Breaking News

ಧಾರವಾಡ

ಮೋದಿ ಭೇಟಿ ಬಿಜೆಪಿಗೆ ಅನಿವಾರ್ಯವಿರಬಹುದು. ಆದರೆ ರಾಜ್ಯದ ಜನತೆಗೆ ಹೊರೆಯಾಗಿದೆ’: ಜೆಡಿಎಸ್‌ನ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಗುರುರಾಜ ಹುಣಸಿಮರದ

ಧಾರವಾಡ: ‘ಐಐಟಿ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರ ಧಾರವಾಡ ಭೇಟಿಗಾಗಿ ಜಿಲ್ಲಾಡಳಿತವು ರಾಜ್ಯ ಸರ್ಕಾರದ₹9.49ಕೋಟಿ ಖರ್ಚು ಮಾಡಿದೆ. ಚುನಾವಣೆ ಸಂದರ್ಭದಲ್ಲಿ ಮೋದಿ ಭೇಟಿ ಬಿಜೆಪಿಗೆ ಅನಿವಾರ್ಯವಿರಬಹುದು. ಆದರೆ ರಾಜ್ಯದ ಜನತೆಗೆ ಹೊರೆಯಾಗಿದೆ’ ಎಂದು ಜೆಡಿಎಸ್‌ನ ಮಹಾನಗರ ಜಿಲ್ಲಾ ಘಟಕದ ಅಧ್ಯಕ್ಷ ಗುರುರಾಜ ಹುಣಸಿಮರದ ದೂರಿದರು. ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಹಣ ಕೊಡದ ಹಾಗೂ ಕೇಂದ್ರದ ವಿಶೇಷ ಅನುದಾನ ನೀಡದ ಪ್ರಧಾನಿ ಚುನಾವಣೆ ಸಂದರ್ಭದಲ್ಲಿ ಪದೇ ಪದೇ ಬರುತ್ತಿದ್ದಾರೆ. ರಾಜ್ಯದ …

Read More »

*ರಾತ್ರಿ ವೇಳೆಯಲ್ಲಿ ಔಷಧ ಸಿಂಪಡಿಸುತ್ತಿಲ್ಲ:* *ಡಿ.ಸಿ . ದೀಪಾ ಚೋಳನ್ ಸ್ಪಷ್ಟನೆ*

ಧಾರವಾಡ : ಕೊರೋನಾ ವೈರಸ್ ಹರಡದಂತೆ ಅರೋಗ್ಯ ಇಲಾಖೆಯಿಂದ ಹುಬ್ಬಳ್ಳಿ ಧಾರವಾಡ ಅವಳಿ ನಗರದಲ್ಲಿ ಗಾಳಿಯಲ್ಲಿ ಔಷಧ ಸಿಂಪಡಿಸುತ್ತಿಲ್ಲ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಇಂದು ರಾತ್ರಿ 10 ಗಂಟೆಯುಂದ ಬೆಳಿಗ್ಗೆ 5 ಗಂಟೆ ವರೆಗೆ ಗಾಳಿಯಲ್ಲಿ ಔಷಧ ಸಿಂಪಡಿಸಲಾಗುತ್ತಿದೆ. ಹೀಗಾಗಿ ಸಾರ್ವಜನಿಕರು ಹೊರಗಡೆ ಬರಬಾರದು ಎಂಬುದು ಸುಳ್ಳು ಸುದ್ದಿ ಹರಿದಾಡುತ್ತಿದೆ. ಇಂತಹ ಊಹಾಪೋಹ ಸುದ್ದಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು ಎಂದಿದ್ದಾರೆ. ಆರೋಗ್ಯ ತುರ್ತು ಪರಿಸ್ಥಿತಿಯ ಈ …

Read More »