ಮೂಡಲಗಿ: ಕೊರೋನಾ ಸೋಂಕಿತರ ನೇರವಿನ ಹಸ್ತ ಹಾಗೂ ಅಮೂಲ್ಯ ಜೀವ ಉಳಿಸುವ ಸಂದರ್ಭದಲ್ಲಿ ಅವಶ್ಯಕವಾಗಿ ಅಂಬ್ಯುಲೆನ್ಸ್‍ಗಳ ಅಗತ್ಯವಿದೆ. ಅರಭಾಂವಿ ಕ್ಷೇತ್ರದ ಶಾಸಕರ ನಿಧಿಯಿಂದ ನೀಡಿರುವ ತುರ್ತು ಸೇವೆ ಸೋಂಕಿತರಿಗೆ ಸಹಕಾರಿಯಾಗುವದು. ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ಕಾರ್ಯ ಶ್ಲಾಘನೀಯವಾಗಿದೆ ಎಂದು ಸುಣಧೋಳಿ ಜಡಿಸಿದ್ಧೇಶ್ವರ ಮಠದ ಪೀಠಾಧಿಕಾರಿಗಳಾದ ಶ್ರೀ ಅಭಿನವ ಶಿವಾನಂದ ಸ್ವಾಮೀಜಿ ಹೇಳಿದರು. ಅವರು ಶುಕ್ರವಾರ ಪಟ್ಟಣದ ಮೇಲ್ದರ್ಜೆಗೇರಿಸಿದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜರುಗಿದ ಶಾಸಕರ ಸ್ಥಳೀಯ …
Read More »ಮೂಡಲಗಿಗೆ ಶೀಘ್ರ ಅಗ್ನಿಶಾಮಕ ಠಾಣೆ ಮಂಜೂರು : ಶಾಸಕ-ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮೂಡಲಗಿಯಲ್ಲಿ ಹೊಸದಾಗಿ ಅಗ್ನಿಶಾಮಕ ಠಾಣೆಯನ್ನು ಮಂಜೂರಾತಿ ಪಡೆಯಲು ಇಷ್ಟರಲ್ಲಿಯೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳಲಾಗುವುದು ಎಂದು ಶಾಸಕ ಹಾಗೂ ಕಹಾಮ ಅಧ್ಯಕ್ಷರು ಬಾಲಚಂದ್ರ ಜಾರಕಿಹೊಳಿಯವರು ತಿಳಿಸಿದ್ದಾರೆ. ಕಳೆದ ಮಂಗಳವಾರದಂದು ಅಗ್ನಿಶಾಮಕ ಇಲಾಖೆಯೂ ಹೊರಡಿಸಿದ ನೂತನವಾಗಿ ರಚನೆಯಾಗಿರುವ ಅಗ್ನಿಶಾಮಕ ಠಾಣೆಯ ಪಟ್ಟಿಯಲ್ಲಿ ಮೂಡಲಗಿಯನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಅವರು ಮೂಡಲಗಿಯಲ್ಲಿ ಅತಿ ಶೀಘ್ರವೇ ಅಗ್ನಿಶಾಮಕ ಠಾಣೆಯ ಮಂಜೂರಾತಿ ದೊರೆಯುವ …
Read More »