Breaking News
Home / ಮೂಡಲಗಿ (page 10)

ಮೂಡಲಗಿ

ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ – ಭೀಮಪ್ಪ ಗಡಾದ ಉಭಯ ಕುಶಲೋಪಚಾರಿ

  *ಮೂಡಲಗಿ*: ಬಿಜೆಪಿ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೊರಬರುತ್ತಿದ್ದಂತೆಯೇ ಪಕ್ಷೇತರ ಅಭ್ಯರ್ಥಿ ಭೀಮಪ್ಪ ಗಡಾದ ಅವರು ಪರಸ್ಪರ ಕುಶಲೋಪಚಾರಿ ವಿಚಾರಿಸಿದರು. ಪರಸ್ಪರ ಎದುರಾಳಿಗಳಾದ ಬಾಲಚಂದ್ರ ಜಾರಕಿಹೊಳಿ ಹಾಗೂ ಭೀಮಪ್ಪ ಗಡಾದ ಅವರು ತಮ್ಮ ರಾಜಕೀಯ ಮರೆತು ಪರಸ್ಪರ ಕೈ ಮುಗಿಯುವ ಮೂಲಕ ಕುಶಲೋಪಚಾರಿ ವಿಚಾರಿಸಿದರು. ನಗುಮುಖದಿಂದಲೇ ಬಾಲಚಂದ್ರ ಜಾರಕಿಹೊಳಿ ಅವರಿಗೆ ಗಡಾದ ಎದುರಾದಾಗ ಆರಾಮರೀ. ನಾವು ಆರಾಮರೀ. ನಮಗೂ ಒಳ್ಳೆಯದಾಗಲಿ. ನಿಮಗೂ ಒಳ್ಳೆಯದಾಗಲಿ. ಎಲ್ಲರಿಗೂ …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ 35.69 ಕೋಟಿ ರೂ. ಆಸ್ತಿ ಒಡೆಯ

    *ಮೂಡಲಗಿ :* ಅರಭಾವಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ತಮ್ಮ ಸಲ್ಲಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಒಟ್ಟು 35,69,92,186 ರೂ.ಗಳ ಒಡೆಯರಾಗಿದ್ದು, ಇವರ ಹೆಸರಿನಲ್ಲಿ ಯಾವುದೇ ಸಾಲವಿಲ್ಲ. ಬಾಲಚಂದ್ರ ಜಾರಕಿಹೊಳಿ ಬಳಿ 8,55,777 ರೂ. ನಗದು ಹಣ ಇದೆ. 1.50 ಕೋಟಿ ರೂ.ಗಳ ಎಫ್.ಡಿ ಇದೆ. ಉಳಿತಾಯ ಖಾತೆಗಳಲ್ಲಿ 62,15,688 ರೂ. ಜಮಾ ಇದೆ. 34,45,541 ರೂ ಎನ್‍ಎಸ್‍ಎಸ್ ಪೋಸ್ಟಲ್ ಸೇವಿಂಗ್ಸ್ ಇನ್ಸೂರನ್ಸ್ ಇದ್ದು, 10,97,862 ರೂ. …

Read More »

ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

*ಮೂಡಲಗಿ*: ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಬುಧವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಗೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಅವರಿಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು. ಬುಧವಾರ ಮುಂಜಾನೆ 11 ಗಂಟೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅತ್ಯಂತ ಸರಳವಾಗಿ ತಮ್ಮ ನಾಲ್ವರು ಸೂಚಕರೊಂದಿಗೆ ಒಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ …

Read More »

