ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂಲಗಳು ಮಾಹಿತಿ ನೀಡಿದೆ ಭೂಮಿ ಮೇಲ್ಮೈನಲ್ಲಿ ಗಾಳಿಯ ತೀವ್ರತೆ ಹೆಚ್ಚಾಗಿರುವುದರಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಮಳೆಯಾಗುವ ಸಾದ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ. ಇಂದಿನಿಂದ ಮಾರ್ಚ್ 21 ರವರೆಗೆ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ, ಬೀದರ್, ಕಲಬುರಗಿ ಹಾಗೂ ಉತ್ತರ …
Read More »ರಾಜ್ಯ ಬಿಜೆಪಿಯಲ್ಲಿ ಭವಿಷ್ಯದ ನಾಯಕತ್ವದ ಕುರಿತು ಹೈಕಮಾಂಡ್ ಮಟ್ಟದಲ್ಲಿ ಗಂಭೀರ ಚಿಂತನೆ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಭವಿಷ್ಯದ ನಾಯಕತ್ವದ ಕುರಿತು ಹೈಕಮಾಂಡ್ ಮಟ್ಟದಲ್ಲಿ ಗಂಭೀರ ಚಿಂತನೆ ಆರಂಭವಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಂತರ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಿಕೊಂಡು ಹೋಗುವ ನಾಯಕನ ಹುಡುಕಾಟವನ್ನು ಬಿಜೆಪಿ ಹೈಕಮಾಂಡ್ ಆರಂಭಿಸಿದೆ. ಈಗಾಗಲೇ ಅಧಿಕಾರದಲ್ಲಿರುವ ಉತ್ತರಾಖಂಡ್ ಮತ್ತು ಹರಿಯಾಣ ರಾಜ್ಯಗಳಲ್ಲಿ ಎರಡನೇ ಹಂತದ ನಾಯಕತ್ವ ಬೆಳೆಸುವ ನಿಟ್ಟಿನಲ್ಲಿ ನಿರ್ಧಾರ ಕೈಗೊಂಡಿರುವ ಬಿಜೆಪಿ ಹೈಕಮಾಂಡ್ ನಾಯಕರು ಕರ್ನಾಟಕದಲ್ಲಿವೂ ಭವಿಷ್ಯದಲ್ಲಿ ಪಕ್ಷವನ್ನು ಮುನ್ನಡೆಸುವವರ ಸಾಮರ್ಥ್ಯ ಮತ್ತು ಪ್ರಭಾವಗಳ ಬಗ್ಗೆ ಗಂಭೀರ ಚರ್ಚೆ …
Read More »ಪ್ರೇಮ, ಸಾಮರಸ್ಯ , ಮಾನವೀಯತೆಗಾಗಿ ತುಡಿಯುತ್ತದೆ.
ಅಶ್ಫಾಕ್ ಪೀರಜಾದೆ ಅವರು ರಚಿಸಿದ ಸಾಹಿತ್ಯ ಸಾಹಿತ್ಯಿಕ ಕೃತಿಯ ವಿಮರ್ಶಾತ್ಮಕ ಪರಿಗಣನೆ, ಅಭಿಪ್ರಾಯ ಮತ್ತು ಮೌಲ್ಯಮಾಪನ ಈ ತರಹದ ಬರಹಗಳ ವಿಶ್ಲೇಷಣಾತ್ಮಕ ಚರ್ಚೆ ನಡೆದಾಗ ಒಬ್ಬ ಬರಹಗಾರನಿಗೆ ಸಿಗುವ ಗೌರವ ಯಾವುದೇ ಪ್ರಶಸ್ತಿಕ್ಕಿಂತ ಕಡಿಮೆಯಲ್ಲ. ಲೇಖಕರ ಬರಹದ ಮೇಲೆ ಅಭಿಪ್ರಾಯ ವ್ಯಕ್ತಪಡಿಸುವ ಕಾಮೆಂಟ್ ಗಳು, ವಿಮರ್ಶೆಗಳು ಬೇರೊಬ್ಬ ಓದುಗನಿಗೆ ತಲುಪಿದಾಗ ಆಗುವ ಆನಂದ ಮತ್ತಷ್ಟು ಬರಹಕ್ಕೆ ಪುಷ್ಟಿ ನೀಡುತ್ತವೆ ಎಂದು ಕವಿ ನಾಗೇಶ ನಾಯಕ ಹೇಳಿದರು. ಅವರು ಧಾರವಾಡದ ಪಂ.ಪುಟ್ಟರಾಜ …
Read More »