Breaking News

ಹಾಸನ

ಕಾಂಗ್ರೆಸ್ ಬಿಟ್ಟು ಹೋಗಿರುವವರು ಪುನಃ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲು ಸಾಲಿನಲ್ಲಿ ನಿಂತಿದ್ದಾರೆ

    ಹಾಸನ : ಕಾಂಗ್ರೆಸ್ ಪಕ್ಷದಲ್ಲಿ 80 ಸೀಟುಗಳಿತ್ತು. ಅದರಲ್ಲಿ 13 ಜನರು ಹೊರಕ್ಕೆ ಹೋಗಿದ್ದರು. ಈಗ ಕಾಂಗ್ರೆಸ್ ಬಿಟ್ಟು ಹೋಗಿರುವವರು ಪುನಃ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲು ಸಾಲಿನಲ್ಲಿ ನಿಂತಿದ್ದಾರೆ. ನನಗೆ ಅಧಿಕಾರ ಕೊಡಿ. ಹಾಸನ ಜಿಲ್ಲೆಯಲ್ಲಿ ಪ್ರೀತಿ ನೀಡಿದ್ದೀರಿ. ಕಾಂಗ್ರೆಸ್ಗೆ (Congress) ಅಧಿಕಾರ ಕೊಡಿ.ಹಾಸನ ಜಿಲ್ಲೆಯಲ್ಲಿ ಪ್ರೀತಿ ನೀಡಿದ್ದೀರಿ ಎಂದರು. ಕಾಂಗ್ರೆಸ್‌ಗೆ ಮತ್ತೆ ಶಕ್ತಿ ಬರಲಿದ್ದು 2023ರಲ್ಲಿ ಹಾಸನದಿಂದ ಹೆಚ್ಚಿನ ಶಾಸಕರನ್ನು ಕೊಡಲಿದ್ದಾರೆ ಎಂದು ಡಿಕೆಶಿ ವಿಶ್ವಾಸ …

Read More »