Breaking News
Home / ಮೂಡಲಗಿ (page 3)

ಮೂಡಲಗಿ

ಇಂದು ವಿದ್ಯುತ್ ವ್ಯತ್ಯಯ

ಮೂಡಲಗಿ : 110ಕೆವ್ಹಿ ವಿದ್ಯುತ್ ವಿತರಣಾ ಕೇಂದ್ರ ಮೂಡಲಗಿಯಲ್ಲಿ 4ನೇ ತ್ರೈಮಾಸಿಕ ನಿರ್ವಹಣೆ ಕೆಲಸವನ್ನು ಜ.23 ಮಂಗಳವಾರದಂದು ಕೈಗೊಳ್ಳಲು ಉದ್ದೇಶಿಸಿರುವುದರಿಂದ 110ಕೆವ್ಹಿ ಮೂಡಲಗಿ ವಿದ್ಯುತ್ ವಿಧಾನ ಕೇಂದ್ರದಿಂದ ಸರಬರಾಜು ಆಗುವ ಮೂಡಲಗಿ ಪಟ್ಟಣ ಮತ್ತು ಗುರ್ಲಾಪೂರ ಪಟ್ಟಣ ಹಾಗೂ ಎಲ್ಲಾ 11ಕೆವ್ಹಿ ನೀರಾವರಿ ಪಂಪ್ಸೆಟ್ ಮಾರ್ಗಗಳಲ್ಲಿ ಮತ್ತು 110ಕೆವ್ಹಿ ನಾಗನೂರು ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ನಾಗ್ನೂರ್ ಪಟ್ಟಣ ಮತ್ತು ಎಲ್ಲಾ 11ಕೆವ್ಹಿ ನೀರಾವರಿ ಪಂಪ್ಸೆಟ್ ಮಾರ್ಗಗಳಲ್ಲಿ ಮುಂಜಾನೆ …

Read More »

ನಮ್ಮ ದೇಶದ ಇತಿಹಾಸದಲ್ಲಿ ಅತೀ ಮಹತ್ವದ ಭಕ್ತಿ ಭಾವದ ದಿವಸ : ಬಾಲಚಂದ್ರ ಜಾರಕಿಹೊಳಿ

    ಮೂಡಲಗಿ- ಅಯೋಧ್ಯೆ ರಾಮ ಮಂದಿರದಲ್ಲಿ ಬಾಲರಾಮನ ಪ್ರತಿಷ್ಟಾಪನೆಯಾಗಿದ್ದು,ಸತತ ಐನೂರು ವರ್ಷಗಳ ಹೋರಾಟದ ನಂತರ ಭವ್ಯವಾದ ರಾಮ ಮಂದಿರದಲ್ಲಿ ಶ್ರೀ ರಾಮನು ವಿರಾಜಮಾನನಾಗಿದ್ದಾನೆ ಎಂದು ಶಾಸಕ ಹಾಗೂ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಸೋಮವಾರದಂದು ಮೂಡಲಗಿ ತಾಲ್ಲೂಕಿನ ಕಲ್ಲೋಳಿ ಪಟ್ಟಣದ ರಾಮ ಮಂದಿರ ಮತ್ತು ಮಾರುತಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಅವರು, ಇಂದು ಭಾರತದ ಚರಿತ್ರೆಯಲ್ಲಿಯೇ ಈ ದಿನ ಸುವರ್ಣಾಕ್ಷರಗಳಿಂದ ಬರೆದಿಡುವ ಐತಿಹಾಸಿಕ …

Read More »

ನಿಧನ ವಾರ್ತೆ ತಾಯಕ್ಕ ಬಸನಗೌಡ ಪಾಟೀಲ್

 ಮೂಡಲಗಿ: ತಾಲೂಕಿನ ನಾಗನೂರ ಪಟ್ಟಣದಲ್ಲಿ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆ ಹಾಗೂ ಚಂದರಗಿ ಕ್ರೀಡಾ ಶಾಲೆಯ ಚೇರ್ಮನರಾದ ಬಸನಗೌಡ ಪಾಟೀಲ ಇವರ ಧರ್ಮಪತ್ನಿ ಶ್ರೀಮತಿ ತಾಯಕ್ಕ ಬಸನಗೌಡ ಪಾಟೀಲ(84) ರವಿವಾರ ರಾತ್ರಿ ನಿಧನರಾದರು. ಮೃತರು ಪತಿ, ಮೂವರು ಪುತ್ರರರು, ಏಳು ಜನ ಪುತ್ರಿಯರು ಸೇರಿದಂತೆ ಅಪಾರಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೇಯು ನಾಗನೂರು ಪಟ್ಟಣದ ತುಕ್ಕಾನಟ್ಟಿ ರಸ್ತೆಯ ತೋಟದಲ್ಲಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಜರುಗಲ್ಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ

Read More »

