ವಿಜಯಪುರ ಜಿಲ್ಲೆಯ ಮಾನವಿ ಯಲ್ಲಿ ಬೆಳಕು ಸಾಹಿತ್ಯ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ (ರಿ) ಮಾನವಿ ವತಿಯಿಂದ ನಡೆಸಿದ ಆನ್ಲ್ಯೆನ್ ಸ್ಪರ್ಧೆ ರಾಷ್ಟ್ರ ಮಟ್ಟದ ಸಾಹಿತ್ಯ ಸಾಂಸ್ಕೃತಿಕ ಗಾನ ಕೋಗಿಲೆ ಸ್ಪರ್ಧೆ ನಲ್ಲಿ ವರ್ಷಾ ಸಚೀನ್ ಸೋನಾರ್ ಅವರು ತಮ್ಮ ಸುಂದರವಾದ ಕಂಠದಿಂದ ಸ್ಪರ್ಧೆ ಮಾಡಿ ಸುಂದರವಾಗಿ ಹಾಡು ಹಾಡಿ ಜನರ ಮೆಚ್ಚುಗೆ ಪಡೆದಿದ್ದಾರೆ. ಇವರು ಹಾಡು ಕೇಳುತ್ತಿದ್ದರೆ ಕೋಗಿಲೆ ಕಂಠ ದಂತೆ ಕೇಳುವ ಇವರ ಧ್ವನಿ ಯನ್ನು ಕೇಳಿ …
Read More »ಜನೇವರಿ 1ರಿಂದ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಕಡ್ಡಾಯ
ವಿಜಯಪುರ: ಜಿಲ್ಲೆಯಲ್ಲಿ ಜನೇವರಿ 1ರಿಂದ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ನಿಯಮ ಮೀರಿದವರ ವಿರುದ್ಧ ಮೋಟಾರು ವಾಹನ ಕಾಯ್ದೆಯನ್ವ ಕ್ರಮ ಅನಿವಾರ್ಯ ಎಂದು ವಿಜಯಪುರ ಎಸ್ಪಿ ಆನಂದಕುಮಾರ ಎಚ್ಚರಿಕೆ ನೀಡಿದ್ದಾರೆ. ಶನಿವಾರ ನಗರದ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ವಿಜಯಪುರ ಜಿಲ್ಲಾ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ ಹೆಲ್ಮೆಟ್ ಧರಿಸುವ ಅಗತ್ಯದ ಕುರಿತ ಜಾಗೃತಿ ಅಭಿಯಾನಕ್ಕಾಗಿ ಹೆಲ್ಮೆಟ್‌ದಾರಿ ಪೊಲೀಸರ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ಬೈಕ್ …
Read More »ಬೇಸಿಗೆ ಎಂದು ಈಜಲು ಹೋಗಿ ಇಬ್ಬರ ಬಾಲಕರ ದುರ್ಮರಣ
ಮುದ್ದೇಬಿಹಾಳ:ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಢವಳಗಿ ಗ್ರಾಮದ ಹೊರವಲಯದಲ್ಲಿರುವ ಕುಮಾರಪ್ಪ ಮಡಿವಾಳಪ್ಪ ಕೋರಿ ಅವರ ಹೊಲದಲ್ಲಿನ ಕೃಷಿ ಹೊಂಡದಲ್ಲಿ ಘಟನೆ ಸಂಭವಿಸಿದೆ. ಶಾಲೆ ರಜೆ ಇದ್ದ ಕಾರಣ ಐದು ಮಕ್ಕಳು ಸೇರಿಕೊಂಡು ಈಜಲು ಈ ಕೃಷಿ ಹೊಂಡಕ್ಕೆ ಹೋಗಿದ್ದಾರೆ,ಎನ್ನಲಾಗಿದೆ ಇವರಲ್ಲಿ ಇಬ್ಬರು ಹೊರಗಡೆ ಬಂದಿದ್ದು ಒಬ್ಬ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಇಬ್ಬರು ಬಾಲಕರು ಸಾವನ್ನಪ್ಪಿದ್ದು ಅಮಿತ್ ಟಕ್ಕಳಕಿ (11 ವರ್ಷ ಸಿದ್ದರಾಮಪ್ಪ ಗೌಡ ಮುದುಕಪ್ಪ ಬಿರಾದಾರ್ (12) ವರ್ಷ …
Read More »