ಮೂಡಲಗಿ: ಕಾರ್ಮಿಕ ಇಲಾಖೆಯಿಂದ ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ಕೆಎಸ್‍ಆರ್‍ಟಸಿ, ವಾಯುವ್ಯ ಕರ್ನಾಟಕ ಸಾರಿಗೆ ನಿಗಮಗಳಿಂದ ಉಚಿತ ಪಾಸ್‍ಗಳನ್ನು ವಿತರಿಸಲಾಗುತ್ತಿದ್ದು, ನಮ್ಮ ತಾಲೂಕಿನ ಕಾರ್ಮಿಕರು ಇದರ ಸದುಪಯೋಗ ಪಡೆದುಕೊಂಡು ತಮ್ಮ ವಾಸಸ್ಥಳದಿಂದ 45 ಕಿ.ಮೀ ವ್ಯಾಪ್ತಿಯೊಳಗೆ ಪ್ರಯಾಣ ಮಾಡಬಹುದು ಎಂದು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಸೋಮವಾರದಂದು ಪಟ್ಟಣದ ಪುಸರಭೆ ಆವರಣದಲ್ಲಿ ಕಾರ್ಮಿಕ ಇಲಾಖೆ ಹಾಗೂ ಸಮರ್ಥ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಆಶ್ರಯದಲ್ಲಿ ಜರುಗಿದ, ಬಸ್ …
Read More »ನ.2 ರಂದು ಯಾದವಾಡದಲ್ಲಿ ರಾಜ್ಯೋತ್ಸವ ನಿಮಿತ್ಯ ಸಾಂಸ್ಕೃತಿಕ ಕಾರ್ಯಕ್ರಮ
ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದಲ್ಲಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಘಟಕ ಮತ್ತು ಮೂಡಲಗಿ ತಾಲೂಕಾ ಕನ್ನಡ ರಾಜ್ಯೋತ್ಸವ ಸಮೀತಿ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ವಿವಿಧ ಕಲಾವಿದರಿಂದ ಸಾಂಸ್ಕೃತಿ ಕಾರ್ಯಕ್ರಮ ನ.೨ ರಂದು ಸಂಜೆ ೫ ಗಂಟೆಗೆ ಯಾದವಾಡ ಗ್ರಾಮದ ಶ್ರೀ ಘಟಗಿ ಬಸವೇಶ್ವರ ದೇವಸ್ಥಾನ ಆವರಣದಲ್ಲಿ ಜರುಗಲಿದೆ ಎಂದು ಯಾದವಾಡ ಗ್ರಾ.ಪಂ ಸದಸ್ಯ ಹಾಗೂ ವೇದಿಕೆ ಜಿಲ್ಲಾ ಸಂಚಾಲಕ ಕಲ್ಮೇಶ ಗಾಣಿಗೇರ ತಿಳಿಸಿದಾರೆ. ಸಮಾರಂಭದ ದಿವ್ಯ ಸಾನಿಧ್ಯವನ್ನು …
Read More »ಉಪ್ಪಾರ ಸಮಾಜಕ್ಕೆ ಪಜಾ/ಪಪಂ ಮೀಸಲಾತಿಗಾಗಿ ಬೃಹತ ಪಾದಯಾತ್ರೆ,
ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಪ್ರತಿಭಟಿಸಿ ಸರಕಾರಕ್ಕೆ ಮನವಿ ಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿಗೆ ಬಗ್ಗೆ ಬೆಂಬಲ ನೀಡಿರುವುದ ಸ್ವಾಗತಿಸುತ್ತೇವೆ, ಬಾಲಚಂದ್ರ ಜಾರಕಿಹೊಳಿ ಅವರು ಹಿಂದೆ ಸಮಾಜ ಕಲ್ಯಾಣ ಸಚಿವರಾಗಿದ್ದಾಗ ಮಾಜಿ ಎಮ್.ಎಲ್.ಸಿ ಎಚ್.ಸಿ.ನೀರಾವರಿ ಅವರ ನೇತೃತ್ವದಲ್ಲಿ ಉಪ್ಪಾರ ಸಮಾಜಕ್ಕೆ ಎಸ್.ಸಿ/ಎಸ್.ಟಿ ಮಿಸಲಾತ್ತಿಗಾಗಿ ಮನವಿ ನೀಡಿದೆವು ಆಗಲೇ ಅವರು ಶಿಪಾರಸ್ಸು ಮಾಡಿದರೆ ಈಗ ಪ್ರತಿಭಟನೆ ಮಾಡುವ ಅವಶ್ಯಕತೆ ಬರುತ್ತಿರಲ್ಲಿ, …
