ಮೂಡಲಗಿ: ಏಳನೇ ತರಗತಿ ನಂತರ ವಿದ್ಯಾರ್ಥಿಗಳು ಪ್ರೌಢಶಾಲೆಯಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಮೂಡಲಗಿ ಶೈಕ್ಷಣ ಕ ವಲಯಕ್ಕೆ ಅತೀ ಹೆಚ್ಚಿನ ಪ್ರೌಢ ಶಾಲೆಗಳನ್ನು ಮಂಜೂರು ಮಾಡಿಸಲಾಗಿದೆ, ಇದರಿಂದ ಗ್ರಾಮೀಣ ಪ್ರದೇಶದಲ್ಲಿನ ಅದರಲ್ಲೂ ವಿದ್ಯಾರ್ಥಿನಿಯರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಮುಂದಿನ ದಿನಗಳಲ್ಲಿ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಲು ಸಹಕಾರಿಯಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅವರು ಭಾನುವಾರ ಸಂಜೆ ಸಮೀಪದ ಮುನ್ಯಾಳ ಗ್ರಾಮದ ಸರಕಾರಿ …
Read More »ಹೈಮಾಸ್ಟ್ ಟವರ್ ಉದ್ಘಾಟನೆ ಮಾಡಿದ ರಾಹುಲ ಸತೀಶ ಜಾರಕಿಹೊಳಿ
ಮೂಡಲಗಿ: ತಾಲೂಕಿನಲ್ಲಿ ನಾಗನೂರ ಗ್ರಮದ ಮನ್ನಿಕೇರಿ ಪೆಟ್ರೋಲಿಯಂ ಉತ್ಸವದಲ್ಲಿ ಯುವ ನಾಯಕ ರಾಹುಲ ಸತೀಶ ಜಾರಕಿಹೊಳಿ ಯವರು ಹೈಮಾಸ್ಟ್ ಟವರ್ ಉದ್ಘಾಟನೆ ಮಾಡಿದ್ದರು. ಅದೆ ಸಂದರ್ಭದಲ್ಲಿ ಮನ್ನಿಕೇರಿ ಪೆಟ್ರೋಲಿಯಂ ಉತ್ಸವದ ಧಮಾಕಾ ಬಹುಮಾನ ವಿತರಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂದರ್ಭದಲ್ಲಿ ಬಸಗೌಡ ಪಾಟೀಲ ಜೆ ಜಿ ಕೋ ಹಾಸ್ಪಿಟಲ್, ನಿರ್ದೇಶಕರು ಘಟಪ್ರಭಾ ಮಲ್ಲಿಕಾರ್ಜುನ ಕಬ್ಬುರ ಮರೆಪ್ಪ ಮರಪಾಗೋಳ , ಅದಿವಪ್ಪ ಹಾದಿಮನಿ, ಗ್ರಾಮ ಪಂಚಾಯತಿ ಅಧ್ಯಕ್ಷರು …
Read More »ಅನ್ಯ ಭಾಷೆಯನ್ನು ಬಳಸದೇ ಕನ್ನಡದಲ್ಲಿ ನಾಲ್ಕು ನಿಮೀಷ ಮಾತನಾಡುವ ಸ್ವರ್ಧೆ
ಮೂಡಲಗಿ : ಸರ್ಕಾರ ಆದೇಶದ ಅನ್ವಯ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಅ.28ರಂದು ಮುಂಜಾನೆ 11 ಗಂಟೆಗೆ ಇಡೀ ರಾಜ್ಯಾದಾದ್ಯಂತ ಏಕ ಕಾಲಕ್ಕೆ “ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೇ ಕನ್ನಡ ನಾಡಿನಲ್ಲೇ ಹುಟ್ಟಬೇಕು” ಈ ಗೀತೆಗಳನ್ನು ಏಕ ಕಾಲಕ್ಕೆ ಹಾಡಲು ಪಟ್ಟಣದ ಎಸ್.ಎಸ್.ಆರ್ ಕಾಲೇಜ ಆವರಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಹಾಗೂ ತಾಲೂಕಿನ ಪತ್ರಿಯೊಂದು ಗ್ರಾಮದಲ್ಲಿ ಈ ಕಾರ್ಯಾಕ್ರಮವನ್ನು ನೇರವೇರಿಸಲು ಗ್ರಾಪಂ ಪಿಡಿಓ ಹಾಗೂ ಗ್ರಾಮಲೆಕ್ಕಾಧಿಕಾರಿಗಳಿಗೆ ಸೂಚಿಸಲಾಗಿದೆ …
