Breaking News
Home / ಮೂಡಲಗಿ (page 19)

ಮೂಡಲಗಿ

ಅರುಣ ಶಹಾಪೂರ-ಹನಮಂತ ನಿರಾಣ ಪರ ಬಿರುಸಿನ ಪ್ರಚಾರ ಕೈಗೊಂಡಿರುವ ಶಾಸಕರ ಆಪ್ತ ಸಹಾಯಕರಾದ ನಾಗಪ್ಪ ಶೇಖರಗೋಳ

ಮೂಡಲಗಿ : ಜೂನ್ 13 ರಂದು ನಡೆಯುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ವಾಯುವ್ಯ ಶಿಕ್ಷಕರ ಮತ್ತು ಪದವೀಧರ ಮತಕ್ಷೇತ್ರಗಳ ಚುನಾವಣೆ ನಿಮಿತ್ಯ ಅರಭಾವಿ ವಿಧಾನಸಭಾ ಮತಕ್ಷೇತ್ರದಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನಿರ್ದೇಶನದ ಮೇರೆಗೆ ಕ್ಷೇತ್ರಾದ್ಯಂತ ಅವರ ಆಪ್ತ ಸಹಾಯಕರುಗಳು ಹಾಗೂ ಪಕ್ಷದ ಪದಾಧಿಕಾರಿಗಳು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಆಪ್ತ ಸಹಾಯಕರಾದ ನಾಗಪ್ಪ ಶೇಖರಗೋಳ, ನಿಂಗಪ್ಪ ಕುರಬೇಟ, ಚನ್ನಮಲ್ಲಿಕಾರ್ಜುನ ಯಕ್ಷಂಬಿ ಮತ್ತು ದಾಸಪ್ಪ …

Read More »

ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆ :ನ್ಯಾಯಾಧೀಶೆ ಜ್ಯೋತಿ ಪಾಟೀಲ

  ಮೂಡಲಗಿ : ಪರಿಸರವು ಪ್ರತಿಯೊಂದು ಜೀವರಾಶಿಗೆ ಅತ್ಯಂತ ಅಮೂಲ್ಯ ಕೊಡುಗೆಯಾಗಿದೆ. ವಿಶ್ವ ಪರಿಸರ ದಿನವನ್ನು ಪರಿಸರದ ಕಾಳಜಿ ಜೊತೆಗೆ ಜನರಿಗೆ ಪರಿಸರದ ಮಹತ್ವ ಸಾರುವ ಉದ್ದೇಶದಿಂದ ವಿಶ್ವಸಂಸ್ಥೆಯು ಇದನ್ನು ಸ್ಥಾಪಿಸಿತು ಎಂದು ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು. ಅವರು ದಿವಾಣ ಹಾಗೂ ಜೆ.ಎಮ್.ಎಪ್.ಸಿ. ನ್ಯಾಯಾಲಯದ ನೂತನ ಕಟ್ಟಡದ ಆವರಣದಲ್ಲಿ ಸಸಿ ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಿ ಮಾತನಾಡುತ್ತಾ, ಪ್ರಕೃತಿಮಾತೆ ಈ ಸುಂದರವಾದ ವಾತಾವರಣವನ್ನು ನಮಗೆ ನೀಡಿದ್ದು ಇದು …

Read More »

ಶಹಾಪೂರ ಮತ್ತು ನಿರಾಣ ಗೆಲುವಿಗೆ ಶ್ರಮಿಸಿ : ಸುಭಾಸ ಪಾಟೀಲ

ಗೋಕಾಕ : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆಗಳನ್ನು ಮುಂದಿಟ್ಟುಕೊಂಡು ಜೂನ್ 13 ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾರ್ಯಕರ್ತರು ಶ್ರಮಿಸುವಂತೆ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಸ ಪಾಟೀಲ ಹೇಳಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಸೋಮವಾರದಂದು ಜರುಗಿದ ಅರಭಾವಿ ಮಂಡಲ ಬಿಜೆಪಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧಿಸಿರುವ ಅರುಣ ಶಹಾಪೂರ ಮತ್ತು …

Read More »

ಸತತ ಹಾಗೂ ನಿರಂತರ ಮಾರ್ಗದರ್ಶನ ಉನ್ನತ ವಿಚಾರ ಧಾರೆಗಳ ಮೂಲಕ ಪ್ರಯತ್ನಿನಿಸಿದಾಗ ಮಾತ್ರ ಪ್ರತಿಯೊಬ್ಬರು ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ

  ಮೂಡಲಗಿ: ಸತತ ಹಾಗೂ ನಿರಂತರ ಮಾರ್ಗದರ್ಶನ ಉನ್ನತ ವಿಚಾರ ಧಾರೆಗಳ ಮೂಲಕ ಪ್ರಯತ್ನಿನಿಸಿದಾಗ ಮಾತ್ರ ಪ್ರತಿಯೊಬ್ಬರು ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಪಟ್ಟಣದ ಕೆ.ಎಚ್ ಸೋನವಾಲಕರ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿದ ಬ್ಯಾಡ್ಮಿಂಟನ್ ತಂಡಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಹಾಗೂ ಎಸ್‌ಎಸ್‌ಎಲ್‌ಸಿಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸತ್ಕಾರ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಓರ್ವ ನಿಯೋಜಿತ ಶಿಕ್ಷಕರಿಂದ ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದೆ ಪ್ರಾರಂಭಗೊಂಡ ಶಾಲೆಯು, …

Read More »

ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಶಾಖಾದೀಕಾರಿ ಪಿ ಆರ್ ಯಡಹಳ್ಳಿ

ಮೂಡಲಗಿ : ನಗದಲ್ಲಿ 110 ಕೆ ವಿ ವಿದ್ಯುತ್ ವಿತರಣಾ ಕೇಂದ್ರ ಮೂಡಲಗಿಯ ಎಪ್ -6 ಪೆಟ್ರೋಲ್ ಬಂಕ್ ಫೀಡರದ ಹಾಗೂ ಎಪ್-1 ಶಹರದ 11 ಕೆ ವಿ ಮಾರ್ಗದ ಲೈನ್, ಹಾಗೂ ವಿದ್ಯುತ್ ಪರಿವರ್ತಕದ ದುರಸ್ಥಿ ಕಾಮಗಾರಿ ಹಾಗೂ ಗುರ್ಲಾಪೂರ ರೋಡ ಅಗಲೀಕರಣ ಕಾಮಗಾರಿ ನಡೆದಿದ್ದು, ಗುರ್ಲಾಪೂರ ಹಾಗೂ ಮೂಡಲಗಿ ಶಹರದಲ್ಲಿ ದಿನಾಂಕ 17/05/2022 ರಿಂದ 22/05/2022 ರವರೆಗೆ ಬೆಳಿಗ್ಗೆ 10:00 ಘಂಟೆಯಿಂದ ಸಾಯಂಕಾಲ 6:00 ಘಂಟೆವರೆಗೆ ವಿವಿಧ …

Read More »

ರಾಜಾಪೂರ- ಗ್ರಾಮ ದೇವತೆ ಜಾತ್ರೆಗೆ ಚಾಲನೆ ನೀಡಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ಜಾತ್ರಾ ಉತ್ಸವಗಳು ನಮ್ಮ ಭಾರತೀಯ ಪರಂಪರೆ, ಇತಿಹಾಸ ವನ್ನು ಬಿಂಬಿಸುತ್ರಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲ್ಲೂಕಿನ ರಾಜಾಪೂರ ಗ್ರಾಮದಲ್ಲಿ ನಡೆಯುತ್ತಿರುವ ಗ್ರಾಮ ದೇವತೆ ಹಾಗೂ ಚೂನಮ್ಮದೇವಿ ಜಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಜೊತೆಗೆ ಜಾತ್ರೆಗಳು ನಮ್ಮ ಸಾಂಸ್ಕೃತಿಕ ರಾಯಭಾರಿಯಾಗಿವೆ ಎಂದು ಅವರು ತಿಳಿಸಿದರು. ಗ್ರಾಮ ದೇವತೆ ಜಾತ್ರೆಗಳಲ್ಲಿ ಭಕ್ತರು ತಮ್ಮೆಲ್ಲ ಇಷ್ಟಾರ್ಥಗಳನ್ನು ಈಡೇರಿಸಿಕೊಳ್ಳುತ್ತಾರೆ. ಎಲ್ಲ ಜಾತಿ ಜನಾಂಗದವರು ಭಕ್ತಿ, ಶ್ರದ್ಧಾಪೂರ್ವಕವಾಗಿ …

Read More »

ಕರ್ನಾಟಕ ರಾಜ್ಯದಲ್ಲಿಯೇ ಅತೀ ಹೆಚ್ಚು ಮಕ್ಕಳು ಪ್ರವೇಶ ಪರೀಕ್ಷೆಗೆ ದಾಖಲಾಗಿರುವದು ಸಂತಸದ ವಿಷಯ ಬಿಇಒ ಅಜಿತ ಮನ್ನಿಕೇರಿ

  ಮೂಡಲಗಿ: ಜವಾಹರಲಾಲ ನವೋದಯ ವಿದ್ಯಾಲಯಗಳಿಗೆ ೬ ನೇ ತರಗತಿಗೆ ನಡೆಯುವ ಸ್ಪರ್ಧಾತ್ಮಕ ಪ್ರವೇಶ ಪರೀಕ್ಷೆಗಳು ಏ. ೩೦ ಶನಿವಾರದಂದು ಜರುಗುವವು. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಮೂಡಲಗಿ ವಲಯದಲ್ಲಿ ೧೫ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು ೨೯೮೬ ವಿದ್ಯಾರ್ಥಿ ಅರ್ಜಿ ಸಲ್ಲಿಸಿದ್ದು, ಇದು ಕರ್ನಾಟಕ ರಾಜ್ಯದಲ್ಲಿಯೇ ಅತೀ ಹೆಚ್ಚು ಮಕ್ಕಳು ಪ್ರವೇಶ ಪರೀಕ್ಷೆಗೆ ದಾಖಲಾಗಿರುವದು ಸಂತಸದ ವಿಷಯವಾಗಿದೆ ಎಂದು ಬಿಇಒ ಅಜಿತ ಮನ್ನಿಕೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮೂಡಲಗಿ ವಲಯದಿಂದ ಕಳೇದ …