Read More »ಉಪ್ಪಾರ ಸಮಾಜದಿಂದ ಅ.21ರಂದು ಸಾಂಕೇತಿಕವಾಗಿ ಸುಮಾರು ಹತ್ತು ಸಾವಿರ ಜನ
ಮೂಡಲಗಿ: ಉಪ್ಪಾರ ಸಮಾಜವನ್ನು ಎಸಿ-ಎಸ್ಟಿಗೆ ಸೇರಿಸಬೇಕೆಂಬ ಉದ್ದೇಶದಿಂದ ಅನೇಕ ವರ್ಷಗಳ ಕಾಲದಿಂದಲೂ ಹೋರಾಟ ಮಾಡುತ್ತಾ ಬಂದಿದ್ದು, ಸರ್ಕಾರ ನಮ್ಮ ಹೋರಾಟಕ್ಕೆ ಇಲ್ಲಿಯವರೆಗೂ ಸ್ಪಂದಿಸಿಲ್ಲ ಆದರಿಂದ ತಾಲೂಕಿನ ಉಪ್ಪಾರ ಸಮಾಜದಿಂದ ಅ.21ರಂದು ಸಾಂಕೇತಿಕವಾಗಿ ಸುಮಾರು ಹತ್ತು ಸಾವಿರ ಜನ ಮೂಡಲಗಿ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸೇರಿ ತಹಶೀಲ್ದಾರ ಮೂಲಕ ಸಿಎಂ ಅವರಿಗೆ ಮನವಿ ಸಲ್ಲಿಸಲಾಗುವುದೆಂದು ಎಂದು ಸಮಾಜ ಹಿರಿಯ ಮುಖಂಡ ಬಿ ಬಿ ಹಂದಿಗುಂದ ಹೇಳಿದರು. ಶನಿವಾರದಂದು ಪಟ್ಟಣದ ಈರಣ್ಣ ದೇವಸ್ಥಾನದಲ್ಲಿ …
Read More »ಅರಭಾವಿ ಮತಕ್ಷೇತ್ರದಿಂದ ಸುಮಾರು ಐದು ಸಾವಿರ ಜನರು ಕಾಂಗ್ರೇಸ್‍ನ ಭಾರತ ಜೋಡೋ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ : ಅರವಿಂದ ದಳವಾಯಿ
ಮೂಡಲಗಿ: ಅರಭಾವಿ ಮತಕ್ಷೇತ್ರದಿಂದ ಸುಮಾರು ಐದು ಸಾವಿರ ಜನರು ಕಾಂಗ್ರೇಸ್‍ನ ಭಾರತ ಜೋಡೋ ಯಾತ್ರೆಯ ರಾಹುಲ್ ಗಾಂಧಿ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೇಸ್ ಮುಖಂಡ ಅರವಿಂದ್ರ ದಳವಾಯಿ ಹೇಳಿದರು. ಗುರುವಾರದಂದು ಮೂಡಲಗಿ ಪಟ್ಟಣದ ಪತ್ರಿಕಾ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಯವರು ದೇಶದ ಐಕ್ಯತೆಯ ದೃಷ್ಟಿಯಲ್ಲಿ ಭಾರತ ಜೋಡೋ ಯಾತ್ರೆ ಹಮ್ಮಿಕೊಂಡಿದ್ದಾರೆ ಆದರಿಂದ ಬಳ್ಳಾರಿ ಜಿಲ್ಲೆಯ ರಾಮಪೂರದಲ್ಲಿ ಅ.14ರಂದು ನಡೆಯಲ್ಲಿರುವ ಜೋಡೋ ಯಾತ್ರೆಯಲ್ಲಿ ಅರಭಾವಿ ಮತಕ್ಷೇತ್ರದ ಕಾಂಗ್ರೇಸ್ …
