ಬೆಂಗಳೂರು : ರಾಜ್ಯ ಸರ್ಕಾರವು ಮೋಡ ಬಿತ್ತನೆಗೆ ಚಿಂತನೆ ಮಾಡಿಲ್ಲ. ಕರ್ನಾಟಕದಲ್ಲಿ ಮಳೆ ಕೊರತೆ ಆಗಲ್ಲ ಎಂಬ ವರದಿ ಇದೆ ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ರಾಜ್ಯ ಸರ್ಕಾರವು ಮೋಡ ಬಿತ್ತನೆಗೆ ಚಿಂತನೆ ಮಾಡಿಲ್ಲ. ಕರ್ನಾಟಕದಲ್ಲಿ ಮಳೆ ಕೊರತೆ ಆಗಲ್ಲ ಎಂಬ ವರದಿ ಇದೆ. ತಜ್ಞರ ವರದಿ ಪ್ರಕಾರ ಶೇ. 96 ರಿಂದ ಶೇ. 104 ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಜೂನ್ ತಿಂಗಳಲ್ಲಿ ಎಲ್ಲಾ ಜಿಲ್ಲೆಗಳಲ್ಲಿ ಸ್ವಲ್ಪ ಮಳೆ …
Read More »ಮುಖ್ಯಮಂತ್ರಿಗಳಿಂದ ಕ್ಷತ್ರಿಯ ಸಮಾಜಕ್ಕೆ ಪ್ರತ್ಯೇಕ ನಿಗಮ ರಚಿಸುವ ಭರವಸೆ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿಕೆ
*ಬೆಂಗಳೂರು*- ಎಲ್ಲ ವರ್ಗಗಳಲ್ಲಿಯೂ ಹಿಂದುಳಿದ ಕ್ಷತ್ರಿಯ ಸಮಾಜಕ್ಕೆ ಪ್ರತ್ಯೇಕ ನಿಗಮ ಮಂಡಳಿಯನ್ನು ರಚಿಸುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಶುಕ್ರವಾರ ಭೇಟಿ ಮಾಡಿದ ಅವರು, ಈ ಸಮಾಜವು ಆರ್ಥಿಕ ವಾಗಿ ಮುಂದೆ ಬರಲು ಹಾಗೂ ಸಮಾಜಕ್ಕೆ ಸರಕಾರದ ವಿವಿಧ ಅನುಕೂಲತೆಗಾಗಿ ಕೂಡಲೇ ಕ್ಷತ್ರಿಯ ಸಮಾಜಕ್ಕೂ ನಿಗಮ ಮಂಡಳಿ ರಚಿಸಿ ಸಮಾಜಕ್ಕೆ ಅನುಕೂಲ …
Read More »ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ
ಬೆಂಗಳೂರು- ಶ್ರವಣ ಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ. ಜೈನ್ ಸಮುದಾಯದ ಸಮಗ್ರ ಅಭಿವೃದ್ಧಿಗಾಗಿ ಹಾಗೂ ಶ್ರೀ ಮಠದ ಪರಂಪರೆಯನ್ನು ಉಳಿಸುವಲ್ಲಿ ಸ್ವಾಮೀಜಿಗಳ ಕಾರ್ಯ ಅಪಾರವಾಗಿತ್ತು. ಶೈಕ್ಷಣಿಕ ಕ್ಷೇತ್ರದ ಸಮಗ್ರ ಪ್ರಗತಿಗಾಗಿಯೂ ಹಗಲಿರುಳು ದುಡಿದಿದ್ದಾರೆ. ಕಳೆದ ನಾಲ್ಕು ದಶಕಗಳಿಂದ ಆಧ್ಯಾತ್ಮಿಕ ರಂಗದಲ್ಲಿ ಮುಂಚೂಣಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಶ್ರೀಗಳ ನಿಧನದಿಂದ ಇಡೀ ನಾಡೇ ಬಡವಾಗಿದೆ. ಇವರ ಆತ್ಮಕ್ಕೆ ಆ …
Read More »ಸಿ. ಟಿ. ರವಿ ಮಾನಸಿಕ ಅಸ್ವಸ್ತ: ವೀರಶೈವ ಲಿಂಗಾಯತ ಸಂಘಟನಾ ವೇದಿಕೆ
*ಬಿಜೆಪಿ ಅಧಿಕಾರಕ್ಕೆ ಬಂದಿದೇ ವೀರಶೈವ ಲಿಂಗಾಯತರಿಂದ ನೆನಪಿರಲಿ ಸಿ ಟಿ ರವಿ* ವೀರಶೈವ ಲಿಂಗಾಯತರಿಗೆ ಪ್ರಾಮುಖ್ಯ ಕೊಡಬೇಕಿಲ್ಲ ಅನ್ನುವ ಪತ್ರಿಕೆ ಹೇಳಿಕೆ ವಿರುದ್ದವಾಗಿ ಕರ್ನಾಟಕ ರಾಜ್ಯದಲ್ಲಿ ಸಿ ಟಿ ರವಿ ಚುನಾವಣೆ ಪ್ರಚಾರದಲ್ಲಿ ಕಂಡು ಬಂದರೆ ಮುತ್ತಿಗೆ ಹಾಕುವುದು ಅಷ್ಟೇ ಅಲ್ಲ *ಕಿತ್ತೊದ ಸಿ. ಟಿ. ರವಿ* ಅಂತ ಘೋಷಣೆ ಕೂಗಬೇಕು. ಕಳೆದ 50 ವರ್ಷಗಳಿಂದ ಇಂತಹ ಕಿತ್ತೊದ ಸಿ ಟಿ ರವಿ ಅಂತಹವರು ತುಂಬಾ ಜನಗಳನ್ನು ವೀರಶೈವ ಲಿಂಗಾಯತ …
Read More »ಸರ್ಕಾರಿ ಶಾಲೆಗಳ “ಅಸ್ತಿತ್ವ” ಉಳಿಸಬೇಕಿದೆ..!
