ಮೂಡಲಗಿ: ಪಟ್ಟಣದ ಶ್ರೀ ಕಲ್ಮೇಶ್ವರಬೋಧ ಶಿಕ್ಷಣ ಸಂಸ್ಥೆಯ ಉಮಾಭಾಯಿ ಸ್ವಾಮಿ ಪ್ರೌಢಶಾಲೆಯಲ್ಲಿ ಶುಕ್ರವಾರದಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ ಜರುಗಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಸಮನ್ವಯಧಿಕಾರಿ ಶ್ರದ್ಧಾ ಮಂಜುನಾಥ್ ಕಮ್ಮಾರ್ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಅನೇಕ ಸಮಾಜ ಮುಖಿ ಕಾರ್ಯಗಳನ್ನು ಹಮ್ಮಿಕೊಳ್ಳುತ್ತಿದು ಅದರಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ನಿಮಿತ್ಯ ಮಕ್ಕಳಿಗೆ ತಂಬಾಕು ಸೇವನೆಯಿಂದ ಆಗುವ …
Read More »ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೃತಿ – ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ
ಅರಭಾವಿ ಮಠ(ತಾ.ಮೂಡಲಗಿ)- ಇಲ್ಲಿಯ ಜಕ್ಕಾನಟ್ಟಿ ಮನೆತನದ ಶೃತಿ ಶಿವಾನಂದ ಯರಗಟ್ಟಿ ಇವರು ಯುಪಿಎಸ್ಸಿ ಪರೀಕ್ಷೆಯಲ್ಲಿ ದೇಶಕ್ಕೆ ೩೬೨ ರ್ಯಾಂಕ್ ಪಡೆಯುವ ಮೂಲಕ ಅರಭಾವಿ ನಾಡಿಗೆ ಕೀರ್ತಿ ತಂದಿದ್ದಾರೆ. ಮೊದಲ ಪ್ರಯತ್ನದಲ್ಲಿಯೇ ಯುಪಿಎಸ್ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಅರಭಾವಿ ಹೆಸರನ್ನು ದೇಶದ ಭೂಪಟದಲ್ಲಿ ಬರುವಂತೆ ಮಾಡಿರುವ ಹೆಗ್ಗಳಿಕೆ ಇವರದ್ದಾಗಿದೆ. ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಸ- ೩೬೨ ನೇ ರ್ಯಾಂಕ್ ಗಳಿಸುವ ಮೂಲಕ ಯುಪಿಎಸ್ ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅರಭಾವಿ ನೆಲದ ಶೃತಿ …
Read More »ಸಾರ್ವಜನಿಕರ ಮೂಲಭೂತ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕು ಅಧಿಕಾರಿಗಳಿಗೆ:ಅಧಿಕಾರಿಗಳಿಗೆ ಸೂಚನೆ ನೀಡಿದ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಸಾರ್ವಜನಿಕರ ಮೂಲಭೂತ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸಬೇಕು, ಸಾರ್ವಜನಿಕರಿಗೆ ಶೌಚಾಲಯ, ಒಳಚರಂಡಿ ಹಾಗೂ ಕುಡಿಯುವ ನೀರು ಸೇರಿದಂತೆ ಅಗತ್ಯವಿರುವ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬುಧವಾರದಂದು ಇಲ್ಲಿನ ತಹಶೀಲದಾರರ ಕಛೇರಿಯಲ್ಲಿ ಜರುಗಿದ ಗೋಕಾಕ-ಮೂಡಲಗಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅರಭಾವಿ ಕ್ಷೇತ್ರದ ಪ್ರತಿ ಗ್ರಾ.ಪಂ ವ್ಯಾಪ್ತಿಯ …