ಅರಭಾವಿ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು: ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ:ಅರಭಾವಿ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕು. ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಲಿದ್ದು, ಈ ಪರಸ್ಥಿತಿಯನ್ನು ನಿಭಾಯಿಸಲು ಅಧಿಕಾರಿಗಳು ಸನ್ನದ್ಧರಾಗಬೇಕು. ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು.   ಮಂಗಳವಾರದಂದು ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಜರುಗಿದ ಮೂಡಲಗಿ ಮತ್ತು ಗೋಕಾಕ ತಾಲೂಕಾ ಮಟ್ಟದ ಟಾಸ್ಕ್ ಪೋರ್ಸ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಾರದೋಳಗೆ ಆಯಾ …

Read More »

ದಿ. ನಾಗಪ್ಪ ಶೇಖರಗೋಳ ಅವರ ಭಾವಚಿತ್ರಕ್ಕೆ ಪುಷ್ಪಸಮರ್ಪಣೆ ಹಾಗೂ ದೀಪ ಬೆಳಗಿಸುವ ಮೂಲಕ ಶೃದ್ಧಾಂಜಲಿ

ಮೂಡಲಗಿ: ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಜರುಗಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕರಾದ ದಿ. ನಾಗಪ್ಪ ಶೇಖರಗೋಳ ಅವರ ಭಾವಚಿತ್ರಕ್ಕೆ ಪುಷ್ಪಸಮರ್ಪಣೆ ಹಾಗೂ ದೀಪ ಬೆಳಗಿಸುವ ಮೂಲಕ ಶೃದ್ಧಾಂಜಲಿಯನ್ನು ಬಾಲಚಂದ್ರ ಜಾರಕಿಹೊಳಿ ಅವರು ಅಭಿಮಾನಿ ಬಳಗದವನ್ನು ಸಲ್ಲಿಸಿದರು. ಈ ವೇಳೆ ಮಾತನಾಡಿದ…ಎಡ್ವಿನ್ ಪರಸನ್ನವರ ನಾಗಪ್ಪ ಅವರು ಅರಭಾವಿ ಕ್ಷೇತ್ರದ ಸಂಪೂರ್ಣ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದರು. ಜನರ ಕಷ್ಟಗಳಿಗೆ ತಕ್ಷಣವೇ ಶಾಸಕರ ಗಮನಕ್ಕೆ ತಂದು ಸಾರ್ವಜನಿಕರ ಕಷ್ಟಗಳಿಗೆ ಸ್ಪಂದಿಸಿ ಧೈರ್ಯ ತುಂಬುತ್ತಿದ್ದರು. …

Read More »

24ನೇ ಮಹಾಸಭೆಯಲ್ಲಿ ಪಾಲ್ಗೋಳಲು ಮನವಿ

ಮೂಡಲಗಿ: ಡಿ.23 ಮತ್ತು 24 ರಂದು ದಾವಣಗೇರಿಯ ಎಂ.ಬಿ.ಎಕಾಲೇಜು ಮೈದಾನದಲ್ಲಿ ನಡೆಯುವ 24ನೇ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದಲ್ಲಿ ಸಮಾಜ ಭಾಂದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವೀರಶೈವ ಲಿಂಗಾಯತ ವೇದಿಕೆಯ ರಾಜ್ಯ ಕಾರ್ಯದರ್ಶಿ ಕಲ್ಲೋಳಿ ಮಂಜುಳಾ ಹಿರೇಮಠ ತಿಳಿಸಿದ್ದಾರೆ. 1904 ರಲ್ಲಿ ಹಾನಗಲ್ ಕುಮಾರಸ್ವಾಮಿಯವರಿಂದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯು ಸ್ಥಾಪಿತವಾಗಿ ಕಳೆದ 119 ವರ್ಷಗಳಿಂದ ವೀರಶೈವ ಲಿಂಗಾಯತ ಸಂಘಟನೆ ಮತ್ತು ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದು. 24ನೇ ಮಹಾಸಭಾದಲ್ಲಿ ಬೆಳಗಾವಿ …

Read More »

1.62 ಕೂಟಿ ರೂ ವೆಚ್ಚದಲ್ಲಿ ವಿವಿಧ ರಸ್ತೆ ಕಾಮಗಾರಿಗೆ ಭೂಮಿ ಪೂಜೆ

ಮೂಡಲಗಿ : ಪಟ್ಟಣದ ಕಲ್ಮೇಶ್ವರ ವೃತ್ತದಿಂದ ಸರ್ಕಾರಿ ಪ್ರಾಥಮಿಕ ಬಾಲಕರ ಶಾಲೆಯವರೆಗೆ ಡಾಂಬರೀಕರಣ ರಸ್ತೆ ಕಾಮಗಾರಿಗೆ ಭೂಮಿ ಪೂಜೆಯನ್ನು ಬುಧವಾರದಂದು ನೆರವೇರಿಸಲಾಯಿತು. ಪಟ್ಟಣದಲ್ಲಿ 1.62 ಕೂಟಿ ರೂ, ವೆಚ್ಚದಲ್ಲಿ ವಿವಿಧ ರಸ್ತೆ ಕಾಮಗಾರಿಗೆ ಗೋಕಾಕ-ಮೂಡಲಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಗೌರವಾಧ್ಯಕ್ಷ ಹಾಗೂ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಅವರು ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಪಟ್ಟಣದ ಸರ್ವಾಂಗಿನ ಅಭಿವೃದ್ಧಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದು, ಪಟ್ಟಣದ ಎಲ್ಲ …

