Breaking News
Home / ಗೋಕಾಕ (page 10)

ಗೋಕಾಕ

ಗೋ ಮಾತೆಗೆ ಪೂಜೆ ಸಲ್ಲಿಸಿದ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ – ದೀಪಾವಳಿ ಬಲಿ ಪಾಡ್ಯಮಿ ದಿನವಾದ ಇಂದು ಶುಕ್ರವಾರದಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿಯಲ್ಲಿ ಗೋ ಮಾತೆಗೆ ಪೂಜೆ ಸಲ್ಲಿಸಿದರು. ಅರಭಾವಿಯ ಬಲಭೀಮ ದೇವಸ್ಥಾನದಲ್ಲಿ ಶುಕ್ರವಾರ ಸಂಜೆ ಗೋವುಗಳಿಗೆ ಹಾರ ಹಾಕಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಗೋವು ಹಿಂದೂ ಸನಾತನ ಧರ್ಮದಲ್ಲಿ ಕಾಮಧೇನು ದೈವಿ ಸ್ವರೂಪಿಯಾಗಿದೆ. ಅಲ್ಲದೇ ಗೋವು ತನ್ನದೇಯಾದ ವಿಶೇಷ ಇತಿಹಾಸವನ್ನು ಹೊಂದಿದೆ. …

Read More »

ತಾಲೂಕಾ ಕೂಲಿ ಕಾರ್ಮಿಕರ ಹಮಾಲರ ಕ್ಷೇಮಾವೃದ್ದಿ ವಿವಿದೋದ್ದೇಶಗಳ ಸಂಘವತಿಯಿಂದ ಸುಮಾರು 150 ಕುಟುಂಬಗಳಿಗೆಜೊತೆ ಬಟ್ಟೆ ವಿತರಣೆ

    ಗೋಕಾಕ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗೋಕಾಕ ತಾಲೂಕಿನ ಕೂಲಿ ಕಾರ್ಮಿಕರ ಹಮಾಲರ ಕ್ಷೇಮಾವೃದ್ದಿ ವಿವಿದೋದ್ದೇಶಗಳ ಸಂಘ,ಗೋಕಾಕ ಮತ್ತು ಗೋಕಾಕ ತಾಲೂಕಾ ಹಮಾಲಿ ಕಾರ್ಮಿಕರ ಯೂನಿಯನ್ ವಾಲ್ಮೀಕಿ ವೃತ್ತ ಗೋಕಾಕ ಇವರಿಂದ ದೀಪಾವಳಿ ನಿಮಿತ್ಯ ಎಲ್ಲ ಹಮಾಲರಿಗೆ ತಮ್ಮ ಹಣದಲ್ಲಿ ಕೂಡಿಟ್ಟ ಹಣದಿಂದ ಸಂಘದ ಅದ್ಯಕ್ಷರಾದ ಬಸವರಾಜ ಆರೆನ್ನವರ ಇವರ ನೇತೃತ್ವದಲ್ಲಿ ಗೋಕಾಕದ ಕಾರ್ಮಿಕ ದುರೀಣರಾದ ಅಂಬಿರಾವ ಪಾಟೀಲ ಇವರ ಅಮೃತ ಹಸ್ತದಿಂದ ಸುಮಾರು 150 …

Read More »

