Breaking News
Home / ರಾಜ್ಯ>ಬೆಳಗಾವಿ (page 5)

ರಾಜ್ಯ>ಬೆಳಗಾವಿ

ಅಮಿಷವೊಡ್ಡಿ ಇನ್ನೊಬ್ಬರಿಂದ ಸ್ವಚ್ಚತಾ ಮಾಡಿಸುತ್ತಿರುವ ಪೌರಕಾರ್ಮಿಕರು : ಕಣ್ಮುಚ್ಚಿ ಕುಳಿತ ಅಧಿಕಾರಿಗಳು

ಅಮಿಷವೊಡ್ಡಿ ಇನ್ನೊಬ್ಬರಿಂದ ಸ್ವಚ್ಚತಾ ಮಾಡಿಸುತ್ತಿರುವ ಪೌರಕಾರ್ಮಿಕರು : ಕಣ್ಮುಚ್ಚಿ ಕುಳಿತ ಅಧಿಕಾರಿಗಳು ಗೋಕಾಕ: ಇವತ್ತು ನಗರ,ಪಟ್ಟಣ, ಬೀದಿಗಳು ಸ್ವಚ್ಚವಾಗಿವೆಯೆಂದರೆ ಅದಕ್ಕೆ ಕಾರಣ ಪೌರಕಾರ್ಮಿಕರು, ಯಾಕೆಂದರೆ ತಮ್ಮ ಆರೋಗ್ಯ ಗಮನಿಸದೆ,ನಸುಕಿನ ಜಾವದಲ್ಲಿ ಎದ್ದು ತಮ್ಮ‌ ಗ್ರಾಮದ ಜನತೆ ಅರೋಗ್ಯವಾಗಿರಲೆಂದು ಸ್ವಚ್ಚ ಮಾಡುತ್ತಾರೆ, ಅದಕ್ಕಂತೆ ಅವರಿಗೆ ಇವತ್ತು ವಿಶೇಷ ಗೌರವವಿದೆ, ಆದರೆ ಗೋಕಾಕ ತಾಲೂಕಿನ ಕೊಣ್ಣೂರ ಪುರಸಭೆಯಲ್ಲಿ ಕೆಲ ಪೌರಕಾರ್ಮಿಕರು ತಮಗೆ ಕೆಲಸ ಮಾಡಲಿಕ್ಕೆ ಅಸಹ್ಯ ಪಟ್ಟೋ ಅಥವಾ ನಸುಕಿನ‌ ಜಾವದಲಿ ನಾವೇಕೆ …

Read More »

ಮೂಡಲಗಿ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ ಅಂಗಡಿ

ಮೂಡಲಗಿ: ಕೇಂದ್ರ ಸಚಿವರಾಗಿದ್ದ ದಿ. ಸುರೇಶ ಅಂಗಡಿಯವರು ಬೆಳಗಾವಿ ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಹಲವಾರು ವಿನೂತನ ಯೋಜನೆಗಳನ್ನು ಅನುಷ್ಠಾನ ಮಾಡಿದ್ದರು. ವಿಧಿಯಾಟದಿಂದ ಅವರನ್ನು ನಾವಿಂದು ಕಳೆದುಕೊಂಡಿದ್ದು ಅವರು ಬಿಟ್ಟು ಹೋದ ಹಲವಾರು ಕಾರ್ಯಕ್ರಮಗಳು ನಮ್ಮನ್ನು ಇನ್ನೂ ಸೆಳೆಯುತ್ತಲಿವೆ. ದಿ. ಅಂಗಡಿ ಅವರ ಹಾಗೂ ಬಿಜೆಪಿ ಸರಕಾರಗಳ ಸಾಧನೆಗಳನ್ನು ಗುರುತಿಸಿ ತಮ್ಮನ್ನು ಲೋಕಸಭೆಗೆ ಚುನಾಯಿಸುವಂತೆ ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿಯವರು ಮನವಿ ಮಾಡಿಕೊಂಡರು. ಇಲ್ಲಿಯ ಶಿವಬೋಧರಂಗ ಬ್ಯಾಕಿನ …

Read More »