Read More »ಹುಟ್ಟು ಹಬ್ಬ ಪ್ರಯುಕ್ತ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಿದ ಹಣಮಂತ ತೇರದಾಳ
ಮೂಡಲಗಿ : ತಾಲೂಕಿನ ಹಳ್ಳೂರ ಗ್ರಾಮದ ಬಿಜೆಪಿ ಮುಖಂಡ ಹಾಗೂ ಪಿಕೆಪಿಎಸ್ ಸದಸ್ಯ ಹಣಮಂತ ತೇರದಾಳ ಅವರ 48ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತವಾಗಿ ಮೂಡಲಗಿ ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಹಿರಿಯ ಮುಖಂಡ ಬಸಪ್ಪ ಸಂತಿ, ಮಾಜಿ ಗ್ರಾಪಂ ಅಧ್ಯಕ್ಷ ಬಸಪ್ಪ ಹಡಪದ, ಪುರಸಭೆ ಸದಸ್ಯ ಶಿವು ಚಂಡಕಿ, ಗ್ರಾಪಂ ಸದಸ್ಯ ಮಲ್ಲಪ್ಪ ಛಬ್ಬಿ, ಬಾಳೇಶ ನೇಸೂರ, …
Read More »ಮಕ್ಕಳ ಹಕ್ಕುಗಳನ್ನು ಕಸಿದುಕೊಳ್ಳುವ ಹಲವಾರು ಅನಿಷ್ಠ ಪದ್ಧತಿಗಳ ಪೈಕಿ ಬಾಲ್ಯವಿವಾಹವೂ ಒಂದು ಪಿಎಸ್‍ಐ ಎಚ್ ವೈ ಬಾಲದಂಡಿ
ಮೂಡಲಗಿ: ಮಕ್ಕಳ ಹಕ್ಕುಗಳನ್ನು ಕಸಿದುಕೊಳ್ಳುವ ಹಲವಾರು ಅನಿಷ್ಠ ಪದ್ಧತಿಗಳ ಪೈಕಿ ಬಾಲ್ಯವಿವಾಹವೂ ಒಂದು. ಇದು ಪ್ರಮುಖವಾಗಿ ಹೆಣ್ಣುಮಕ್ಕಳ ಬದುಕಿಗೆ ಮಾರಕವಾಗಿ ಪರಿಣಮಿಸಿದೆ. ಈ ಪಿಡುಗಿಗೆ ಹಲವಾರು ಹೆಣ್ಣುಮಕ್ಕಳ ತುತ್ತಾಇದ್ದಾರೆ ಎಂದು ಮೂಡಲಗಿ ಪಿಎಸ್‍ಐ ಎಚ್ ವೈ ಬಾಲದಂಡಿ ಹೇಳಿದರು. ಪಟಟ್ಟದ ಅಮನ ನಗರದಲ್ಲಿ ತಾಲೂಕಾ ಕಾನೂನು ಸೇವೆಗಳ ಸಮಿತಿ, ಮೂಡಲಗಿ ನ್ಯಾಯಾಲದ, ನ್ಯಾಯವಾಗಿಗಳ ಸಂಘ ಹಾಗೂ ಯುವ ಜೀವನ ಸೇವಾ ಸಂಸ್ಥೆ ಸಹಯೋಗದಲ್ಲಿ ಜರುಗಿದ ಕಾನೂನು ಅರಿವು ನೆರವು …
Read More »ಮಂಜೂರಾಗಿ ರದ್ದಾಗಿದ್ದ ಪ್ರೌಢ ಶಾಲೆಯನ್ನು ಒಗ್ಗಟ್ಟಿನಿಂದ ಮರಳಿ ಪಡೆದ ತಿಗಡಿ ಗ್ರಾಮಸ್ಥರು : ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿನಂದನೆ
ಮೂಡಲಗಿ : ಗ್ರಾಮಸ್ಥರ ಒಗ್ಗಟ್ಟಿನ ಹೋರಾಟದಿಂದ ಮಂಜೂರಾಗಿ ರದ್ದಾಗಿದ್ದ ಸರ್ಕಾರಿ ಪ್ರೌಢ ಶಾಲೆಯನ್ನು ಮರಳಿ ಮಂಜೂರಾತಿ ಪಡೆದು ಗ್ರಾಮೀಣ ಪ್ರದೇಶದ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟ ತಿಗಡಿ ಗ್ರಾಮಸ್ಥರನ್ನು ಅರಭಾವಿ ಶಾಸಕರೂ ಆಗಿರುವ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಭಿನಂದಿಸಿದರು. ತಾಲೂಕಿನ ತಿಗಡಿ ಗ್ರಾಮದಲ್ಲಿ ಶನಿವಾರದಂದು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿ 1.27 ಕೋಟಿ ರೂ. ವೆಚ್ಚದ ಸರ್ಕಾರಿ ಪ್ರೌಢ ಶಾಲೆಯ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ …
Read More »ಪ್ರಥಮ ಜಗದ್ಗುರುಗಳಾದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿಯವರು ಪ್ರತಿಜ್ಞಾ ಪಂಚಾಯತ ಬೃಹತ್ ಅಭಿಯಾನ
ಮೂಡಲಗಿ :-ಪ್ರಥಮ ಜಗದ್ಗುರುಗಳಾದ ಶ್ರೀ ಜಯ ಮೃತ್ಯುಂಜಯ ಸ್ವಾಮೀಜಿಯವರು ಪ್ರತಿಜ್ಞಾ ಪಂಚಾಯತ ಬೃಹತ್ ಅಭಿಯಾನವನ್ನು ಮಲೈ ಮಾದೇಶ್ವರ ಬೆಟ್ಟದಿಂದ ಆರಂಭ ಮಾಡಿ ಮೈಸೂರು ಕರ್ನಾಟಕ,ಕಿತ್ತೂರು ಕರ್ನಾಟಕ,ಕಲ್ಯಾಣ ಕರ್ನಾಟಕದಲ್ಲಿ ಕಾರ್ಯಕ್ರಮ ಮಾಡುತ್ತ ಬೆಂಗಳೂರಿಗೆ ತಲುಪಿ ಮುಗಿಸಲಿದ್ದಾರೆ.ಇದೇ ಕಾರ್ಯಕ್ರಮದ ಭಾಗವಾಗಿ ಶುಕ್ರವಾರ 24ರಂದು ಬೆಳಗಾವಿಯಲ್ಲಿ ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಸ್ವಾಮೀಜಿಯವರು,ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ,ಹಾಗೂ ಬಸನಗೌಡ ಪಾಟೀಲ್ ಯತ್ನಾಳ ಪಾಲ್ಗೊಳ್ಳಲಿದ್ದಾರೆ ಎಂದು ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮೀತಿ ಬೆಳಗಾವಿಯ ಕಾರ್ಯಾಧ್ಯಕ್ಷ ನಿಂಗಪ್ಪ ಫಿರೋಜಿ …
Read More »ಎಸೆಸೆಲ್ಸಿ ವಿದ್ಯಾರ್ಥಿಗಳು ಎರಡನೇ ದಿನದ ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ಗಜಾನನ ಮನ್ನಿಕೇರಿ ಭೇಟಿ
