Breaking News
Home / ಮೂಡಲಗಿ (page 20)

ಮೂಡಲಗಿ

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ರವರು ಯಾವುದೇ ಸಮುದಾಯಕ್ಕೆ ಸಿಮೀತವಲ್ಲ

  ಮೂಡಲಗಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ ರವರು ಯಾವುದೇ ಸಮುದಾಯಕ್ಕೆ ಸಿಮೀತವಲ್ಲ, ಇಡೀ ಪ್ರಪಂಚದಲ್ಲೇ ದೊಡ್ಡ ಸಂವಿಧಾನವನ್ನು ಭಾರತಕ್ಕೆ ನೀಡಿದ ಮಹಾನಾಯಕರಾಗಿದ್ದು ಅವರು ಎಲ್ಲ ಸಮುದಾಯದ ಆಸ್ತಿ ಎಂದು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಗುರುವಾರದಂದು ಪಟ್ಟಣದ ಸರ್ಕಾರಿ ಹಿರಿಯ ಹೆಣ್ಣು ಮಕ್ಕಳ ಶಾಲಾ ಆವರಣದಲ್ಲಿ ತಾಲೂಕಾಡಳಿ, ತಾಪಂ, ಪುರಸಭೆ, ಸಮಾಜ ಕಲ್ಯಾಣ ಇಲಾಖೆಗಳ ಆಶ್ರಯದಲ್ಲಿ ಜರುಗಿದ ಡಾ. ಬಿ …

Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ

ಮೂಡಲಗಿ: ಸಮಾಜದಲ್ಲಿ ನಿರ್ಗತಿಕರು ಹಾಗೂ ಕಡುಬಡವರ ಕಲ್ಯಾಣಕ್ಕೋಸ್ಕರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ) ವತಿಯಿಂದ ವಾತ್ಸಲ್ಯ ಕಿಟ್ ವಿತರಣೆ ಮಾಡಲಾಯಿತು. ಯೋಜನೆಯ ಬೆಳಗಾವಿ-02 ಜಿಲ್ಲಾ ನಿರ್ದೇಶಕರಾದ ಶ್ರೀ ಕೇಶವ ದೇವಾಂಗರವರು ವಾತ್ಸಲ್ಯ ಕಿಟ್‍ಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಣೆ ಮಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯು ಸಮಾಜದ ಕಲ್ಯಾಣ ಸಾಧಿಸುವುದಕ್ಕೋಸ್ಕರವೇ ಇರುವಂತಹ ಯೋಜನೆಯಾಗಿದ್ದು, ಪ್ರತಿಯೊಂದು ಗ್ರಾಮಗಳಲ್ಲಿಯೂ ಇರುವಂತಹ ನಿರ್ಗತಿಕರ ಕಲ್ಯಾಣ ಸಾಧಿಸಲು ಬದ್ಧವಾಗಿದೆ ಎಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. …

Read More »

ಪೌಷ್ಠಿಕಾಂಶಯುಳ್ಳ ಆಹಾರ ಸೇವನೆಯಿಂದ ಮಕ್ಕಳ ದೈಹಿಕ ಬೆಳವಣಿಕೆಯ ಜೊತೆಗೆ ಶೈಕ್ಷಣಿಕ ಕಾರ್ಯಚಟುವಟಿಕೆಗಳಲ್ಲಿ ಉತ್ಸಾಹದಿಂದ ತೊಡಗಲು ಸಾಧ್ಯವಾಗುವದು:ಎ.ಬಿ ಮಲಬನ್ನವರ

