಕಾರವನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ ಅವರು ಮೂಡಲಗಿ …

Read More »

ಸಮಾನತೆಯ ಹರಿಕಾರ ಡಾ. ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ- ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನಮನಗಳನ್ನು ಅರ್ಪಿಸಿದ್ದಾರೆ. ಅಂಬೇಡ್ಕರ್ ಅವರು ಸಮಾನತೆ ಮತ್ತು ಅಸ್ಪೃಶ್ಯತೆ ನಿವಾರಣೆಗಾಗಿ ಹೋರಾಡಿದ ಮಹಾನ್ ನಾಯಕರಾಗಿದ್ದರು. ಮಾನವ ಹಕ್ಕುಗಳನ್ನು ಕಾಯ್ದಿಸಿರಲು ತಮ್ಮ ಇಡೀ ಜೀವನವನ್ನು ಮುಡುಪಾಗಿಟ್ಟಿದ್ದರು. ಕೇವಲ ದಲಿತ ಸಮುದಾಯದ ಗುರಿಯಾಗಿರದೇ ಎಲ್ಲ ಜಾತಿ- ಜನಾಂಗದ ಬಗ್ಗೆ ಅಂಬೇಡ್ಕರ್ ಅವರು ಕಾಳಜಿಯನ್ನು ಹೊಂದಿದ್ದರು. ನಮ್ಮ ದೇಶಕ್ಕೆ ಅಪಾರ ಕೊಡುಗೆಗಳನ್ನು ನೀಡಿದ್ದಾರೆ. ಇಂತಹ …

Read More »

ಮೂಡಲಗಿ ಎಸ್.ಎಸ್.ಆರ್ ಕಾಲೇಜಿನ ಎನ್‍ಎಸ್‍ಎಸ್ ವಿಶೇಷ ವಾರ್ಷಿಕ ಶಿಬಿರ ಉದ್ಘಾಟನೆ

ಮೂಡಲಗಿ: ವಿದ್ಯಾರ್ಥಿಯ ವ್ಯಕ್ತಿತ್ವವನ್ನು ಸಮಾಜಮುಖಿಯಾಗಿ ವಿಕಾಸಗೊಳಿಸುವುದೇ ಎನ್.ಎಸ್.ಎಸ್ ಶಿಬಿರದ ಮೂಲ ಉದ್ದೇಶವಾಗಿದೆ ಎಂದು ಮೂಡಲಗಿ ಬಿಇಒ ಅಜೀತ ಮನ್ನಿಕೇರಿ ಎನ್.ಎಸ್.ಎಸ್ ಶಿಬಿರಾರ್ಥಿಗಳಿಗೆ ಕರೆ ನೀಡಿದರು ಅವರು ದತ್ತು ಗ್ರಾಮ ಕಮಲದಿನ್ನಿ ಗ್ರಾಮದಲ್ಲಿ ಸರಕಾರಿ ಶಾಲೆಯಲ್ಲಿ ಮೂಡಲಗಿ ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಹಮ್ಮಿಕೊಂಡ ವಿಶೇಷ ವಾರ್ಷಿಕ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಶಿಬಿರಾರ್ಥಿಗಳು ಶಿಬಿರದಲ್ಲಿ ತಮ್ಮನು ತಾವು ತೊಂಡಗಿಕೊಂಡು …

Read More »

ಕಾರ್ಖಾನೆಯ ಕಾರ್ಮಿಕರಿಗೆ ದೀಪಾವಳಿ ಧಮಾಕಾ; ಶೇ. ೧೦ ರಷ್ಟು ವೇತನ ಹೆಚ್ಚಳ

  *ಘಟಪ್ರಭಾ* : ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಪ್ರಸಕ್ತ ಕಬ್ಬು ನುರಿಸುವ ಹಂಗಾಮಿನಲ್ಲಿ 3 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಕಾರ್ಮಿಕರ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ರೈತರು ಉತ್ತಮ ಇಳುವರಿಯ ಕಬ್ಬನ್ನು ನಮ್ಮ ಕಾರ್ಖಾನೆಗೆ ಪೂರೈಸುವ ಮೂಲಕ …

Read More »

