ಮೂಡಲಗಿ: 2020-21 ಮತ್ತು 2021-22ರ ಸಾಲಿನಲ್ಲಿ ರಾಷ್ಟ್ರಮಟ್ಟದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಅವಿಷ್ಕøತ ಶೈಕ್ಷಣಿಕ ಚಟುವಟಿಕೆಗಳು ಮತ್ತು ಉತ್ತಮ ಶೈಕ್ಷಣಿಕ ಪ್ರಯೋಗಗಳನ್ನು ಶಾಲಾ ಹಂತದಲ್ಲಿ ಮಾಡಿರುವ ಸಾಧನೆಗಳಿಗಾಗಿ ವಲಯ ಶಿಕ್ಷಣಾಧಿಕಾರಿಗಳು ಮತ್ತು ಜಿಲ್ಲಾ ಹಂತದ ಶಿಕ್ಷಣಾಧಿಕಾರಿಗಳಿಗೆ ನೀಡುವ ರಾಷ್ಟ್ರೀಯ ಮಟ್ಟದ ಪ್ರಶಸ್ತಿಗೆ ಮೂಡಲಗಿ ವಲಯ ಪಾತ್ರವಾಗಿದೆ. ಮಂಗಳವಾರದಂದು ದೆಹಲಿಯ ಡಾ. ಬಿ.ಆರ್. ಅಂಬೇಡ್ಕರ ಅಂತರಾಷ್ಟ್ರೀಯ ಭೀಮ ಭವನದಲ್ಲಿ ಈ ರಾಷ್ಟ್ರೀಯ ಪುರಸ್ಕಾರವನ್ನು ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ ಅವರು ಮೂಡಲಗಿ …
Read More »ಮೂಡಲಗಿ ಎಸ್.ಎಸ್.ಆರ್ ಕಾಲೇಜಿನ ಎನ್‍ಎಸ್‍ಎಸ್ ವಿಶೇಷ ವಾರ್ಷಿಕ ಶಿಬಿರ ಉದ್ಘಾಟನೆ
ಮೂಡಲಗಿ: ವಿದ್ಯಾರ್ಥಿಯ ವ್ಯಕ್ತಿತ್ವವನ್ನು ಸಮಾಜಮುಖಿಯಾಗಿ ವಿಕಾಸಗೊಳಿಸುವುದೇ ಎನ್.ಎಸ್.ಎಸ್ ಶಿಬಿರದ ಮೂಲ ಉದ್ದೇಶವಾಗಿದೆ ಎಂದು ಮೂಡಲಗಿ ಬಿಇಒ ಅಜೀತ ಮನ್ನಿಕೇರಿ ಎನ್.ಎಸ್.ಎಸ್ ಶಿಬಿರಾರ್ಥಿಗಳಿಗೆ ಕರೆ ನೀಡಿದರು ಅವರು ದತ್ತು ಗ್ರಾಮ ಕಮಲದಿನ್ನಿ ಗ್ರಾಮದಲ್ಲಿ ಸರಕಾರಿ ಶಾಲೆಯಲ್ಲಿ ಮೂಡಲಗಿ ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕದಿಂದ ಹಮ್ಮಿಕೊಂಡ ವಿಶೇಷ ವಾರ್ಷಿಕ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಶಿಬಿರಾರ್ಥಿಗಳು ಶಿಬಿರದಲ್ಲಿ ತಮ್ಮನು ತಾವು ತೊಂಡಗಿಕೊಂಡು …
Read More »ನ.29 ರಂದು ಶ್ರೀ ಸಿದ್ಧಲಿಂಗ ಯತಿರಾಜರ ಮತ್ತು ಚಂಪಮ್ಮತಾಯಿಯವರ ಪುಣ್ಯಾರಾಧನೆ
ಮೂಡಲಗಿ: ತಾಲೂಕಿನ ಸುಕ್ಷೇತ್ರ ಹುಣಶ್ಯಾಳ ಪಿ.ಜಿ ಗ್ರಾಮದ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದ ಅಧಿಪತಿಗಳಾದ ಶ್ರೀ ನಿಜಗುಣದೇವರ ಗುರುಗಳಾದ ಸಿದ್ಧಿಪುರುಷ ಮಧುರಖಂಡಿಯ ಕಮರಿಮಠಾಧೀಶ ಶ್ರೀ ಸಿದ್ಧಲಿಂಗ ಯತಿರಾಜರ ಮತ್ತು ಮಾತೋಶ್ರೀ ಚಂಪಮ್ಮತಾಯಿಯವರ ಪುಣ್ಯಾರಾಧನೆ ಕಾರ್ಯಕ್ರಮವು ದಿ. 29 ರಂದು ಮುಂಜಾನೆ 9 ಗಂಟೆಗೆ ಶ್ರೀಮಠದಲ್ಲಿ ಜರುಗಲಿದೆ. ಲಚ್ಯಾಣದ ಶ್ರೀ ಸಿದ್ಧಲಿಂಗ ಮಹಾರಾಜರ ಕೃಪೆಯನ್ನು ಹೊಂದಿ ದೇವಿಯ ಅನುಗ್ರಹದಿಂದ ವಾಕಸಿದ್ಧಿ ಹಾಗೂ ಪವಾಡ ಪುರುಷರಾಗಿದ್ದ ಸಿದ್ಧಲಿಂಗ ಮಹಾರಾಜರು ಅನ್ನದಾಸೋಹ, ಜ್ಞಾನದಾಸೋಹ ನಡೆಸುತ್ತ ಮುಗಳಖೋಡದ …