Read More »

ಸೈಕ್ಲಿಂಗ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ 

ಮೂಡಲಗಿ : ಪಟ್ಟಣದ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ದ್ವೀತಿಯ ಪಿಯುಸಿ ಓದುತ್ತಿರುವ ವಿದ್ಯಾರ್ಥಿ ಕುಮಾರಿ ವಿದ್ಯಾ ಯಾದವಾಡ ಇವಳು ಇತ್ತೀಚಿಗೆ ವಿಜಯಪೂರ ಜಿಲ್ಲೆಯಲ್ಲಿ ಜರುಗಿದ 2023-24ನೇ ಶೈಕ್ಷಣಿಕ ಸಾಲಿನ ರಾಜ್ಯಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕಿಯರ ಸೈಕ್ಲಿಂಗ್ ಕ್ರೀಡಾಕೂಟದಲ್ಲಿ ಭಾಗವಹಿಸಿ 15 ಕಿ. ಮೀ ರೋಡ್ ರೇಸ್‍ನಲ್ಲಿ ದ್ವೀತಿಯ ಸ್ಥಾನ ಹಾಗೂ 6 ಕಿ.ಮೀ ಟೈಮ್ ಟ್ರಾಯಲ್ಸ್‍ನಲ್ಲಿ ತೃತೀಯ ಸ್ಥಾನ ಗಳಿಸಿ ರಾಷ್ಟ್ರ ಮಟ್ಟದ ಸೈಕ್ಲಿಂಗ್ ಕ್ರೀಡಾಕೂಟಕ್ಕೆ …

Read More »

ಹಳ್ಳೂರದಲ್ಲಿ ಅಯ್ಯಪ್ಪ ಸ್ವಾಮಿ ಮಹಾಪೂಜೆ

  ಮೂಡಲಗಿ: ತಾಲೂಕಿನ ಹಳ್ಳೂರ ಗ್ರಾಮದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿ ವತಿಯಿಂದ ್ಲ ಶುಕ್ರವಾರ ಡಿ.15ರಂದು ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಜರುಗಲಿ ಎಂದು ನಿಂಗಪ್ಪ ಸ್ವಾಮಿಗಳು ತಿಳಸಿದ್ದಾರೆ. ಮಧ್ಯಾಹ್ನ 3 ಗಂಟೆಯಿಂದ ಗ್ರಾಮದ ಪ್ರಮುಖ ಬೀದಿಗಳಲ್ಲಿ ಬಾಲಕಿಯ ಕುಂಭ ಮತ್ತು ಆರತಿ ಮೇಳ ವಿವಿಧ ವಾದ್ಯಮೇಳದೊಂದಿಗೆ ಆಯ್ಯಪ್ಪ ಸ್ವಾಮಿ ಭಾವಚಿತ್ರದೊಂದಿಗೆ ಪಲ್ಲಕ್ಕಿ ಉತ್ಸವದ ಮೆರವಣಿಗೆ …

Read More »

ಕಳೆದ ಚುನಾವಣೆಯಲ್ಲಿ ಹಾಲುಮತ ಸಮಾಜ ಬಾಂಧವರು ತಮ್ಮ ಜಾತಿಯ ಅಭ್ಯರ್ಥಿ ನೋಡದೇ ನನ್ನನ್ನು ಗೆಲ್ಲಿಸಿದ್ದಾರೆ: ಬಾಲಚಂದ್ರ ಜಾರಕಿಹೊಳಿ

  *ಮೂಡಲಗಿ*: *( ಹಕ್ಕ- ಬುಕ್ಕ ವೇದಿಕೆ ಸುಣಧೋಳಿ)* – ಸಣ್ಣಪುಟ್ಟ ಸಮಾಜವಿರಲಿ,ದೊಡ್ಡ ಸಮಾಜವಿರಲಿ. ಈ ಎಲ್ಲ ಸಮಾಜಗಳ ಅಭಿವೃದ್ಧಿಗೆ ಬದ್ಧನಿರುವೆ. ಸಮಾಜಗಳ ಅಶೋತ್ತರಗಳಿಗೆ ಸ್ಪಂದಿಸುವ ಮೂಲಕ ಎಲ್ಲ ಸಮುದಾಯಗಳಿಗೆ ಬೆನ್ನಲಬು ಆಗಿ ಕೆಲಸ ಮಾಡುತ್ತೇನೆ ಎಂದು ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಅವರು, ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ರವಿವಾರದಂದು ಜರುಗಿದ ಭಕ್ತ ಕನಕದಾಸರ 536ನೇ ಜಯಂತಿ ಉತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಎಲ್ಲ ಸಮುದಾಯಗಳ …

Read More »