ಹಳ್ಳೂರ : ಶ್ರೀಶೈಲ ಪಾದಯಾತ್ರೆ ಇಂದ ಬರುತ್ತಿರುವ ಭಕ್ತರ ಆರೋಗ್ಯದ ಬಗ್ಗೆ ಪರಿಶೀಲನೆಯನ್ನು ರಾತ್ರಿ ಸಮಯದಲ್ಲಿ ಕೂಡಾ ಹಳ್ಳೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಮಹೇಶ್ ಕಂಕನವಾಡಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಯಾತ್ರಿಕರಿಗೆ ಸಣ್ಣಪುಟ್ಟ ಆರೋಗ್ಯದಲ್ಲಿ ವ್ಯತ್ಯಾಸವಾದ ವರಿಗೆ ಮಾತ್ರೆಗಳನ್ನು ನೀಡಿ ಕೊರೊನಾ ವೈರಸ್ ಹರಡದಂತೆ ಬಗ್ಗೆ ಸತತವಾಗಿ ಮಾಹಿತಿಯನ್ನು ನೀಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಕೊರೊನಾ ಭೀತಿಗೆ ಹೆದರಬೇಡಿ ಎಂದು ಯಾತ್ರಿಕರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಶ್ರೀಶೈಲದಿಂದ ಬಂದ …
Read More »ಭಾನುವಾರದ ಜನತಾ ಕಫ್ರ್ಯೂ ಯಶಸ್ವಿಗೊಳಿಸಿ, ಕೋರೋನಾ ವೈರಸ್ ತಡೆಗಟ್ಟಿ-ಶಾಸಕ ಬಾಲಚಂದ್ರ ಜಾರಕಿಹೊಳಿ ಜನತೆಯಲ್ಲಿ ಮನವಿ
ಗೋಕಾಕ: ವಿಶ್ವದಾದ್ಯಂತ ಇಡೀ ಮಾನವ ಕುಲವನ್ನೇ ಸಂಕಷ್ಟಕ್ಕೆ ತಳ್ಳಿರುವ ಕೊರೋನಾ ವೈರಸ್ ಬಗ್ಗೆ ದೇಶದ ನಾಗರೀಕರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂದೇಶ ನೀಡಿದಂತೆ ಭಾನುವಾರ ಜನತಾ ಕಫ್ರ್ಯೂಗೆ ತಮ್ಮ ಸಹಕಾರ ನೀಡಿ ಅದನ್ನು ಯಶಸ್ವಿಗೊಳಿಸುವಂತೆ ಕರ್ನಾಟಕ ಹಾಲು ಮಹಾಮಂಡಳಿಯ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಶುಕ್ರವಾರ ಸಂಜೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಜಗತ್ತಿನಾಧ್ಯಂತ ಕೊರೋನಾ ಭೀತಿ …
Read More »ಕೊರೊನಾ ಭೀತಿ : ಶ್ರೀಶೈಲ ಪಾದಯಾತ್ರೆಯಿಂದ ಬಂದಂತಹ ಭಕ್ತರ ಪರಿಶೀಲನೆ
ಹಳ್ಳೂರ : ಸಮೀಪದ ನುಚ್ಚಂಡಿ ತೋಟದಲ್ಲಿ ಶ್ರೀಶೈಲದಿಂದ ಬಂದಂತಹ ಭಕ್ತಾದಿಗಳಿಗೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮಹೇಶ್ ಕಂಕನವಾಡಿ ಪರಿಶೀಲನೆ ಮಾಡಿ ಕೊರೊನಾ ವೈರಸ್ ಬಗ್ಗೆ ಮಾಹಿತಿ ನೀಡಿ, ವೈರಸ್ ಹರಡದಂತೆ ಯಾವ ರೀತಿಯಾಗಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದು ತಿಳಿಸಿದ್ದಾರೆ. ಗ್ರಾಮದ ಸಾರ್ವಜನಿಕರು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಪಾದಯಾತ್ರೆಯ ಮೂಲಕ ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಹೋಗಿದ್ದರು. ಆದರೆ ಕೊರೊನಾ ವೈರಸ್ ಭೀತಿಯಿಂದ ಶ್ರೀಶೈಲ ಮಲ್ಲಿಕಾರ್ಜುನ …
Read More »ಸ್ವಚ್ಛತೆಗಾಗಿ ಸಂಕೇಶ್ವರ ನಗರದ ಹೋಟೆಲ್ ಮಾಲೀಕರಿಗೆ ಎಚ್ಚರಿಕೆ !