ಸತೀಶ ಜಾರಕಿಹೊಳಿ ಗೆಲವು ನಿಶ್ಚತ ಮಾಜಿ ಸಚಿವ ಪುಟ್ಟರಂಗ ಶೆಟ್ಟಿ

ಮೂಡಲಗಿ: ಬೆಳಗಾವಿ ಲೋಕಸಭಾ ವ್ಯಾಪ್ತಿಯಲ್ಲಿ ಸುಮಾರು ಎರಡು ಲಕ್ಷದಷ್ಟು  ಉಪ್ಪಾರ ಸಮಾಜದ ಮತದಾರರು ಇದ್ದು, ಸಮಜ ಭಾಂಧವರಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಕಾಂಗ್ರೇಸ್ ಅಭ್ಯರ್ಥಿಯಾದ ಸತೀಶ ಜಾರಕಿಹೊಳಿ ಪರ ಮತಯಾಚಿಸುತ್ತಿದು ಈ ಚುನಾವಣೆಯಲ್ಲಿ ಜಾರಕಿಹೊಳಿ ಗೆಲವು ನಿಶ್ಚತ ಎಂದು ಮಾಜಿ ಸಚಿವ ಪುಟ್ಟರಂಗ ಶೆಟ್ಟಿ ವಿಶ್ವಾಸ ವ್ಯಕ್ತಪಡಿಸಿದರು. ಮಂಗಳವಾರಂಲದು ಗೋಕಾಕ-ಅರಭಾವಿ ಮತಕ್ಷೇತ್ರದ ಮಲ್ಲಾಪೂರ ಪಿಜಿ, ಬಡಿಗವಾಡ, ದುರದುಂಡಿ, ತುಕ್ಕಾನಟ್ಟಿ, ನಾಗನೂರ ಹಾಗೂ ಮೂಡಲಗಿ ಕಾಂಗ್ರೇಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಪರ …

Read More »

“ಜನರು ಸುಳ್ಳಿನ ಭಾಷಣಕ್ಕೆ ಮರುಳಾಗದೇ ವಾಸ್ತವ ಸ್ಥಿತಿಯನ್ನು ತಿಳಿದುಕೊಳ್ಳಬೇಕು” ಸತೀಶ ಜಾರಕಿಹೊಳಿ

ಮೂಡಲಗಿ: “ಜನರು ಸುಳ್ಳಿನ ಭಾಷಣಕ್ಕೆ ಮರುಳಾಗದೇ ವಾಸ್ತವ ಸ್ಥಿತಿಯನ್ನು ತಿಳಿದುಕೊಳ್ಳಬೇಕು” ಎಂದು ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಹೇಳಿದರು. ಮೂಡಲಗಿಯಲ್ಲಿ ಬೆಳಗಾವಿ ಲೋಕಸಭಾ ಉಪಚುನಾವಣಾ ಪ್ರಚಾರ ನಡೆಸಿ, ಮಾತನಾಡಿದ ಅವರು, “ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ದುರಾಡಳಿತದ ಬಗ್ಗೆ ಜನರು ಜಾಗೃತರಾಗಬೇಕು” ಎಂದರು. “ಎಲ್ಲ ಅಗತ್ಯ ವಸ್ತುಗಳ ಬೆಲೆಯೂ ಗಗನಕ್ಕೇರಿದ್ದು, ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಈ ಬಗ್ಗೆ ಜನರು ಎಚ್ಚೆತ್ತುಕೊಳ್ಳಬೇಕು. ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ನೀಡಿ, ಗೆಲ್ಲಿಸುವ ಮೂಲಕ …

Read More »

ಏ.8ರಂದು ಶರಣು ಶರಣಾರ್ಥಿ ಕಾರ್ಯಕ್ರಮ

ಮೂಡಲಗಿ: ಅಖಿಲ ಭಾರತ ದೀಕ್ಷ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಏ. 8ರಂದು ಮುಂಜಾನೆ 9ಗಂಟೆಗೆ ಸಮೀಪದ ಗುರ್ಲಾಪೂರದ ಬಸವೇಶ್ವರ ಮಂಪಟದಲ್ಲಿ ಶರಣು ಶರಣಾರ್ಥಿ ಕಾರ್ಯಕ್ರಮ ನಡೆಯಲಿದೆ ಎಂದು ಪಂಚಮಸಾಲಿ ಸಮಾಜದ ತಾಲೂಕಾ ಅಧ್ಯಕ್ಷ ಬಸವರಾಜ ಪಾಟೀಲ ತಿಳಿಸಿದರು. ಸುದ್ದಿಗೋಪ್ಠಿಯಲ್ಲಿ ಮಾತನಾಡಿದ ಅವರು, ದೀಕ್ಷ ಪಂಚಮಸಾಲಿ ಸಮಾಜದವನ್ನು 2ಎ ಮೀಸಲಾತಿ ಕಲ್ಪಿಸಬೇಕು ಮತ್ತು ಉಳಿದ 84 ಉಪಜಾತಿಗಳನ್ನು ಹಿಂದುಳಿದ …