ಧರ್ಮಟ್ಟಿಯಲ್ಲಿ ಏ.17 ರಿಂದ ಮೂರು ದಿನಗಳ ಕಾಲ ವಿಜ್ಞಾನ ಬೇಸಿಗೆ ಶಿಬಿರ- ಬಸವರಾಜ ಭಜಂತ್ರಿ

ಮೂಡಲಗಿ: ಕರ್ನಾಟಕ ಜ್ಞಾನ ವಿಜ್ಞಾನ ಸಮೀತಿಯಿಂದ ಮೂಡಲಗಿ ತಾಲೂಕಾ ಘಟಕ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಆಶ್ರಯದಲ್ಲಿ ತಾಲೂಕಿನ ಧರ್ಮಟ್ಟಿ ಗ್ರಾಮದ ಬಡ್ಡಿ ಸೆಂಟ್ರಲ್ ಶಾಲೆಯಲ್ಲಿ ಏ.೧೭ ರಿಂದ ೧೯ರವರಿಗೆ ಕರ್ನಾಟಕ ಜ್ಞಾನ ವಿಜ್ಞಾ£ಸಮೀತಿಯ ಪದಾಧಿಕಾರಿಗಳ ಪದಗ್ರಹಣ ಹಾಗೂ ವಿಜ್ಞಾನ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮೀತಿಯ ತಾಲೂಕಾ ಘಟಕದ ಅಧ್ಯಕ್ಷ ಬಸವರಾಜ ಭಜಂತ್ರಿ ತಿಳಿಸಿದ್ದರು. ರವಿವಾರಂದು ಪಟ್ಟಣದ ಪ್ರತಿಕಾ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಶಿಬಿರದ ಬಗ್ಗೆ ಮಾಹಿತಿ ನೀಡಿದ ಅವರು, …

Read More »

ಬಿಜೆಪಿಯು ಮತ್ತೊಮ್ಮೆ ರಾಜ್ಯದಲ್ಲಿ ಪೂರ್ಣ ಪ್ರಮಾಣದಲ್ಲಿ ಅಧಿಕಾರಕ್ಕೆ ಬರಲಿದೆ: ಬಾಲಚಂದ್ರ ಜಾರಕಿಹೊಳಿ

  ಮೂಡಲಗಿ : ಬಿಜೆಪಿಯಿಂದ ಈಗಾಗಲೇ ಅಭ್ಯರ್ಥಿಗಳ ಪಟ್ಟಿಯು ಬಿಡುಗಡೆಗೊಂಡಿದ್ದು, ಟಿಕೇಟ್ ಮೇಲೆ ಕಣ್ಣಿಟ್ಟು ನಿರಾಶೆಗೊಂಡಿರುವ ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ಬಿಡಬಾರದು. ಆತುರದ ನಿರ್ಧಾರವನ್ನು ಕೈಗೊಳ್ಳಬಾರದು. ಇಷ್ಟರಲ್ಲಿಯೇ ಪಕ್ಷದ ವರಿಷ್ಠರು ಅಸಮಧಾನಿತರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕಲ್ಲೋಳಿ ಪಟ್ಟಣದ ಬಸವಂತ ದಾಸನವರ ತೋಟದಲ್ಲಿ ಬುಧವಾರ ಸಂಜೆ ಜರುಗಿದ ಮೂಡಲಗಿ, ನಾಗನೂರ, ಕಲ್ಲೋಳಿ ಮತ್ತು ಅರಭಾವಿ ಪಟ್ಟಣಗಳ …

Read More »

ಅರುಣ ಗುರೂಜೀ ಅವರ ಮಾರ್ಗದರ್ಶನದಲ್ಲಿ ಏ.೧೦ರಂದು ಸಾಯಂಕಾಲ ೫.೩೦ಕ್ಕೆ ಸಿದ್ಧ ಸಮಾಧಿ ಯೋಗ-ಎಸ್‌ಎಸ್‌ವೈ ಶಿಬಿರ

