ವಿ.ಪ ಸದಸ್ಯ ಲಖನ್ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ, ರಾಹುಲ ಜಾರಕಿಹೊಳಿ ಸೇರಿದಂತೆ ಶ್ರದ್ಧಾಂಜಲಿ ಸಭೆಯಲ್ಲಿ ಹಲವರು ಭಾಗಿ ಗೋಕಾಕ : ನಮ್ಮ ಕುಟುಂಬವು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಗಣನೀಯ ಪ್ರಗತಿ ಕಾಣಲಿಕ್ಕೆ ಹಲವು ಮಹನೀಯರು ಸೇವೆ ಸಲ್ಲಿಸಿದ್ದಾರೆ. ನಮ್ಮ ಕುಟುಂಬದ ಸಾಮ್ರಾಜ್ಯದಲ್ಲಿ ದಿ. ನಾಗಪ್ಪ ಶೇಖರಗೋಳ ಪಾತ್ರವೂ ಇದೆ. ವಿಧಿಯಾಟದ ಮುಂದೆ ಯಾರೂ ದೊಡ್ಡವರಲ್ಲ. ಅಗಲಿರುವ ನಾಗಪ್ಪನ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ. ಮೃತರ ಕುಟುಂಬಕ್ಕೆ ದುಃಖವನ್ನು …
Read More »ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ, ವಿಶ್ವಾಸಗಳಿಗೆ ಸದಾ ಚಿರ ಋಣಿ; ಯುವ ನಾಯಕ ರಾಹುಲ್ ಜಾರಕಿಹೊಳಿ
ಗೋಕಾಕ- ಕೇವಲ ಸಂಪತ್ತು ಗಳಿಸಿದರೆ ಶ್ರೀಮಂತ ಎನಿಸಿಕೊಳ್ಳುವುದಿಲ್ಲ. ಬಡವರ ಕಷ್ಟ- ಕಾರ್ಪಣ್ಯಗಳಿಗೆ ಸ್ಪಂದಿಸುವ ವಿಶಾಲ ಹೃದಯ ಮುಖ್ಯವಾಗಿರುತ್ತದೆ. ನಮ್ಮ ಕುಟುಂಬದ ಮೇಲಿಟ್ಟಿರುವ ಪ್ರೀತಿ, ವಿಶ್ವಾಸಗಳಿಗೆ ಸದಾ ಚಿರ ಋಣಿಯಾಗಿರುವುದಾಗಿ ಯುವ ನಾಯಕ ರಾಹುಲ್ ಜಾರಕಿಹೊಳಿ ಹೇಳಿದರು. ಇಲ್ಲಿಯ ಎನ್ ಎಸ್ ಎಫ್ ಕಚೇರಿಯಲ್ಲಿ ತಾಲ್ಲೂಕು ಕ್ರೈಸ್ತ ಸಮುದಾಯವರು ಹಮ್ಮಿಕೊಂಡ ಕ್ರಿಸ್ಮಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮಗೆ ಎಲ್ಲ ಜಾತಿಯ, ವಿವಿಧ ಧರ್ಮೀಯರು ಬೆನ್ನೆಲುಬಾಗಿ ನಿಂತಿದ್ದಾರೆ. ನಾವು ಮಾಡುತ್ತಿರುವ …
Read More »ಭಗೀರಥ ಉಪ್ಪಾರ ಸಮಾಜವನ್ನು ಪಜಾ/ ಪ.ಪಂಗಡಕ್ಕೆ ಸೇರಿಸಲು ಸರಕಾರ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ- ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕದಲ್ಲಿಂದು ಜರುಗಿದ ಭಗೀರಥ ಭಾರತ ಜನ ಕಲ್ಯಾಣ ರಥಯಾತ್ರೆಯಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ *ಗೋಕಾಕ:* ಭಗೀರಥ ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡಲು ಸರ್ಕಾರ ಮಟ್ಟದಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಬೀರೇಶ್ವರ ಸಭಾಭವನದಲ್ಲಿ ಶುಕ್ರವಾರದಂದು ಜರುಗಿದ ಭಗೀರಥ ಭಾರತ ಜನಕಲ್ಯಾಣ ರಥಯಾತ್ರೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಗೀರಥ ಸಮಾಜದ ಬೇಡಿಕೆಗಳಿಗೆ ಸ್ಪಂದಿಸುವ …
Read More »ಗೋಕಾಕನ್ನು ಜಿಲ್ಲಾ ಕೇಂದ್ರವನ್ನಾಗಿ ರಚಿಸುವಂತೆ ಆಗ್ರಹಿಸಿ ಗೋಕಾಕ ನಗರದಲ್ಲಿ ಬೃಹತ್ ಪ್ರತಿಭಟನೆ