Read More »

ಪೊಲೀಸರಿಂದ ಬಿತ್ತು ಮಾಸ್ಕ್ ಇಲ್ಲದ 100 ಜನರಿಗೆ ದಂಡ

  ಮೂಡಲಗಿ: ಪಟ್ಟಣದಲ್ಲಿ ಮಾಸ್ಕ ಇಲ್ಲದೆ ಓಡಾಡುವ ಸಾರ್ವಜನಿಕರಿಗೆ ಮೂಡಲಗಿ ಪೊಲೀಸರು ದಂಡ ಹಾಕುವ ಮೂಲಕ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವಂತಹ ಕಾರ್ಯ ಮಾಡುತ್ತಿದ್ದಾರೆ. ಸಾರ್ವಜನಿಕರ ಬೇಕಾಬಿಟ್ಟಿ ವರ್ತನೆಯಿಂದ ಕೊರೋನಾ ನಿಯಮ ಉಲ್ಲಂಘನೆಯಾಗುತ್ತಿದೆ. ಹಲವಾರು ಬಾರಿ ನಾನಾ ತರಹದ ಜಾಗೃತಿ ಮೂಡಿಸಿದರೂ ಜನ ಎಚ್ಚೆತ್ತುಕೊಳ್ಳುತ್ತಿಲ್ಲ ಇದರಿಂದ ಅಪಾಯಕ್ಕೆ ಆಹ್ವಾನ ನೀಡಿದಂತಾಗುವುದು.     ಆದರಿಂದ ಇದಕ್ಕೆ ಕಡಿವಾನಕ್ಕೆ ಕಠಿಣ ಕ್ರಮದ ಅವಶ್ಯಕತೆ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದರು. ಕೊರೋನಾ ನಿಯಮ ಪಾಲನೆಯೇ ಸುರಕ್ಷಾ …

Read More »

ವೀರ ಯೋಧರಿಗೆ ನಮನ

ಮೂಡಲಗಿ: ನಗರದ ಪ್ರತಿಷ್ಠಿತ ಸಂಸ್ಥೆಯಾದ ಕರುನಾಡು ಸೈನಿಕ ತರಬೇತಿ ಕೇಂದ್ರ ಮೂಡಲಗಿ ಯಲ್ಲಿ ಇವತ್ತು ನಮನ ಬೆಳಗ್ಗೆ 10 ಗಂಟೆಗೆ ಛತ್ತೀಸಗಡದಲ್ಲಿ ಸಿಆರ್ ಪಿ ಎಫ್ ಯೋಧರು ತಮ್ಮ ಕರ್ತವ್ಯಕ್ಕೆ ನಿರತರಾಗುವ ಸಂದರ್ಭದಲ್ಲಿ ಬಿಜಾಪುರ ಜಿಲ್ಲೆಯ ಸಿಲಗೂರ್ ಅರಣ್ಯ ಪ್ರದೇಶದಲ್ಲಿ ಹಿಂಬದಿಯಿಂದ ಬಂದ ನಕ್ಸಲರ ಗುಂಡೇಟಿಗೆ ಸುಮಾರು 22 ಯೋಧರು ವೀರಮರಣವನ್ನು ಹೊಂದಿದ್ದು ಜೊತೆಗೆ 8 ಸೈನಿಕರ ಶೋಧನಾಕಾರ್ಯಚರಣೆ ನಡೆದಿದ್ದು 32 ಜನ ಗಾಯಾಳುಗಳಾಗಿದ್ದು ಈ ಎಲ್ಲಾ ಯೋಧರಿಗೆ ಆತ್ಮಕ್ಕೆ …

Read More »

