Breaking News

ಹವಾಮಾನ

ಮುಂದಿನ ಒಂದು ವಾರ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ

ಕರ್ನಾಟಕದ ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಬಹುತೇಕ ಕಡೆ ಸೆಪ್ಟೆಂಬರ್ 18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, …

Read More »

ಬರದ ಛಾಯೆ ನಡುವೆ ಮಳೆ ಇಲ್ಲದೆ ಕಂಗಾಲಾಗಿದ್ದ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ಆರಂಭದಿಂದಲೂ ಕಣ್ಣ ಮುಚ್ಚಾಲೆ ಆಡುತ್ತಿರುವ ಮುಂಗಾರು ಮಳೆ ಈ ಬಾರಿ ಕೈ ಕೊಟ್ಟಿದ್ದು, ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬೆಳೆದು ನಿಂತ ಬೆಳೆಗೆ ಅಗತ್ಯವಾಗಿದ್ದ ಮಳೆ ಇಲ್ಲದೆ ಬರದ ಛಾಯೆ ಆವರಿಸಿದೆ. ರಾಜ್ಯದಲ್ಲಿ ಮಳೆ ಕೊರತೆ ನಡುವೆ ಹವಾಮಾನ ಇಲಾಖೆ ರೈತಾಪಿ ವರ್ಗಕ್ಕೆ ಸಿಹಿ ಸುದ್ದಿ ನೀಡಿದೆ ಸೆಪ್ಟಂಬರ್ ನಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ 2ರ ನಂತರ ರಾಜ್ಯವೂ ಸೇರಿದಂತೆ ದೇಶಾದ್ಯಂತ ಮುಂಗಾರು ಮಾರುತಗಳ ಸ್ಥಿತಿ ಸುಧಾರಿಸಲಿದ್ದು …

Read More »