ಮೂಡಲಗಿ: ಹೊಸ ವರ್ಷದ ದಿನದಂದು ಕ್ಷೇತ್ರದ ಜನ ಕಲ್ಯಾಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಯ ಸಂಕಲ್ಪದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭಾನುವಾರ ಸಂಜೆ ಕ್ಷೇತ್ರದ ಅಧಿದೇವತೆ ಅರಭಾವಿಯ ಆಂಜನೇಯ ಮತ್ತು ಕಲ್ಲೋಳ್ಳಿ ಮಾರುತೇಶ್ವರ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ನಮ್ಮ ಕ್ಷೇತ್ರ, ತಾಲ್ಲೂಕು, ಜಿಲ್ಲೆ ಹಾಗೂ ರಾಜ್ಯದ ಜನತೆಯು ಸುಖ, ಶಾಂತಿ, ನೆಮ್ಮದಿಯಿಂದ ಜೀವನ ಸಾಗಿಸಬೇಕು. ಎಲ್ಲರಿಗೂ ದೇವರು ಒಳ್ಳೆಯದನ್ನು …
Read More »ಹುಣಶ್ಯಾಳ ಪಿಜಿಯಲ್ಲಿ ಶ್ರೀ ಸಿದ್ಧಲಿಂಗೇಶ್ವರ ಜಾತ್ರೆ ಹಾಗೂ ೨೪ನೇ ಸತ್ಸಂಗ ಮಹೋತ್ಸವ ಉದ್ಘಾಟನೆ
ಮೂಡಲಗಿ: ಕಷ್ಟದಲ್ಲಿರುವರಿಗೆ ಸಹಾಯ ಮಾಡಿದರೇ ಮನುಷ್ಯನ ಜೀವನ ಸಾರ್ಥಕವಾಗುತ್ತದೆ ಎಂದು ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಹೇಳಿದರು. ಅವರು ತಾಲೂಕಿನ ಹುಣಶ್ಯಾಳ ಪಿಜಿಯ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಭಾನುವಾರದಂದು ನಡೆದ ಶ್ರೀ ಸಿದ್ಧಲಿಂಗೇಶ್ವರ ಜಾತ್ರೆ ಹಾಗೂ ೨೪ನೇ ಸತ್ಸಂಗ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಮನುಷ್ಯ ತಾನು ಗಳಿಸಿದ ಸಂಪತ್ತು ಸತ್ತ ಮೇಲೆ ಜೊತೆಗೆ ತಗೆದುಕೊಂಡು ಹೋಗುವುದಿಲ್ಲ. ಮನುಷ್ಯ ಜೀವಂತ ಇದ್ದಲ್ಲಿ ವಯೋವೃದ್ದರಿಗೆ, ವಿದ್ಯಾರ್ಥಿಗಳಿಗೆ, ರೋಗಿಗಳಿಗೆ ಅಲ್ಲದೇ ಕಷ್ಟದಲ್ಲಿರುವ ಜನರಿಗೆ ಸಹಾಯ …
Read More »ವೈದ್ಯರು ದೈವಸ್ವರೂಪಿಗಳು-ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿಯಲ್ಲಿ ವೆಂಕಟೇಶ ಆಸ್ಪತ್ರೆಯಲ್ಲಿ ಜರುಗಿದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರವನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಕೊವಿಡ್ ಸಮಯದಲ್ಲಿ ತಮ್ಮ ಜೀವದ ಹಂಗು ತೊರೆದು ಅನೇಕ ಜೀವಗಳನ್ನು ಉಳಿಸಿರುವ ವೈದ್ಯರು ನಮಗೆ ನಿಜವಾಗಿಯೂ ದೈವಸ್ವರೂಪಿ ಎಂದು ಶಾಸಕ ಮತ್ತು ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ವೈದ್ಯರ ಕಾರ್ಯಗಳಿಗೆ ಮೆಚುಗೆ ವ್ಯಕ್ತಪಡಿಸಿದರು. ಬುಧವಾರದಂದು ಪಟ್ಟಣದ ಕನಕರಡ್ಡಿಯವರ ಆಸ್ಪತ್ರೆಯ ಆವರಣದಲ್ಲಿ ದಿ.ಶ್ರೀಮತಿ ಭೀಮವ್ವ ಲಕ್ಷ್ಮಣರಾವ ಜಾರಕಿಹೊಳಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ವೆಂಕಟೇಶ ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರವನ್ನು …
