*ಮೂಡಲಗಿ*: ನಾಗನೂರು ಪಟ್ಟಣದ ಜನರ ಪ್ರಮುಖ ಬೇಡಿಕೆಯಾಗಿದ್ದ ಬ್ರೀಡ್ಜ್—ಕಂ-ಬ್ಯಾರೇಜ್ ನಿರ್ಮಾಣಕ್ಕೆ ಸಣ್ಣ ನೀರಾವರಿ ಇಲಾಖೆಯಿಂದ 2.75 ಕೋಟಿ ರೂಪಾಯಿ ಅನುದಾನ ಬಂದಿದ್ದು, ಇದೇ ನವೆಂಬರ ತಿಂಗಳೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ರವಿವಾರದಂದು ತಾಲೂಕಿನ ನಾಗನೂರ ಪಟ್ಟಣದ ಲಕ್ಷ್ಮೀದೇವಿ ದೇವಸ್ಥಾನ ಹತ್ತಿರ ಸಣ್ಣ ನೀರಾವರಿ ಇಲಾಖೆಯಿಂದ ಹಳ್ಳಕ್ಕೆ ಅಡ್ಡಲಾಗಿ ಬ್ರೀಡ್ಜ್—ಕಂ-ಬ್ಯಾರೇಜ್ ನಿರ್ಮಾಣ ಕಾಮಗಾರಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಬ್ಯಾರೇಜ್ ನಿರ್ಮಾಣದಿಂದ ರೈತರು …
Read More »ಶಿವ ಶರಣ ನೂಲಿ ಚಂದಯ್ಯ ಹಾಗೂ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ
ಮೂಡಲಗಿ : ವೈಚಾರಿಕ ಕ್ರಾಂತಿಯ ಹರಿಕಾರರು, ಶಿವ ಶರಣರಾದ ನೂಲಿ ಚಂದಯ್ಯರವರ ಹಾಗೂ ಸಾಮಾಜಿಕ ಬದಲಾವಣೆಯ ಹರಿಕಾರರಾದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಜಯಂತಿಯನ್ನು ಸರಳ ರೀತಿಯಲ್ಲಿ ಹಾಗೂ ಅಥ೯ಪೂಣ೯ವಾಗಿ ತಹಶೀಲ್ದಾರ ಕಚೇರಿಯಲ್ಲಿ ಆಚರಿಸಲಾಯಿತು. ಕಾಯ೯ಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ತಹಶೀಲ್ದಾರರ ಶಿವಾನಂದ ಎ ಬಬಲಿ ಅವರು ನೂಲಿಯ ಚಂದಯ್ಯನವರು 12 ನೇ ಶತಮಾನದ ಅಣ್ಣ ಬಸವಣ್ಣನವರ ಸಮಕಾಲಿನವರಾಗಿ, ಶ್ರೇಷ್ಠ ಶಿವಶರಣರಾಗಿ, ತಮ್ಮ ಬಾಳಿನುದ್ದಕ್ಕೂ ಪ್ರಾಮಾಣಿಕತೆಯನ್ನು ಮೆರೆದು ಕಾಯಕವೇ …
Read More »ಆ.25 ರಂದು 31ನೇ ವಾರ್ಷಿಕ ಸರ್ವಸಾಧಾರಣ ಸಭೆ
ಮೂಡಲಗಿ: ಪಟ್ಟಣದ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲಿ ಒಂದಾದ ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ-ಆಪ್ ಕ್ರೆಡಿಟ್ ಸೊಸಾಯಿಟಿಯ 31ನೇ ಸನ್ 2022-23 ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆಯು ಸಂಘದ ಸಭಾ ಭವನದಲ್ಲಿ ಶುಕ್ರವಾರ ಆ.25 ರಂದು ಮುಂಜಾನೆ 10 ಗಂಟೆಗೆ ಸಂಘದ ಅಧ್ಯಕ್ಷ ಮಲ್ಲಪ್ಪ ಗಾಣಿಗೇರ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ ಎಂದು ಸಂಘದ ಪ್ರಧಾನ ವ್ಯವಸ್ಥಾಪಕ ಚನ್ನಬಸು ಬಗನಾಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Read More »ಮೂಡಲಗಿಯಲ್ಲಿ “ಸೈನಿಕ ಭವನ” ನಿರ್ಮಾಣಕ್ಕೆ ಅಸ್ತು ಎಂದ ಶಾಸಕ ಬಾಲಚಂದ್ರ ಜಾರಕಿಹೊಳಿ
*ಮೂಡಲಗಿ* : ಮಾಜಿ ಸೈನಿಕರ ಕನಸಿನ ಸೈನಿಕ ಭವನವನ್ನು ನಿರ್ಮಾಣ ಮಾಡಿಕೊಡಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಭರವಸೆ ನೀಡಿದರು. ತಾಲೂಕಿನ ನಾಗನೂರ ಪಟ್ಟಣದಲ್ಲಿ ಮಾಜಿ ಸೈನಿಕರನ್ನುದ್ದೇಶಿಸಿ ಮಾತನಾಡಿದ ಅವರು, ಮೂಡಲಗಿಯಲ್ಲಿ ಸೈನಿಕ ಭವನ ನಿರ್ಮಾಣ ಕುರಿತಂತೆ ನಿವೇಶನವನ್ನು ಗುರುತಿಸುವಂತೆ ಈಗಾಗಲೇ ಪುರಸಭೆ ಮುಖ್ಯಾಧಿಕಾರಿಗೆ ಸೂಚನೆ ನೀಡಿರುವುದಾಗಿ ಹೇಳಿದರು. ಕಳೆದ ಮೇ ತಿಂಗಳಲ್ಲಿ ಜರುಗಿದ ಸಾರ್ವತ್ರಿಕ ಚುನಾವಣೆಯಲ್ಲಿ ನನ್ನ ಗೆಲುವಿನಲ್ಲಿ ಮಾಜಿ ಸೈನಿಕರು ಸಹ ಸಾಕಷ್ಟು ಶ್ರಮಿಸಿದ್ದಾರೆ. ದೇಶದ …
Read More »ಕೈಕೊಟ್ಟ ಮಳೆ: ಮೂಡಲಗಿ-ಗೋಕಾಕ ತಾಲೂಕುಗಳನ್ನು ಬರಪೀಡಿತ ತಾಲೂಕುಗಳನ್ನಾಗಿ ಘೋಷಿಸಲು ಸರ್ಕಾರಕ್ಕೆ ಮನವಿ : ಶಾಸಕ ಬಾಲಚಂದ್ರ ಜಾರಕಿಹೊಳಿ
*ಮೂಡಲಗಿ* : ಇದೇ ಅಗಸ್ಟ ತಿಂಗಳಲ್ಲಿ ಮೂಡಲಗಿ ತಾಲೂಕಿನಲ್ಲಿ ಶೇ 43 ಮತ್ತು ಗೋಕಾಕ ತಾಲೂಕಿನಲ್ಲಿ ಶೇ 80 ರಷ್ಟು ಪ್ರಮಾಣದಲ್ಲಿ ಮಳೆಯಾಗದೇ ಇರುವದರಿಂದ ಅನೇಕ ಬೆಳೆಗಳು ಒಣಗಿ ಹೋಗುತ್ತಿವೆ. ಇದರಿಂದ ರೈತರು ಸಂಕಷ್ಟದಲ್ಲಿದ್ದು, ಇನ್ನೊಂದು ವಾರದೊಳಗೆ ಮಳೆಯಾಗದಿದ್ದರೆ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಳ್ಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗುವುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. …
Read More »ವಿಕಲಚೇತನ ಫಲಾನುಭವಿಗಳಿಗೆ ಗುರುತಿನ ಯುಡಿಐಡಿ ಕಾರ್ಡ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
*ಮೂಡಲಗಿ* : ವಿಕಲಚೇತನ ಗುರುತಿನ ಯುಡಿಐಡಿ ಕಾರ್ಡ ದೇಶಾದ್ಯಂತ ಅಂಗವೈಕಲ್ಯತೆಯ ಪುರಾವೆಯಾಗಿ ಪರಿಗಣಿಸಲಾಗುತ್ತಿದ್ದು, ವಿಕಲಚೇತನರಿಗೆ ಸರ್ಕಾರದ ವಿವಿಧ ಯೋಜನೆಗಳಾದ ವಿದ್ಯಾರ್ಥಿ ವೇತನ, ಕೌಶಲ್ಯ ತರಬೇತಿ, ಸಮನ್ವಯ ಶಿಕ್ಷಣ, ಪುನರ್ವಸತಿ ಯೋಜನೆ, ಪಿಂಚಣಿ, ರೈಲ್ವೆ ರಿಯಾಯತಿ ಮುಂತಾದ ಸೌಲಭ್ಯಗಳನ್ನು ಪಡೆಯಲು ಯುಡಿಐಡಿ ಕಾರ್ಡ ಪೂರಕವಾಗುತ್ತದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಪಟ್ಟಣದ ತಹಶೀಲ್ದಾರ ಕಛೇರಿಯಲ್ಲಿ ಆರೋಗ್ಯ ಇಲಾಖೆಯಿಂದ ಜರುಗಿದ ವಿಕಲಚೇತನರಿಗೆ ವಿಶಿಷ್ಟ ಗುರುತಿನ ಚೀಟಿ(ಯುಡಿಐಡಿ) ವಿತರಿಸಿ ಮಾತನಾಡಿದ ಅವರು, …
Read More »ವೀರಯೋಧರ ಬಗ್ಗೆ ಹೆಮ್ಮೆ ಪಡೋಣ- ಶಾಸಕ ಬಾಲಚಂದ್ರ ಜಾರಕಿಹೊಳಿ
*ಮೂಡಲಗಿ*: ನಮ್ಮ ರಾಷ್ಟ್ರದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಕ್ಕಾಗಿ ಹುತಾತ್ಮರಾದ ವೀರಯೋಧರನ್ನು ಗೌರವಿಸಲು ಇಡೀ ರಾಷ್ಟ್ರಾಧ್ಯಂತ ನಮ್ಮ ನೆಲ, ನಮ್ಮ ದೇಶ ಅಭಿಯಾನಕ್ಕೆ ಕರೆ ನೀಡಿದ್ದು, ಪ್ರತಿಯೊಬ್ಬ ಭಾರತೀಯನು ನಮ್ಮ ಯೋಧರ ಬಗ್ಗೆ ಅಭಿಮಾನ ಮತ್ತು ಗೌರವವನ್ನು ಹೊಂದಬೇಕೆಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತಾಲೂಕಿನ ರಾಜಾಪೂರ ಗ್ರಾಮದ ಸರಕಾರಿ ಮಾಧ್ಯಮಿಕ ಶಾಲೆಯಲ್ಲಿ ಜರುಗಿದ ನಮ್ಮ ನೆಲ, ನಮ್ಮ ದೇಶ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ …
Read More »ಮಹಾನ್ ಪುರುಷರನ್ನು ಒಂದೇ ಸಮುದಾಯಕ್ಕೆ ಸೀಮಿತಗೊಳಿಸಬೇಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ
*ಮೂಡಲಗಿ* : ಸಂತ ಶ್ರೇಷ್ಠ ಕನಕದಾಸ ಮತ್ತು ಶೂರ ಸಂಗೊಳ್ಳಿ ರಾಯಣ್ಣನಂತಹ ಅಪ್ರತಿಮ ಸಾಧಕರನ್ನು ಪಡೆದಿರುವುದು ಹಾಲುಮತ ಸಮಾಜದ ಸೌಭಾಗ್ಯವಾಗಿದೆ. ಆದರೂ ಇಂತಹ ಮಹಾನ್ ಪುರುಷರನ್ನು ಕೇವಲ ಒಂದೇ ಸಮುದಾಯಕ್ಕೆ ಸೀಮಿತಗೊಳಿಸದೇ ಎಲ್ಲ ಸಮಾಜಗಳು ಇವರ ತತ್ವಾದರ್ಶಗಳನ್ನು ಪಾಲನೆ ಮಾಡಬೇಕಾದ ಅಗತ್ಯವಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ರಾಜಾಪೂರ ಗ್ರಾಮದಲ್ಲಿ ಮಂಗಳವಾರದಂದು ಜರುಗಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತ್ಯೋತ್ಸವ ಹಾಗೂ ವಿಶ್ವಜ್ಯೋತಿ ಕನಕದಾಸರ ನೂರೆಂಟು ನಾಮಾವಳಿಯ …