ಸಂಕೇಶ್ವರ ಕೋವಿಡ್ 19 ವೈರಸ್ ಎಲ್ಲ ಕಡೆ ಹರಡುತ್ತಿರುವುದರಿಂದ ಜಿಲ್ಲಾಡಳಿತದ ಆದೇಶದಂತೆ ಶುಕ್ರವಾರ ದಾಳಿ ನೆಡೆಸಿದ ಸಂಕೇಶ್ವರ ಪುರಸಭೆಯ ಕಿರಿಯ ಆರೋಗ್ಯ ನಿರೀಕ್ಷಕ ಪ್ರಕಾಶಗೌಡ ಪಾಟೀಲ ಹಾಗೂ ಪರಿಸರ ಅಭಿಯಂತರರು ನಾರಾಯಣ ವಿ. ನಾಯಿಕ ನಗರದ ಹೋಟೆಲ್ ಮತ್ತು ಬೇಕರಿಗಳ ಮೇಲೆ ದಾಳಿ ನೆಡೆಸಿ ಸ್ವಚ್ಛತೆ ಇಲ್ಲದಿದ್ದರೆ ಬೀಗ ಜಡಿಯಲಾಗುವುದು ಎಂದು ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿದರು. ಸಂಕೇಶ್ವರ ಪುರಸಭೆಯ ತಂಡ ನಗರದಲ್ಲಿರುವ ಬೇಕರಿ, ಹೋಟೆಲ್ ಹಾಗೂ ಚಿಕನ್ ಸೆಂಟರ್ …
Read More »ಕನ್ನಡ ಜಾನಪದ ಪರಿಷತ್ ಸಂಸ್ಥಾಪನಾ ದಿನಾಚರಣೆ
ಬೈಲಹೊಂಗಲ : ಪಟ್ಟಣದ ಬಸವ ನಗರದಲ್ಲಿರುವ ಬಸವಯೋಗ ಮಂಟಪದಲ್ಲಿ ತಾಲೂಕಾ ಕನ್ನಡ ಜಾನಪದ ಪರಿಷತ್ ಘಟಕದಿಂದ ಕನ್ನಡ ಜಾನಪದ ಪರಿಷತ್ ಸಂಸ್ಥಾಪನಾ ದಿನಾಚರಣೆ ಆಚರಿಸಲಾಯಿತು. ಕಜಾಪ ಅಧ್ಯಕ್ಷ ಚಂದ್ರಶೇಖರ ಕೊಪ್ಪದ, ಶಿಕ್ಷಕ ಮಲ್ಲಿಕಾರ್ಜುನ ಕೋಳಿ ಮಾತನಾಡಿ, ಜಾನಪದ ಕಲೆಯನ್ನು ಉಳಿಸಿಕೊಂಡು ಬೆಳೆಸಿಕೊಂಡು ಹೋಗುವುದರೊಂದಿಗೆ, ಮುಂದಿನ ಪೀಳಿಗೆಗೆ ಜಾನಪದದ ಮಹತ್ವವನ್ನು ತಿಳಿಸಿಕೊಡುವುದಾಗಬೇಕು. ಡೊಳ್ಳು ಕುಣಿತ, ವೀರಗಾಸೆ, ಬೀಸುವ ಪದ, ಕುಟ್ಟುವ ಪದ ಮತ್ತು ಸೋಬಾಗಿ ಪದಗಳಲ್ಲಿ ಅಡಗಿರುವ ಮೌಲ್ಯಗಳನ್ನು ಜನರಿಗೆ ಮುಟ್ಟಿಸಬೇಕಾಗಿದೆ …
Read More »ಕೊರೋನಾ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದವರಿಗೆ ಕಾನೂನು ರೀತಿ ಕ್ರಮ