ಗೋಕಾಕ: ಆಡಳಿತ ಹಾಗೂ ಅಭಿವೃದ್ದಿ ದೃಷ್ಠಿಯಿಂದ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಗೋಕಾಕನ್ನು ಜಿಲ್ಲಾ ಕೇಂದ್ರವನ್ನಾಗಿ ಪರಿವತರ್ಿಸುವಂತೆ ಆಗ್ರಹಿಸಿ ನಗರದಲ್ಲಿಂದು ನಿಯೋಜಿತ ಗೋಕಾಕ ಜಿಲ್ಲಾ ರಚನಾ ಹೋರಾಟ ಚಾಲನಾ ಸಮಿತಿಯ ಅಧ್ಯಕ್ಷ ಮುರುಘರಾಜೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯು ಜರುಗಿತು. ಬುಧವಾರದಂದು ನಗರದ ಸಂಗೋಳ್ಳಿ ರಾಯಣ್ಣ ವೃತ್ತದಿಂದ ಆರಂಭಗೊಂಡ ಪ್ರತಿಭಟನೆಯು ಅಪ್ಸರಾ ಕೂಟ, ತಂಬಾಕು ಕೂಟ, ಬಾಫನಾ ಚೌಕ, ಅಜಂತಾ ಕೂಟ, ಆನಂದ ಚಿತ್ರಮಂದಿರ ಮಾರ್ಗವಾಗಿ ಬಸವೇಶ್ವರ ವೃತ್ತಕ್ಕೆ ಆಗಮಿಸಿ …
Read More »ಹಿರಿಯ ನಟಿ ಡಾ. ಲೀಲಾವತಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ
ಗೋಕಾಕ- ಸ್ಯಾಂಡಲ್ ವುಡ್ ನ ಹಿರಿಯ ನಟಿ ಡಾ. ಲೀಲಾವತಿ ಅವರ ನಿಧನಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. ಲೀಲಾವತಿ ಅವರ ನಿಧನದಿಂದ ಚಿತ್ರೋದ್ಯಮವೂ ಸೇರಿದಂತೆ ಇಡೀ ನಾಡೇ ಬಡವಾಗಿದೆ. ಹಲವು ವರ್ಷಗಳ ಕಾಲ ಕನ್ನಡ ಚಿತ್ರರಂಗವನ್ನು ಆಳಿದ ಅವರು, ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದರು. ಬಹುಭಾಷೆ ನಟಿಯಾಗಿ ಗುರುತಿಸಿಕೊಂಡಿದ್ದ ಅವರು, ಇತ್ತೀಚೆಗೆ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಸಮಾಜಸೇವೆಯಲ್ಲಿಯೂ ಹೆಸರುವಾಸಿಯಾಗಿದ್ದರು. ಡಾ.ಲೀಲಾವತಿಯವರ ಆತ್ಮಕ್ಕೆ ದೇವರು ಚಿರಶಾಂತಿಯನ್ನೀಡಲೆಂದು ಪ್ರಾರ್ಥಿಸಿರುವ …
Read More »ಸಮಾನತೆಯ ಹರಿಕಾರ ಡಾ. ಅಂಬೇಡ್ಕರ್ ಅವರಿಗೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನಮನಗಳನ್ನು ಅರ್ಪಿಸಿದ್ದಾರೆ. ಅಂಬೇಡ್ಕರ್ ಅವರು ಸಮಾನತೆ ಮತ್ತು ಅಸ್ಪೃಶ್ಯತೆ ನಿವಾರಣೆಗಾಗಿ ಹೋರಾಡಿದ ಮಹಾನ್ ನಾಯಕರಾಗಿದ್ದರು. ಮಾನವ ಹಕ್ಕುಗಳನ್ನು ಕಾಯ್ದಿಸಿರಲು ತಮ್ಮ ಇಡೀ ಜೀವನವನ್ನು ಮುಡುಪಾಗಿಟ್ಟಿದ್ದರು. ಕೇವಲ ದಲಿತ ಸಮುದಾಯದ ಗುರಿಯಾಗಿರದೇ ಎಲ್ಲ ಜಾತಿ- ಜನಾಂಗದ ಬಗ್ಗೆ ಅಂಬೇಡ್ಕರ್ ಅವರು ಕಾಳಜಿಯನ್ನು ಹೊಂದಿದ್ದರು. ನಮ್ಮ ದೇಶಕ್ಕೆ ಅಪಾರ ಕೊಡುಗೆಗಳನ್ನು ನೀಡಿದ್ದಾರೆ. ಇಂತಹ …
Read More »ಕಾರ್ಖಾನೆಯ ಕಾರ್ಮಿಕರಿಗೆ ದೀಪಾವಳಿ ಧಮಾಕಾ; ಶೇ. ೧೦ ರಷ್ಟು ವೇತನ ಹೆಚ್ಚಳ
*ಘಟಪ್ರಭಾ* : ಈ ಭಾಗದ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯು ಪ್ರಸಕ್ತ ಕಬ್ಬು ನುರಿಸುವ ಹಂಗಾಮಿನಲ್ಲಿ 3 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಕಾರ್ಖಾನೆಯ ಮಾರ್ಗದರ್ಶಕರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸೋಮವಾರದಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ಕಾರ್ಮಿಕರ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ರೈತರು ಉತ್ತಮ ಇಳುವರಿಯ ಕಬ್ಬನ್ನು ನಮ್ಮ ಕಾರ್ಖಾನೆಗೆ ಪೂರೈಸುವ ಮೂಲಕ …