ಶ್ರೀಮತಿ ವಿದ್ಯಾ ರೆಡ್ಡಿಯವರಿಗೆ ಸಿರಿಗನ್ನಡ ರಾಜ್ಯೋತ್ಸವ ಪ್ರಶಸ್ತಿ

  ಗೋಕಾವಿಯ ಯುವ ಸಾಹಿತಿಗಳಾದ ಶ್ರೀಮತಿ ವಿದ್ಯಾ ರೆಡ್ಡಿ ಇವರ ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರಗಳ ಸೇವೆಯನ್ನು ಗುರುತಿಸಿ ಸಪ್ತಸ್ವರ ಸಂಗೀತ ಕಲಾ ಬಳಗ ಬೆಳಗಾವಿ ಇವರು ಅಕ್ಟೋಬರ್ 31 ರಂದು ಬೆಳಗಾವಿ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯುವ ಸಮಾರಂಭದ ಬೈಲಹೊಂಗಲ ಆರಾಧ್ಯಮಠದ ವೇದಮೂರ್ತಿ ಡಾ|| ಮಹಾಂತೇಶ ಶಾಸ್ತ್ರಿಗಳು ಹಾಗೂ ಮಲ್ಲಮ್ಮನ ಬೆಳವಡಿಯ ವೇದಮೂರ್ತಿ ಬಸಯ್ಯಸ್ವಾಮಿಗಳ ದಿವ್ಯಸಾನಿಧ್ಯದಲ್ಲಿ ಬೆಳಗಾವಿ ಲೋಕಸಭಾ ಸದಸ್ಯರಾದ ಶ್ರೀಮತಿ ಮಂಗಳಾ ಅಂಗಡಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ …

Read More »

ಚಿಂತನೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಕೆಎಂಎಫ್‍ಗೆ ಒಳಪಡುವ ಕೆಲವು ಜಿಲ್ಲಾ ಹಾಲು ಒಕ್ಕೂಟಗಳಲ್ಲಿ ಹಾಲಿನ ದರದಲ್ಲಿ ವ್ಯತ್ಯಾಸಗಳಿದ್ದು, ರಾಜ್ಯದಲ್ಲಿರುವ ಎಲ್ಲ ಒಕ್ಕೂಟಗಳಲ್ಲಿ ಏಕರೂಪ ದರ ಮಾಡುವ ಚಿಂತನೆ ನಡೆಸಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟ, ಹಾಲು ಉತ್ಪಾದಕರ ಸಹಕಾರಿ ಸಂಘಗಳ ಅನುದಾನದಡಿ ಕೃತಕ ಗರ್ಭಧಾರಣ ಕಾರ್ಯಕರ್ತರಿಗೆ ಕಿಟ್ ವಿತರಣೆ ಮತ್ತು ಒಕ್ಕೂಟದ ಕಲ್ಯಾಣ ಸಂಘದಿಂದ …

Read More »

ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಿಂದ ಪ್ರಸಕ್ತ ವರ್ಷ 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ : ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಪ್ರಸಕ್ತ ಸಾಲಿನಲ್ಲಿ 4 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಿದೆ ಎಂದು ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಕಳೆದ ಗುರುವಾರದಂದು ನಗರದ ಹೊರವಲಯದಲ್ಲಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಕಾರ್ಖಾನೆಗೆ ಉತ್ತಮ …

Read More »

ಮೂರು ದಿನಗಳೊಳಗೆ ಸಂತ್ರಸ್ತರ ಮನೆಗಳ ಸಮೀಕ್ಷೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ನದಿ ತೀರದ ಗ್ರಾಮಗಳ ಸಂತ್ರಸ್ತರ ಅಹವಾಲು ಸ್ವೀಕರಿಸಿದ ಬಾಲಚಂದ್ರ ಜಾರಕಿಹೊಳಿ   ಗೋಕಾಕ : ಕಳೆದ ಜುಲೈ ತಿಂಗಳಲ್ಲಿ ಸುರಿದ ಮಳೆ ಹಾಗೂ ಪ್ರವಾಹದಿಂದಾಗಿ ಮನೆಗಳನ್ನು ಕಳೆದುಕೊಂಡ ನದಿ ತೀರದ ಗ್ರಾಮಗಳ ಸಂತ್ರಸ್ತರು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಬುಧವಾರದಂದು ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದ ಆವರಣದಲ್ಲಿ ಅರಭಾವಿ ಕ್ಷೇತ್ರದ 21 ಗ್ರಾಮಗಳ ನದಿ ತೀರದ ಸಂತ್ರಸ್ತರು …

Read More »