Read More »ಮನುಷ್ಯನಿಗೆ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ ಅತ್ಯವಶ್ಯಕವಾಗಿದೆ : ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ
ಮೂಡಲಗಿ : ಮನುಷ್ಯನಿಗೆ ದೈಹಿಕವಾಗಿ ಮಾನಸಿಕವಾಗಿ ಸದೃಢವಾಗಬೇಕಾದರೆ ಕ್ರೀಡೆ ಅತ್ಯವಶ್ಯಕವಾಗಿದೆ ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ, ತಾಲೂಕಾ ಪಂಚಾಯತ್ ಮೂಡಲಗಿ ಗ್ರಾಮ ಪಂಚಾಯತ ವಡೇರಹಟ್ಟಿ, ಪೂರ್ವಿ ಕ್ರೀಡಾ ಮತ್ತು ಸಾಂಸ್ಕøತಿಕ ಯುವ ಸಂಘ ವಡೇರಹಟ್ಟಿ, ವಿವಿಧ ಸಂಘ ಸಂಸ್ಥೆಗಳ …
Read More »ಬಾಲಚಂದ್ರ ಜಾರಕಿಹೊಳಿ ಅವರು ನಮ್ಮ ಬಿಜೆಪಿ ಪವರ್ ಫುಲ್ ಲೀಡರ್- ಆರ್.ಅಶೋಕ್
ಮೂಡಲಗಿ ಮಿನಿ ವಿಧಾನಸೌಧ ನಿರ್ಮಾಣಕ್ಕೆ 10ಕೋಟಿ ರೂಪಾಯಿ ಮಂಜೂರು —ಕಂದಾಯ ಸಚಿವ ಆರ್.ಅಶೋಕ್ ಮೂಡಲಗಿಯಲ್ಲಿ ಉಪ ನೋಂದಣಾಧಿಕಾರಿಗಳ ಕಛೇರಿ ಉದ್ಘಾಟಿಸಿದ ಸಚಿವ ಬಾಲಚಂದ್ರ ಜಾರಕಿಹೊಳಿ ಅವರು ನಮ್ಮ ಬಿಜೆಪಿ ಪವರ್ ಫುಲ್ ಲೀಡರ್- ಆರ್.ಅಶೋಕ್ ಮೂಡಲಗಿ: ಮೂಡಲಗಿ ತಾಲೂಕಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಮಿನಿ ವಿಧಾನಸೌಧ ನಿರ್ಮಾಣಕ್ಕಾಗಿ 10 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ಪಟ್ಟಣದ ತಹಶೀಲ್ದಾರ …
Read More »ಲಕ್ಷ್ಮೀ ನಗರದಲ್ಲಿ 15ನೇ ಹಣಕಾಸು ಯೋಜನೆಯಡಿ ಚರಂಡಿ ನಿರ್ಮಾಣಕ್ಕೆ ಭೂಮಿ ಪೂಜೆ
ಮೂಡಲಗಿ ಪಟ್ಟಣದ ಲಕ್ಷ್ಮೀ ನಗರದ ಪುರಸಭೆಯ 15ನೇ ವಾರ್ಡಿನಲ್ಲಿ 15ನೇ ಹಣಕಾಸು ಯೋಜನೆಯಡಿ 2022 -23 ಸಾಲಿನ ಅನುದಾನದಲ್ಲಿ ಚರಂಡಿ ನಿರ್ಮಾಣಕ್ಕೆ ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಮತ್ತು ಮೂಡಲಗಿ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರು ಸೋಮವಾರದಂದು ಭೂಮಿ ನೆರವೇರಿಸಿದರು. ಈ ಸಂಧರ್ಭದಲ್ಲಿ ಪುರಸಭೆ ಸದಸ್ಯರಾದ ಸಂತೋಷ ಸೋನವಾಲ್ಕರ, ಹುಸೇನಸಾಬ ಶೇಖ, ಪುರಸಭೆ ಅಭಿಯಂತರ ಡಿ.ಬಿ.ಪಠಾಣ, ಅರಭಾವಿ …
Read More »ಸೈಕ್ಲಿಂಗ್ ಸ್ಪರ್ಧೆ ಕಾರ್ಯಕ್ರಮ ಉದ್ಘಾಟಿಸಿದ ಯುವನಾಯಕ ಸರ್ವೋತ್ತಮ ಜಾರಕಿಹೊಳಿ
ಮೂಡಲಗಿ : ಅತೀಯಾದ ಮೊಬೈಲ್ ಬಳಕೆಯಿಂದ ಕ್ರೀಡಾ ಚಟುವಟಿಕೆಗಳನ್ನು ಮರೆಯುತ್ತಿರುವ ಮಕ್ಕಳ ಮಾನಸಿಕ ಹಾಗೂ ದೈಹಿಕ ಆರೋಗ್ಯ ಗಮನದಲ್ಲಿಟ್ಟುಕೊಂಡು ಸೈಕ್ಲಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ ಎಂದು ಕೆಎಂಎಫ್ ಬೆಳಗಾವಿಯ ವ್ಯವಸ್ಥಾಪಕ ನಿರ್ದೇಶಕರಾದ ಜಿ.ಶ್ರೀನಿವಾಸ್ ಹೇಳಿದರು. ಶುಕ್ರವಾರದಂದು ಪಟ್ಟಣದ ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ, ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಸೈಕ್ಲಿಂಗ್ ಸಂಸ್ಥೆ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ನಡೆಸಿದ ಸೈಕ್ಲಿಂಗ್ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭದಲ್ಲಿ …
