Breaking News

ಮೂಡಲಗಿ

ಬಿಜೆಪಿ ಅರಭಾವಿ ಮಂಡಲದಿಂದ ಸೇವಾ ಪಾಕ್ಷಿಕ ಅಭಿಯಾನಕ್ಕೆ ಚಾಲನೆ

ಮೂಡಲಗಿ  : ನರೇಂದ್ರ ಮೋದಿಯವರ ಜನುಮದಿನದ ಅಂಗವಾಗಿ ವಿಶೇಷ ಗೌರವ ಅರ್ಪಿಸುವ ಪ್ರಯುಕ್ತ ದೇಶಾದ್ಯಂತ ಭಾರತೀಯ ಜನತಾ ಪಕ್ಷದ ವತಿಯಿಂದ “ಸೇವಾ ಪಾಕ್ಷಿಕ” ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಹೇಳಿದರು ಶನಿವಾರದಂದು ಪಟ್ಟಣದ ಸಮುದಾಯ ಆರೋಗ್ಯಕೇಂದ್ರದಲ್ಲಿ, ಬಿಜೆಪಿ ಯುವ ಮೋರ್ಚಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಭಿಯಾನಕ್ಕೆ, ಬಿಜೆಪಿ ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೇಕ್ಕಿ ಹಾಗೂ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿಯವರ …

Read More »

ಪುರಸಭೆ ವಿರುದ್ಧ ಕೆ ಆರ್ ಎಸ್ ಹಾಗೂ ವಿವದ ಸಂಘಟನೆಗಳ ಪ್ರತಿಭಟನೆ

ಮೂಡಲಗಿ: ಪುರಸಭೆಯ ಜಾಗಗಳ ಅನದಿಕೃತವಾಗಿ ಅತಿಕ್ರಮಿಸಿರುವದು, ಟೆಂಡರ ಪ್ರಕ್ರಿಯೆ ಇಲ್ಲದೇ ನೇರ ನೇಮಕಾತಿ ಪ್ರಶ್ನಿಸಿ ಹಾಗೂ ವಿಕಲಾಂಗರಿಗೆ ದೊರೆಯುವ ದ್ವಿಚಕ್ರಗಳನ್ನು ವಾಹನಗಳನ್ನು ಯಾವ ಆಧಾರದ ಮೇಲೆ ಫಲಾನುಭವಿಗಳಿಗೆ ವಿತರಿಸಲಾಗಿರುವ ಕುರಿತು ಹಲವಾರು ಬಾರಿ ಲಿಖಿತವಾಗಿ ಕೇಳಿದರೂ ಉತ್ತರಿಸದ ಸ್ಥಳೀಯ ಪುರಸಭೆಯ ವಿರುದ್ದ ಪುರಸಭೆ ಕಚೇರಿ ಮುಂದೆ ಕರ್ನಾಟಕ ರಾಷ್ಟ್ರ ಸಮೀತಿ ಪಕ್ಷ ಹಾಗೂ ಜಯ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಗುರುವಾರ ಕೆಲ ವೇಳೆ ಪ್ರತಿಭಟಿಸಿ ಧರಣ ನಡೆಸಿದರು. ಈ …

Read More »

ಸೆ. 18 ರಂದು ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ, ಉಪ್ಪಾರ ಯುವ ಸಮಾವೇಶ

ಮೂಡಲಗಿ:  ರಾಜ್ಯದಲ್ಲಿ 70ರಿಂದ 80ಲಕ್ಷ ಜನಸಂಖ್ಯೆ ಹೊಂದಿದ್ದರೂ 40 ವರ್ಷದಿಂದ ಉಪ್ಪಾರ ಸಮಾಜವನ್ನು ಗುರುತಿಸಿ ಗೌರವ ಸ್ಥಾನಮಾನ ಅಥವಾ ರಾಜಕೀಯ ಸ್ಥಾನಮಾನ ನೀಡುವಂತಹ ಕೆಲಸ ನಮ್ಮ ರಾಜ್ಯದಲ್ಲಿ ಯಾವುದೇ ಪಕ್ಷದಿಂದ ಅಥವಾ ಸರ್ಕಾರದಿಂದ ಆಗಿಲ್ಲ ಎಂದು ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ ವಿಷ್ಣು ಲಾತೂರ ಹೇಳಿದರು. ಅವರು ಮಂಗಳವಾರ ಪ್ರೆಸ್ ಕ್ಲಬ್ ಕಾರ್ಯಾಲಯದಲ್ಲಿ ಕರೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ನಾವು ಸರ್ಕಾರದ ಗಮನ ಸೆಳೆಯಲು ಹಲವಾರು ಸಮಾವೇಶ …