Read More »ಮೂಡಲಗಿಯಲ್ಲಿ ಶಿವಶರಣ ಮೇದಾರ ಕೇತಯ್ಯಾನವರ ೮೯೩ನೇ ಜಯಂತಿ ಆಚರಣೆ
ಮೂಡಲಗಿ: ಹನ್ನೆರಡನೇ ಶತಮಾನದ ಶ್ರೇಷ್ಠ ವಚನಕಾರ ಶಿವಶರಣ ಮೇದಾರ ಕೇತಯ್ಯಾ ಅವರ ೮೯೩ನೇ ಜಯಂತಿಯನ್ನು ಮೂಡಲಗಿ ಪಟ್ಟಣದಲ್ಲಿ ಮೇದಾರ ಸಮಾಜ ಭಾಂದವರು ಶೃದ್ಧಾ ಭಕ್ತಿಯಿಂದ ಆಚರಿಸಿದರು. ಈಶ್ವರ ಗೊಳಶೆಟ್ಟಿ ಮತ್ತು ಶಿವಾಜಿ ಮೇದಾರ ಅವರು ಮೇದಾರ ಕೇತಯ್ಯಾ ಅವರ ಭಕ್ತಿ ಗೀತೆಯನ್ನು ಪ್ರಸ್ತುತ ಪಡಿಸಿ ಶ್ರೇಷ್ಠ ವಚನಕಾರ ಶಿವಶರಣ ಮೇದಾರ ಕೇತಯ್ಯಾ ಅವರ ಬಿದಿರುಬುಟ್ಟಿ ಕಾಯಕದ ಹಣದಿಂದ ದಾಸೋಹ ನಡೆಸಿ, ಪವಿತ್ರಜೀವನವನ್ನು ನಡೆಸಿಕೊಂಡು ಹೋಗುತ್ತಿದ್ದ ಶರಣ. ವೀರಶೈವ ತತ್ವವನ್ನು ಅನುಸರಿಸಿ …
Read More »ಮೂಡಲಗಿ-ಧರ್ಮಸ್ಥಳ ನೂತನ ಬಸ್ಸ್ ಸೇವೆ ಆರಂಭ
ಮೂಡಲಗಿ: ಮೂಡಲಗಿ ಹಾಗೂ ಸುತ್ತಮುತ್ತಲಿನ ಜನರ ಬಹುದಿನಗಳ ಬೇಡಿಕೆಯಾಗಿದ್ದ ಮೂಡಲಗಿ-ಧರ್ಮಸ್ಥಳ ಬಸ್ಸ್ ಸೇವಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಸಕ್ತಿಯಿಂದ ಆರಂಭವಾದ ಬಸ್ಸ್ ಸೇವೆಗೆ ಮೂಡಲಗಿ ತಾಲೂಕಾ ಕಾನಿಪ ಸಂಘದ ಗೌರವಾಧ್ಯಕ್ಷ ಸರ್ವೋತ್ತಮ ಜಾರಕಿಹೊಳಿ ಪೂಜೆಸಲ್ಲಿಸಿ ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಸಾರಿಗೆ ಇಲಾಖೆಯ ಗೋಕಾಕ ಘಟಕದ ವ್ಯವಸ್ಥಾಪಕ ಅಪ್ಪಣ್ಣ ಛಬ್ಬಿ ಮಾತನಾಡಿ, ಪ್ರತಿ ದಿನ ಮೂಡಲಗಿಯಿಂದ ಮಧ್ಯಾಹ್ನ 3-15 ಗಂಟೆಗೆ ಮೂಡಲಗಿ ಹೊರಟು ಮುಂಜಾನೆ 6-30ಕ್ಕೆ ಧರ್ಮಸ್ಥಳ ತಲುಪಿ …
Read More »ಯಾದವಾಡದಲ್ಲಿ ನ.7 ರಂದು ಕರ್ನಾಟಕ ರಾಜ್ಯ ಸಮಗಾರ(ಚಮ್ಮಾರ) ಹರಳಯ್ಯ ಸಂಘಕ್ಕೆ ಆಯ್ಕೆಯಾದ ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ನಿವೃತ್ತ ನೌಕರರಿಗೆ ಗೌರವ ಸನ್ಮಾನ ಸಮಾರಂಭ