ಮೂಡಲಗಿ : ಎಸೆಸೆಲ್ಸಿ ವಿದ್ಯಾರ್ಥಿಗಳು ಎರಡನೇ ದಿನದ ಪರೀಕ್ಷಾ ಕೇಂದ್ರಗಳಿಗೆ ಡಿಡಿಪಿಐ ಗಜಾನನ ಮನ್ನಿಕೇರಿ ಭೇಟಿ ನೀಡಿ ಪರಿಶೀಲಿಸಿದರು. ಮೂಡಲಗಿ ತಾಲೂಕಿನ ಕಲ್ಲೋಳಿ, ನಾಗನೂರ ಹಾಗೂ ಮೂಡಲಗಿ ಪಟ್ಟಣದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಎಸ್. ಎಸ್. ಆರ್ ಶಾಲೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವಂತ 8 ಶೈಕ್ಷಣಿಕ ವಲಯಗಳಲ್ಲಿ 45023 ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಮೊದಲಿನ ಪರೀಕ್ಷೆಯು ಅತ್ಯುತ್ತಮವಾಗಿ ಮುಗಿದಿದ್ದು. ಅದೇ …
Read More »ಕಲ್ಲೋಳಿ ಪಿಕೆಪಿಎಸ್‍ಗೆ ಭೇಟಿ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ : ಶತಮಾನೋತ್ಸವ ಆಚರಿಸಿರುವ ಕಲ್ಲೋಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಈ ಭಾಗದಲ್ಲಿ ರೈತರಿಗೆ ಸಿಗಬೇಕಿರುವ ಎಲ್ಲ ಸವಲತ್ತುಗಳನ್ನು ನೀಡುತ್ತ ಬರುತ್ತಿದೆ. ಈ ಹಿಂದೆ 8 ಕೋಟಿ ರೂ.ಗಳಷ್ಟಿದ್ದ ಪತ್ತನ್ನು 15 ಕೋಟಿ ರೂ.ಗಳವರೆಗೆ ಹೆಚ್ಚಿಸಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸಿದೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶನಿವಾರದಂದು ಕಲ್ಲೋಳಿ ಪಿಕೆಪಿಎಸ್‍ಗೆ ಭೇಟಿ ನೀಡಿ ಮಾತನಾಡಿದ ಅವರು, ರೈತರ ಆರ್ಥಿಕ …
Read More »“ಅತಿಕ್ರಮಣ ವಾಗುತ್ತಿರುವ ಪುರಸಭೆ ಖಾಲಿ ಜಾಗಾ”
ಹೌದು ಇದು ಮೂಡಲಗಿಯ ಪುರಸಭೆ ಎದುರುಗಡೆ ಇರುವ ಜಾಗದಲ್ಲಿ ನಿರ್ಮಾಣವಾಗಿದೆ ಸೆಡ್ ಪುರಸಭೆಯ ಎದುರುಗಡೆ ಇರುವ ಗೇಟ್ ಬಳಿ ಹೋಗುವ ಬಲಭಾಗ ದಲ್ಲಿ ನಿರ್ಮಾಣವಾಗಿದೆ. ಇದೇ ರೀತಿ ಮೂಡಲಗಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಖುಲ್ಲಾ ಜಾಗವೆಲ್ಲಾ ಅತಿಕ್ರಮ ವಾಗುತ್ತಿವೆ ಸಾರ್ವಜನಿಕರು ತಮಗೆ ಬೇಕಾದ ಖಾಲಿ ಜಾಗದಲ್ಲಿ ಅಂಗಡಿ ಮುಗ್ಗಟ್ಟುಗಳನ್ನು ಹಾಕುತ್ತಿದ್ದಾರೆ. ಇದಕ್ಕೆ ಪುರಸಭೆ ಅಧಿಕಾರಿಗಳು ಸದಸ್ಯರು ಅವರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಕೇಳಿ ಬರುತ್ತಿದೆ. ಪುರಸಭೆಯ ವ್ಯಾಪ್ತಿಯಲ್ಲಿ ಬರುವ ಖಾಲಿ …
Read More »