Breaking News

ರಾಜ್ಯ

ಮಕ್ಕಳ ಮನೆಗೆ ಹಾಲಿನ ಪುಡಿ. ಸಿಎಂ ಯಡಿಯೂರಪ್ಪನವರಿಗೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ ಸಲ್ಲಿಕೆ

  ಬೆಂಗಳೂರು : ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಎರಡು ತಿಂಗಳಿಗೆ ಅರ್ಧ ಕೆಜಿ ಕೆನೆಭರಿತ ಪೌಷ್ಠಿಕ ಹಾಲಿನ ಪುಡಿಯನ್ನು ಅವರ ಮನೆಗೆ ವಿತರಿಸಲು ಕೆಎಂಎಫ್ ಮಾಡಿಕೊಂಡ ಮನವಿಗೆ ರಾಜ್ಯ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಗುರುವಾರ ರಾತ್ರಿ ಮುಖ್ಯಮಂತ್ರಿಗಳ ಗೃಹ ಕಛೇರಿಗೆ ತೆರಳಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಮೂಲಕ ಮಕ್ಕಳ …

Read More »

ಜೂ. 7 ಕ್ಕೆ ಲಾಕ್ ಡೌನ್ ಮುಗಿಯುವ ನಿರೀಕ್ಷಿಸಿದ್ದವರಿಗೆ ಬಿಗ್ ಶಾಕ್ ಜೂ. 30 ರವರೆಗೆ ಮನೆವಾಸ ಮುಂದುವರಿಕೆ ಸಾಧ್ಯತೆ?

ಬೆಂಗಳೂರು: ಜೂನ್ 30 ರವರೆಗೆ ಕಟ್ಟುನಿಟ್ಟಿನ ಕ್ರಮ ಮುಂದುವರೆಸಬೇಕೆಂದು ಕೇಂದ್ರ ಗೃಹ ಇಲಾಖೆಯಿಂದ ಎಲ್ಲ ರಾಜ್ಯ ಸರ್ಕಾರಗಳಿಗೆ ಪತ್ರ ಬರೆಯಲಾಗಿದೆ. ಕೇಂದ್ರ ಗೃಹ ಇಲಾಖೆ ಪತ್ರ ಬರೆದ ಹಿನ್ನೆಲೆಯಲ್ಲಿ ಜೂನ್ 7 ರ ನಂತರ ಲಾಕ್ಡೌನ್ ವಿಸ್ತರಣೆ ಮಾಡುವ ಕುರಿತು ಚರ್ಚೆ ನಡೆಸಲಾಗುವುದು. ಈಗಾಗಲೇ ಲಾಕ್ಡೌನ್ ವಿಸ್ತರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಕೇಂದ್ರ ಸರ್ಕಾರ ಕೂಡ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚಿಸಿರುವ ಹಿನ್ನೆಲೆಯಲ್ಲಿ ಜೂನ್ 5 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು …

Read More »

ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ರಾಜ್ಯಾಧ್ಯಂತ ಲಾಕ್ ಡೌನ್ : ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ರಾಜ್ಯಾಧ್ಯಂತ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಮಾಡಿ, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿಗೊಳಿಸಲಾಗುತ್ತದೆ. ಮೇ.24ರಿಂದ ನಂತ್ರ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆ. ದಿನಾಂಕ 07-06-2021ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಬೆಳಿಗ್ಗೆ 6 ರಿಂದ 9.45ರವರೆಗೆ ಮಾತ್ರ …

Read More »

ಲಾಠಿ ಜಾರ್ಜ್ ಮಾಡದಂತೆ ಸೂಚನೆ ಕೊಟ್ಟ ಕಮಲ್ ಪಂತ್

ಬೆಂಗಳೂರು: ಕೋವಿಡ್ 2ನೇ ಅಲೆ ಹರಡುವಿಕೆ ತಡೆಯಲು ಕರ್ನಾಟಕದಲ್ಲಿ ಸೋಮವಾರದಿಂದ ಲಾಕ್‌ಡೌನ್ ಜಾರಿಗೊಳಿಸಲಾಗಿದೆ. ಮೇ 24ರ ತನಕ ಲಾಕ್‌ಡೌನ್ ಜಾರಿಯಲ್ಲಿರಲಿದೆ. ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘನೆ ಮಾಡಿ ಸಂಚಾರ ನಡೆಸುವ ಜನರ ಮೇಲೆ ಪೊಲೀಸರು ಲಾಠಿ ಬೀಸುತ್ತಿದ್ದಾರೆ. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಲಾಕ್‌ಡೌನ್‌ ಲಾಠಿ ಹಿಡಿದ ಪೊಲೀಸರ ವಿರುದ್ಧ ಆಕ್ರೋಶ ವ್ಯಾಪಕ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಪೊಲೀಸರಿಗೆ ಸೂಚನೆಯೊಂದನ್ನು ನೀಡಿದ್ದಾರೆ. …