Read More »ಡಿ.12 ರಂದು ಮೂಡಲಗಿಯಲ್ಲಿ ೨೯ನೇ ವರ್ಷದ ಅಯ್ಯಪ್ಪಸ್ವಾಮಿ ಮಹಾಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ
ಮೂಡಲಗಿ: ಪಟ್ಟಣದ ಶ್ರೀ ಶಿವಬೋಧರಂಗ ಮಠದ ರಸ್ತೆಯಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದ ೨೯ನೇ ವರ್ಷದ ಶ್ರೀ ಅಯ್ಯಪ್ಪಸ್ವಾಮಿಯ ಮಹಾಪೂಜೆ ಉತ್ಸವ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಸೋಮವಾರ ಡಿ.೧೨ ರಂದು ವಿವಿಧ ಧಾರ್ಮಿಕ ಕಾರ್ಯಕ್ರಗಳೊಂದಿಗೆ ಸಡಗರ ಸಂಭ್ರಮದಿಂದ ಜರುಗಲಿದೆ. ಸೋಮವಾರ ಮಧ್ಯಾಹ್ನ ೨ ಘಂಟೆಯಿಂದ ಶ್ರೀ ಶಿವಬೋಧರಂಗ ಮಠದ ರಸ್ತೆಯ ಯಲ್ಲಮ್ಮದೇವಿ ದೇವಸ್ಥಾನದ ಹತ್ತಿರದ ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಾನದಿಂದ ಅಯ್ಯಪ್ಪಸ್ವಾಮಿಯ ಉತ್ಸವ ಹಾಗೂ ಅಯ್ಯಪ್ಪ ಸ್ವಾಮಿಯ ಭಾವಚಿತ್ರದ …
Read More »ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದ ಫಲ
ಡಿಸೆಂಬರ್. 20 ರಂದು ಮೂಡಲಗಿಯಲ್ಲಿ ಕಂದಾಯ ಸಚಿವ ಆರ್ ಅಶೋಕ್ ಅವರಿಂದ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ ಕಾರ್ಯಕ್ಕೆ ಚಾಲನೆ. ಮೂಡಲಗಿ ತಾಲ್ಲೂಕಿನ ಜನತೆಗೆ ಗುಡ್ ನ್ಯೂಸ್ ಕೊಟ್ಟ ಬಾಲಚಂದ್ರ ಜಾರಕಿಹೊಳಿ ಮೂಡಲಗಿ-ಮೂಡಲಗಿ ತಾಲ್ಲೂಕಿನ ಸಾರ್ವಜನಿಕರ ಬಹು ನಿರೀಕ್ಷಿತ ಉಪ ನೋಂದಣಿ ಕಛೇರಿಯಲ್ಲಿ ನೋಂದಣಿ ಕಾರ್ಯವನ್ನು ಆರಂಭಿಸಲಿಕ್ಕೆ ಇಲಾಖೆಯು ಅನುಮತಿ ನೀಡಿದ್ದರ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಅವರು ಇದೇ ಡಿ. 20 ರಂದು ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಅರಭಾವಿ ಶಾಸಕ …
Read More »ಜೆಡಿಎಸ್ ಪಕ್ಷಕ್ಕೆ ರಾಜಿನಾಮೆ ನಿಡಿದ ಭೀಮಪ್ಪ ಗಡಾದ
ಮೂಡಲಗಿ : ನಗರದಲ್ಲಿ ನಡೆದ ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಭೀಮಪ್ಪ ಗಡಾದ ನಾನು 2018 ರಲ್ಲಿ ನಡೆದ ವಿಧಾನ ಸಭೆ ಚುನಾವಣೆಯ ಮತ್ತು ಮೂಡಲಗಿ ಪುರಸಭೆಯ ಆಡಳಿತ ಮಂಡಳಿಯ ಚುನಾವಣೆಯ ಸಮಯದಲ್ಲಿ ಪಕ್ಷ ದಿಂದ ನಮಗೆ ಯಾವುದೇ ರೀತಿಯ ಸಹಾಯ ದೊರಕಿರುವುದಿಲ್ಲ. ಗಮನಸಬೇಕಾದ ಅಂಶವೆಂದರೆ ಅಭ್ಯರ್ಥಿಗಳಿಗೆ ಪಕ್ಷದಿಂದ ನೀಡಲಾಗುಗುತ್ತಿರುವ ದ್ವಜಗಳನ್ನಾಗಲಿ ಚುನಾವಣಾ ಪ್ರಚಾರದ ಸಾಮಗ್ರೀಗಳ್ಳನ್ನಾಗಲಿ ನೀಡಲಿಲ್ಲ. ಅಲ್ಲದೇ ವಿಧಾನ ಸಭೆಯ ಚುನಾವಣೆಯ ಸಮಯದಲ್ಲಿ ಪಕ್ಷದ ನಾಯಕರರಾದ ಮಾನ್ಯ …
Read More »