Read More »

ಮೂಡಲಗಿಯ ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ-ಆಫ್ ಕ್ರೆಡಿಟ್ ಸೊಸೈಟಿಗೆ 3.05 ಕೋಟಿ ಲಾಭ

ಮೂಡಲಗಿಯ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೆಡಿಟ್ ಸೊಸಾಯಿಟಿಗೆ 31-03-2022 ಕ್ಕೆ ರೂ 3.05 ಕೋಟಿ ನಿವ್ವಳ ಲಾಭವಾಗಿದೆ ಎಂದು ಸಂಘದ ಅಧ್ಯಕ್ಷರಾದ ಶ್ರೀ ಮಲ್ಲಪ್ಪ. ಗು. ಗಾಣಿಗೇರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಸಂಘದ ಪ್ರಧಾನ ಕಛೇರಿಯಲ್ಲಿ ನಡೆದ ಆಡಳಿತಮಂಡಳಿಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಸಂಘವು ಮಾರ್ಚ ಅಂತ್ಯಕ್ಕೆ 2.49 ಕೋಟಿ ಶೇರು ಬಂಡವಾಳ 81.42 ಕೋಟಿ ಠೇವುಗಳು 11.72 ಕೋಟಿ ನಿಧಿಗಳನ್ನು ಹೊಂದಿ ವಿವಿಧ …

Read More »

ಎ.೨೪ ರಿಂದ ಪುಲಗಡ್ಡಿಯಲ್ಲಿ ಜಾತ್ರಾ ಮಹೋತ್ಸವ ಹಾಗೂ ಜಾನಪದ ಕಲಾ ಮೇಳ

  ಮೂಡಲಗಿ: ತಾಲೂಕಿನ ಫುಲಗಡ್ಡಿಯಲ್ಲಿ ಶ್ರೀ ಚಂದ್ರಮ್ಮತಾಯಿ ಹಾಗೂ ಬಬಲಾದಿ  ಶ್ರೀ ಸದಾಶಿವ ಶಿವಯೋಗಿಗಳ ಮತ್ತು ಶ್ರೀ ಶೆಟ್ಟೆಮ್ಮದೇವಿ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ  ಮತ್ತು ಕನ್ನಡ ಜಾನಪದ ಸಂಸ್ಥೆ ಗೋಕಾಕ ಆಶ್ರಯದಲ್ಲಿ ಎ.೨೪ ಮತ್ತು ೨೫ ರಂದು ಜಾನಪದ ಕಲಾ ಮಹೋತ್ಸವ ಜರುಗಲಿದೆ.    ಎ.೨೪ರಂದು ಅದೇ ದಿನ ಬೆಳಿಗ್ಗೆ ೬-೦೦ ಗಂಟೆಗೆ ಶ್ರೀ ಚಂದ್ರಮ್ಮತಾಯಿ, ಹಾಗೂ ಬಬಲಾದಿ  ಶ್ರೀ ಸದಾಶಿವ ಶಿವಯೋಗಿಯವರ ಗದ್ದುಗೆ …

Read More »

ಅಪಾರ ಜನಸ್ತೋಮ ಮಧ್ಯೆ ಜರುಗಿದ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ರಥೋತ್ಸವ

ಮೂಡಲಗಿ: ಕೊರೋನಾ ಸಂದರ್ಭದಲ್ಲಿ ಯಾದವಾಡ ಗ್ರಾಮದಲ್ಲಿ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ ಯಾದವಾಡದ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾ ಮಹೋತ್ಸವು ಈ ವರ್ಷ ಎ.12 ರಿಂದ 22ರವರಿಗೆ ಜರುಗುತ್ತಿರುವ ನಿಮಿತ್ಯ ಶನಿವಾರದಂದು ಚೌಕಿಮಠದ ಪ.ಪೂ ಶ್ರೀ ಶಿವಯೋಗಿ ದೇವರು ಸಾನಿಧ್ಯದಲ್ಲಿ ಹಾಗೂ ಶ್ರೀ ಘಟಗಿ ಬಸವೇಶ್ವರ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ ಆಶ್ರಯದಲ್ಲಿ ಸಡಗರ ಸಂಭ್ರಮದಿಂದ ಅಪಾರ ಜನಸ್ತೋಮದ ಜಯಘೋಷಣೆಯಲ್ಲಿ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ …

Read More »