ಮೂಡಲಗಿ: ಋಷಿ ಸಂಸ್ಕೃತಿ ವಿದ್ಯಾ ಕೇಂದ್ರ ಬೆಂಗಳೂರ ಶಾಖೆ ಮೂಡಲಗಿಯ ಅರುಣ ಗುರೂಜೀ ಅವರ ಮಾರ್ಗದರ್ಶನದಲ್ಲಿ ಏ.೧೦ರಂದು ಸಾಯಂಕಾಲ ೫.೩೦ಕ್ಕೆ ಸಿದ್ಧ ಸಮಾಧಿ ಯೋಗ-ಎಸ್‌ಎಸ್‌ವೈ ಶಿಬಿರವನ್ನು ಸ್ಥಳೀಯ ಶಿವಬೋಧರಂಗ ಮಠದ ಆವರಣದಲ್ಲಿ ಏರ್ಪಡಿಸಿರುವರು. ಪ್ರಾಣಾಯಾಮ, ಧ್ಯಾನ, ಯೋಗಾಸನ, ಸೂರ್ಯ ನಮಸ್ಕಾರ, ಗಾಯತ್ರಿ ಮಹಾಮಂತ್ರೋಪದೇಶ ಇವುಗಳ ಜೋತೆಗೆ ಉದ್ವೇಗ, ಒತ್ತಡ ನಿವಾರಣೆ, ಆಹಾರ ಕ್ರಮ, ವಿವಿಧ ಕಾಯಿಲೆಗಳ ನಿವಾರಣೋಪಾಯಗಳಿಗೆ ಶಿಬಿರದಲ್ಲಿ ಹೇಳಿಕೊಡುವರು. ಶಿಬಿರದ ಬಗ್ಗೆ ಪರಿಚಯ ಕಾರ್ಯಕ್ರಮವು ಏ.೯ರಂದು ೧೧.೦೦ಕ್ಕೆ ಶ್ರೀ …

Read More »

ರಾಷ್ಟ್ರೋದ್ಧಾರಕ ಧೀಮಂತ ನಾಯಕ ಡಾ.ಬಾಬು ಜಗಜೀವನರಾಮ್- ಪ್ರೊ.ಸಂಗಮೇಶ ಗುಜಗೊಂಡ

ಮೂಡಲಗಿ: ಡಾ:ಬಾಬು ಜಗಜೀವನರಾಮ್ ಅವರು ಈ ದೇಶ ಕಂಡ ಅನುಪಮ ವ್ಯಕ್ತಿತ್ವದ ಧೀಮಂತ ನಾಯಕರು, ಸ್ವಾತಂತ್ರ್ಯ ಸೇನಾನಿಯಾಗಿ ದಲಿತ ವರ್ಗದ ಧ್ವನಿಯಾಗಿ, ಸಂಘಟಿಕರಾಗಿ, ಶ್ರೇಷ್ಠ ಸಂಸತ್ ಪಟುವಾಗಿ ಸಮರ್ಥ ಆಡಳಿತಗಾರರಾಗಿ ಅರ್ಪಣಾಭಾವದ ರಾಜಕಾರಣಿಯಾಗಿ, ವಾಗ್ಮಿಯಾಗಿ, ಸಮತವಾದಿ, ಸಮಾಜವಾದಿ ಮಿಗಿಲಾಗಿ ಮಾನವತಾವಾದಿಯಾಗಿ ಬಹುಕೃತ ಮೇರು ವ್ಯಕ್ತಿತ್ವ ಅವರದು ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಪ್ರೊ.ಸಂಗಮೇಶ ಗುಜಗೊಂಡ ಅಭಿಪ್ರಾಯ ವ್ಯಕ್ತ ಪಡಿಸಿದರು. ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಭಾ ಭವನದಲ್ಲಿ ತಾಲೂಕಾ ಆಡಳಿತ, …

Read More »

ಸಾರ್ವಜನಿಕರ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು : ಶಾಸಕ ಬಾಲಚಂದ್ರ ಜಾರಕಿಹೊಳಿ

