Breaking News
Home / ರಾಜ್ಯ>ಬೆಳಗಾವಿ (page 3)

ರಾಜ್ಯ>ಬೆಳಗಾವಿ

ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಎಲ್ಲ ಇಲಾಖೆಗಳ ಸಮನ್ವಯತೆ ಅಗತ್ಯ : ಎಸಿ ಬಗಲಿ

ಗೋಕಾಕ : ಸರ್ಕಾರ ನೀಡಿದ ಮಾರ್ಗದರ್ಶನಗಳನ್ನು ಕಟ್ಟುನಿಟ್ಟಾಗಿ ಆಚರಣೆ ತರುವುದರೊಂದಿಗೆ ಮಹಾಮಾರಿ ಕೊರೋನಾ ವೈರಸ್‍ನ ಎರಡನೇ ಅಲೆಯನ್ನು ನಿಯಂತ್ರಿಸಲು ಎಲ್ಲ ಇಲಾಖೆಯವರು ಒಗ್ಗಟ್ಟಿನಿಂದ ಶ್ರಮಿಸುವಂತೆ ಉಪವಿಭಾಗಾಧಿಕಾರಿ ಶಶಿಧರ ಬಗಲಿ ಹೇಳಿದರು. ಶುಕ್ರವಾರದಂದು ನಗರದ ಹೊರವಲಯದ ಪ್ರಿಯದರ್ಶಿನಿ ಸಮುದಾಯ ಭವನದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ವಿವಿಧ ಇಲಾಖೆಗಳ ಮುಖ್ಯಸ್ಥರ ಕೋವಿಡ್ ನಿಯಂತ್ರಣ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಜೀವ ಮತ್ತು ಜೀವನಕ್ಕೆ ಮಹತ್ವ ನೀಡಿ ಸರ್ಕಾರ ಜನತಾ ಕಪ್ರ್ಯೂವನ್ನು ಜಾರಿಗೊಳಿಸಲಾಗಿದೆ. …

Read More »

ಗೋಕಾಕದಲ್ಲಿ ಅಧಿಕಾರಿಗಳಿಂದಲೆ ಕೊರಾನಾ ನಿಯಮ ಉಲ್ಲಂಘನೆ

  ಗೋಕಾಕ:ರಾಜ್ಯಾದ್ಯಾಂತ ಕೊರಾನಾದ ಒಂದು ನಿಯಮವಾದರೆ ಗೋಕಾಕದ ಅಧಿಕಾರಿಗಳಿಗೆ ಒಂದು ನಿಯಮಾನಾ,,??   ರಾಜ್ಯದಲ್ಲಿ ಎಲ್ಲಾ ಕಡೆಗು ಲಾಕ್ ಡೌನ್ ಮಾಡುಲು ಸರ್ಕಾರ ಆದೇಶ ಮಾಡಿದೆ ಆದರೆ ಈ ಆದೇಶಕ್ಕೆ ಇಲ್ಲಿ ಕವಡೆ ಕಾಶಿನ ಕಿಮ್ಮತ್ತು ಇಲ್ಲ ಯಾಕೆಂದರೆ ಇದು ಗೋಕಾಕ ಇಲ್ಲಿ ಕೆಲಸ ಮಾಡುವ ಅಧಿಕಾರಿಗಳಿಗೆ ಸರಕಾರ ಬಹುಶ ಬೇರೆನೆ ಕೊರಾನಾ ನಿಯಮದ ಮಾರ್ಗಸೂಚಿ ಜಾರಿ ಮಾಡಿದಂತೆ ಕಾಣುತ್ತಿದೆ. ಹೌದು ಬೆಳಗಾವಿ ಜಿಲ್ಲೆ ಗೋಕಾಕ ಕರದಂಟಿಗೆ ಹೆಸರು ವಾಸಿ …

Read More »

ಎಸ್.ಬಿ.ಸಿದ್ನಾಳ ನಿಧನ : ಲಖನ ಸವಸುದ್ದಿ ಸಂತಾಪ ಸೂಚನೆ

ಮೂಡಲಗಿ : ಸತತ ನಾಲ್ಕು ಬಾರಿ ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಸಂಸದರಾಗಿದ್ದ ಬೆಳಗಾವಿ ಜಿಲ್ಲೆಯ ಕಾಂಗ್ರೇಸ್‍ನ ರಾಜಕೀಯ ಹಿರಿಯ ಜೀವ ಎಸ್.ವಿ.ಸಿದ್ನಾಳ ಅವರು ಮಂಗಳವಾರದಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಬೆಳಗಾವಿ ಜಿಲ್ಲೆಯ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಲಖನ ಸವಸುದ್ದಿ ಸಂತಾಪ ಸೂಚಿಸಿದ್ದಾರೆ. ಅವರ ನಿಧನದಿಂದ ಜಿಲ್ಲೆಯಲ್ಲಿ ಒಳ್ಳೆಯ ರಾಜಕೀಯ ನಾಯಕನ್ನು ಕಳೆದುಕೊಂಡಿದು ನಮ್ಮಲ್ಲರಿಗೂ ನೋವು ಉಂಟು ಮಾಡಿದೆ. ಅವರ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲೆಂದು …

Read More »

ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಾಧ್ಯ :ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ತಾಲೂಕಿನ ಎಲ್ಲ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಲ್ಲಿ ಕೊರೋನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸಾಧ್ಯ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನೂತನವಾಗಿ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಿದ ಅಧಿಕಾರಿಗಳನ್ನುದ್ಧೇಶಿಸಿ ದೂರವಾಣಿಯಲ್ಲಿ ಮಾತನಾಡಿದರು. ಮಲ್ಲಾಪೂರ ಪಿಜಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾರಂಭಿಸಿರುವ ಕೋವಿಡ್ ಕೇರ್ ಸೆಂಟರ್ ಸಕಲ ಸೌಲಭ್ಯಗಳನ್ನೊಳಗೊಂಡ …

Read More »

ಮಾಜಿ ಸಂಸದ ಎಸ್.ಬಿ.ಸಿದ್ನಾಳ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಂತಾಪ

  ಬೆಳಗಾವಿ : ಮಾಜಿ ಸಂಸದರು,  ಕಾಂಗ್ರೆಸ್ ಹಿರಿಯ ನಾಯಕ ಎಸ್. ಬಿ.ಸಿದ್ನಾಳ ನಿಧನಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸಂತಾಪ ಸೂಚಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕರಾದ ಎಸ್.ಬಿ‌.ಸಿದ್ನಾಳ ಅವರ ನಿಧನದಿಂದ ತೀವ್ರ ನೋವು ತಂದಿದೆ. ಬೆಳಗಾವಿ ಲೋಕಸಭಾ ಕ್ಷೇತದಿಂದ ನಾಲ್ಕು ಬಾರಿ ಆಯ್ಕೆ ಆಗಿದ್ದರು. ಅವರು ರಾಜಕೀಯ ಜೀವನ ನಮಗೆ ಮಾದರಿಯಾಗಿದೆ. ಮೃತರ ಆತ್ಮಕ್ಕೆ ದೇವರು ಶಾಂತಿ ನೀಡಲೆಂದು ಹಾಗೂ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು  …

Read More »

ಜನರ ಜೀವ ಅಮೂಲ್ಯವಾದದ್ದು. ಅದನ್ನು ರಕ್ಷಿಸಿಕೊಳ್ಳುವತ್ತ ಸಾರ್ವಜನಿಕರು ಗಮನಹರಿಸಬೇಕು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಜನರ ಜೀವ ಅಮೂಲ್ಯವಾದದ್ದು. ಅದನ್ನು ರಕ್ಷಿಸಿಕೊಳ್ಳುವತ್ತ ಸಾರ್ವಜನಿಕರು ಗಮನಹರಿಸಬೇಕು. ರೋಗದ ಲಕ್ಷಣಗಳು ಕಂಡುಬಂದಲ್ಲಿ ವಿಳಂಬಕ್ಕೆ ಅವಕಾಶವಿಲ್ಲದಂತೆ ಕೋವಿಡ್ ಪರೀಕ್ಷೆಗೆ ಒಳಪಟ್ಟು ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕಾ ಟಾಸ್ಕ್‍ಪೋರ್ಸ್ ಕಮೀಟಿ 3ನೇ ಸಭೆಯನ್ನು ಉದ್ಧೇಶಿಸಿ ಮಾತನಾಡಿ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಗೋಕಾಕ …

Read More »

ಸಾರ್ವಜನಿಕರು ಆರೋಗ್ಯ ಸಮಸ್ಯೆಯಾದರೆ ತಕ್ಷಣ ಆರೋಗ್ಯ ಸಿಬ್ಬಂದಿಗಳನ್ನು ಸಂಪರ್ಕಿಸಿ

ಮೂಡಲಗಿ: ಕೊರೋನಾ ಮಹಾ ಮಾರಿಯಿಂದ ಜನ ಜೀವನ ಮೇಲೆ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ತಾಲೂಕಾಡಳಿತದಿಂದ ಸಕಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ನಿವೃತ್ತ ತಾಲೂಕಾ ವೈದ್ಯಾಧಿಕಾರಿ ಡಾ. ಆರ್.ಎಸ್ ಬೆನಚನಮರಡಿ ಹೇಳಿದರು. ಅವರು ಶನಿವಾರದಂದು ಮೂಡಲಗಿ ಹಾಗೂ ಮಲ್ಲಾಪೂರ ಪಿಜಿ ಗ್ರಾಮಗಳ ಆರೋಗ್ಯ ಕೇಂದ್ರಗಳ ನಿಗದಿನ ಕೊವೀಡ್ ಕೇಂದ್ರಗಳಿಗೆ ಭೇಟಿ ನೀಡಿ ಕೈಗೊಂಡ ಕ್ರಮಗಳನ್ನು ತಾಲೂಕಾ ತಂಡದೊಂದಿಗೆ ತೆರಳಿ ಪರಿಶೀಲಿಸಿ ಮಾತನಾಡಿದ ಅವರು, ಕೆ.ಎಮ್.ಎಫ್ ಅಧ್ಯಕ್ಷರು, ಅರಭಾಂವಿ ಶಾಸಕರಾದ …