ಯಾದವಾಡ : ಕರ್ನಾಟಕ ರಾಜ್ಯ ಸಮಗಾರ(ಚಮ್ಮಾರ) ಹರಳಯ್ಯ ಸಂಘ ಬೆಂಗಳೂರು ಸಂಘಕ್ಕೆ ಆಯ್ಕೆಯಾದ ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ನಿವೃತ್ತ ನೌಕರರಿಗೆ ಗೌರವ ಸನ್ಮಾನ ಸಮಾರಂಭವು ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದ ಶ್ರೀ ಹರಳಯ್ಯ ಕಲ್ಯಾಣ ಮಂಟಪದಲ್ಲಿ ದಿ.7ರಂದು ಜರುಗಲಿದೆ ಎಂದು ಕರ್ನಾಟಕ ರಾಜ್ಯ ಸಮಗಾರ(ಚಮ್ಮಾರ) ಹರಳಯ್ಯ ಸಂಘದ ಸದಸ್ಯ ಶಂಕರೆಪ್ಪ ಬೆಳಗಲಿ ಹೇಳಿದರು. ಅವರು ರವಿವಾರದಂದು ಯಾದವಾಡ ಗ್ರಾಮದ ಶ್ರೀ ಹರಳಯ್ಯ ಕಲ್ಯಾಣ ಮಂಟಪದ ಕಾರ್ಯಾಲಯದಲ್ಲಿ ಸಮಾರಂಭದ ಆಮಂತ್ರಣ ಪತ್ರಿಕೆ …
Read More »ಕುಲಗೋಡ, ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಪ್ರಸ್ತಾವಣೆ : ಶಾಸಕ ಬಾಲಚಂದ್ರ ಜಾರಕಿಹೊಳಿ
*̊ಮೂಡಲಗಿ*̊: ತಾಲೂಕಿನ ಕುಲಗೋಡ ಮತ್ತು ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಸಲಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಕಳೆದ ಗುರುವಾರದಂದು ತಾಲೂಕಿನ ಕುಲಗೋಡ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಸಾರ್ವಜನಿಕರ ಹಿತದೃಷ್ಟಿಯಿಂದ ಕುಲಗೋಡ ಮತ್ತು ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮಾರ್ಪಾಡಾಗಲಿವೆ ಎಂದು ಹೇಳಿದರು. ಕುಲಗೋಡ ಮತ್ತು ಯಾದವಾಡ ಗ್ರಾಮಗಳು ಸುತ್ತಮುತ್ತಲಿನ …
Read More »ರೈತರಿಗೆ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ
*ಮೂಡಲಗಿ* : ರೈತ ಸಮುದಾಯಕ್ಕೆ ಅನುಕೂಲ ಕಲ್ಪಿಸಿಕೊಡಲು ಸಮರ್ಪಕ ವಿದ್ಯುತ್ ಪೂರೈಕೆ ಮಾಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಶುಕ್ರವಾರ ಸಂಜೆ ತಹಶೀಲ್ದಾರ ಕಛೇರಿಯ ಸಭಾಗೃಹದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ನಮ್ಮ ತಾಲೂಕುಗಳಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲವೆಂಬ ರೈತರಿಂದ ದೂರುಗಳು ಬರುತ್ತಿವೆ. ಕೃಷಿ ಬೆಳೆಗಳಿಗಾಗಿ ರೈತರಿಗೆ ನಾವು ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಬೇಕಾಗಿದೆ. …
Read More »*ನ.1ರಿಂದ ನ.5 ರವರಿಗೆ ಢವಳೇಶ್ವರದಲ್ಲಿ ವಿವಿಧ ದೇವಸ್ಥಾನಗಳ ಉದ್ಘಾಟನೆ ಕಾರ್ಯಕ್ರಮ ಹಾಗೂ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಹಾಗೂ ಕಳಸಾರೋಹಣ ಕಾರ್ಯಕ್ರಮ ಜರುಗಲಿದೆ*
ಮೂಡಲಗಿ: ತಾಲೂಕಿನ ಢವಳೇಶ್ವರ ಗ್ರಾಮದದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಉಳಿಮುಟ್ಟದ ರಂಗೇಶ್ವರ ಮತ್ತು ಶಿವ ದೇವಾಲಯ ಹಾಗೂ ಲಕ್ಷ್ಮೀ ದೇವಸ್ಥಾನಗಳ ಉದ್ಘಾಟನೆ, ಮೂರ್ತಿ ಪ್ರತಿಷ್ಠಾಪನೆ ಮತ್ತು ಕಳಸಾರೋಹಣ ಸಮಾರಂಭ ನ.1 ರಿಂದ 5 ರವರಿಗೆ ಮರೇಗುದ್ದಿಯ ಶ್ರೀ ನಿರುಪಾಧೀಶ್ವರ ಮಹಾಸ್ವಾಮೀಜಿ ಅಧ್ಯಕ್ಷತೆ ಮತ್ತು ಸುಣಧೋಳಿ ಶ್ರೀ ಶಿವಾನಂದ ಮಹಾಸ್ವಾಮೀಜಿಗಳ ನೇತೃತ್ವದಲ್ಲಿ ಜರುಗಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. ದೇವಸ್ಥಾನಗಳ ಉದ್ಘಾಟನೆಯ ಅಂಗವಾಗಿ ಪ್ರತಿದಿನ ರಬಕವಿಯ ಬೃಹ್ಮಾನಂದ ಮಠದ ಶ್ರೀ ಗುರುಸಿದ್ಧೇಶ್ವರ ಶ್ರೀಗಳು …
Read More »ಮೂಡಲಗಿಯಲ್ಲಿ ಮೆಥೋಡಿಸ್ಟ್ ಚರ್ಚ ಆಶ್ರಯದಲ್ಲಿ ಜರುಗಿದ ಭಕ್ತಿ ಸಂಜೀವನ ಕೂಟಗಳನ್ನು ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ
*ಮೂಡಲಗಿ*: ಭಾರತದಲ್ಲಿ ನಾನಾ ಜಾತಿ-ಧರ್ಮಗಳಿದ್ದರೂ ವಿವಿಧತೆಯಲ್ಲಿ ಏಕತೆಯನ್ನು ಬಿಂಬಿಸುತ್ತಿರುವ ನಮ್ಮ ದೇಶವು ಪ್ರಪಂಚದಲ್ಲಿ ಜಾತ್ಯಾತೀತ ರಾಷ್ಟ್ರವಾಗಿದ್ದು, ನಮ್ಮ ಧರ್ಮವನ್ನು ಪ್ರೀತಿಸುವುದರ ಜೊತೆಗೆ ಬೇರೆ ಧರ್ಮಗಳ ಬಗ್ಗೆ ಅಭಿಮಾನ ಹಾಗೂ ಗೌರವವನ್ನು ಹೊಂದಬೇಕೆಂದು ಶಾಸಕ, ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರ ಸಂಜೆ ಪಟ್ಟಣದ ಮೆಥೋಡಿಸ್ಟ್ ಚರ್ಚ ಆಶ್ರಯದಲ್ಲಿ ಭಕ್ತಿ ಸಂಜೀವನ ಕೂಟಗಳು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾವು ಹೊಂದಿರುವ ಧರ್ಮದ ಬಗ್ಗೆ ಪ್ರೀತಿ ಮಾಡಬೇಕು. ಜೊತೆಗೆ ಅನ್ಯ …
Read More »