Breaking News

ಬೆಳಗಾವಿ

ಬೆಮೂಲ್ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಬಾಲಚಂದ್ರ ಜಾರಕಿಹೊಳಿ ಅವಿರೋಧವಾಗಿ ಆಯ್ಕೆ

ಬೆಮೂಲ್ ಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಬಾಸ್   ಬೆಳಗಾವಿಯಲ್ಲಿ ೨೫೦ ಕೋ.ರೂ. ವೆಚ್ಚದ ಸ್ವಯಂ ಚಾಲಿತ ಮೇಗಾ ಡೇರಿ*ಸ್ಥಾಪನೆಗೆ ಹೆಚ್ಚಿನ *ಒತ್ತು*- *ಬಾಲಚಂದ್ರ ಜಾರಕಿಹೊಳಿ*   *ಬೆಳಗಾವಿ*- ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸೋಮವಾರದಂದು ಇಲ್ಲಿಯ ಜಿಲ್ಲಾ ಹಾಲು ಒಕ್ಕೂಟದ ಸಭಾಗೃಹದಲ್ಲಿ ಜರುಗಿದ ಒಕ್ಕೂಟದ ಆಡಳಿತ ಮಂಡಳಿಯ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿಯವರ ನೇತೃತ್ವದಲ್ಲಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಚುನಾವಣೆಯಲ್ಲಿ 13 ಸ್ಥಾನಗಳಿಗೆ ಅವಿರೋಧ ಆಯ್ಕೆ

ಪಕ್ಷಾತೀತ, ಜಾತ್ಯತೀತವಾಗಿ ಅವಿರೋಧವಾಗಿ ಆಯ್ಕೆಯಾಗಲು ಬೆಂಬಲಿಸಿ ಸಹಕರಿಸಿದ ಎಲ್ಲ ಮುಖಂಡರಿಗೆ ಕೃತಜ್ಞತೆ ಅರ್ಪಿಸಿದ ಶಾಸಕ, ಅವಿರೋಧ ಆಯ್ಕೆಯ ರೂವಾರಿ ಬಾಲಚಂದ್ರ ಜಾರಕಿಹೊಳಿ *ಬೆಳಗಾವಿ:* ಬರುವ ದಿನಾಂಕ 17 ರಂದು ಜರುಗುವ ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ. ಬೆಳಗಾವಿ ಇದರ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಅರಭಾವಿ ಶಾಸಕ ಮತ್ತು ಕೆಎಂಎಫ್ ನಿಕಟಪೂರ್ವ ಅಧ್ಯಕ್ಷ, ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದ 13 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. …

Read More »

ಶೈಕ್ಷಣಿಕ ಸುಧಾರಣೆಗೆ ಆದ್ಯತೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

  ಬೆಳಗಾವಿ: ‘2024-2028ರ ಅವಧಿಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡುವುದು ನನ್ನ ಉದ್ದೇಶ. ಅದಕ್ಕೆ ನಾನು ಬದ್ಧಳಾಗಿದ್ದೇನೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತಿಳಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ತುಮ್ಮರಗುದ್ದಿ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸೋಮನಟ್ಟಿ ಗ್ರಾಮದ ಸರ್ಕಾರಿ‌ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಿದ ಹೆಚ್ಚುವರಿ ಕೊಠಡಿಗಳನ್ನು‌ ಸೋಮವಾರ ಉದ್ಘಾಟಿಸಿ ಅವರು ಮಾತನನಾಡಿದರು. ‘ಕಳೆದ ಅವಧಿಯಲ್ಲಿ …

Read More »

ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಕೊಡಿಸಿ: ಡಾ. ಭೀಮಾಶಂಕರ ಎಸ್ ಗುಳೇದ

  ರಾಯಬಾಗ: ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಕೊಡಿಸುವುದರ ಮೂಲಕ ಆದರ್ಶ ವ್ಯಕ್ತಿಗಳನ್ನಾಗಿ ರೂಪಿಸಿ ಎಂದು ಬೆಳಗಾವಿ ಎಸ್ ಪಿ . ಭೀಮಾಶಂಕರ ಎಸ್ ಗುಳೇದ ಅವರು ಅಭಿಪ್ರಾಯಪಟ್ಟರು. ರಾಯಬಾಗ ತಾಲೂಕಿನ ಇಟ್ನಾಳ ಗ್ರಾಮದ ಶಾಂತಿ ಶಿಕ್ಷಣ ಸಂಸ್ಥೆಯ ವಿದ್ಯಾಚೇತನ ರೆಸಿಡೆನ್ಸಿಯಲ್ ಶಾಲೆಯ ನೂತನ ಕೊಠಡಿಯ ಉದ್ಘಾಟನೆ ಹಾಗೂ ರತ್ನವ್ವ ಅಪ್ಪಯ್ಯ ತೇರದಾಳ ದಂಪತಿಗಳ 50ನೇ ವಿವಾಹ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿ.       ನಾನು ಕೂಡ ಗ್ರಾಮೀಣ …

Read More »