ಘಟಪ್ರಭಾ ನದಿಗೆ 1.36 ಲಕ್ಷ ಕ್ಯೂಸೆಕ್ಸ್ ನೀರು, ಸುರಕ್ಷತೆಯಿಂದಿರಲು ಸಂತ್ರಸ್ತರಿಗೆ ಶಾಸಕರ ಮನವಿ ನೆರೆಪೀಡಿತ 12 ಕಡೆಗಳಲ್ಲಿ ಗಂಜಿಕೇಂದ್ರಗಳು ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಿಡಕಲ್ ಜಲಾಶಯದ ನೀರಿನ ಮಟ್ಟ ಭರ್ತಿಯಾಗುವ ಮಟ್ಟ ತಲುಪಿದ್ದು, ಘಟಪ್ರಭಾ ನದಿಗೆ 1,36,591 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ನೆರೆಪೀಡಿತರ ಸುರಕ್ಷತೆಗಾಗಿ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು, ಹಿಡಕಲ್ ಜಲಾಶಯಕ್ಕೆ ಈಗಾಗಲೇ 97,000 ಕ್ಯೂಸೆಕ್ಸ್ ನೀರು ಒಳಹರಿವು ಇದ್ದು, ಜಲಾಶಯದಿಂದ …

Read More »

ಪ್ರವಾಹ ಭೀತಿ ಹಿನ್ನೆಲೆಯಲ್ಲಿ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಘಟಪ್ರಭಾ ನದಿಗೆ ಒಳಹರಿವು ಪ್ರಮಾಣ ಹೆಚ್ಚುತ್ತಿರುವುದರಿಂದ ನದಿ ತೀರದ ಗ್ರಾಮಗಳ ನಾಗರೀಕರ ಸುರಕ್ಷತೆಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶುಕ್ರವಾರ ಮಧ್ಯಾಹ್ನ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬೆಳಗಾವಿ ಜಿಲ್ಲೆಯೂ ಸೇರಿದಂತೆ ನೆರೆಯ ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ನಮ್ಮ ಅವಳಿ ತಾಲೂಕಿನ …

Read More »

ರೈತರಿಗೆ ಕೂಡಲೇ ರಸಗೊಬ್ಬರ ಪೂರೈಸಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಗೋಕಾಕ ಮತ್ತು ಮೂಡಲಗಿ ತಾಲೂಕುಗಳಲ್ಲಿ ಈ ಬಾರಿ ಉತ್ತಮ ಮಳೆಯಾಗುತ್ತಿದ್ದು, ರೈತರಿಗೆ ಅಗತ್ಯವಿರುವ ರಸಗೊಬ್ಬರವನ್ನು ಪೂರೈಕೆ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷಿ ಇಲಾಖೆಯಿಂದ ಇತ್ತೀಚೆಗೆ ಗೋಕಾಕದಲ್ಲಿ ಹಮ್ಮಿಕೊಂಡಿದ್ದ “ಇಲಾಖೆಗಳ ನಡಿಗೆ ರೈತರ ಮನೆ ಬಾಗಿಲಿಗೆ” ಎಂಬ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕಬ್ಬು, ಗೋವಿನಜೋಳ, ಸೂರ್ಯಕಾಂತಿ, ಸೊಯಾಬಿನ್ ಬೆಳೆಗಳು ಭಾಗಶಃ ಬಿತ್ತನೆಯಾಗಿದ್ದು, …

Read More »

ಸಂಭಾವ್ಯ ಪ್ರವಾಹ ಭೀತಿಯನ್ನು ಎದುರಿಸಲು ಸಿದ್ಧರಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಧಾರಾಕಾರ ಮಳೆಯಿಂದಾಗಿ ಜುಲೈ ಮತ್ತು ಅಗಸ್ಟ್ ತಿಂಗಳಲ್ಲಿ ಪ್ರವಾಹ ಭೀತಿ ಎದುರಾಗಬಹುದು. ಇದನ್ನು ನಿಭಾಯಿಸಲು ಈಗಿಂದಲೇ ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರದಂದು ಇಲ್ಲಿಯ ತಾಲೂಕಾ ಪಂಚಾಯತ ಸಭಾಗೃಹದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ನೆರೆಯ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ನಮಗೂ ಪ್ರವಾಹ ಭೀತಿ …

Read More »