  ಮೂಡಲಗಿ: ಪೌಷ್ಠಿಕಾಂಶಯುಳ್ಳ ಆಹಾರ ಸೇವನೆಯಿಂದ ಮಕ್ಕಳ ದೈಹಿಕ ಬೆಳವಣಿಕೆಯ ಜೊತೆಗೆ ಶೈಕ್ಷಣಿಕ ಕಾರ್ಯಚಟುವಟಿಕೆಗಳಲ್ಲಿ ಉತ್ಸಾಹದಿಂದ ತೊಡಗಲು ಸಾಧ್ಯವಾಗುವದು ಎಂದು ತಾಲೂಕಾ ಮದ್ಯಾಹ್ನ ಉಪಹಾರ ಯೋಜನೆಯ ಸಹನಿರ್ದೇಶಕ ಎ.ಬಿ ಮಲಬನ್ನವರ ಹೇಳಿದರು. ಅವರು ಪಟ್ಟಣದ ವಿಜಯನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಾತನಾಡಿ, ಮೂಡಲಗಿ ಶೈಕ್ಷಣಿಕ ವಲಯವು ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ಹೆಸರು ಹೊಂದಲು ಶಿಕ್ಷಕರ, ಪಾಲಕರ, ವಿದ್ಯಾರ್ಥಿಗಳ ಹಾಗೂ ಚುನಾಯಿತ ಪ್ರತಿನಿಧಿಗಳ ಸಹಕಾರ ಮುಖ್ಯವಾಗಿದೆ. ಮಕ್ಕಳಿಗೆ …

Read More »

ಭಗವಂತನ  ನಾಮಸ್ಮರಣೆಯಿಂದ ಅಸಾಧ್ಯವಾದಾದನ್ನೆಲ್ಲ ಸಾಧಿಸಬಹುದಾಗಿದೆ

ಮೂಡಲಗಿ: ಭಗವಂತನ  ನಾಮಸ್ಮರಣೆಯಿಂದ ಅಸಾಧ್ಯವಾದಾದನ್ನೆಲ್ಲ ಸಾಧಿಸಬಹುದಾಗಿದೆ, ಲೌಕಿಕ ಪ್ರಪಂಚದಲ್ಲಿ ಮುಳಗಿರುವ ನಾವು ಭಗವಂತನನ್ನು ಮರೆತು ಕೇವಲ ಸುಖಕ್ಕಾಗಿ ದಢಪಡಿಸುತ್ತಿದ್ದೇವೆ, ನಮ್ಮ ಮನಸ್ಸನ್ನು ಭಗವಂತನತ್ತ ಹೊರೆಳಿಸಿದರೆ ನಮ್ಮ ಜೀವನವೇ ಧನ್ಯವಾಗುತ್ತದೆ ಎಂದು ಶ್ರೀ ಕ್ಷೇತ್ರ ಹೆಬ್ಬಳ್ಳಿಯ ಚೈತನ್ಯಾಶ್ರಮದ ಶ್ರೀ ದತ್ತಾವಧೂತಗುರುಗಳು ಹೇಳಿದರು.   ತಾಲೂಕಿನ ಯಾದವಾಡ ಗ್ರಾಮದಲ್ಲಿ ಚೈತನ್ಯ ನಾಮೋಪಾಸನಾ ಕೇಂದ್ರದ ವಾಸ್ತು ಶಾಂತಿ ಮತ್ತು ತಮ್ಮ ೭೦ನೇ ಹುಟ್ಟು ಹಬ್ಬದ ಏರ್ಪಡಿಸಲ್ಲಾಗಿದ ರುದ್ರಾಭಿಷೇಕ ಮತ್ತು ಧಾರ್ಮಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, …

Read More »

ಪರೀಕ್ಷೆಗಳು ಸುಗಮ ರೀತಿಯಲ್ಲಿ ಸಾಗುವ ನಿಟ್ಟಿನಲ್ಲಿ ಅಗತ್ಯ ಕ್ರಮ: ಬಿಇಒ ಅಜಿತ ಮನ್ನಿಕೇರಿ

ಮೂಡಲಗಿ: ಪ್ರಸಕ್ತ ಸಾಲಿನ 2022 ರ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ 81 ಪ್ರೌಢ ಶಾಲೆಗಳ 26 ಪರೀಕ್ಷಾ ಕೇಂದ್ರಗಳಲ್ಲಿ ಮೂಡಲಗಿ ವಲಯದ 7041 ಪರೀಕ್ಷೆ ಎದುರಿಸುತ್ತಿದ್ದು, ಪರೀಕ್ಷೆಗಳು ಸುಗಮ ರೀತಿಯಲ್ಲಿ ಸಾಗುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಇಒ ಅಜಿತ ಮನ್ನಿಕೇರಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಅವರು ಗುರುವಾರ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಜರುಗಿದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷಾ ಪೂರ್ವ ತಯಾರಿ ಕುರಿತು ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿ, ಪರೀಕ್ಷೆಗಳು ಸುಗಮ …

Read More »