ಅಯ್ಯಪ್ಪಸ್ವಾಮಿ ಭಕ್ತರಿಗೆ ರೆಲ್ವೆಯಲ್ಲಿ ಆಸನ ಸೌಲಭ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಮನವಿ

ಬೆಳಗಾವಿ: ಶಬರಿಮಲೆ ಯಾತ್ರೆ ಮಾಡುವ ಶ್ರೀ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಹಾಗೂ ಭಕ್ತರಿಗೆ ಪುನಾ-ಏರ್ನಾಕುಲಂ ಸಂಚರಿಸುವ ರೈಲ್ವೆಯಲ್ಲಿ ಆಸನ ವ್ಯವಸ್ಯತೆ ಕಲ್ಪಿಸಬೇಕೆಂದು ಆಗ್ರಹಿಸಿ ರೈಲ್ವೆ ಜನರಲ್ ಮ್ಯಾನೇಜರ್ ಡಿ.ಅನಿಲ ಕುಮಾರ ಅವರಿಗೆ ಭಾರತೀಯ ಅಯ್ಯಪ್ಪ ಸೇವಾ ಸಂಘ ಬೆಳಗಾವಿ ಜಿಲ್ಲಾ ಘಟಕ ಪದಾಧಿಕಾರಿಗಳು ಬುಧವಾರದಂದು ಮನವಿ ಸಲ್ಲಿಸಿದರು. ಬೆಳಗಾವಿ ಮತ್ತು ಜಿಲ್ಲೆಯಿಂದ ಶಬರಿಮಲೆ ಯಾತ್ರೆ ಮಾಡುತ್ತಿರುವ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಪೂರ್ಣಾ ಎಕ್ಸ್‍ಪ್ರೆಸ್ ರೈಲಿನಲ್ಲಿ ಡಿಸೆಂಬರ್ 24. ಹಾಗೂ 2024ರ ಜನವರಿ …

Read More »

ನಾನು ಕೆಎಂಎಫ್ ಅಧ್ಯಕ್ಷನಾದಾಗ ಹಲವಾರು ರೈತ ಪರ ಯೋಜನೆಗಳನ್ನು ಜಾರಿಗೊಳಿಸಿದ್ದೇನೆ: ಬಾಲಚಂದ್ರ ಜಾರಕಿಹೊಳಿ

ಯರಗಟ್ಟಿ: ಮುಂದಿನ ದಿನಗಳಲ್ಲಿ ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟವು ಹೈನುಗಾರ ರೈತರಿಂದ ಸುಮಾರು 5 ಲಕ್ಷ ಲೀಟರ್ ಹಾಲು ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ಕೆಎಂಎಫ್ ನಿರ್ದೇಶಕರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಯರಗಟ್ಟಿಯ ಹೊರವಲಯದಲ್ಲಿ ಖಾಸಗಿ ಹೊಟೇಲ್ ನಲ್ಲಿ ರಾಜ್ಯ ಸಹಕಾರ ಮಹಾಮಂಡಳ ಮತ್ತು ಜಿಲ್ಲಾ ಸಹಕಾರ ಯೂನಿಯನ್ ಇವುಗಳ ಆಶ್ರಯದಲ್ಲಿ ಶುಕ್ರವಾರದಂದು ಜರುಗಿದ ಬೈಲಹೊಂಗಲ ಉಪವಿಭಾಗದ ಹಾಲು ಉತ್ಪಾದಕರ ಸಹಕಾರ ಸಂಘಗಳ ಸರ್ವತೋಮುಖ ಬೆಳವಣಿಗೆಗೆ …

Read More »

“ಶಿಕ್ಷಕರಾದ ಹುಲ್ಲೆನ್ನವರ ಸಹೋದರರಿಗೆ ಶ್ರೀ ಗುರುಕುಲ ತಿಲಕ ಪುರಸ್ಕಾರ ಹಾಗೂ ಶಿಕ್ಷಕ ಸೇವಾ ರತ್ನ ಪುರಸ್ಕಾರದ ಗರಿ”

    ಬೆಳಗಾವಿ: ಕಸ್ತೂರಿ ಸಿರಿಗನ್ನಡ ವೇದಿಕೆ (ರಿ) ಬೆಳಗಾವಿ ವತಿಯಿಂದ ಆಯೋಜಿಸಿದ ವಿಶ್ವ ಶಿಕ್ಷಕರ ದಿನಾಚರಣೆ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭವು ದಿನಾಂಕ: 15/10/2023 ರಂದು ನಡೆಯಿತು. ಈ ಸಮಾರಂಭದಲ್ಲಿ ಸರ್ಕಾರಿ ಪ್ರೌಢಶಾಲೆ ಸಾತ್ನಳ್ಳಿ ಹಳಿಯಾಳ ಉ ಕ ಈ ಶಾಲೆಯಲ್ಲಿ ಇಂಗ್ಲಿಷ್ ಭಾಷಾ ಸಹ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀಶೈಲ ಹುಲ್ಲೆನ್ನವರ ಇವರಿಗೆ”ಶ್ರೀ ಗುರುಕುಲ ತಿಲಕ ಪುರಸ್ಕಾರ”ಹಾಗೂ ಅಥಣಿ ವಿದ್ಯಾವರ್ಧಕ ಕನ್ನಡ ಮಾಧ್ಯಮ ಪ್ರೌಢಶಾಲೆ ಅಥಣಿಯಲ್ಲಿ ಹಿಂದಿ …