Read More »

ಮಹಾಲಕ್ಷ್ಮಿ ಸೊಸಾಯಿಟಿಗೆ ೩,೬ ಕೋಟಿ ಲಾಭ – ಅದ್ಯಕ್ಷ ಗಾಣಿಗೇರ

ಮೂಡಲಗಿ – ಆರ್ಥಿಕವಾಗಿ ಸಹಕಾರಿ ರಂಗದಲ್ಲಿ ಮಹಾಲಕ್ಷ್ಮಿ ಅರ್ಬನ್ ಸೊಸಾಯಿಟಿಯು ಗ್ರಾಹಕರಿಗೆ ವಿಷೇಶ ಸೌಲಭ್ಯಗಳನ್ನು ನೀಡುತ್ತಾ ಬಂದಿದೆ ಎಂದು ಅಧ್ಯಕ್ಷ ಮಲ್ಲಪ್ಪಾ ಗಾಣಿಗೇರ ಹೇಳಿದರು. ಅವರು ಶನಿವಾರ ಜರುಗಿದ ಶ್ರೀ ಮಹಾಲಕ್ಷ್ಮಿ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯ ೩೦ನೇ ವಾರ್ಷಿಕ ಸರ್ವ ಸಾಧಾರಣಾ ಸಭೆಯು ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ಸಂಸ್ಥೆಯ ಶೇರುದಾರರ ಠೇವಣಿದಾರರ ಕಾಳಜಿಯ ಪರಿಣಾಮ ಇಷ್ಟು ಎತ್ತರಕ್ಕೆ ಸಂಸ್ಥೆ ಬೆಳೆಯಲು ಸಾಧ್ಯ ಎಂದ ಅವರು ಸಂಸ್ಥೆಯು ಶೇರು …

Read More »

ನಮ್ಮಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ದರ್ಜೆಯ ಹುದ್ದೆಗಳನ್ನು ಅಲಂಕರಿಸಬೇಕು-ಶಾಸಕ ಬಾಲಚಂದ್ರ ಜಾರಕಿಹೊಳಿ

ಜ್ಯೂನಿಯರ್ ಕಾಲೇಜುಗಳ ಆರಂಭಕ್ಕೆ ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಕೆ. *ಮೂಡಲಗಿ: ಗೋಕಾಕ ಹಾಗೂ ಮೂಡಲಗಿ ತಾಲೂಕಿನ ವಿದ್ಯಾರ್ಥಿಗಳು ಉನ್ನತವಾದ ಸ್ಥಾನ ಪಡೆಯಬೇಕೆಂಬುದು ನಮ್ಮ ಇರಾದೆಯಾಗಿದ್ದು, ಈ ದಿಸೆಯಲ್ಲಿ ಉಭಯ ತಾಲೂಕಿನಲ್ಲಿ ಉತ್ತಮ ಗುಣಮಟ್ಟದ ನೀಡುವ ಸದುದ್ದೇಶದಿಂದ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಆದ್ಯತೆ ನೀಡುತ್ತಿದ್ದೇನೆ. ಶಿಕ್ಷಕರಿಂದ ಮಾತ್ರ ದೇಶದ ಉನ್ನತಿ ಮತ್ತು ಪ್ರಗತಿ ಸಾಧ್ಯವೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಸೋಮವಾರದಂದು ತಾಲೂಕಿನ ಅರಭಾವಿ ಹತ್ತಿರದಲ್ಲಿರುವ ಬಸವೇಶ್ವರ …

Read More »

ಡಾ|| ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಪ್ರಯುಕ್ತ ತಾಲೂಕಾ ಮಟ್ಟದ ಶಿಕ್ಷಕರ ದಿನಾಚಾರಣೆ

  ಮೂಡಲಗಿ: ಜಿ.ಪಂ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮೂಡಲಗಿ ಶೈಕ್ಷಣಿಕ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದ ಆಶ್ರಯದಲ್ಲಿ ಸೆ. ೫ ರಂದು ಸೋಮವಾರ ಮುಂಜಾನೆ ೧೧ ಗಂಟೆಗೆ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನಾಚರಣೆ ಪ್ರಯುಕ್ತ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ-೨೦೨೨ ನಿಮಿತ್ಯ ನಿವೃತ್ತ ಶಿಕ್ಷಕರ ಸನ್ಮಾನ ಹಾಗೂ ಸಾಧಕ ಶಿಕ್ಷಕರಿಗೆ ಅಭಿನಂದನಾ ಸಮಾರಂಭವು ಅರಭಾವಿಯ ಶ್ರೀ ಬಸವೇಶ್ವರ ಸಭಾ ಭವನ ಫ್ಯಾಕ್ಟರಿ ಕ್ರಾಸ್‌ದಲ್ಲಿ ಜರುಗಲಿದೆ ಎಂದು …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸ್ವಂತ ವೆಚ್ಚದಲ್ಲಿ 1 ಕಿ.ಮೀ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ

  ಮೂಡಲಗಿ : ಕಳೆದೊಂದು ವಾರದಿಂದ ಸಾರ್ವಜನಿಕರಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ, ಮೂಡಲಗಿ ಪಟ್ಟಣದ ರಸ್ತೆ ಸುಧಾರಣಾ ಕಾಮಗಾರಿಗೆ ಸೋಮವಾರದಂದು ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರು ಗುದ್ದಲಿ ಪೂಜೆ ನೆರವೇರಿಸುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಪಟ್ಟಣದ ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತದವರೆಗಿನ 1 ಕಿ.ಮೀ ರಸ್ತೆ ಸುಧಾರಣಾ ಕಾಮಗಾರಿ ಮಾಡುವುದರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದು, ಕೊನೆಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ …

Read More »

ಶ್ರೀ ಮಹಾಲಕ್ಷ್ಮೀ ಸೊಸಾಯಿಟಿ ಮೂಡಲಗಿ ವಾರ್ಷಿಕ ಮಹಾಸಭೆ

ಮೂಡಲಗಿ:   ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೇ ಸೊಸಾಯಿಟಿ ಲಿ.,ಮೂಡಲಗಿ ಇದರ 30 ನೇ ವಾರ್ಷಿಕ ಮಹಾಸಭೆಯು ದಿನಾಂಕ 03/09/2022 ರಂದು ಪ್ರಧಾನ ಕಛೇರಿ ಮೂಡಲಗಿ ಸಭಾಭವನದಲ್ಲಿ ಮುಂಜಾನೆ 10-00 ಕ್ಕೆ ಮಲಪ್ಪ. ಗು.ಗಾಣಿಗೇರ ಇವರ ಅಧ್ಯಕ್ಷತೆಯಲ್ಲಿ ಜರುಗಲಿದ್ದು ಸಂಘದ ಎಲ್ಲ ಸದಸ್ಯರು ಸದರೀ ಸಭೆಗೆ ಹಾಜರಾಗಿ ಸಭೆಯನ್ನು ಯಶಸ್ವಿಗೊಳಿಸಲು ಸಂಘದ ಪ್ರಧಾನಕಾರ್ಯದರ್ಶಿ ಸಿ.ಎಸ್.ಬಗನಾಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More »

ಶೀಘ್ರ ಮೂಡಲಗಿಯ ಅಂಬೇಡ್ಕರ ವೃತ್ತ-ಟಿಪ್ಪು ಸುಲ್ತಾನ ವೃತ್ತದವರೆಗೆ, ಕಲ್ಮೇಶ್ವರ ವೃತ್ತದಿಂದ ಶಿವಬೋಧರಂಗ ಮಠದವರೆಗೆ ಸ್ವಂತ ವೆಚ್ಚದಲ್ಲಿ ರಸ್ತೆಗಳ ನಿರ್ಮಾಣ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮೂಡಲಗಿ ಪಟ್ಟಣದ ಸಾರ್ವಜನಿಕರ ಕೋರಿಕೆಯ ಮೇರೆಗೆ ಪಟ್ಟಣದ ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತ ಹಾಗೂ ಕಲ್ಮೇಶ್ವರ ವೃತ್ತದಿಂದ ಶಿವಬೋಧರಂಗ ಮಠದವರೆಗೆ ಸ್ವಂತ ವೆಚ್ಚದಲ್ಲಿ ರಸ್ತೆಗಳನ್ನು ನಿರ್ಮಿಸಿಕೊಡುವುದಾಗಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಅಂಬೇಡ್ಕರ ವೃತ್ತದಿಂದ ಟಿಪ್ಪು ಸುಲ್ತಾನ ವೃತ್ತದವರೆಗೆ 9 ಮೀಟರ್ ಅಗಲದ 1 ಕಿ.ಮೀ ವರೆಗಿನ ರಸ್ತೆಯನ್ನು ಇಷ್ಟರಲ್ಲಿಯೇ ಅಭಿವೃದ್ಧಿಪಡಿಸಲಾಗುವುದು. ಕಲ್ಮೇಶ್ವರ ವೃತ್ತದಿಂದ ಮಠದವರೆಗಿನ 500 ಮೀಟರ್ ರಸ್ತೆಯನ್ನು …

Read More »