Breaking News

ಗ್ರಾಮ ಒನ್ ಐಡಿ ರದ್ದುಗೊಳಿಸಿ ಕ್ರಮ : ಲಕ್ಷ್ಮೀ ಹೆಬ್ಬಾಳಕರ್

Spread the love

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಗ್ರಾಮದಲ್ಲಿ ಗ್ರಾಮ ಒನ್ ಸಿಬ್ಬಂದಿ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಹಣ ಪಡೆದಿದ್ದಾರೆ ಎಂದು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಗ್ರಾಮ ಒನ್ ಸಿಬ್ಬಂದಿಯ ಲಾಗಿನ್ ಐಡಿ ರದ್ದುಗೊಳಿಸಿ ಕ್ರಮ ಕೈಗೊಳ್ಳಲಾಗಿದೆ.

ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗೃಹಲಕ್ಷ್ಮೀ ಯೋಜನೆಯಲ್ಲಿ ಯಾವುದೇ ರೀತಿಯ ಅವ್ಯವಹಾರ, ಅಕ್ರಮವನ್ನು ಸರಕಾರ ಸಹಿಸುವುದಿಲ್ಲ. ಅಂತವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಕ್ಕೂ ಹಿಂಜರಿಯುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಲಕ್ಷ್ಮೀ ಆರ್ ಹೆಬ್ಬಾಳಕರ್ ಹೇಳಿದರು.

 


Spread the love

About Ad9 News

Check Also

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆ

Spread the love ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ Chief Minister of Karnataka ಅವರೊಂದಿಗೆ ಭಾಗವಹಿಸಿ, …

Leave a Reply

Your email address will not be published. Required fields are marked *