ಕನ್ನಡ ಮಾಧ್ಯಮ ಶಾಲೆಗಳನ್ನು ಸರ್ಕಾರ ಮತ್ತು ನಾವೂ ಕೂಡ ಉಳಿಸಬೇಕಾದಂತಹ ಜರೂರು ಅತ್ಯಗತ್ಯವಿದೆ. ನಮ್ಮ ನಾಡು, ನುಡಿಯ ಅಸ್ಮಿತೆಯ ಜೊತೆಗೆ ಕನ್ನಡಿಗರಾದ ನಾವು ಕನ್ನಡದ ಸರ್ಕಾರಿ ಶಾಲೆಗಳನ್ನು ಮುಂದಿನ ಪೀಳಿಗಾಗಿ ಮುಂದುವರಿಸಬೇಕಾಗಿದೆ. ಈ ನಿಟ್ಟಿನಲ್ಲಿ ನನಗೊಂದು ಹಾಡು ನೆನಪಾಗುತ್ತದೆ..! ಕನ್ನಡವೇ ತಾಯ್ನಿನಾಡು.., ಕನ್ನಡಿಗರೇ ನೀವೆಲ್ಲ ಅಭಿಮಾನ.., ಅಂತಹ ಎಷ್ಟು ಸುಮಧುರ ಹಾಡು ಅಲ್ಲವೇ..? ಓದುಗರೇ ನಮ್ಮ ಭಾಷೆಯೇ ಹಾಗೆ ಕೇಳಲು, ಓದಲು, ಬರೆಯಲು, ಮಾತನಾಡಲು, ಮನೋಹರ. ಕನ್ನಡ ನಾಡಿನಲ್ಲಿ ಹುಟ್ಟಿದ …
Read More »ಅಧಿಕಾರದ ಹಸಿವು ಮತ್ತು ಭ್ರಷ್ಟ ಆಂತರಿಕ ಶತ್ರುಗಳಿಂದ ರಾಷ್ಟ್ರವನ್ನು ರಕ್ಷಿಸಲು ಹೋಸ ಪಕ್ಷ
ಬೆಂಗಳೂರು : ಕರ್ನಾಟಕ ಚುನಾವಣೆಗೆ ಕೆಲ ತಿಂಗಳಷ್ಟೇ ಬಾಕಿ ಇವೆ. ಈ ಬಾರಿಯ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ, ವಿರೋಧ ಪಕ್ಷವಾದ ಕಾಂಗ್ರೆಸ್ ಹಾಗೂ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪಕ್ಷಗಳು ತೀವ್ರ ಪೈಪೋಟಿ ನಡೆಸಲಿವೆ. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ರ ಆಮ್ ಆದ್ಮಿ ಪಕ್ಷವು ರಾಜ್ಯ ವಿಧಾನ ಸಭೆ ಚುನಾವಣೆಯಲ್ಲಿ ತನ್ನ ಅದೃಷ್ಟವನ್ನು ಪರೀಕ್ಷಿಸಲಿದೆ. ಈ ನಾಲ್ಕು ಪಕ್ಷಗಳಲ್ಲದೇ ಹೊಸದೊಂದು ಪಕ್ಷವೀಗ ಚುನಾವಣೆಯಲ್ಲಿ ಸ್ಪರ್ಧಿಸಲು ಮುಂದೆ ಬಂದಿದೆ. ಮಾಜಿ ಸೈನಿಕರು ಸ್ಥಾಪಿಸಿದ …
Read More »ನಿಮ್ಮ ಆಶಯಗಳಿಗೆ ಎಂದಿಗೂ ನಿರಾಸೆ ಮಾಡಲ್ಲ. ನೆಮ್ಮದಿಯಿಂದಿರಿ. ಪ್ರತ್ಯೇಕ ನಿಗಮ ರಚಿಸುವ ಜವಾಬ್ದಾರಿ ನಮ್ಮದು.