Read More »

ರಾಜ್ಯದ ಲಾಕ್ ಡೌನ್ ಭವಿಷ್ಯ ಇಂದು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈಗಾಗಲೇ ನೈಟ್ ಕರ್ಪ್ಯೂ, ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಆದರೆ, ಇದೀಗ ಮುಂದಿನ 15 ರಾಜ್ಯಾದ್ಯಂತ ಲಾಕ್ ಡೌನ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ . ಇಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದ್ದು, ರಾಜ್ಯ ಸರ್ಕಾರ ಮೂರು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಿದೆ.ರಾಜ್ಯದ ಲಾಕ್ ಡೌನ್ ಭವಿಷ್ಯ, ಲಸಿಕೆಗೆ ಶುಲ್ಕ ನಿಗದಿ ತೀರ್ಮಾನದ …

Read More »

ಕೋವಿಡ್ ನಿಯಂತ್ರಣಕ್ಕೆ ಟಿಮ್ ಜೊತೆ ಫೀಲ್ಡಿಗಿಳಿದ ಮುಖ್ಯಾಧಿಕಾರಿ ಬಳ್ಳಾರಿ

ಚಿಂಚಲಿ: ಗಡಿ ಜಿಲ್ಲೆ ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ದಿನೇ ದಿನೇ ಉಲ್ಬಣಗೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಮುಂದಾಗಿರುವ ಜಿಲ್ಲಾಡಳಿತ ಮಾರ್ಗದರ್ಶನದತ್ತೆ ಚಿಂಚಲಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ನೇತೃತ್ವದಲ್ಲಿ ಕೋವಿಡ್ ಸುರಕ್ಷಾ ಕೋವಿಡ್ ರಕ್ಷಣಾ ಪಡೆಗಳನ್ನು ರಚಿಸಿದೆ. ಈ ಪಡೆಗಳನ್ನು ಕೋವಿಡ್ ತಡೆಗೆ ಸಂಬಂಧಿಸಿದಂತೆ ಕಾರ್ಯನಿರ್ವಹಿಸಲು ವಿಶೇಷವಾಗಿ ಸಜ್ಜುಗೊಳಿಸಲಾಗಿದ್ದೆಂದು ಮುಖ್ಯಾಧಿಕಾರಿ ವೇಕಟಸ್ವಾಮಿ ಬಳ್ಳಾರಿ ಹೇಳಿದರು. ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಎರಡನೇ ಅಲೆ ಭರ್ಜರಿಯಾಗಿಯೇ ಅಪ್ಪಳಿಸುತ್ತಿದೆ. ಕಳೆದ …

Read More »

ಎ. 26 ರಿಂದ ಮೇ 4 ರವರೆಗೆ ಮಧ್ಯಾಹ್ನ ನಂತರ ಅಂಗಡಿ ಮುಗ್ಗಟ್ಟುಗಳು ಬಂದ್

ಎ. 26 ರಿಂದ ಮೇ 4 ರವರೆಗೆ ಮಧ್ಯಾಹ್ನ ನಂತರ ಅಂಗಡಿ ಮುಗ್ಗಟ್ಟುಗಳು ಬಂದ್ ಕೊರೋನಾ ಚೈನ್ ಬ್ರೇಕ್ ಮಾಡುವುದೇ ತಮ್ಮ ಉದ್ಧೇಶ : ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಕೊರೋನಾ ಎರಡನೇ ಅಲೆ ದಿನೇ ದಿನೇ ಉಲ್ಭಣವಾಗುತ್ತಿದ್ದು, ಇದರ ಹತೋಟಿಗೆ ತರಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಇದಕ್ಕಾಗಿ ಸೋಮವಾರದಿಂದ ಮೇ 4 ರವರೆಗೆ ಸ್ವಯಂ ಪ್ರೇರಿತರಾಗಿ ಮದ್ಯಾಹ್ನ ಅಂಗಡಿಗಳನ್ನು ಬಂದ ಮಾಡಿ ಸಹಕರಿಸುವಂತೆ ಅರಭಾವಿ ಶಾಸಕ ಬಾಲಚಂದ್ರ …

Read More »