Read More »ಪ್ರಧಾನಿ ನರೇಂದ್ರ ಮೋದಿಯವರಿಂದ ಭಾರತಕ್ಕೆ ವಿಶ್ವಮಾನ್ಯತೆ : ಶಾಸಕ ಬಾಲಚಂದ್ರ ಜಾರಕಿಹೊಳಿ
*ಕೇಂದ್ರದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾರ್ಯಕರ್ತರು ಈಗಿಂದಲೇ ಸಜ್ಜಾಗಿ : ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ* : ಬರಲಿರುವ ಎಪ್ರೀಲ್-ಮೇ ತಿಂಗಳಲ್ಲಿ ಜರುಗಲಿರುವ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರು ಮತ್ತೊಮ್ಮೆ ಭಾರತದ ಪ್ರಧಾನಿಯಾಗಲು ಕಾರ್ಯಕರ್ತರು ಈಗಿನಿಂದಲೇ ಚುನಾವಣೆಯ ಸಿದ್ಧತೆಯಲ್ಲಿ ತೊಡಗಬೇಕು. ಈ ಮೂಲಕ ಕೇಂದ್ರದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ಬರಲು ಶ್ರಮಿಸಬೇಕು ಎಂದು ಶಾಸಕ, ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಸೋಮವಾರದಂದು ತಾಲೂಕಿನ …
Read More »ನಮ್ಮ ದೇಶದ ಸಂಸ್ಕøತಿ, ಆಚಾರ, ವಿಚಾರಗಳು ಇಡೀ ವಿಶ್ವಕ್ಕೆ ಮಾದರಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಘಟಪ್ರಭಾ : ನಮ್ಮ ರಾಷ್ಟ್ರವು ವಿವಿಧತೆಯಲ್ಲಿ ಏಕತೆಯನ್ನು ಸಾರುತ್ತಿರುವ ವಿಶ್ವದ ಏಕಮೇವ ರಾಷ್ಟ್ರವಾಗಿದೆ. ನೂರಾರು ಜಾತಿ-ಧರ್ಮಗಳಿದ್ದರೂ ಆಚರಣೆಗಳು ಮಾತ್ರ ಒಂದೇ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಗೆ ಸಮೀಪದ ಸಂಗನಕೇರಿ ಪಟ್ಟಣದ ಹನಮಂತ ದೇವರ ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮ ಭಾರತೀಯ ಸಂಸ್ಕøತಿ, ಆಚಾರ, ವಿಚಾರಗಳು ಇಡೀ ವಿಶ್ವಕ್ಕೆ ಮಾದರಿಯಾಗಿವೆ ಎಂದು ಹೇಳಿದರು. ಅರಭಾವಿ ಪಟ್ಟಣ ಪಂಚಾಯತಿ ವ್ಯಾಪ್ತಿಗೆ ಸೇರಿರುವ ಸಂಗನಕೇರಿ ಪಟ್ಟಣದ ಅಭಿವೃದ್ಧಿಗೆ …
Read More »ಆತಿಥೇಯ ಟೀಂ ಇಂಡಿಯಾಗೆ ಶುಭ ಕೋರಿದ ಶಾಸಕ ಬಾಲಚಂದ್ರ ಜಾರಕಿಹೊಳಿ
*ವಿಜಯೀಭವ ಭಾರತ* ಗೋಕಾಕ್- ಗುಜರಾತ್ ನ ಅಹ್ಮದಾಬಾದ್ ನಲ್ಲಿಂದು ನಡೆಯುವ ವಿಶ್ವಕಪ್ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ಚಾಂಪಿಯನ್ ಪಟ್ಟ ಅಲಂಕರಿಸಲಿದೆ ಎಂದು ಕ್ರಿಕೆಟ್ ಪ್ರೇಮಿಯೂ ಆಗಿರುವ ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದಿನ ಭಾನುವಾರದ ಹೈ ವೋಲ್ಟೇಜ್ ಪಂದ್ಯದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದ್ದು, ಆಡಿರುವ ಎಲ್ಲ ೧೦ ಪಂದ್ಯಗಳನ್ನು ಗೆದ್ದು ಅಜೇಯ ವಾಗಿರುವ ನಮ್ಮ ಟೀಂ ಇಂಡಿಯಾ ೧೩ನೇ ಆವೃತ್ತಿಯ …
Read More »