Read More »ಅಕ್ಟೋಬರ್ ತಿಂಗಳಾಂತ್ಯಕ್ಕೆ ಮೂಡಲಗಿಗೆ ಉಪನೋಂದಾಣಾಧಿಕಾರಿಗಳ ಕಛೇರಿ ಆರಂಭ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿರುವ ಉಪನೋಂದಣಾಧಿಕಾರಿಗಳ ಕಛೇರಿಯು ಬರುವ ಅಕ್ಟೋಬರ್ ತಿಂಗಳ ಅಂತ್ಯದೊಳಗೆ ಆರಂಭಗೊಳ್ಳಲಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈಗಾಗಲೇ ಈ ಕಛೇರಿ ಆರಂಭಕ್ಕೆ ಎಜಿ ಕೋಡ್ (ಅಕೌಂಟಂಟ್ ಜನರಲ್) ಬಂದಿದ್ದು, ಇನ್ನು ಡಿಡಿಓ ಕೋಡ್ ಬರಬೇಕಿದೆ. ಇದರ ಜೊತೆಗೆ ಎಂಪಿಎಸ್ ಕೋಡ್, ಖಜಾನೆ-1 ಮತ್ತು ಖಜಾನೆ-2 ಕೂಡ ಅನುಮತಿಗೆ ಕಾಯುತ್ತಿದ್ದು, ಈ ತಿಂಗಳಾಂತ್ಯಕ್ಕೆ ಮೂಡಲಗಿಗೆ …
Read More »೪.೮೦ ಕೋಟಿ ರೂ ಅನುದಾನದಲ್ಲಿ ಸುಣಧೋಳಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ
ಮೂಡಲಗಿ: ಸುಣಧೋಳಿ ಗ್ರಾಮದ ಅಭಿವೃದ್ಧಿಗೆ ಈಗಾಗಲೇ ಕಹಾಮಾ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸರ್ಕಾರದಿಂದ ನಾನಾ ಯೋಜನೆಗಳಲ್ಲಿ ಅನುದಾನ ನೀಡಿ ಅಭಿವೃಧಿ ಪಡಿಸುತ್ತಿದ್ದಾರೆ. ಈಂತಹ ಶಾಸಕರು ಪಡೆದಿರುವುದು ಪುಣ್ಯ ಎಂದು ಸುಣಧೋಳಿ ಜಡಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಶಿವಾನಂದ ಸ್ವಾಮೀಜಿಗಳು ಹೇಳಿದರು. ಅವರು ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಸುಣಧೋಳಿಕ್ರಾಸ್‌ದಿಂದ ಸುಣಧೋಳಿ ಗ್ರಾಮದವರಿಗೆ ಸುಮಾರು ಮೂರು ಕಿ.ಮಿ ರಸ್ತೆಯನ್ನು ಲೋಕೊಪಯೋಗಿ ಇಲಾಖೆಯ ೪.೮೦ ಕೋಟಿ ರೂಪಾಯಿ ಅನುದಾನದಲ್ಲಿ …
Read More »ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿದಾಗ ಮಾತ್ರ ಬಹುಮುಖ ಪ್ರತಿಭೆಗಳನ್ನು ಕಾಣಲು ಸಾಧ್ಯ : ಬಿಇಒ ಅಜಿತ ಮನ್ನಿಕೇರಿ