ಮೂಡಲಗಿ : ಇತ್ತೀಚೆಗೆ ಹರಡುತ್ತಿರುವ ಮಹಾಮಾರಿ ಕೊರೋನಾ ರೋಗದ ಮುನ್ನೆಚ್ಚರಿಕೆ ಕ್ರಮವಾಗಿ ಸರಕಾರವು ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ತ್ತಿದೆ. ಜನ ಕೂಡ ಎಚ್ಚರಿಕೆ ವಹಿಸುತ್ತಿದ್ದಾರೆ. ಸ್ಪಂದಿಸುತ್ತಿದ್ದಾರೆ ಕೂಡ. ಇಂತಹ ಒಂದು ಕಠಿಣ ಪರಿಸ್ಥಿತಿಯ ನಡುವೆ ಯಾರೋ ಕಿಡಿಗೇಡಿಗಳು, ವಾಟ್ಸ್ ಆಪ್ ಮೂಲಕ ಮೂಡಲಗಿಯಲ್ಲಿ ಶಂಕಿತ ಕೊರೋನಾ ಸೋಂಕಿತ ವ್ಯಕ್ತಿ ಯನ್ನು ಪತ್ತೆ ಹಚ್ಚಿದ್ದಾರೆ ಎಂಬ ಸುಳ್ಳು ವದಂತಿ ಹಬ್ಬಿಸಿರುವ ಹಿನ್ನೆಲೆ ಯಲ್ಲಿ ಯಾರೂ ಭಯಪಡಬಾರದು, ಈ ಕುರಿತು ವದಂತಿ …
Read More »ಕೊರೊನಾ ವೈರಸ್ ಹರಡದಂತೆ ಮುಂಜಾಗೃತ ಕ್ರಮಗಳ ಬಗ್ಗೆ ಸಾರ್ವಜನಿರಿಗೆ ಅರಿವು ಮೂಡಿಸುವ ಜಾತಾ ಕಾರ್ಯಕ್ರಮ
ಹಳ್ಳೂರ : ಸಾಮಾನ್ಯ ಘ್ಲೂ ಹರಡುವ ರೀತಿಯಲ್ಲಿಯೇ ಕೊರೊನಾ ಹರಡುತ್ತದೆ. ಸಾಮಾನ್ಯವಾಗಿ ಸೋಂಕಿತರು ಕೆಮ್ಮಿದಾಗ, ಸೀನಿದಾಗ ಈ ವೈರಸಗಳು ಹರಡುತ್ತವೆ. ವೈಯಕ್ತಿಕ ಸ್ವಚ್ಛತೆ ಇಲ್ಲದೇ ಮೂಗೂ, ಬಾಯಿ ಹೇಗೆಂದರೆ ಹಾಗೆ ಮುಟ್ಟುವುದರಿಂದಲೂ ಸೋಂಕು ಹರಡಬಹುದು ಎಂದು ಹಳ್ಳೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕರಿ ಮಹೇಶ್ ಕಂಕಣವಾಡಿ ಹೇಳಿದರು. ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಕೊರೊನಾ ವೈರಸ್ ಬಗ್ಗೆ ಮುಂಜಾಗೃತ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಕೊರೊನಾ ಲಕ್ಷಣಗಳು ಕಂಡು ಬಂದ …
Read More »ಬೆಳಗಾವಿ ಜಿಲ್ಲೆಯ ವಸತಿ ಯೋಜನೆಗಳಲ್ಲಿ ಭಾರೀ ಅಕ್ರಮ; ಅಥಣಿ ತಾಲೂಕಿನಲ್ಲಿ ಸರ್ಕಾರಿ ನೌಕರರೇ ಫಲಾನುಭವಿಗಳು!