  *ಮೂಡಲಗಿ*: ಕಳೆದ 19 ವರ್ಷಗಳಿಂದ ಅರಭಾವಿ ಕ್ಷೇತ್ರದಲ್ಲಿ ಜಾತ್ಯಾತೀತ ಮತ್ತು ಪಕ್ಷಾತೀತವಾಗಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಕಳೆದ ಮಂಗಳವಾರ(ಮಾ.28)ದಂದು ಮುಂಜಾನೆ ತಾಲೂಕಿನ ಯಾದವಾಡ ಪಟ್ಟಣದಲ್ಲಿ ಯಾದವಾಡ ಜಿಪಂ ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯಗಳಲ್ಲಿ ಎಂದಿಗೂ ಯಾವ ತಾರತಮ್ಯವೂ ಮಾಡಿಲ್ಲವೆಂದು ತಿಳಿಸಿದರು. ಯಾದವಾಡ ಜಿಲ್ಲಾ ಪಂಚಾಯತಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತಿದ್ದೇನೆ. …

Read More »

ಏ.2ರಿಂದ 12ರವರಿಗೆ ಯಾದವಾಡಲ್ಲಿ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾಮಹೋತ್ಸವ ಜರುಗಲಿದೆ:ಶಿವಪ್ಪಗೌಡ ನ್ಯಾಯನಗೌಡರ

ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದಲ್ಲಿ ಯಾದವಾಡ ಶ್ರೀ ಘಟ್ಟಗಿ ಬಸವೇಶ್ವರ ದೇವಸ್ಥಾನ ಅಭಿವೃದ್ಧಿ ಸೇವಾ ಸಮೀತಿ ಆಶ್ರಯದಲ್ಲಿ ಏ.2 ರಿಂದ ಏ.12 ರವರಿಗೆ ವಿವಿಧ ಧಾರ್ಮಿಕ ಮತ್ತು ಗ್ರಾಮೀನ ಭಾಗದ ಸ್ಪರ್ಧೆಗಳು ಹಾಗೂ ಜಾನುವಾರಗಳ ಜಾತ್ರೆಯೊಂದಿಗೆ ಹನ್ನೋಂದು ದಿನಗಳ ಕಾಲ ಶ್ರೀ ಚೌಕೇಶ್ವರ ಹಾಗೂ ಶ್ರೀ ಘಟ್ಟಗಿ ಬಸವೇಶ್ವರ ಜಾತ್ರಾಮಹೋತ್ಸವ ಶ್ರೀ ಶಿವಯೋಗಿದೇವರ ನೇತೃತ್ವದಲ್ಲಿ ಸಡಗರ ಸಂಭ್ರಮದಿಂದ ಜರುಗಲಿದೆ ಎಂದು ಜಾತ್ರಾ ಕಮೀಟಿ ಅಧ್ಯಕ್ಷ ಶಿವಪ್ಪಗೌಡ ಬ.ನ್ಯಾಮಗೌಡರ ಹೇಳಿದರು ಅವರು …

Read More »

ವಿರೋಧಿಗಳ ಸುಳ್ಳು ವದಂತಿಗಳನ್ನು ನಂಬಬೇಡಿ

*ಕಳೆದ ಸೋಮವಾರದಂದು ನಡೆದ ತುಕ್ಕಾನಟ್ಟಿ ಜಿಪಂ ವ್ಯಾಪ್ತಿಯ ಪ್ರಮುಖರ ಸಭೆಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ* ತುಕ್ಕಾನಟ್ಟಿ(ತಾ:ಮೂಡಲಗಿ) : ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಕೊನೆಯ ಭಾಗದ ರೈತರಿಗೆ ಕಾಲುವೆಗಳಿಂದ ಸಮರ್ಪಕವಾಗಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ತಲೆದೋರದಂತೆ ಕೆಲಸ ಮಾಡುತ್ತಿರುವುದಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಕಳೆದ ದಿ. 27 ರಂದು ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದ …

Read More »