Read More »ತಾಲೂಕಾ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ: ಮನವಿ
ಮೂಡಲಗಿ: ಬಿಎಲ್‍ಒ, ಬಿಆರ್‍ಪಿ, ಸಿಆರ್‍ಪಿಗಳಿಗೆ ರಜೆ ಅವಧಿಯಲ್ಲಿ ಕಾರ್ಯ ನಿರ್ವಹಿಸಿದವರಿಗೆ ಗಳಿಕೆ ರಜೆ ಮಂಜೂರಿ, 50 ವರ್ಷ ಮೇಲ್ಪಟ್ಟ, ಅಂಗವಿಕಲ, ಅನಾರೋಗ್ಯ ಪೀಡಿತ ಶಿಕ್ಷಕರಿಗೆ ಬಿ.ಎಲ್.ಒ ಕಾರ್ಯದಿಂದ ಕೈಬೀಡುವದು, ಪಿಎಸ್‍ಟಿ ಶಿಕ್ಷಕರಿಗೆ ಪದವಿಧರರಿಗೆ ಜಿಪಿಟಿ ಶಿಕ್ಷಕರಾಗಿ ಬಡ್ತಿಯೊಂದಿಗೆ ವಿಲೀನಗೋಳಿಸುವದು, ವರ್ಗಾವಣೆಗೊಂಡ ಶಿಕ್ಷಕರಿಗೆ ತ್ವರಿತಗತಿಯಲ್ಲಿ ಚಾಲನಾ ಆದೇಶಗಳನ್ನು ನೀಡುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲೂಕಾ ಘಟಕದಿಂದ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಮೂಡಲಗಿ ತಹಶೀಲ್ದಾರ ಶಿವಾನಂದ ಬಬಲಿ …
Read More »ಜು.೧೦ ರಂದು ಅಂಗನವಾಡಿ ನೌಕರರ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಪ್ರತಿಭಟನೆ-ಜೈನೆಖಾನ
ಮೂಡಲಗಿ: ಅತ್ಯಂತ ದಯನೀಯ ಸ್ಥಿತಿಯಲ್ಲಿರುವ ಅಂಗನವಾಡಿ ಕೆಲಸಗಾರರನ್ನು ನಿರ್ಲಕ್ಷ್ಯ ಮಾಡುತ್ತಿರುವ ಕೇಂದ್ರ ಸರ್ಕಾರದ ಧೋರಣೆಯ ವಿರುದ್ಧ ಮತ್ತು ರಾಜ್ಯದಲ್ಲಿ ಹೊಸ ಮೊಬೈಲ್‌ಗಳಿಗಾಗಿ ಹಾಗೂ ೨೦೨೩ ರ ಬಜೆಟ್‌ನಲ್ಲಿ ಹೆಚ್ಚಳವಾದ ೧೦೦೦ ರೂ.ಗಳ ಗೌರವಧನ ಬಿಡುಗಡೆಗಾಗಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯಾದ್ಯಂತ ತಾಲೂಕಾ ಮಟ್ಟದಲ್ಲಿ ಜು. ೧೦ ರಂದು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ ಹಾಗೂ ಸಿಐಯುಟಿ ಸಹಯೋಗದೊಂದಿಗೆ ಪ್ರತಿಭಟನೆ ಹಮ್ಮಿಕೊಳ್ಳಾಗಿದೆ ಎಂದು ಸಿಐಟಿಯು ಜಿಲ್ಲಾಕಾರ್ಯದರ್ಶಿ …
Read More »