ನಿಮ್ಮ ಆಶಯಗಳಿಗೆ ಎಂದಿಗೂ ನಿರಾಸೆ ಮಾಡಲ್ಲ. ನೆಮ್ಮದಿಯಿಂದಿರಿ. ಪ್ರತ್ಯೇಕ ನಿಗಮ ರಚಿಸುವ ಜವಾಬ್ದಾರಿ ನಮ್ಮದು. ಮಾಳಿ(ಮಾಲಗಾರ) ಮತ್ತು ಹಡಪದ ಸಮಾಜಗಳಿಗೆ ಅಭಯ ನೀಡಿರುವ ಶಾಸಕರಾದ ಲಕ್ಷ್ಮಣ ಸವದಿ, ಬಾಲಚಂದ್ರ ಜಾರಕಿಹೊಳಿ, ಪಿ ರಾಜೀವ್. ಬೆಂಗಳೂರು: ಇನ್ನೂ ಸಪ್ಲಿಮೆಂಟರಿ ಬಜೆಟ್ ಮಂಡನೆ ಬಾಕಿ ಇರುವುದರಿಂದ ಮಾಳಿ (ಮಾಲಗಾರ) ಸಮಾಜಕ್ಕೆ ಪ್ರತ್ಯೇಕ ನಿಗಮ ಸ್ಥಾಪಿಸುವ ನಿಟ್ಟಿನಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ನಾನು ಮತ್ತು ಪಿ.ರಾಜೀವ್ ಕೂಡಿಕೊಂಡು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮತ್ತೊಮ್ಮೆ …
Read More »ಎನ್‌ಸಿಡಿಎಫ್‌ಐ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ
ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಮಹಾಮಂಡಳದ ಚುನಾವಣೆಯಲ್ಲಿ ಕೆಎಂಎಫ್‌ನಿoದ ಅವಿರೋಧ ಆಯ್ಕೆ ಬೆಂಗಳೂರು : ರಾಷ್ಟ್ರೀಯ ಸಹಕಾರ ಹೈನು ಮಹಾಮಂಡಳ ನಿಯಮಿತ(ಎನ್‌ಸಿಡಿಎಫ್‌ಐ) ಆನಂದ್ (ಗುಜರಾತ್ ರಾಜ್ಯ) ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿ ನಿರ್ದೇಶಕ ಸ್ಥಾನಕ್ಕೆ ಇಂದು ಗುರುವಾರದಂದು ಗುಜರಾತ್ ರಾಜ್ಯದ ಆನಂದ್ ನಗರದಲ್ಲಿ ನಡೆದ ಆಡಳಿತ ಮಂಡಳಿ ಚುನಾವಣೆಯಲ್ಲಿ ಗುಜರಾತ್ ಸಹಕಾರ …
Read More »ಪ್ರೊಬೇಷನರಿ ಅವಧಿಯಲ್ಲಿ ಆರೋಪ ಬಂದರೆ ಏಕಾಏಕಿ ವಜಾನಾ?
ಬೆಂಗಳೂರು: ‘ಪ್ರೊಬೇಷನರಿ ಅವಧಿಯಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿ ವಿರುದ್ಧ ದುರ್ನಡತೆ ಆರೋಪ ಬಂದರೆ ತನಿಖೆ ನಡೆಸದೆ ಅವರನ್ನು ಏಕಾಏಕಿ ವಜಾ ಮಾಡುವಂತಿಲ್ಲ’ ಎಂದು ಹೈಕೋರ್ಟ್ ಆದೇಶ ನೀಡಿದೆ. ಈ ಕುರಿತಂತೆ ರಮೇಶ್ ಮಲ್ಲಿ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಪೀಠದಲ್ಲಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಜಿ.ಪಂಡಿತ್ ಮತ್ತು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಕರ್ನಾಟಕ …
Read More »ರಾಜ್ಯಾಧ್ಯಂತ ನೈಟ್ ಕರ್ಪ್ಯೂ ಜಾರಿ
ಬೆಂಗಳೂರು: ರಾಜ್ಯ ಸರ್ಕಾರದಿಂದ ಕೊರೋನಾ ( Corona Virus ) ಹಾಗೂ ಓಮಿಕ್ರಾನ್ ( Omicron Variant ) ನಿಯಂತ್ರಣಕ್ಕೆ ತಡೆ ನೀಡೋ ಕಾರಣದಿಂದಾಗಿ ಡಿಸೆಂಬರ್ 28, 2021ರಿಂದ ಜಾರಿಗೆ ಬರುವಂತೆ ನೈಟ್ ಕರ್ಪ್ಯೂ ( Night Curfew ) ಜಾರಿಗೊಳಿಸಲಾಗಿದೆ. ಇದಷ್ಟೇ ಅಲ್ಲದೇ ಡಿಸೆಂಬರ್ 30 ರಿಂದ ಜನವರಿ 2ರವರೆಗೆ ರೆಸ್ಟೋರೆಂಟ್, ಹೋಟೆಲ್, ಕ್ಲಬ್, ಪಬ್ ಗಳಿಗೆ ಶೇ.50ರಷ್ಟು ಜನರಿಗೆ ಮಿತಿಯನ್ನು ಹೇರಿ ಹೊಸ ಮಾರ್ಗಸೂಚಿಯನ್ನು ( Guideline …
Read More »