Breaking News

ಗದಗ

ಶ್ರೀಲಂಕಾ ದೇಶದಲ್ಲಿ ಕಲಾವಿದ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ರವರಿಗೆ ಗ್ಲೋಬಲ್ ಐಕಾನಿಕ್ ಅವಾರ್ಡ್ ಪ್ರದಾನ

ಗದಗ:ಶ್ರೀಲಂಕಾ ದೇಶದ ಕೊಲಂಬೊ ನಗರದ ಮೂವಿನೆಕ್ ಕಾನ್ಪರೆನ್ಸ ಹಾಲ್ ನಲ್ಲಿ ಇಂಟರ್ ನ್ಯಾಶನಲ್ ಕಲ್ಚರಲ್ ಪೆಸ್ಟ್ ಕೌನ್ಸಿಲ್ ಮತ್ತು ಗ್ಲೋಬಲ್ ಪೀಸ್ ಪೌಂಡಿಶನ್ ಸಮಿತಿ ವತಿಯಿಂದ ನಡೆದ 27ನೇ ಅಂತರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಸಮಾರಂಭದಲ್ಲಿ ನೂರಾರು ಶಿಕ್ಷಣ ಸಂಸ್ಥೆಗಳ ಮೂಲಕ ಸಹಸ್ರಾರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಉಚಿತ ಜನಪದ ಕೂಗು ಶಿಕ್ಷಣ ನೀಡುವದರೋಂದಿಗೆ ನಾಡು ನುಡಿಯ ಹೋರಾಟಗಳಲ್ಲಿ ಪಾಲ್ಗೋಳ್ಳುತ್ತಾ ತಮ್ಮ ಕೃಷಿಯ ಬದುಕಿನೊಂದಿಗೆ ಸಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಖ್ಯಾತ ಜನಪದ ಕಲಾವಿದ …

Read More »

ಹಳ್ಳಿಕೇರಿಮಠ ದಂಪತಿಗಳಿಗೆ ಸ್ಟಾರ್ಸ್ ಪ್ರಶಸ್ತಿ ಪ್ರದಾನ

  ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಜಂತಲಿ ಶಿರೂರು ಗ್ರಾಮದ ಶ್ರೀ ಗವಿಶಿದ್ಧಯ್ಯ ಜ ಹಳ್ಳಿಕೇರಿಮಠ ಹಾಗೂ ಭಾಗ್ಯ ಶ್ರೀ ಗ ಹಳ್ಳಿಕೇರಿಮಠ ರವರ ನಾಡು ನುಡಿಯ ಸೇವೆಯನ್ನು ಪರಿಗಣಿಸಿ ಕವಿತಾ ಮೀಡಿಯಾ ಸೊರ್ಸ್ ಲಿಮಿಟೆಡ್ ಕೊಪ್ಪಳ ಮಾಧ್ಯಮ ಲೋಕದಲ್ಲಿ ಕಲೆ ಕನ್ನಡ ಕಲಾವಿದರ ದ್ವನಿಯಾಗಿ ಸಾಧಕರ ಸುದ್ಧಿಯ ಮೂಲಕ ಮುನ್ನುಗ್ಗುತ್ತಿರುವ ಹೈಬ್ರೀಡ್ ನ್ಯೂಸ್ ಕನ್ನಡ ಸುದ್ದಿ ವಾಹಿನಿ ತನ್ನ ಎರಡನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಬೆಂಗಳೂರಿನ ಜಿ.ಎಮ್ .ರಿಜಾಯ್ಸ್ …

Read More »