Breaking News

ಸರ್ಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆಯಲ್ಲಿ ನೂತನವಾಗ ನಿರ್ಮಾಣಗೊಂಡ ಹೆಚ್ಚುವರಿ ಕೊಠಡಿ ಉದ್ಘಾಟನೆ ಮಾಡಿದ : ಲಕ್ಷ್ಮೀ ಹೆಬ್ಬಾಳಕರ್

Spread the love

 

ಬೆಳಗಾವಿ ಗ್ರಾಮೀಣ : ಬೆಳವಟ್ಟಿ ಗ್ರಾಮದ ಸರ್ಕಾರಿ ಹಿರಿಯ ಮರಾಠಿ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಹೆಚ್ಚುವರಿ ಕೊಠಡಿಗಳನ್ನು ಉದ್ಘಾಟಿಸಿ, ಮಾತನಾಡಿದ ಬೆಳಗಾವಿ ಗ್ರಾಮೀಣ ಭಾಗ ಶಾಸಕರು ಲಕ್ಷ್ಮೀ ಹೆಬ್ಬಾಳಕರ  ಎಲ್ಲ ಕ್ಷೇತ್ರಗಳಲ್ಲಿಯೂ ಅಭಿವೃದ್ಧಿಯನ್ನು ಕಾಣುತ್ತಿದ್ದು, ರಾಜ್ಯದಲ್ಲಿಯೇ ಮಾದರಿ ಕ್ಷೇತ್ರದತ್ತ ಹೆಜ್ಜೆಗಳನ್ನು ಇಡುತ್ತಿದೆ. ನಿಮ್ಮೆಲ್ಲರ ಪ್ರೀತಿ, ಪ್ರೋತ್ಸಾಹ, ಆಶೀರ್ವಾದ ಸದಾಕಾಲವೂ ನನ್ನ ಮೇಲಿರಲಿ ಎಂದು ಹೃದಯಪೂರ್ವಕವಾಗಿ ಕೇಳಿಕೊಳ್ಳುತ್ತೇನೆ ಎಂದರು.

 

ಈ ಸಮಯದಲ್ಲಿ ಗ್ರಾಮದ ಹಿರಿಯರು, ಎಸ್ ಡಿ ಎಮ್ ಸಿ ಯ ಪದಾಧಿಕಾರಿಗಳು, ಗುಂಡು ಸುತಾರ, ನಾರಾಯಣ ನಾಲವಡೆ, ಈರಪ್ಪ, ಚಟ್ನಿಕರ, ಸಾತೇರಿ ಪಾಟೀಲ, ಮಾರುತಿ ವಿಠ್ಠಲ ಪಾಟೀಲ, ಮೋನಪ್ಪ ಸುತಾರ, ಬಿ ಬಿ ದೇಸಾಯಿ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್ ಪಿ ಜುಟ್ನವರ, ಪಿತಾಂಬರ ಪಾಟೀಲ, ಡಿ ಎನ್ ದೇಸಾಯಿ, ಮನೋಹರ ಬೆಳಗಾಂವ್ಕರ್, ಗೌಡು ಪಾಟೀಲ, ಯಲ್ಲಪ್ಪ ನಾಯ್ಕ, ಪಿಡಿಓ ಅಧಿಕಾರಿ, ಮಹಾದೇವಿ ಮೇದಾರ, ನಿಶಾ ಚಂದಿಲಕರ್, ಬಾಬುರಾವ ಪಾಟೀಲ, ಮಧುಕರ್ ನಾಲವಡೆ, ಅರ್ಜುನ, ದೀಪಾ ನಾಲವಡೆ, ಸಾರಿಕಾ ಹೊಸೂರಕರ್, ಲಕ್ಷ್ಮೀ ಪಾಟೀಲ, ಶಾಲಾ ಸಿಬ್ಬಂದಿ ವರ್ಗದವರು ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

 


Spread the love

About Ad9 News

Check Also

ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಕೊಡಿಸಿ: ಡಾ. ಭೀಮಾಶಂಕರ ಎಸ್ ಗುಳೇದ

Spread the love  ರಾಯಬಾಗ: ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಕೊಡಿಸುವುದರ ಮೂಲಕ ಆದರ್ಶ ವ್ಯಕ್ತಿಗಳನ್ನಾಗಿ ರೂಪಿಸಿ ಎಂದು ಬೆಳಗಾವಿ ಎಸ್ …

Leave a Reply

Your email address will not be published. Required fields are marked *