ಅಫಜಲಪೂರ ತಾಲೂಕಿನ ಬ್ಲಾಕ್ ಕಾಂಗ್ರೆಸ್ ವತಿಯಿಂದ ಡೀಜಲ್ ಪೆಟ್ರೋಲ್ ಮತ್ತು ಅಡುಗೆ ಅನಿಲ ಬೆಲೆ ಹಾಗೂ ದಿನ ಬಳಕೆ ವಸ್ತುಗಳ ನಿರಂತರ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರಕಾರಗಳ ವಿರುದ್ಧ ಶ್ರೀ ಅರುಣ್ ಕುಮಾರ್ ಎಂ ವೈ ಪಾಟೀಲ್ ಅವರ ನೇತೃತ್ವದಲ್ಲಿ ಬಸವೇಶ್ವರ ಸರ್ಕಲ್ ದಿಂದ ಸೈಕಲ್ ಜಾಥಾ ಮಾಡಿ ಮಾನ್ಯ ತಹಶೀಲ್ದಾರ ಮುಖಾಂತರ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಶರಣು …
Read More »ಮೌಲಾನಾ ಅಬ್ದುಲ್ ಕಲಾಮ್ ಆಝಾದ್ ಫಂಕ್ಷನ್ ಹಾಲ್ “ಶಾದಿ ಮಹಲ್ ” ಉದ್ಘಾಟನೆ.
ಕಲಬುರಗಿ ಜಿಲ್ಲೆ ಅಫಜಲಪೂರ ತಾಲೂಕಿನ ಮಣ್ಣೂರ ಗ್ರಾಮದಲ್ಲಿ ಮೌಲಾನಾ ಅಬ್ದುಲ್ ಕಲಾಮ್ ಆಝಾದ್ ಫಂಕ್ಷನ್ ಹಾಲ್ “ಶಾದಿ ಮಹಲ್ ” ಉದ್ಘಾಟನಾ ಸಮಾರಂಭವು ಅಫಜಲಪುರ ಶ್ರೀಗಳ ಸಾನ್ನಿಧ್ಯದಲ್ಲಿ ನೇರವೆರಿತು.ಕಲಬುರಗಿ ಉತ್ತರ ಕ್ಷೇತ್ರದ ಶಾಸಕಿಯಾದ ಖನಿಜ ಫಾತಿಮಾ ರವರು ಉದ್ಘಾಟಿಸಿದರು. ಈ ಸಮಾರಂಭದಲ್ಲಿ ಅಫಜಲಪೂರ ಶಾಸಕರಾದ ಶ್ರೀ ಎಂ ವೈ ಪಾಟೀಲ ಹಾಗೂ ಮಣ್ಣೂರ ಗ್ರಾಮಸ್ಥರು ಮುಖಂಡರು ಉಪಸ್ಥಿತಿತರಿದ್ದರು. ವರದಿ.ಸುರೇಶ.ಇಬ್ರಾಹಿಂಪುರ
Read More »