ಅಳಿಯನಾಗಿ ಗೆಲ್ಲಿಸಿದ ಹಾಗೆ ಮಗಳನ್ನು ಗೆಲ್ಲಿಸಿ : ಮಂಗಲಾ ಅಂಗಡಿ

  ಉರಿಯುವ ಬಿಸಿಲನ್ನು‌ ಲೆಕ್ಕಸದೆ ಗೋಕಾಕದಲ್ಲಿ‌ ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ದಿನದಿನಕ್ಕೆ ರಂಗೆರುತ್ತಲಿದೆ, ಗೋಕಾಕ ನಗರ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ತಮ್ಮ ಗೆಲುವಿಗಾಗಿ ಸ್ಥಳಿಯ ಮುಖಂಡರೊಂದಿಗೆ ಮತಯಾಚನೆ ಮಾಡುತ್ತ ಬಿಜೆಪಿ ಅಬ್ಯರ್ಥಿ ಶ್ರೀಮತಿ, ಮಂಗಲಾ ಅಂಗಡಿಯವರು ನಾಲ್ಕು ಬಾರಿ ಸುರೇಶ ಅಂಗಡಿಯವರನ್ನು ನಾಲ್ಕು ಬಾರಿ ಅಳಿಯನಾಗಿ ಗೆಲ್ಲಿಸಿದ್ದಿರಿ, ಈಗ ನನ್ನನ್ನು ತಮ್ಮ ಮನೆಯ ಮಗಳಾಗಿ ಗೆಲ್ಲಿಸಿರೆಂದು ಮತದಾರರಲ್ಲಿ ವಿನಂತಿಸಿದರು. ಈ ಸಂದರ್ಭದಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಸಚಿವೆ ಶಶಿಕಲಾ …

Read More »

ಹಳೆಯ ದ್ವೇಷದ ಕಾರಣ ಯುವಕನಿಗೆ ಚಾಕು ಇರಿತ ಆಸ್ಪತ್ರೆಗೆ ದಾಖಲು

ಗೋಕಾಕ :ಹಳೆಯ ದ್ವೇಷದ ಕಾರಣ ಗೋಕಾಕದಲ್ಲಿ‌ ಯುವಕನೊರ್ವನಿಗೆ ಚಾಕು ಇರಿತದಿಂದ ಗಂಬೀರ ಗಾಯಗೊಂಡ ಕಾರಣ ಸಂಬಂದಿಕರು ಗೋಕಾಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ವಿಶಾಲ ತಾಯಿ, ಸರೋಜಾ, ಮೇಸ್ತ್ರೀ ,23 ವರ್ಷದ, ಎಂಬ ಯುವಕನಿಗೆ ಗೋಕಾಕ ತಹಸಿಲ್ದಾರ ಕಚೇರಿಯ ಆವರಣದಲ್ಲಿ ಹಳೆಯ ದ್ವೇಷದ ಕಾರಣ 5-6 ಜನ ದುಷ್ಕರಮಿಗಳು ಚಾಕು ಹಾಕಿದ್ದರಿಂದ ಸ್ಥಳದಲ್ಲಿದ ಸಂಬಂದಿಕರು ತಕ್ಷಣ ಗೋಕಾಕ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ

Read More »

ಬೆಸುಗೆ

ಬೆಸುಗೆ ********** ಮೊಲ್ಲೆ ಹೂವನು ಮುಡಿಸಿ ಕೊಂಡಳು ನಲ್ಲೆ ನಾಚುತ ಪತಿಯ ಕರದಲಿ ನಲ್ಲನೊಲವಿನ ಬಯಕೆ ಮನದಲಿ ಕಾಡಿ ಕೇಳಿರಲು! ಮೆಲ್ಲ ನಗೆಯನು ಸೂಸಿ ನಿಂದಳು ನಲ್ಲೇ ಬಿಡುತಲಿ ಸೆಳೆದು ಕಣ್ಣಲಿ ನೀರೇ ಘಮ್ಮೆನುತಲಿವೆ ಮಲ್ಲಿಗೆ ನಲ್ಲನೆಂದಿರಲು!! ಹೊಸತು ಬಾಳಲಿ ಕನಸಬೆಸೆದರು ಹೊಸೆದುಭಾವನೆಯನ್ನು ಮಿಲನಕೆ ಬೆಸೆದ ಮನಗಳು ಹವಣಿಸುತಲಿವೆ ರಸದ ಘಳಿಗೆಯನು! ತುಸುವೆ ಲಜ್ಜೆಯು ಮೊಗದಿ ಕಳವಳ ಹುಸಿಯ ನಗೆಯನು ನಕ್ಕರಿಬ್ಬರು ಹೊಸದೆ ಜೀವವ ಸೃಷ್ಟಿಗೈಯಲು ಶುಭದ ರಾತ್ರಿಯಲಿ!! ಹೂವ …

Read More »