ನ.29 ರಂದು ಶ್ರೀ ಸಿದ್ಧಲಿಂಗ ಯತಿರಾಜರ ಮತ್ತು ಚಂಪಮ್ಮತಾಯಿಯವರ ಪುಣ್ಯಾರಾಧನೆ

ಮೂಡಲಗಿ: ತಾಲೂಕಿನ ಸುಕ್ಷೇತ್ರ ಹುಣಶ್ಯಾಳ ಪಿ.ಜಿ ಗ್ರಾಮದ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದ ಅಧಿಪತಿಗಳಾದ ಶ್ರೀ ನಿಜಗುಣದೇವರ ಗುರುಗಳಾದ ಸಿದ್ಧಿಪುರುಷ ಮಧುರಖಂಡಿಯ ಕಮರಿಮಠಾಧೀಶ ಶ್ರೀ ಸಿದ್ಧಲಿಂಗ ಯತಿರಾಜರ ಮತ್ತು ಮಾತೋಶ್ರೀ ಚಂಪಮ್ಮತಾಯಿಯವರ ಪುಣ್ಯಾರಾಧನೆ ಕಾರ್ಯಕ್ರಮವು ದಿ. 29 ರಂದು ಮುಂಜಾನೆ 9 ಗಂಟೆಗೆ ಶ್ರೀಮಠದಲ್ಲಿ ಜರುಗಲಿದೆ. ಲಚ್ಯಾಣದ ಶ್ರೀ ಸಿದ್ಧಲಿಂಗ ಮಹಾರಾಜರ ಕೃಪೆಯನ್ನು ಹೊಂದಿ ದೇವಿಯ ಅನುಗ್ರಹದಿಂದ ವಾಕಸಿದ್ಧಿ ಹಾಗೂ ಪವಾಡ ಪುರುಷರಾಗಿದ್ದ ಸಿದ್ಧಲಿಂಗ ಮಹಾರಾಜರು ಅನ್ನದಾಸೋಹ, ಜ್ಞಾನದಾಸೋಹ ನಡೆಸುತ್ತ ಮುಗಳಖೋಡದ …

Read More »

ಮೂಡಲಗಿಯಲ್ಲಿ ಶಿವಶರಣ ಮೇದಾರ ಕೇತಯ್ಯಾನವರ ೮೯೩ನೇ ಜಯಂತಿ ಆಚರಣೆ

ಮೂಡಲಗಿ: ಹನ್ನೆರಡನೇ ಶತಮಾನದ ಶ್ರೇಷ್ಠ ವಚನಕಾರ ಶಿವಶರಣ ಮೇದಾರ ಕೇತಯ್ಯಾ ಅವರ ೮೯೩ನೇ ಜಯಂತಿಯನ್ನು ಮೂಡಲಗಿ ಪಟ್ಟಣದಲ್ಲಿ ಮೇದಾರ ಸಮಾಜ ಭಾಂದವರು ಶೃದ್ಧಾ ಭಕ್ತಿಯಿಂದ ಆಚರಿಸಿದರು. ಈಶ್ವರ ಗೊಳಶೆಟ್ಟಿ ಮತ್ತು ಶಿವಾಜಿ ಮೇದಾರ ಅವರು ಮೇದಾರ ಕೇತಯ್ಯಾ ಅವರ ಭಕ್ತಿ ಗೀತೆಯನ್ನು ಪ್ರಸ್ತುತ ಪಡಿಸಿ ಶ್ರೇಷ್ಠ ವಚನಕಾರ ಶಿವಶರಣ ಮೇದಾರ ಕೇತಯ್ಯಾ ಅವರ ಬಿದಿರುಬುಟ್ಟಿ ಕಾಯಕದ ಹಣದಿಂದ ದಾಸೋಹ ನಡೆಸಿ, ಪವಿತ್ರಜೀವನವನ್ನು ನಡೆಸಿಕೊಂಡು ಹೋಗುತ್ತಿದ್ದ ಶರಣ. ವೀರಶೈವ ತತ್ವವನ್ನು ಅನುಸರಿಸಿ …

Read More »

ಪ್ರಧಾನಿ ನರೇಂದ್ರ ಮೋದಿಯವರಿಂದ ಭಾರತಕ್ಕೆ ವಿಶ್ವಮಾನ್ಯತೆ : ಶಾಸಕ ಬಾಲಚಂದ್ರ ಜಾರಕಿಹೊಳಿ

*ಕೇಂದ್ರದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಈಗಿಂದಲೇ ಸಜ್ಜಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ* : ಬರಲಿರುವ ಎಪ್ರೀಲ್-ಮೇ ತಿಂಗಳಲ್ಲಿ ಜರುಗಲಿರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರು ಮತ್ತೊಮ್ಮೆ ಭಾರತದ ಪ್ರಧಾನಿಯಾಗಲು ಕಾರ್ಯಕರ್ತರು ಈಗಿನಿಂದಲೇ ಚುನಾವಣೆಯ ಸಿದ್ಧತೆಯಲ್ಲಿ ತೊಡಗಬೇಕು. ಈ ಮೂಲಕ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಶ್ರಮಿಸಬೇಕು ಎಂದು ಶಾಸಕ, ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಸೋಮವಾರದಂದು ತಾಲೂಕಿನ …

Read More »