Read More »ಕಾರ್ಯಕರ್ತರಿಗೆ ಕೋಟಿ ಕೋಟಿ ನಮನ ಸಲ್ಲಿಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ರಾಜ್ಯದ 224 ಕ್ಷೇತ್ರಗಳಲ್ಲಿಯೇ ನಮ್ಮ ಅರಭಾವಿ ಕ್ಷೇತ್ರವು ಬಹು ವಿಶೇಷತೆಗಳಿಂದ ಕೂಡಿದ್ದು, ಯಾವ ಹಳ್ಳಿಗಳಿಗೂ ಪ್ರಚಾರವನ್ನು ಮಾಡದೇ ಪ್ರತಿ ಮತಗಟ್ಟೆಗಳಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ನನ್ನ ಆಯ್ಕೆಗೆ ಶ್ರಮಿಸಿದ್ದಾರೆ. ಯಾವ ಆಮೀಷಕ್ಕೂ ಒಳಗಾಗದೇ ನಾನು ಮನೆಯಲ್ಲಿದ್ದರೂ ದಾಖಲೆಯ ಮತಗಳ ವಿಜಯಕ್ಕೆ ಕಾರಣೀಕರ್ತರಾಗಿದ್ದಾರೆ. ಇಂತಹ ಕಾರ್ಯಕರ್ತರನ್ನು ಪಡೆದಿರುವುದು ನಾನು ಧನ್ಯನಾಗಿದ್ದೇನೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಸೋಮವಾರ ಸಂಜೆ ತಾಲೂಕಿನ ನಾಗನೂರ ಪಟ್ಟಣದ …
Read More »ನನಗೇ ಮೊದಲ ಸ್ಥಾನ ನೀಡಲು ಮತದಾರರ ನಿರ್ಧಾರ : ಎರಡನೇ ಸ್ಥಾನಕ್ಕೆ ಯಾರು ಬರುತ್ತಾರೆಂದು ವಿರೋಧಿಗಳಿಬ್ಬರೂ ಪೈಪೋಟಿ ನಡೆಸಿದ್ದಾರೆ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಕ್ಷೇತ್ರದ ಮತದಾರರು ಈಗಾಗಲೇ ನಿರ್ಧಾರ ಮಾಡಿದ್ದು, ನನಗೆ ಮೊದಲ ಸ್ಥಾನ ನೀಡಲಿದ್ದಾರೆ. ಆದರೆ, ವಿರೋಧ ಪಕ್ಷದ ಅಭ್ಯರ್ಥಿಗಳು ಎರಡನೇ ನಂಬರ್‌ಗೆ ಯಾರು ಬರುತ್ತಾರೆ ಎಂದು ಸ್ಪರ್ಧೆ ಮಾಡುತ್ತಿದ್ದಾರೆ. ಮೊದಲ ಸ್ಥಾನ ದೂರದ ಮಾತು. ನನ್ನನ್ನು ನೀವೇ ಮೊದಲ ಸ್ಥಾನದಲ್ಲಿ ಕೂರಿಸಿದ್ದಿರಿ. ನಾನು ಅದಕ್ಕೆ ಆಭಾರಿಯಾಗಿದ್ದೇನೆ. ತಾವೆಲ್ಲ ೨ನೇ ಸ್ಥಾನದವರ ಬಗ್ಗೆ ತಲೆಕೆಡಿಸಿಕೊಳ್ಳಬಾರದು. ಮೊದಲ ಸ್ಥಾನದಲ್ಲಿದ್ದವರಿಗೆ ಮತ್ತೊಮ್ಮೆ ಅವಕಾಶ ಕಲ್ಪಿಸಬೇಕೆಂದು ಅರಬಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಮನವಿ …
Read More ».ಎಸ್.ಎಲ್.ಸಿ ಫಲಿತಾಂಶದಲ್ಲಿ ಗುಣಮಟ್ಟದ ಫಲಿತಾಂಶ ಪಡೆಯುವಲ್ಲಿ ಯಶಸ್ವಿ: ಬಿಇಒ ಅಜಿತ ಮನ್ನಿಕೇರಿ