24ರಂದು ಉಚಿತ ಬಿ ಪಿ ಶುಗರ್ ಹಾಗೂ ಕಣ್ಣು ತಪಾಸಣೆ ಶಿಬಿರ

ಮೂಡಲಗಿ: ಇಲ್ಲಿನ ಅಂಜುಮನ್ ಎ ಇಸ್ಲಾಂ ಎಜುಕೇಷನ್ ಹಾಗೂ ಸೋಶಿಯಲ್ ಡೆವಲೆಪಮೆಂಟ ಸೊಸೈಟಿ ವತಿಯಿಂದ ಮಾ.24ರಂದು ಬೆ.10 ರಿಂದ ಸಾಯಂಕಾಲ 5ಗಂಟೆಯ ವರೆಗೆ ಪಟ್ಟಣದ ಮದರಸಾ ದಾರುಲ ಉಲೂಮ ಆವರಣದಲ್ಲಿ ಉಚಿತ ಬಿ.ಪಿ ಶುಗರ್ ಹಾಗೂ ಕಣ್ಣು ತಪಾಸಣೆ ಶಿಬಿರವನ್ನು ಆಯೋಜಿಸಲಾಗಿದೆ. ಅರಭಾಂವಿ ಶಾಸಕ ಹಾಗೂ ಕೆ ಎಮ್ ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್ ವಿ. …

Read More »

ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಂಧಾನದ ಫಲ ಯಶಸ್ವಿ ಕಲಾ ವಿಭಾಗದ ಪದವಿ

ಮೂಡಲಗಿ : ಇಂದಿನಿoದ ನಡೆಯಬೇಕಿದ್ದ ಪದವಿ(ಕಲಾ ವಿಭಾಗ) ಪರೀಕ್ಷೆಗಳನ್ನು ಮಾರ್ಚ 25 ರಿಂದ ಎಪ್ರೀಲ್ 11 ರವರೆಗೆ ನಡೆಸಲು ಉದ್ಧೇಶಿಸಲಾಗಿದ್ದು, ಪರೀಕ್ಷಾ ಕೇಂದ್ರದ ಬದಲಾವಣೆ ಕುರಿತಂತೆ ಎದ್ದಿರುವ ವಿವಾದವು ಇದೀಗ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ವಿಶೇಷ ಮುತುವರ್ಜಿಯಿಂದ ಬಗೆಹರಿದಿದ್ದು, ಪರೀಕ್ಷೆಯನ್ನು ಮೂಡಲಗಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಮೂಡಲಗಿ ಪಟ್ಟಣದ ಎಂಇಎಸ್ ಕಾಲೇಜಿನ ಕಲಾ ವಿಭಾಗದ ಕೇಂದ್ರವನ್ನು ನೆರೆಯ ರಾಯಬಾಗ ತಾಲೂಕಿನ …

Read More »

ಮಹಾಲಕ್ಷ್ಮಿ ಸೋಸಾಯಿಟಿಗೆ ನೂತನ ಅಧ್ಯಕ್ಷರಾಗಿ ಅವಿರೋಧ ಆಯ್ಕೆ….

ಮೂಡಲಗಿ 21 : ನಗರದ ಶ್ರೀ ಮಹಾಲಕ್ಷ್ಮಿ ಅರ್ಬನ್ ಕೋ-ಆಫ್ ಕ್ರೇ ಲಿ ಮೂಡಲಗಿ ಇದರ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಮಲ್ಲಪ್ಪ ಗುರಪ್ಪ ಗಾಣಿಗೇರ ಆಯ್ಕೆಯಾಗಿದರೆಂದು ಚುನವಣಾಧಿಕಾರಿ B K ಗೋಕಲೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಡಾ ಪ್ರಕಾಶ ನಿಡಗುಂದಿ ನಿರ್ದೇಶಕರಾದ ಶಿವಬಸು ಖಾನಟ್ಟಿ,ಮುತ್ತಪ್ಪ ಈರಪ್ಪನವರ,ಸಂತೋಷ ಪಾರ್ಶಿ,ಮಹಾದೇವ ಗೋಕಾಕ,ಸಚಿನ ಮುನ್ಯಾಳ,ಸಂವಕ್ಕಾ ಶೆಕ್ಕಿ,ಭಾರತಿ ಪಾಟೀಲ,ವಿದ್ಯಾ ಮುರಗೋಡ,ಗೌರವ್ವ ಪಾಟೀಲ,ಶೋಭಾ ಕದಂ ಹಾಗೂ ಪ್ರಧಾನ ವ್ಯವಸ್ಥಾಪಕರಾದ ಸಿ ಎಸ್ ಬಗನಾಳ ಉಪಸ್ಥಿತರಿದ್ದರು.

