ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ Chief Minister of Karnataka ಅವರೊಂದಿಗೆ ಭಾಗವಹಿಸಿ, ಇಂದಿರಾ ಕ್ಯಾಂಟೀನ್ ಮತ್ತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವರಾದ ಶ್ರೀ ಬೈರತಿ ಸುರೇಶ್, ಪೌರಾಡಳಿತ ಸಚಿವರಾದ ಶ್ರೀ ರಹೀಂ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹಮ್ಮದ್, ಗೋವಿಂದರಾಜುರವರು ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
