Breaking News
Home / ವಾಣಿಜ್ಯ

ವಾಣಿಜ್ಯ

ಅಡುಗೆ ಎಣ್ಣೆಯ ಕೊರತೆಯಿಲ್ಲ

ನವದೆಹಲಿ : ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಖಾದ್ಯ ತೈಲದ ಪೂರೈಕೆಯು ಕಡಿಮೆಯಾಗುವ ನಿರೀಕ್ಷೆಯಿದೆ. ಖಾದ್ಯ ತೈಲ ಉದ್ಯಮವು ಮುಂದಿನ ಎರಡು ತಿಂಗಳವರೆಗೆ ಸೂರ್ಯಕಾಂತಿ ಎಣ್ಣೆ ಮತ್ತು ಇತರ ಅಡುಗೆ ಎಣ್ಣೆಗಳ ಸುಗಮ ಪೂರೈಕೆಯನ್ನು ಖಚಿತಪಡಿಸುತ್ತದೆ ಎಂದು ಸರ್ಕಾರಕ್ಕೆ ಭರವಸೆ ನೀಡಿದೆ. ಭಾರತವು ಉಕ್ರೇನ್‌ನಿಂದ ಹೆಚ್ಚಿನ ಪ್ರಮಾಣದಲ್ಲಿ ಸೂರ್ಯಕಾಂತಿ ಎಣ್ಣೆಯನ್ನು ಆಮದು ಮಾಡಿಕೊಳ್ಳುತ್ತದೆ ಎಂದು ಮೂಲಗಳು ತಿಳಿಸಿವೆ. ಶುಕ್ರವಾರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ …

Read More »

ನಿಮ್ಮ ಜೀವನದ ಮೇಲೆ ನೇರ ಪರಿಣಾಮ ಬೀರಲಿವೆ

  ಅಕ್ಟೋಬರ್ ತಿಂಗಳು (October 2021) ಇಂದು ಕೊನೆಯಾಗಲಿದೆ. ಸೋಮವಾರದಿಂದ ನವೆಂಬರ್ ತಿಂಗಳು ಆರಂಭವಾಗಲಿದೆ. ಇನ್ನು ತಿಂಗಳು ಆರಂಭವಾಗುತ್ತಿದ್ದಂತೆ ಪ್ರಮುಖ ಐದು ನಿಯಮಗಳಲ್ಲಿ ಬದಲಾವಣೆಗಳಾಗಲಿದ್ದು, ಇವು ನಿಮ್ಮ ಜೀವನದ ಮೇಲೆ ನೇರ ಪರಿಣಾಮ ಬೀರಲಿವೆ. ಹೌದು, ಮುಂದಿನ ತಿಂಗಳ ಮೊದಲ ದಿನಾಂಕದಿಂದ ಅಂದರೆ ನವೆಂಬರ್ 1 (1st November 2020) ದೇಶಾದ್ಯಂತ ಅನೇಕ ಪ್ರಮುಖ ಬದಲಾವಣೆಗಳು ಆಗಲಿವೆ. ಈ ಬದಲಾವಣೆಗಳು ನಿಮ್ಮ ಜೇಬು ಮತ್ತು ಜೀವನದ ಮೇಲೆ ನೇರ ಪರಿಣಾಮ …

Read More »

ಈಗಾಗಲೇ ಈರುಳ್ಳಿ ಗ್ರಾಹಕರ ಕಣ್ಣಲ್ಲಿ ನೀರು ತರಿಸುತ್ತಿದೆ

  ಮುಂದಿನ ದಿನಗಳಲ್ಲಿ ಈ ಬೆಲೆಗಳು ಮತ್ತಷ್ಟು ಹೆಚ್ಚಾಗುತ್ತೆ ಎನ್ನಲಾಗುತ್ತಿದೆ. ಇದೆಲ್ಲಾ ಕೇವಲ ಊಹಾಪೋಹಗಳಾ ಅಥವಾ ಸತ್ಯವಾ? ಈರುಳ್ಳಿಯ ಧಾರಣೆಯ ಬಗ್ಗೆ ಮಾಹಿತಿ ತಿಳಿಯೋಣ   ಜುಲೈ ಮತ್ತು ಆಗಸ್ಟ್ ತಿಂಗಳಿಗೆ ಹೋಲಿಸಿದ್ರೆ ಈರುಳ್ಳಿಯ ಬೆಲೆಗಳು ಈಗ ಹೆಚ್ಚಾಗಿವೆ. ಮುಂದಿನ ದಿನಗಳಲ್ಲಿ ಈ ಬೆಲೆಗಳು ಡಬಲ್ ಅಂದರೆ ದುಪ್ಪಟ್ಟಾಗುವ ಎಲ್ಲಾ ಸಾಧ್ಯತೆಗಳಿವೆ ಎನ್ನುತ್ತದೆ ಕ್ರಿಸಿಲ್ ಎನ್ನುವ ಮಾರುಕಟ್ಟೆ ವಿಶ್ಲೇಷಣಾ ಸಂಸ್ಥೆ. ಅತೀ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರ ರಾಜ್ಯದಲ್ಲೇ ಈ …

Read More »