ಬೆಳಗಾವಿ: ಮಾದ್ಯಮ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪರಿಗಣಿಸಿ ಕಳೆದ ಎರಡು ದಶಕಗಳಿಂದ ಮಾದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ನ್ಯೂಸ್ ಪಸ್ಟ್ ಹಿರಿಯ ವರದಿಗಾರ ಶ್ರೀಕಾಂತ ಕುಬಗಡ್ಡಿ ಅವರಿಗೆ ಮಾದ್ಯಮ ಅಕಾಡಮಿಯಿಂದ ಮಾದ್ಯಮ ವಾರ್ಷಿಕ ಪ್ರಶಸ್ತಿ ಮತ್ತು ದತ್ತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಇವರ ಆಯ್ಕೆಗೆ ರಾಜ್ಯಾದಂತ ಅಭಿನಂದನೆಗಳ ಮಹಾಪೂರ ಹರಿದು ಬಂದಿದೆ,ಈಗಾಗಲೆ ರಾಜ್ಯದ ಮುಖ್ಯಮಂತ್ರಿಗಳು, ಬೆಳಗಾವಿ ಜಿಲ್ಲಾ ಉಸ್ತುವಾರಿ ಸೇರಿದಂತೆ ನ್ಯೂಸ ಪಸ್ಟ್ ವರದಿಗಾರ ಶ್ರೀಕಾಂತ ಕುಬಗಡ್ಡಿ ಇವರಿಗೆ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ,