ಕೊರೊನಾ ವೈರಾಣು ಸೋಂಕು ಹರಡದಂತೆ ಮುಂಜಾಗ್ರತೆಯ ಕ್ರಮಗಳ ಬಗ್ಗೆ ಇಂದು ಸಂಜೆ 4ಗಂಟೆಗೆ ಯೌಟ್ಯೂಬ್ ನೇರ ಪ್ರಸಾರ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಯಾವ ಕ್ರಮಗಳನ್ನು ಕೈಗೊಂಡು ತಮ್ಮ ವ್ಯಾಪ್ತಿಗೆ ಬರುವ ಜನರಿಗೆ ಈ ವೈರಸ್ ಹರಡುವ ಮುಂಚಿತವಾಗಿ ಏನೆಲ್ಲ ಕ್ರಮಗಳನ್ನು ತೆಗೆದುಕೊಳ್ಳಬೇಕೆಂಬ ಮಾಹಿತಿ ಸಲುವಾಗಿ ಇಂದು ಗ್ರಾಮ ಗ್ರಾಮ ಪಂಚಾಯತಿಯಲ್ಲಿ ಯುಟ್ಯೂಬ್ ನೇರಪ್ರಸಾರ ಕಾರ್ಯಕ್ರಮವನ್ನು …
Read More »ಕೊರೊನಾ ವೈರಸ್ ಭೀತಿ: ಸೋಂಕುನಿವಾರಕ ಸಿಂಪಡಣೆಗೆ ಚಾಲನೆ
ಕೊರೊನಾ ವೈರಾಣು ಸೋಂಕು ಹರಡದಂತೆ ಮುಂಜಾಗ್ರತೆಯ ಕ್ರಮವಾಗಿ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವ ಹಿತದೃಷ್ಟಿಯಿಂದ ಸಂಕೇಶ್ವರ ಪುರಸಭೆಯವರು ನಗರದ ಎಲ್ಲೆಡೆ ಸೋಂಕುನಿವಾರಕ ಸಿಂಪಡಿಸುವ ಕಾರ್ಯಕ್ಕೆ ಚಾಲನೆ ನೀಡಿದಾರೆ. ನಗರದ ಎಲ್ಲೆಡೆ ಸೋಂಕು ನಿವಾರಕ ಪೊಗಿಂಗ್ ಹಾಗೂ ಕೆಮಿಕಲ್ ಸಿಂಪಡನೆ ಮಾಡಲಿದಾರೆ. ಗಲ್ಲಿಗಳಲ್ಲಿ ಹಾಗೂ ಮುಖ್ಯ ರಸ್ತೆಗಳು, ಒಳ ರಸ್ತೆಗಳು, ಚರಂಡಿಗಳು,ಬಸ್ ನಿಲ್ದಾಣ,ಸೇರಿದಂತೆ ಎಲ್ಲ ಸಾರ್ವಜನಿಕ ಪ್ರದೇಶಗಳಲ್ಲೂ ಸೋಂಕು ನಿವಾರಕ ಸಿಂಪಡಣೆ ಮಾಡಲಾಗುವುದು. ಪುರಸಭೆಯ ಮುಖ್ಯಾಧಿಕಾರಿ ಜಗದೀಶ್ ಈಟಿ ಅವರ ನೇತೃತ್ವದಲ್ಲಿ …
Read More »ಸರಕಾರಿ ಆದೇಶ ಮೀರಿದ ಸಹಕಾರಿ ಸಂಘಗಳು
ಮೂಡಲಗಿ – ದೇಶಾದ್ಯಂತ ಕರೋನ ಅಟ್ಟಹಾಸ ಮುಂದುವರೆದಿದೆ ಮೂಡಲಗಿ ನಗರದಲ್ಲಿ ಸಂಪೂರ್ಣ ಬಂದ್ ಮಾಡಿ ಸೆಕ್ಷನ್ 144 ಜಾರಿ ಮಾಡಲಾಗಿದೆ . ಪೊಲೀಸ ಇಲಾಖೆ ಮತ್ತು ತಂಡದಿಂದ ಕಟ್ಟುನಿಟ್ಟಾಗಿ ಪಾಲನೆ ಮಾಡುತ್ತಿದೆ. ಆರಕ್ಷಕರ ಕಾರ್ಯ ನಿಜವಾಗಲೂ ಶ್ಲಾಘನೀಯ. ಆದರೆ ನಗರದಲ್ಲಿರುವ ಸುಮಾರು 80 ರಷ್ಟು. ಮತ್ತು ೨೦೦೦ ಸಾವಿರಕ್ಕಿಂತ ಹೆಚ್ಚು ಜನ ಕಾರ್ಯನಿರ್ವಹಸುತಿದ್ದರೆ, ಖಾಸಗಿ ಬ್ಯಾಂಕಗಳು ಮತ್ತು ಸೊಸೈಟಿಗಳು ಅರೆ ಸರಕಾರಿಯತರ ಬ್ಯಾಂಕಗಳು ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ. ಸರಕಾರದ …
Read More »ಶ್ರೀಗಂಧ ಕಟ್ಟಿಗೆ ತುಂಡು ಕಡಿಯುತ್ತಿರುವ ವ್ಯಕ್ತಿಗಳು ಪೋಲಿಸರ ಬಲೆಗೆ
ಮೂಡಲಗಿ : ತಾಲೂಕಿನ ಮೂನ್ಯಾಳ ಗ್ರಾಮದ ಹಳ್ಳದ ದಂಡೆಯ ಮೇಲೆ ಇರುವ ಶ್ರೀಗಂಧದ ಕಟ್ಟಿಗೆ ತುಂಡುಗಳನ್ನು ಕಡಿಯುತ್ತಿರುವ ಖಚಿತ ಮಾಹಿತಿ ಮೇರಿಗೆ ಮೂಡಲಗಿ ಪಿಎಸ್‌ಐ ಎಮ್.ಎನ್ ಸಿಂಧೂರ, ಸಿಬ್ಬಂಧಿಗಳಾದ ಆರ್. ಎಸ್ ಪೂಜೇರಿ, ಐ.ಎ ಸೌದಾಗರ, ಎಲ್.ಪಿ ಹಂಪಿಹೋಳಿ, ಡಿ.ಜಿ ಕೋಣ್ಣೂರ, ಬಿ.ಆರ್ ಪಾಟೀಲ್, ಜಿ.ಎನ್ ಕಾಗವಾಡ, ಎಸ್.ಜಿ ಮಜ್ಜಿನಕೋಪ ಆಧಿಕಾರಿಗಳು ದಾಳಿ ನಡೆಸಿ ರಾಯಬಾಗ ತಾಲೂಕಿನ ಮೂಗಳಖೋಡ ಗ್ರಾಮದ ಗೋಪಾಲ ನಾಮದೇವ ಕದಮ(50), ಮಚ್ಚೇಂದ್ರ ದತ್ತು ಕದಮ(55), …
Read More »ಲಾಕ್ ಡೌನ್ ಉಲ್ಲಂಘನೆ: ಭರ್ಜರಿ ಸಾಗಿದ ಕೊಣ್ಣೂರ ಸಂತೆ
ಕೊಣ್ಣೂರ: ಕೊರೋನಾ ಕಂಪನಕ್ಕೆ ಜಿಲ್ಲೆಯ ಬಹುತೇಕ ಸಂತೆ ಮಾರುಕಟ್ಟೆ ರದ್ದುಗೊಳಿಸಿಲಾಗಿದೆ, ರಾಜ್ಯದ ಸರಕಾರ ಕೊರೋನಾ ಭೀತಿಯಿಂದ ಬೆಳಗಾವಿಗೂ ಲಾಕ್ ಡೌನ್ ಎಲ್ಲವನ್ನು ಸಂಪೂರ್ಣವಾಗಿ ಉಲ್ಲಂಘಿಸಿ ಕೊಣ್ಣೂರನ ಸಂತೆಯಲ್ಲಿ ಜನಜಾತ್ರೆ ಹಬ್ಬಿಕೊಂಡಿದೆ. ಜಿಲ್ಲಾಧಿಕಾರಿಗಳ ಆದೇಶಕ್ಕೆ ಮಣ್ಣಿಯದ ನಾಗರಿಕರು ಕೊರೋನಾ ಭಯವಿಲ್ಲದೆ ಬೃಹತ್ತಾಗಿ ಸಂತೆ ಖರೀದಿಯಲ್ಲಿ ವ್ಯಾಪಾರಿ, ಗ್ರಾಹಕರು ಮಗ್ನರಾಗಿದ್ದಾರೆ ಆಶ್ಚರ್ಯಕರ ಸಂಗತಿ ಉದ್ಭವಾಗಿದೆ. ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರ ಪಟ್ಟಣದಲ್ಲಿ ಸರಕಾರದ ಆದೇಶ ಅಲ್ಲಗೆಳಲಾಗಿದೆ. ಈ ಮಾರುಕಟ್ಟೆ ಜನಸಂದಣಿಯಿಂದ ವ್ಯಾಪಕ ಚರ್ಚೆಯಾಗಿದ್ದು …
Read More »ಅಥಣಿಯಲ್ಲಿ ಜನತಾ ಕರ್ಪ್ಯೂಗೆ ಭಾರಿ ಬೆಂಬಲ
ಅಥಣಿ: ಜಾಗತಿಕ ಮಹಾಮಾರಿ ಕೊರೊನಾ ವೈರಸ್ ತಡೆಯಲು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ್ದ ಜನತಾ ಕರ್ಪ್ಯೂ ಅಥಣಿ ಪಟ್ಟಣದಲ್ಲಿ ಯಶಸ್ವಿ ಆಗಿದೆ. ಬೆಳಗಿನ ಆರುಗಂಟೆ ಇಂದಲೇ ರಸ್ತೆಗಳಲ್ಲಿ ವಾಹನ ಸಂಚಾರ ಇಲ್ಲದೆ ರಸ್ತೆಗಳು ಖಾಲಿ ಖಾಲಿ ಆಗಿದ್ದರೆ ಅಥಣಿ ಪಟ್ಟಣದ ಶಿವಯೋಗಿ ನಗರ,ವಿದ್ಯಾನಗರ,ಶಾಂತಿನಗರ,ಶಂಕರ ನಗರ ಮತ್ತು ನಿಂಬಾಳ್ಕರ ಪ್ಲಾಟ್ ಸೇರಿದಂತೆ ಬಹುತೇಕ ಅಥಣಿ ಪಟ್ಟಣದ ಎಲ್ಲ ವಾರ್ಡಗಳು ಜನಸಂಚಾರವಿಲ್ಲದೆ ಬಣಗುಡುತ್ತಿದ್ದವು.ಸುತ್ತಲಿನ ಇಪ್ಪತ್ತಕ್ಕೂ ಹೆಚ್ಚು ಹಳ್ಳಿಗಳಿಗೆ ಕೇಂದ್ರ ಬಿಂದುವಾದ ಅಥಣಿ …
Read More »ಮುಗಳಖೋಡ : ಶ್ರೀ ಯಲ್ಲಾಲಿಂಗೇಶ್ವರ ಬೃಹನ್‌ಮಠದಲ್ಲಿ ಶ್ರೀ ಸಿದ್ದಲಿಂಗೇಶ್ವರ ಜಾತ್ರಾ ಮಹೋತ್ಸವದ ರದ್ದು
ಮುಗಳಖೋಡ: ಪಟ್ಟಣದಲ್ಲಿ ಪ್ರದಾನಿ ನರೇಂದ್ರ ಮೋದಿ ಅವರು ಕರೆ ನೀಡಿರುವ ಹಿನ್ನೆಲೆಯಲ್ಲಿ ಮುಂಜಾನೆ ೭ರಿಂದ ಜನತಾ ಕರ್ಫ್ಯೂ ದಿನ ಭಾನುವಾರ ಎಲ್ಲಾ ರಸ್ತೆಗಳು ಖಾಲಿ ಇರುವುದು ಕಂಡು ಬಂತು. ರಸ್ತೆಯ ಅಕ್ಕಪಕ್ಕದಲ್ಲಿ ಇರುವ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಲಾಗಿತ್ತು. ಮತ್ತು ಸುತ್ತಮುತ್ತಲಿನ ಖಣದಾಳ, ಸಸಾಲಟ್ಟಿ, ಹಿಡಕಲ್ ಗ್ರಾಮಗಳು ಹಾಗೂ ನೀರಲಖೋಡಿಯಲ್ಲಿ ಕೂಡಾ ಸಂಪೂರ್ಣ ಬಂದ್ ಇದ್ದವು. ಎಪ್ರೀಲ್ ೧ ರಿಂದ ೩ರ ರವರೆಗೆ ಶ್ರೀ ಯಲ್ಲಾಲಿಂಗೇಶ್ವರ ಬೃಹನ್‌ಮಠದಲ್ಲಿ ಶ್ರೀ …
Read More »ಗೋಕಾಕ :ಕರೋನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಪ್ರದಾನ ಮಂತ್ರಿಯವರು ಕರೆ ನೀಡಿದ ಜನತಾ ಕರ್ಪ್ಯೂಗೆ ಜನರಿಂದ ಅಭೂತ ಪೂರ್ವ ಬೆಂಬಲ ವ್ಯಕ್ತವಾಗಿದೆ
ಗೋಕಾಕ :ಕರೋನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಪ್ರದಾನ ಮಂತ್ರಿಯವರು ಕರೆ ನೀಡಿದ ಜನತಾ ಕರ್ಪ್ಯೂಗೆ ಜನರಿಂದ ಅಭೂತ ಪೂರ್ವ ಬೆಂಬಲ ವ್ಯಕ್ತವಾಗಿದ. ಬೆಳಗಾವಿ ಜಿಲ್ಲೆಯ ಗೋಕಾಕ ಸೇರಿದಂತೆ ಘಟಪ್ರಭಾ,ಕೊಣ್ಣೂರ ಪಟ್ಟಣ ಸಂಪೂರ್ಣ ಬಂದ ಮಾಡಿ ಬೆಂಬಲ ವ್ಯಕ್ತ ಪಡಿಸಿದರು. ತಮ್ಮಗೆ ಬೇಕಾಗಿರುವ ಅಗತ್ಯ ಸಾಮಗ್ರಿಗಳನ್ನು ನಿನ್ನೆ ತೆಗೆದುಕೊಂಡು ಮನೆಯಿಂದ ಹೊರಗಡೆ ಬರದೆ ಕರ್ಪ್ಯೂಗೆ ಬೆಂಬಲ ಸೂಚಿಸಿ ಗೋಕಾಕ ತಾಲೂಕಿನ ಜನತೆ ಪ್ರದಾನ ಮಂತ್ರಿ ತೆಗೆದುಕೊಂಡ ನಿರ್ಣಯವನ್ನು ಮನಪೂರ್ವಕವಾಗಿ ಸ್ವಾಗತಿಸಿದ್ದಾರೆ. ಘಟಪ್ರಭಾ, …
Read More »ಕರೋನಾ: ಗುರ್ಲಾಪೂರದ ಹೆದ್ದಾರಿ ಮೇಲೆ ಮೇಲೆ ಹದ್ದಿನ ಕಣ್ಣು
ಗುರ್ಲಾಪೂರ: ದೇಶ್ಯಾದಂತ ಜರುಗಿದ ಪ್ರಜಾ ಕರ್ಪೂದಿಂದಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಇಲ್ಲಿಯ ಮುಧೋಳ ನಿಪ್ಪಾನಿ ರಾಜ್ಯ ಹೆದ್ದಾರಿಯಲ್ಲಿ ಕರೋನ ಸೊಂಕಿನ ತಪಸನೆ ಹಾಗೂ ಗ್ರಾಮದಲ್ಲಿ ಜನರೆಲ್ಲ ಹೊರಗಡೆ ಬರದೆ ಬೆಂಬಲ ವ್ಯಕ್ತಪಡಿಸಿದರು. ರವಿವಾರ ಜರುಗಿದ ಸ್ವಯಂ ಪ್ರೇರಿತ ಪ್ರಜಾ ಕರ್ಪೂ ಇಲ್ಲಿಯ ಆರೋಗ್ಯ, ಕಂದಾಯ, ಪುರಸಭೆ, ಪೋಲಿಸ್ ಇಲಾಖೆಗಳ ಸಹಯೋಗದೊಂದಿಗೆ ಜರುಗಿತು. ಬಿಕೋ ಎನ್ನುತ್ತಿದ್ದ ಗ್ರಾಮದಲ್ಲಿ ಜನರು ತಮ್ಮ ದಿನ ನಿತ್ಯದ ಕಾರ್ಯಕ್ರಮಗಳನ್ನು ಮುಗಿಸಿ ಮನೆಯವರೊಂದಿಗೆ ಕಾಲ ಕಳೇದರು. ಗ್ರಾಮಕ್ಕೆ ಹೊಂದಿಕೊಂಡಿರುವ …
Read More »ಚಪ್ಪಾಲೆ ತಟ್ಟುವ ಮೂಲಕ ಅಭಿನಂದನೆ
ಗೋಕಾಕ ತಾಲೂಕಿನ ಸರಕಾರಿ ಆಸ್ಪತ್ರೆಯ ರೋಗಗಳು ಹಾಗೂ ಅವರ ಸಂಬಂಧಿಕರು ಜನತಾ ಕರ್ಪೂ ಗೆ ಬೆಂಬಳಿಸಿ ಹಾಗೂ ಕೋವಿಡ್ ೧೯ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ಆಸ್ಪತ್ರೆ ಸಿಬ್ಬಂದಿಗಳಿಗೆ ಮತ್ತು ಸೈನಿಕ ರಿಗೆ, ಪೋಲಿಸರಿಗೆ, ಪೌರಕಾರ್ಮಿಕರಿಗೆ ಚಪ್ಪಾಲೆ ತಟ್ಟುವ ಮೂಲಕ ಅಭಿನಂದನೆ ಸಲ್ಲಿಸಿದರು.
Read More »