Breaking News

ಮಾಜಿ ಸಂಸದ ಎಸ್.ಬಿ.ಸಿದ್ನಾಳ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಂತಾಪ

Spread the love

 

ಬೆಳಗಾವಿ : ಮಾಜಿ ಸಂಸದರು,  ಕಾಂಗ್ರೆಸ್ ಹಿರಿಯ ನಾಯಕ ಎಸ್. ಬಿ.ಸಿದ್ನಾಳ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕರಾದ ಎಸ್.ಬಿ‌.ಸಿದ್ನಾಳ ಅವರ ನಿಧನದಿಂದ ತೀವ್ರ ನೋವು ತಂದಿದೆ. ಬೆಳಗಾವಿ ಲೋಕಸಭಾ ಕ್ಷೇತದಿಂದ ನಾಲ್ಕು ಬಾರಿ ಆಯ್ಕೆ ಆಗಿದ್ದರು. ಅವರು ರಾಜಕೀಯ ಜೀವನ ನಮಗೆ ಮಾದರಿಯಾಗಿದೆ.

ಮೃತರ ಆತ್ಮಕ್ಕೆ ದೇವರು ಶಾಂತಿ ನೀಡಲೆಂದು ಹಾಗೂ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು  ಭಗವಂತ ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ನೀಡಲೆಂದು ಪ್ರಾರ್ಥಿಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Ad9 News

Check Also

ಲಸಿಕಾ ಕೇಂದ್ರಗಳೇ ಕೊರೋನಾ ಹಾಟ್‌ಸ್ಪಾಟ್‌ಗಳಾಗುತ್ತಿವೆಯೇ?

Spread the love  ಮೂಡಲಗಿ : ಕೊರೋನಾ ನಿಯಂತ್ರಣಕ್ಕಾಗಿ ಜನರಿಗೆ ಹಾಕಲಾಗುತ್ತಿರುವ ಲಸಿಕಾ ಕೇಂದ್ರಗಳೇ ಕೋವಿಡ್‌ ಹಾಟ್‌ಸ್ಪಾಟ್‌ಗಳಾಗುತ್ತಿವೆಯಾ? ಲಸಿಕಾ ಕೇಂದ್ರಗಳನ್ನು …