Read More »

ಮಹಿಳೆಯರು ತಮಗಾಗುವ ಅನ್ಯಾಯಗಳನ್ನು ಹಿಮ್ಮೆಟ್ಟಿಸಿ ನಿಂತಾಗ ಮಾತ್ರ ಸಮಾಜದಲ್ಲಿ ತಲೆ ಎತ್ತಿ ಬದಕಲು ಸಾಧ್ಯ : ಶೋಭಾ ಗಸ್ತಿ

  ಮೂಡಲಗಿ: ಮಹಿಳೆಯರು ತಮಗಾಗುವ ಅನ್ಯಾಯಗಳನ್ನು ಹಿಮ್ಮೆಟ್ಟಿಸಿ ನಿಂತಾಗ ಮಾತ್ರ ಸಮಾಜದಲ್ಲಿ ತಲೆ ಎತ್ತಿ ಬದಕಲು ಸಾಧ್ಯ ಎಂದು ರಾಷ್ಟೀಯ ನಾರಿ ಪ್ರಶಸ್ತಿ ಪುರಸ್ಕೃತೆ ಶೋಭಾ ಗಸ್ತಿ ಹೇಳಿದರು. ಅವರು ಪಟ್ಟಣದಲ್ಲಿ ಬಿಇಒ ಕಾರ್ಯಾಲಯ, ಸರಕಾರಿ ಹೆಣ್ಣು ಮಕ್ಕಳ ಶಾಲೆ ಹಾಗೂ ಲಯನ್ಸ್ ಪರಿವಾರದಿಂದ ನಾರಿಶಕ್ತಿ ಪ್ರಶಸ್ತಿ ವಿಜೇತೆಯರಿಗೆ ಸನ್ಮಾನ ಹಾಗೂ ಜಿಲ್ಲಾ ಮಟ್ಟದಲ್ಲಿ ಇನ್ಸೆçöÊರ್ಡ್ ಅವಾರ್ಡ್ ವಿಜೇತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಮಾಜದಲ್ಲಿರುವ …

Read More »

ರಾಯಣ್ಣ ಕುರಿ ಮತ್ತು ಆಡು ರೈತ ಉತ್ಪಾದಕರ ಸಂಸ್ಥೆಯ ಉದ್ಘಾಟನಾ ಸಮಾರಂಭ

ಮೂಡಲಗಿ: ಕೃಷಿಯ ಜೊತೆಯಾಗಿ ರೈತರು ಅವಲಂಬಿತವಾಗಿರುವ ಕುರಿ, ಆಡು, ಕೋಳಿ, ದನಕರುಗಳ ಸಾಕಾಣಿಕೆದಾರರಿಗೆ ಸೂಕ್ತ ಮಾರುಕಟ್ಟೆ ಸೌಲಭ್ಯ ಒದಗಿಸಿದಾಗ ಮಾತ್ರ ಆರ್ಥಿಕವಾಗಿ ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗುವದು ಎಂದು ಜೋಕಾನಟ್ಟಿಯ ಶ್ರೀ ಯೋಗಿಸಿದ್ದೇಶ್ವರ ಆಶ್ರಮದ ಬಿಳಿಯಾನಸಿದ್ಧ ಮಹಾಸ್ವಾಮೀಜಿ ನುಡಿದರು. ಸಮೀಪದ ಕಲ್ಲೋಳಿ ಪಟ್ಟಣದಲ್ಲಿ ಜರುಗಿದ ರಾಯಣ್ಣ ಕುರಿ ಮತ್ತು ಆಡು ರೈತ ಉತ್ಪಾದಕರ ಸಂಸ್ಥೆಯ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಕುರಿಗಾರರಿಗೆ ಸಿಗುವ ಸೌವಲತ್ತುಗಳನ್ನು ಪ್ರತಿಯೊಬ್ಬರಿಗೂ ದೊರೆಯುವಂತಾಗಬೇಕು. …

Read More »