Read More »

14 ದಿನಗಳವರೆಗೆ ಇಡೀ ರಾಜ್ಯದಲ್ಲಿ ಕಠಿಣ ನಿಯಮ

ಕರ್ನಾಟಕದಲ್ಲಿ ಕೊರೊನಾ ಆರ್ಭಟ ಮಿತಿ ಮೀರಿರುವ ಹಿನ್ನಲೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ಮಹತ್ವದ ಘೋಷಣೆ ಮಾಡಿದ್ದಾರೆ. ಬೆಳಿಗ್ಗೆ 6 ರಿಂದ 10 ಗಂಟೆವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶವಿರುತ್ತದೆ. 10 ಗಂಟೆ ಬಳಿಕ ವ್ಯಾಪಾರಿಗಳು ತಮ್ಮ ಅಂಗಡಿ – ಮುಂಗಟ್ಟುಗಳನ್ನು ಸ್ವಯಂ ಪ್ರೇರಿತರಾಗಿ ಬಂದ್‌ ಮಾಡಬೇಕೆಂದು ಯಡಿಯೂರಪ್ಪ ತಿಳಿಸಿದ್ದಾರೆ. ಕಟ್ಟಡ ನಿರ್ಮಾಣ ಕಾರ್ಯ, ಉತ್ಪಾದನಾ ವಲಯ ಸೇರಿದಂತೆ ಕೆಲವೊಂದು ವಲಯಗಳ …

Read More »

ಬೆಳಗಾವಿ ಲೋಕಸಭೆ ಉಪ ಚುನಾವಣೆ ಕಾಂಗ್ರೆಸ್​ ಅಭ್ಯರ್ಥಿ ಹೆಸರು ಘೋಷಣೆ

ಬೆಂಗಳೂರು: ಮುಂದಿನ ತಿಂಗಳು ನಡೆಯಲಿರುವ ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಕಾಂಗ್ರೆಸ್​ ಅಭ್ಯರ್ಥಿಯನ್ನು ಇಂದು ಘೋಷಣೆ ಮಾಡಲಾಗಿದೆ. ಆ ಪ್ರಕಾರ ಯಮಕನಮರಡಿ ಶಾಸಕ, ಬೆಳಗಾವಿ ಜಿಲ್ಲೆಯ ಪ್ರಭಾವಿ ರಾಜಕಾರಣಿ, ಕಾಂಗ್ರೆಸ್ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಉಪ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸ್ಪರ್ಧೆ ಮಾಡಲಿದ್ದಾರೆ. ಇಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ದಿನೇಶ್ ಗುಂಡೂರಾವ್ , ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಪ್ರಸ್ತಾಪ ಮಾಡಿದರು. ಪಕ್ಷದ ತೀರ್ಮಾನಕ್ಕೆ ನಾನು …

Read More »

ಕಲಾವಿದ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಅವರಿಗೆ ಕರ್ನಾಟಕ ಅಚೀವರ್ಸ್ ಬುಕ್ ಆಪ್ ರೆಕಾರ್ಡ್ ಪ್ರಶಸ್ತಿ

ಆರೋಗ್ಯ ಸ್ವಾಸ್ಥ್ಯ ಸಂಕಲ್ಪಕ್ಕಾಗಿ ಕಲೆಯ ಮೂಲಕ ಜನಜಾಗೃತಿ ಮೂಡಿಸಿದ ಮುಂಡರಗಿ ತಾಲೂಕಿನ ಜಂತಲಿ ಶಿರೂರು ಗ್ರಾಮದ ಜನಪದ ಕಲಾವಿದ ಶ್ರೀ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಅವರ ಸಮಾಜಮುಖಿ ಹೋರಾಟದ ಕಲಾ ಸೇವೆಯ ಸಾಧನೆ ಕರ್ನಾಟಕ ಅಚೀವರ್ಸ್ ಬುಕ್ ಆಪ್ ರೆಕಾರ್ಡ್ ಗೆ ಆಯ್ಕೆಗೊಂಡಿಗೊಂಡಿದೆ,ಜನಪದ ಸಂಜೀವಿನಿ ಶ್ರೀ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ರವರು ಜನಪದ ಕೂಗು ಕಾರ್ಯಕ್ರಮದ ಮೂಲಕ ವಿಶಿಷ್ಟ ದಾಖಲೆ ನಿರ್ಮಿಸಿದ್ಧಾರೆ.

