Breaking News

ಸಿನಿಮಾ

ಜೇಮ್ಸ್ ಸಿನಿಮಾ ವಿಶ್ವಾದ್ಯಂತ ಸುಮಾರು 4 ಸಾವಿರ ಥಿಯೇಟರ್ ಗಳಲ್ಲಿ

ಪುನೀತ್ ರಾಜಕುಮಾರ್ ನಟನೆಯ ಜೇಮ್ಸ್ ಸಿನಿಮಾ ಗೆ ಸೆನ್ಸಾರ್ ಬೋರ್ಡ್ ಯು/ಎ ಪ್ರಮಾಣಪತ್ರ ದೊರಕಿದ್ದು ಮಾರ್ಚ್ 17 ರಂದು ಬಿಡುಗಡೆಯಾಗಲಿದೆ. ಚೇತನ್ ಕುಮಾರ್ ನಿರ್ದೇಶನದ ಜೇಮ್ಸ್ ಸಿನಿಮಾ ವಿಶ್ವಾದ್ಯಂತ ಸುಮಾರು 4 ಸಾವಿರ ಥಿಯೇಟರ್ ಗಳಲ್ಲಿ ಪ್ರದರ್ಶನಗೊಳ್ಳಲಿದೆ. ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿರುವ ಜೇಮ್ಸ್ ರಾಜ್ಯದ 400 ಥಿಯೇಟರ್ ಗಳಲ್ಲಿ ಪ್ರದರ್ಶನಗೊಳ್ಳಲಿದೆ, ಪುನೀತ್ ರಾಜಕುಮಾರ್ ನಟನೆಯ ಕೊನೆಯ ಸಿನಿಮಾ ಇದಾಗಿರುವುದರಿಂದ ಅಭಿಮಾನಿಗಳು ತೀವ್ರ ಕಾತುರದಿಂದ ಕಾಯುತ್ತಿದ್ದಾರೆ. ಕರ್ನಾಟಕದಾದ್ಯಂತ ಥಿಯೇಟರ್‌ಗಳು ಒಂದು ವಾರದವರೆಗೆ …

Read More »