ಮೂಡಲಗಿ: ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟಗೊಂಡಿದ್ದು, ಮೂಡಲಗಿ ಶೈಕ್ಷಣಿಕ ವಲಯದ 7175 ವಿದ್ಯಾರ್ಥಿಗಳ ಪೈಕಿ 6916 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ. 96.39 ಫಲಿತಾಂಶದೊಂದಿಗೆ ಶೈಕ್ಷಣಿಕ ವಲಯವು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಹಾಗೂ ಎಮ್.ಡಿ.ಆರ್.ಎಸ್ ಕಲ್ಲೋಳ್ಳಿ ವಸತಿ ಶಾಲೆಯ ಪೂಜಾ ಗಂಗನ್ನವರ 622 ಅಂಕಗಳನ್ನು ಪಡೆಯುವ ಮೂಲಕ ಶೈಕ್ಷಣಿಕ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆಂದು ಬಿಇಒ ಅಜಿತ ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೋಮವಾರ ಪ್ರಕಟಗೊಂಡ ಎಸ್.ಎಸ್.ಎಲ್.ಸಿ ಪಲಿತಾಂಶದಲ್ಲಿ ಮೂಡಲಗಿ ಶೈಕ್ಷಣಿಕ …
Read More »ಸರ್ವ ಸಮುದಾಯಗಳ ಏಳಿಗೆಗೆ ಬಾಲಚಂದ್ರ ಬದ್ಧ* *ಕ್ಷೇತ್ರದ ಅಭಿವೃದ್ಧಿಗೆ ಶಕ್ತಿ ಮೀರಿ ಶ್ರಮಿಸಿದ್ದೇನೆ | ಮತ್ತೊಮ್ಮೆ ಅವಕಾಶ ಕಲ್ಪಿಸುವಂತೆ ಬಾಲಚಂದ್ರ ಮನವಿ
*ಮೂಡಲಗಿ*: ಮತಕ್ಷೇತ್ರ ಸರ್ವಾಂಗೀಣ ಅಭಿವೃದ್ಧಿಗೆ ಕ್ಷೇತ್ರಕ್ಕೆ ಸಾಕಷ್ಟು ಮೂಲಸೌಕರ‌್ಯಗಳನ್ನು ನನ್ನ ಅವಧಿಯಲ್ಲಿ ಒದಗಿಸಿರುವೆ. ಈಗಾಗಲೇ ಹಲವು ಶಾಶ್ವತ ಯೋಜನೆಗಳನ್ನು ಪೂರ್ಣಗೊಳಿಸಲಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಗೊಳಿಸಿ, ಜಿಲ್ಲೆಯಲ್ಲಿ ಮಾತ್ರವಲ್ಲ, ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವಾಗಿಸುವ ಪಣ ತೊಡಲಾಗಿದೆ. ಹೀಗಾಗಿ ಈ ಅವಧಿಗೂ ತಮಗೆ ಮತ್ತೊಂದು ಅವಕಾಶ ಕಲ್ಪಿಸಬೇಕು ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು. ಮೂಡಲಗಿ-ಗುರ್ಲಾಪುರ ಪುರಸಭೆ, ನಾಗನೂರ, ಕಲ್ಲೊಳಿ, ಅರಬಾವಿ …
Read More »ಜನರ ಪ್ರೀತಿ- ವಿಶ್ವಾಸಗಳಿಗೆ ಎಷ್ಟು ಕೃತಜ್ಞತೆ ಸಲ್ಲಿಸಿದರೂ ಸಾಲದು. ಮತಕ್ಷೇತ್ರದ ಸಮಸ್ತ ಮತದಾರ ಬಂಧುಗಳಿಗೆ ಸದಾ ಋಣಿಯಾಗಿರುವೆ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ಈ ಭಾಗದ ರೈತ ಸಮುದಾಯದ ಕೃಷಿ ಚಟುವಟಿಕೆಗಳನ್ನು ಪೂರಕವಾಗಲು ಘಟಪ್ರಭಾ ಬಲದಂಡೆ ಕಾಲುವೆ ಮೂಲಕ ನೀರು ಹರಿಸಿ ಅನುಕೂಲ ಮಾಡಿ ಕೊಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲ್ಲೂಕಿನ ದಂಡಾಪೂರ ಗ್ರಾಮದಲ್ಲಿ ತೆರಳಿ ಮತ ಯಾಚಿಸುತ್ತಿದ್ದ ಅವರು, ರೈತ ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸುತ್ತಿರುವುದು ನನಗೆ ಖುಷಿಯಾಗುತ್ತಿದೆ ಎಂದು ಹೇಳಿದರು. ನಾನು ಶಾಸಕನಾಗಿ ಆಯ್ಕೆಯಾದಾಗಿನಿಂದ ಘಟಪ್ರಭಾ ಎಡದಂಡೆ ಮತ್ತು ಘಟಪ್ರಭಾ …
Read More »ನಮ್ಮ ಕೆಲಸವನ್ನು ನಾವು ಶಿಸ್ತು ಬದ್ಧವಾಗಿ ಮಾಡೋಣ. ಬಿಜೆಪಿ ಸರಕಾರದ ಸಾಧನೆಗಳನ್ನು ತಿಳಿಸೋಣ : ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ಅರಭಾವಿ ಮತಕ್ಷೇತ್ರದ ಸಮಗ್ರ ಪ್ರಗತಿಗಾಗಿ ಈ ಬಾರಿಯೂ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದು, ಮೇ. 10 ರಂದು ನಡೆಯುವ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಆಯ್ಕೆ ಮಾಡಿ ಜನಸೇವೆಗೆ ಮತ್ತೊಮ್ಮೆ ಅವಕಾಶ ನೀಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿದರು. ತಾಲ್ಲೂಕಿನ ಕುಲಗೋಡ ಗ್ರಾಮದಲ್ಲಿ ಚುನಾವಣೆ ಪ್ರಚಾರದ ನಿಮಿತ್ಯ ಮತಯಾಚಿಸಿ ಮಾತನಾಡಿದ ಅವರು, ಅಭಿವೃದ್ಧಿ ಆಧಾರದ ಮೇಲೆ ಮತ ಯಾಚನೆ ಮಾಡುತ್ತಿರುವುದಾಗಿ ತಿಳಿಸಿದರು. ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ …
Read More »ಕ್ಷೇತ್ರವು ಇನ್ನಷ್ಟೂ ಅಭಿವೃದ್ದಿಯಾಗಲು ಈ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ : ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಅರಭಾವಿ ಮತಕ್ಷೇತ್ರದ ಸಮಗ್ರ ಅಭಿವೃದ್ದಿ ಹಾಗೂ ಮೂಡಲಗಿ ಪುರಸಭೆ ವ್ಯಾಪ್ತಿಯಲ್ಲಿ ಸರ್ಕಾರದ ವಿವಿಧ ಯೋಜನೆಗಳನ್ನು ಅನುಷ್ಠಾನ ಮಾಡಿದ್ದೇನೆ. ಕ್ಷೇತ್ರವು ಇನ್ನಷ್ಟೂ ಅಭಿವೃದ್ದಿಯಾಗಲು ಈ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಆಶೀರ್ವಾದ ಮಾಡುವಂತೆ ಮುಖಂಡರು ಹಾಗೂ ಕಾರ್ಯಕರ್ತರು ತಮ್ಮ ತಮ್ಮ ವ್ಯಾಪ್ತಿಯಲ್ಲಿನ ಮತದಾರಲ್ಲಿ ಬಿಜೆಪಿಗೆ ಮತ ನೀಡಲು ಶ್ರಮಿಸಬೇಕೆಂದು ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೋರಿದರು. ಬುಧವಾರ ಸಂಜೆ ಕಲ್ಲೋಳಿ, ಮೂಡಲಗಿ- ಗುರ್ಲಾಪೂರದ ಮುಖಂಡರ …
Read More »