Breaking News
Home / ಹಾವೇರಿ

ಹಾವೇರಿ

“ಡಾಬಾ ಬಂತು ಎದ್ದೇಳು” ಅಂದ ಕೂಡಲೇ ಕಣ್ಣು ಬಿಟ್ಟು ಉಸಿರಾಡಿದ ಮೃತ ವ್ಯಕ್ತಿ!

ಹಾವೇರಿ: ಧಾರವಾಡದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದರಿಂದ “ಮೃತದೇಹ’ವನ್ನು ಕುಟುಂಬದವರು ಆಯಂಬುಲೆನ್ಸ್‌ನಲ್ಲಿ ತರುವಾಗ ಪಟ್ಟಣದ ಗಡಿಯಲ್ಲಿರುವ ಡಾಬಾವೊಂದರ ಬಳಿ ಬರುತ್ತಿದ್ದಂತೆ “ಮೃತ ವ್ಯಕ್ತಿ’ ಕಣ್ಣು ಬಿಟ್ಟು ಉಸಿರಾಟ ಆರಂಭಿಸಿದ ಘಟನೆ ಬಂಕಾಪುರದಲ್ಲಿ ರವಿವಾರ ಸಂಭವಿಸಿದೆ. ಡಾಬಾ ಸಮೀಪಿಸುತ್ತಿದ್ದಂತೆ “ಮೃತನ’ ಪತ್ನಿ ಜೋರಾಗಿ ಅಳುತ್ತ “ಈ ಡಾಬಾದ ಊಟವೆಂದರೆ ನಿನಗೆ ಇಷ್ಟ. ಎದ್ದೇಳು, ಊಟ ಮಾಡು, ಕಣ್ಣು ಬಿಡು’ ಎಂದು ಗೋಳಿಟ್ಟಳು. ಆಗ ಆತೆ ಕಣ್ಣು ಬಿಟ್ಟು …

Read More »

ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಕೂಡ ಜೈಲಿಗೆ ಹೋಗಲಿದ್ದಾರೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ

ಹಾವೇರಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ  ಮಾತ್ರ ಜೈಲಿಗೆ ಹೋಗಲ್ಲ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಕೂಡ ಜೈಲಿಗೆ ಹೋಗಲಿದ್ದಾರೆ ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಭವಿಷ್ಯ ನುಡಿದಿದ್ದಾರೆ.. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಬೇಲೂರಿನಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತನಾಡಿದಂತ ಅವರು, ದೈಬೈ, ಮಾರಿಷ್ ನಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿವೈ ವಿಜಯೇಂದ್ರ ಆಸ್ತಿ ಹೊಂದಿದ್ದಾರೆ. …

Read More »