ಬೆಳಗಾವಿ: ಹುಕ್ಕೇರಿ ತಾಲ್ಲೂಕಿನ ಸುಲ್ತಾನಪುರದ ಐದು ವರ್ಷದ ಗಂಡು ಮಗುವನ್ನು ಮಾರಿದ್ದ ಪ್ರಕರಣ ಭೇದಿಸಿದ ಹುಕ್ಕೇರಿ ಠಾಣೆ ಪೊಲೀಸರು, ಮಹಾರಾಷ್ಟ್ರದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕೊಲ್ಲಾಪುರ ಜಿಲ್ಲೆಯ ಗಡಹಿಂಗ್ಲಜ್ ತಾಲ್ಲೂಕಿನ ಮಾದ್ಯಾಳದ ಸಂಗೀತಾ ಹಮ್ಮನ್ನವರ, ರತ್ನಾಗಿರಿ ಜಿಲ್ಲೆಯ ಚಿಪಳುನ ತಾಲ್ಲೂಕಿನ ನಿವಳಿಯ ಮೋಹನ ತಾವಡೆ ಮತ್ತು ಆತನ ಪತ್ನಿ ಸಂಗೀತಾ ತಾವಡೆ ಬಂಧಿತರು. ಇನ್ನಿಬ್ಬರ ಪತ್ತೆಗೆ ಶೋಧ ಮುಂದುವರೆದಿದೆ. ಮಗುವನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಗಿದೆ. ‘ಸುಲ್ತಾನಪುರದ ಅರ್ಚನಾ …
Read More »ಪದೇ ಪದೇ ಜನರಲ್ಲಿ ಆತಂಕ ಮೂಡಿಸುತ್ತಿದೆ ಪ್ಲಾಸ್ಟಿಕ್ ಅಕ್ಕಿ
ಕೋಲಾರ ಜಿಲ್ಲೆಯ ಬಂಗಾರಪೇಟೆ, ಮಾಲೂರು, ಮುಳಬಾಗಿಲು ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಪಡಿತರ ಅಕ್ಕಿಯಲ್ಲಿ ಹಾಗೂ ಅಂಗನವಾಡಿ ಕೇಂದ್ರಗಳಿಂದ ಮಕ್ಕಳಿಗೆ ವಿತರಣೆ ಮಾಡುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿಯನ್ನು ಮಿಶ್ರಣ ಮಾಡಿ ಅಧಿಕಾರಿಗಳು ಅಕ್ರಮ ಎಸಗುತ್ತಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಕೋಲಾರ: ಇತ್ತೀಚೆಗೆ ಕೋಲಾರ ಜಿಲ್ಲೆಯಲ್ಲಿ ಪಡಿತರ(Ration) ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ವಿತರಣೆ ಮಾಡುವ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿಯನ್ನು(Plastic Rice) ಮಿಶ್ರಣ ಮಾಡಲಾಗಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ವಿಚಾರವಾಗಿ ಜಿಲ್ಲೆಯಲ್ಲಿ …
Read More »