Read More »

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆಯಾಗುವ ಸಾದ್ಯತೆ

ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂಲಗಳು ಮಾಹಿತಿ ನೀಡಿದೆ ಭೂಮಿ ಮೇಲ್ಮೈನಲ್ಲಿ ಗಾಳಿಯ ತೀವ್ರತೆ ಹೆಚ್ಚಾಗಿರುವುದರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಮಳೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ. ಇಂದಿನಿಂದ ಮಾರ್ಚ್ 21 ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಬೀದರ್, ಕಲಬುರಗಿ ಹಾಗೂ ಉತ್ತರ …

Read More »

ರಾಜ್ಯ ಬಿಜೆಪಿಯಲ್ಲಿ ಭವಿಷ್ಯದ ನಾಯಕತ್ವದ ಕುರಿತು ಹೈಕಮಾಂಡ್‌ ಮಟ್ಟದಲ್ಲಿ ಗಂಭೀರ ಚಿಂತನೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಭವಿಷ್ಯದ ನಾಯಕತ್ವದ ಕುರಿತು ಹೈಕಮಾಂಡ್‌ ಮಟ್ಟದಲ್ಲಿ ಗಂಭೀರ ಚಿಂತನೆ ಆರಂಭವಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಂತರ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಿಕೊಂಡು ಹೋಗುವ ನಾಯಕನ ಹುಡುಕಾಟವನ್ನು ಬಿಜೆಪಿ ಹೈಕಮಾಂಡ್‌ ಆರಂಭಿಸಿದೆ. ಈಗಾಗಲೇ ಅಧಿಕಾರದಲ್ಲಿರುವ ಉತ್ತರಾಖಂಡ್‌ ಮತ್ತು ಹರಿಯಾಣ ರಾಜ್ಯಗಳಲ್ಲಿ ಎರಡನೇ ಹಂತದ ನಾಯಕತ್ವ ಬೆಳೆಸುವ ನಿಟ್ಟಿನಲ್ಲಿ ನಿರ್ಧಾರ ಕೈಗೊಂಡಿರುವ ಬಿಜೆಪಿ ಹೈಕಮಾಂಡ್‌ ನಾಯಕರು ಕರ್ನಾಟಕದಲ್ಲಿವೂ ಭವಿಷ್ಯದಲ್ಲಿ ಪಕ್ಷವನ್ನು ಮುನ್ನಡೆಸುವವರ ಸಾಮರ್ಥ್ಯ ಮತ್ತು ಪ್ರಭಾವಗಳ ಬಗ್ಗೆ ಗಂಭೀರ ಚರ್ಚೆ …

Read More »

ಪ್ರೇಮ, ಸಾಮರಸ್ಯ , ಮಾನವೀಯತೆಗಾಗಿ ತುಡಿಯುತ್ತದೆ.

ಅಶ್ಫಾಕ್ ಪೀರಜಾದೆ ಅವರು ರಚಿಸಿದ ಸಾಹಿತ್ಯ ಸಾಹಿತ್ಯಿಕ ಕೃತಿಯ ವಿಮರ್ಶಾತ್ಮಕ ಪರಿಗಣನೆ, ಅಭಿಪ್ರಾಯ ಮತ್ತು ಮೌಲ್ಯಮಾಪನ ಈ ತರಹದ ಬರಹಗಳ ವಿಶ್ಲೇಷಣಾತ್ಮಕ ಚರ್ಚೆ ನಡೆದಾಗ ಒಬ್ಬ ಬರಹಗಾರನಿಗೆ ಸಿಗುವ ಗೌರವ ಯಾವುದೇ ಪ್ರಶಸ್ತಿಕ್ಕಿಂತ ಕಡಿಮೆಯಲ್ಲ. ಲೇಖಕರ ಬರಹದ ಮೇಲೆ ಅಭಿಪ್ರಾಯ ವ್ಯಕ್ತಪಡಿಸುವ ಕಾಮೆಂಟ್ ಗಳು, ವಿಮರ್ಶೆಗಳು ಬೇರೊಬ್ಬ ಓದುಗನಿಗೆ ತಲುಪಿದಾಗ ಆಗುವ ಆನಂದ ಮತ್ತಷ್ಟು ಬರಹಕ್ಕೆ ಪುಷ್ಟಿ ನೀಡುತ್ತವೆ ಎಂದು ಕವಿ ನಾಗೇಶ ನಾಯಕ ಹೇಳಿದರು. ಅವರು ಧಾರವಾಡದ ಪಂ.ಪುಟ್ಟರಾಜ …

Read More »