Breaking News

ರಾಮದುರ್ಗ

ತೊಂಡಿಕಟ್ಟಿ ಗ್ರಾ.ಪಂ ಅಧ್ಯಕ್ಷರಾಗಿ ಚಿಕ್ಕೂರ ಅವಿರೋದ ಆಯ್ಕೆ

ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಗ್ರಾಮ ಪಂಚಾಯತಿಗೆ ಮಂಗಳವಾರ ನಡೆದ ಅಧ್ಯಕ್ಷ ಉಪಾಧ್ಯಕ್ಷ ಚುನಾವಾಣೆಯಲ್ಲಿ ಅಧ್ಯಕ್ಷರಾಗಿ ರಾಕೇಶ ದ್ಯಾವಪ್ಪ ಚಿಕ್ಕೂರ ಹಾಗೂ ಉಪಾಯಕ್ಷರಾಗಿ ಶಾಂತವ್ವ ಗುರುಪಾದ ಅಮ್ಮೊಜಿ ಅವರು ಅವಿರೋದವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ರಾಮದುರ್ಗದ ನಿರಾವರಿ ಇಲಾಖೆಯ ಅಧಿಕಾರಿ ಗಂಗಾಧರ ಕೋಮನವರ ತಿಳಿಸಿದ್ದಾರೆ. ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕಾಗಿ ತೊಂಡಿಕಟ್ಟಿಯ ರಾಕೇಶ ಚಿಕ್ಕೂರ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬಿಜಗುಪ್ಪಿಯ ಶಾಂತವ್ವ ಅಮ್ಮೊಜಿ ಅವರು ಮಾತ್ರ ನಾಮಪತ್ರ …

Read More »

ತೊಂಡಿಕಟ್ಟಿ ಶಾಲೆಗೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಮನವಿ

  ರಾಮದುರ್ಗ: ತಾಲೂಕಿನ ತೊಂಡಿಕಟ್ಟಿ ಗ್ರಾಮದಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಪ್ರೌಢ ಶಾಲೆಯನ್ನಾಗಿ ಮಾರ್ಪಡಿಸುವಂತೆ ಮತ್ತು ವಿವಿಧ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ಜಲ ಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಶಾಲೆಯ ಮುಖ್ಯ ಶಿಕ್ಷಕ ಎಂ.ಎ.ಬನ್ನೂರ ಅವರು ಮನವಿ ಸಲ್ಲಿಸಿದರು. ಶುಕ್ರವಾರದಂದು ತೊಂಡಿಕಟ್ಟಿ ಶಾಲಾ ಆವರಣದಲ್ಲಿ ಜರುಗಿದ ರಾಕೇಶ ಚಿಕ್ಕೂರ ಅವರ ಮಧುವೆಗೆ ಆಗಮಿಸದ ಸಚಿವ ಗೋವಿಂದ ಕಾರಜೋಳ ಅವರಿಗೆ ಸಲ್ಲಿಸಿದ ಮನವಿಯಲ್ಲಿ …

Read More »

ತೊಂಡಿಕಟ್ಟಿ ಪಿಕೆಪಿಎಸ್ ದಲ್ಲಿ ಡಾ.ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ

ತೊಂಡಿಕಟ್ಟಿ: ರಾಮದುರ್ಗ ತಾಲೂಕಿನ ತೊಂಡಿಕಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಸಿರು ಕ್ರಾಂತಿಯ ಹರಿಕಾರ ಮತ್ತು ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ 115ನೇ ಜನ್ಮದಿನಾಚರಣೆಯನ್ನು ಆಚರಿಸಿದರು. ಸಹಕಾರಿ ಸಂಘದ ಮುಖ್ಯ ಕಾರ್ಯ ನಿರ್ವಹಕ ಸಿ. ಎಂ. ಹಿರೇಮಠ ಅವರು ಡಾ.ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ಪೂಜೆಸಲ್ಲಿಸಿದರು. ಈ ಸಮಯದಲ್ಲಿ ಸಂಘದ ಸಿಬ್ಬಂದಿಗಳಾದ ಜನಾರ್ಧನ್ ದಾಸರ, ಮಹಾದೇವ ಮಡಿವಾಳ,ವಿಠ್ಠಲ್ ಉದ್ದಪ್ಪನ್ನವ ಮತ್ತಿತರು ಇದ್ದರು

Read More »