ಬೆಳಗಾವಿ: ಎಸ್ಸಿ/ಎಸ್ಟಿ ಫಲಾನುಭವಿಗಳ ಹೆಸರಿನಲ್ಲಿ ಮನೆಗಳನ್ನು ಮಂಜೂರು ಮಾಡಿಸಿಕೊಂಡು, ಅವರಿಗೆ ಅಲ್ಪ-ಸ್ವಲ್ಪ ಹಣ ನೀಡಿ ಸರ್ಕಾರಿ ನೌಕರರೇ ದೊಡ್ಡ ಮನೆಗಳನ್ನು ಕಟ್ಟಿಕೊಳ್ಳುತ್ತಿರುವ ಆಘಾತಕಾರಿ ಸಂಗತಿ ಬೆಳಗಾವಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಆಥಣಿ ತಾಲೂಕಿನ ಐಗಳಿ ಗ್ರಾಮ ಪಂಚಾಯತ ಹದ್ದಿಯಲ್ಲಿ ನಡೆದಿವೆ ಎನ್ನಲಾದ ಇಂತಹ ಪ್ರಕರಣಗಳಿಗೆ ಸಂಬಂಧಪಟ್ಟಂತೆ ತನಿಖೆಗೆ ಆದೇಶ ನೀಡಲಾಗಿದೆಯಾದರೂ, ತನಿಖೆಯ ಹೆಸರಿನಲ್ಲಿ ಸುಖಾಸುಮ್ಮನೆ ಕಾಲಹರಣ ಮಾಡಲಾಗುತ್ತಿದೆ. ಈ ಮೂಲಕ ತಪ್ಪಿತಸ್ಥರ ರಕ್ಷಣೆ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಜಿಲ್ಲಾ …
Read More »ಬೆಳಗಾವಿ, ರೈಲು ನಿಲ್ಧಾಣದಲ್ಲಿ ಪ್ಲ್ಯಾಟಫಾರ್ಮ ಟಿಕೆಟ್ ಗೆ ತಟ್ಟಿದ ಕೋರೋನ
ಬೆಳಗಾವಿ- ಕೊರೋನಾ ಸೊಂಕು ಹರಡದಂತೆ ರೈಲ್ವೆ ಇಲಾಖೆಯೂ ಹಲವಾರು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುತ್ತಿದೆ,ರೈಲು ನಿಲ್ಧಾಣಗಳಲ್ಲಿ ಜನಜಂಗುಳಿ ಯನ್ನು ನಿಯಂತ್ರಿಸಲು ಬೆಳಗಾವಿ ರೈಲು ನಿಲ್ಧಾಣದಲ್ಲಿ ಪ್ಲ್ಯಾಟಫಾರ್ಮ ಟಿಕೆಟ್ ದರವನ್ನು ಹೆಚ್ಚಿಸಿದೆ ಬೆಳಗಾವಿ,ಹುಬ್ಬಳ್ಳಿ, ಮತ್ತು ಬಳ್ಳಾರಿ ರೈಲು ನಿಲ್ಧಾಣಗಳಲ್ಲಿ ಪ್ಲ್ಯಾಟಫಾರ್ಮ ಟಿಕೆಟ್ ದರವನ್ನು ಮಾರ್ಚ 31ರವರೆಗೆ 50 ರೂ ಗೆ ಹೆಚ್ಚಿಸಿ ನೈಋತ್ಯ ರೈಲ್ವೆ ಇಲಾಖೆಯ ಅಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ರೈಲು ನಿಲ್ಧಾಣಗಳಲ್ಲಿ ಅನವಶ್ಯಕವಾಗಿ ಹೆಚ್ವು ಜನ ಸೇರಬಾರಬಾದು ಎನ್ನುವ ಸದುದ್ದೇಶದಿಂದ ಅಧಿಕಾರಿಗಳು …
Read More »ದೇವರಿಗೆ ತಟ್ಟಿದ ಕೋರೋನಾ
ಗೋಕಾಕ್ – ಕೊರೊನಾ ವೈರಸ್ ಜಾತ್ರೆಗೂ ತಟ್ಟಿದ್ದು, ಯುಗಾದಿ ಹಬ್ಬದಂದು ನಡೆಯಬೇಕಿದ್ದ ತಾಲ್ಲೂಕಿನ ಉದಗಟ್ಟಿ ಗ್ರಾಮದ ಉದ್ದಮ್ಮದೇವಿ ಜಾತ್ರೆಯನ್ನು ರದ್ದುಪಡಿಸಲಾಗಿದೆ. ಮಾ. 24 ರಿಂದ 29 ರ ವರೆಗೆ ನಡೆಯಬೇಕಿದ್ದ ಜಾತ್ರೆಯನ್ನು ಕೊರೋನಾ ಭೀತಿಯಿಂದ ಜಿಲ್ಲಾಧಿಕಾರಿಗಳ ಸೂಚನೆ ಹಿನ್ನೆಲೆಯಲ್ಲಿ ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಜಾತ್ರಾ ಮಹೋತ್ಸವ ಸಮಿತಿಯ ಪ್ರಮುಖರಾದ ಭೂತಪ್ಪ ಗೋಡೇರ ಮತ್ತು ಹಣಮಂತ ಕೊಪ್ಪದ ಅವರು ತಿಳಿಸಿದ್ದಾರೆ.
Read More »