ಮೂಡಲಗಿ: ಮಕ್ಕಳಲ್ಲಿರುವ ಸೂಪ್ತ ಪ್ರತಿಭೆಗೆ ಅಗತ್ಯ ಅವಕಾಶ ದೊರಕಿಸಿಕೊಟ್ಟಾಗ ಮಾತ್ರ ಪ್ರತಿಭೆಗಳು ಅನಾವರಣಗೊಳ್ಳುತ್ತವೆ. ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿದಾಗ ಮಾತ್ರ ಬಹುಮುಖ ಪ್ರತಿಭೆಗಳನ್ನು ಕಾಣಲು ಸಾಧ್ಯ ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ಮೂಡಲಗಿ ಶೈಕ್ಷಣಿಕ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ-೨೦೨೨ ಕಾರ್ಯಕ್ರಮದ ಪ್ರಯುಕ್ತ ಚೈತನ್ಯ ಪ್ರಾಥಮಿಕ ಪ್ರೌಢ ಶಾಲೆ, ಮೇಘಾ ಪ್ರಾಥಮಿಕ ಪ್ರೌಢ ಶಾಲೆ, ಶ್ರೀ ಎಲ್.ವಾಯ್ ಅಡಿಹುಡಿ ಪ್ರಾಥಮಿಕ …
Read More »ಮೂಡಲಗಿ ಶೈಕ್ಷಣ ಕ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ
ಮೂಡಲಗಿ: ಮೂಡಲಗಿ ಶೈಕ್ಷಣ ಕ ವಲಯ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ-2022 ಕಾರ್ಯಕ್ರಮವು ಸ. 26 ಸೋಮವಾರದಂದು ಬೆಳಗ್ಗೆ 10 ರಿಂದ 5ರವರೆಗೆ ಆಯೋಜಿಸಲಾಗಿದೆ. 1 ರಿಂದ 4ನೇ ತರಗತಿ ಪ್ರತಿಭಾ ಕಾರಂಜಿ ಸ್ಪರ್ಧೆಗಳು ನಾಗನೂರಿನ ಚೈತನ್ಯ ಆಶ್ರಮ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆ, 5 ರಿಂದ 7ನೇ ತರಗತಿ ಪ್ರತಿಭಾ ಕಾರಂಜಿ ಸ್ಪರ್ಧೆಗಳು ನಾಗನೂರಿನ ಮೇಘಾ ಕನ್ನಡ ಮತ್ತು ಆಂಗ್ಲ ಮಾಧ್ಯಮ …
Read More »ಬಿಜೆಪಿ ಅರಭಾವಿ ಮಂಡಲದಿಂದ ಸೇವಾ ಪಾಕ್ಷಿಕ ಅಭಿಯಾನಕ್ಕೆ ಚಾಲನೆ
ಮೂಡಲಗಿ : ನರೇಂದ್ರ ಮೋದಿಯವರ ಜನುಮದಿನದ ಅಂಗವಾಗಿ ವಿಶೇಷ ಗೌರವ ಅರ್ಪಿಸುವ ಪ್ರಯುಕ್ತ ದೇಶಾದ್ಯಂತ ಭಾರತೀಯ ಜನತಾ ಪಕ್ಷದ ವತಿಯಿಂದ “ಸೇವಾ ಪಾಕ್ಷಿಕ” ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ ಹೇಳಿದರು ಶನಿವಾರದಂದು ಪಟ್ಟಣದ ಸಮುದಾಯ ಆರೋಗ್ಯಕೇಂದ್ರದಲ್ಲಿ, ಬಿಜೆಪಿ ಯುವ ಮೋರ್ಚಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಭಿಯಾನಕ್ಕೆ, ಬಿಜೆಪಿ ಅರಭಾವಿ ಮಂಡಲ ಅಧ್ಯಕ್ಷ ಮಹಾದೇವ ಶೇಕ್ಕಿ ಹಾಗೂ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರಮೋದ ನುಗ್ಗಾನಟ್ಟಿಯವರ …
Read More »