Read More »

ಮಹಾರಾಷ್ಟ್ರದಲ್ಲಿ ಕರ್ನಾಟಕದ 10 ಸಾರಿಗೆ ಬಸ್ ಗಳಿಗೆ ಬೆಂಕಿ

ಬೆಳಗಾವಿ : ಮರಾಠ ಮೀಸಲಾತಿಗೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಕೈಗೊಂಡಿದ್ದ ಹೋರಾಟ ಹಿಂಸಾಚಾರಕ್ಕೆ ತಿರುಗಿದ್ದು, ಕರ್ನಾಟಕದ 10 ಸಾರಿಗೆ ಬಸ್ ಗಳಿಗೆ ಬೆಂಕಿ ಹಚ್ಚಲಾಗಿದೆ. ಮಹಾರಾಷ್ಟ್ರದ ಜಾಲ್ನಾ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಕರ್ನಾಟಕ ಸಾರಿಗೆ ಸಂಸ್ಥೆಗಳಿಗೆ ಸೇರಿದ 10 ಬಸ್ಸಿಗೆ ಬೆಂಕಿ ಹಚ್ಚಲಾಗಿದ್ದು, 20 ಕ್ಕೂ ಹೆಚ್ಚು ಪ್ರತಿಭಟನಾಕಾರರು ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ ಧುಳೆ-ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾದಗಿದ್ದ ಹೋರಾಟಗಾರರ ಮೇಲೆ ಪೊಲೀಸರು ಲಘು ಲಾಠಿ ಪ್ರಹಾರ …

Read More »

ಹೈನುಗಾರಿಕೆ ದೃಷ್ಟಿಯಿಂದ ರೈತರಿಗೆ 50 ಸಾವಿರ ರೂ.ವರೆಗೆ ಬಡ್ಡಿ ರಹಿತ ಸಾಲ : ಶಾಸಕ ಬಾಲಚಂದ್ರ ಜಾರಕಿಹೊಳಿ

*ಬೆಳಗಾವಿಯಲ್ಲಿ ಜರುಗಿದ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳಿಗೆ ಒಟ್ಟು 70 ಲಕ್ಷ ರೂ.ಗಳ ಬಡ್ಡಿ ರಹಿತ ಸಾಲ ವಿತರಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ* *ಬೆಳಗಾವಿ* : ಜಿಲ್ಲೆಯಲ್ಲಿ ಹಾಲಿನ ಉತ್ಪನ್ನಗಳನ್ನು ಹೆಚ್ಚು ಮಾಡುವ ಉದ್ಧೇಶದಿಂದ ಹೈನುಗಾರಿಕೆ ಮಾಡುವ ರೈತರಿಗೆ 50 ಸಾವಿರ ರೂ.ಗಳವರೆಗೆ ಬಡ್ಡಿ ರಹಿತ ಸಾಲ ನೀಡಲು ಜಿಲ್ಲಾ ಹಾಲು ಒಕ್ಕೂಟದಿಂದ ನಿರ್ಧರಿಸಲಾಗಿದೆ ಎಂದು ಅರಭಾವಿ ಶಾಸಕ ಹಾಗೂ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮಂಗಳವಾರದಂದು …

Read More »

ಸೋಶಿಯಲ್ ಮೀಡಿಯಾದಲ್ಲಿ​ ಧಾರ್ಮಿಕ ಭಾವನೆ ಕೆರಳಿಸುವ ಸಂದೇಶ ಪೋಸ್ಟ್ ಮಾಡಿದ್ರೆ ಕಠಿಣ ಕ್ರಮ: ಬೆಳಗಾವಿ ಎಸ್ಪಿ ಎಚ್ಚರಿಕೆ

  ವಾಟ್ಸಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್​ದಲ್ಲಿ ವಿವಾದಿತ ಪೋಸ್ಟ್, ಸ್ಟೇಟಸ್ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಎಸ್ಪಿ ಡಾ. ಸಂಜೀವ್ ಪಾಟೀಲ್​ ಎಚ್ಚರಿಕೆ ನೀಡಿದ್ದಾರೆ.   ಬೆಳಗಾವಿ: ವಿವಾದಾತ್ಮಕ ವಾಟ್ಸಪ್ ಸ್ಟೇಟಸ್‌ನಿಂದ ನೆರೆಯ ಕೊಲ್ಹಾಪುರದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ವಾಟ್ಸಪ್, ಫೇಸ್ ಬುಕ್, ಇನ್ಸ್ಟಾಗ್ರಾಮ್​ದಲ್ಲಿ ವಿವಾದಿತ ಪೋಸ್ಟ್, ಸ್ಟೇಟಸ್ ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಎಸ್ಪಿ ಡಾ. ಸಂಜೀವ್ ಪಾಟೀಲ್​ …

Read More »