*ನಾಗನೂರ ಪಟ್ಟಣದಲ್ಲಿ ನೂತನ ಸಂಸದರಿಗೆ ಅಭಿನಂದನೆ* ಮೂಡಲಗಿ: ಮತದಾರರ ಮುಂದೆ ಕಾಂಗ್ರೇಸಿನವರು ಒಡ್ಡಿದ ಹಣಬಲ, ತೋಳಬಲ, ಆಸೆ-ಆಮಿಷಗಳ ಆಟ ನಡೆಯಲಿಲ್ಲ. ಜೊತೆಗೆ ಕಾಂಗ್ರೇಸ್ಸಿನ ಗ್ಯಾರಂಟಿ ಯೋಜನೆಗಳ ಫಲ ನೀಡಲಿಲ್ಲ. ಗೆಲುವಿಗೆ ಎಲ್ಲ ರೀತಿಯ ಶತ ಪ್ರಯತ್ನಗಳನ್ನು ಮಾಡಿದರೂ ನರೇಂದ್ರ ಮೋದಿಯವರ ಸಮರ್ಥ ನಾಯಕತ್ವಕ್ಕೆ ಮತದಾರ ಪ್ರಭುಗಳು ಬಿಜೆಪಿಗೆ ಆಶೀರ್ವಾದ ಮಾಡಿ ನನ್ನ ಸೇವೆಗೆ ಅವಕಾಶ ಕೊಟ್ಟಿದ್ದಾರೆಂದು ಬೆಳಗಾವಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು. ಗುರುವಾರದಂದು ಸಂಜೆ …
Read More »ನಾಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ : ಮಹದೇವ ಶೆಕ್ಕಿ
ಮೂಡಲಗಿ: ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ಇಂದಿನ ಕಾಂಗ್ರೆಸ್ ಸರ್ಕಾರದಷ್ಟು ಜನ ವಿರೋಧಿ ಸರ್ಕಾರವನ್ನು ರಾಜ್ಯದ ಜನತೆ ಎಂದೂ ಕಂಡಿಲ್ಲ. ಸುಳ್ಳು ಭರವಸೆಗಳು ಹಾಗೂ ಯೋಜನೆಗಳನ್ನು ಪೂರೈಸಲಾಗದೇ ರಾಜ್ಯದ ಖಜಾನೆಯನ್ನು ಬರಿದು ಮಾಡಿಕೊಂಡಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾಳೆ ದಿ.21ರಂದು ಬೆಳಗ್ಗೆ 10ಗಂಟೆಗೆ ಮೂಡಲಗಿಯ ಕಲ್ಮೇಶ್ವರ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜಿಪಿ ಅರಭಾವಿ ಮಂಡಲ ಅಧ್ಯಕ್ಷ ಮಹದೇವ ಶೆಕ್ಕಿ ತಿಳಿಸಿದ್ದಾರೆ. ಬುಧವಾರದಂದು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ …
Read More »ಘಟಪ್ರಭಾ ನದಿಗೆ ಮಗುಚಿ ಬಿದ್ದ ಟ್ರ್ಯಾಕ್ಟರ್ ಓರ್ವ ವ್ಯಕ್ತಿ ನಾಪತ್ತೆ
ಮೂಡಲಗಿ: ತಾಲೂಕಿನ ಅವರಾದಿ ಗ್ರಾಮದ ಬಳಿಯ ಘಟಪ್ರಭಾ ನದಿಗೆ ನಿರ್ಮಿಸಿದ ಬ್ರೀಜ್‍ಕಂ ಬ್ಯಾರೇಜ್ ಸತತ ಮಳೆಯಿಂದಾಗಿ ಉಕ್ಕಿ ಹರಿಯುತ್ತಿರುವ ಸಂಧರ್ಭದಲ್ಲಿ ಪಶ್ವಿಮ ಬಂಗಾಲ ಮೂಲದ ದಿನಕೂಲಿ ಕಾರ್ಮಿಕರ ಟ್ರ್ಯಾಕ್ಟರ್ ಮೂಲಕ ನದಿ ದಾಟುವ ಸಮಯದಲ್ಲಿ ಬ್ಯಾರೇಜ ಮಧ್ಯದಲ್ಲಿ ಮಗುಚಿ ಬಿದ್ದಿರುವ ಘಟನೆ ರವಿವಾರ ಮುಂಜಾನೆ ನಡೆದಿದೆ. ಟ್ರ್ಯಾಕ್ಟರ್ ದಲ್ಲಿದ ಹತ್ತು ಜನರಲ್ಲಿ ಒಂಬತ್ತು ಜನರು ಈಜಕೊಂಡು ದಡ ಸೇರಿದರೆ ಓರ್ವ ವ್ಯಕ್ತಿ ನಾಪತ್ತೆಯಾಗಿದು, ನಾಪತ್ತೆಯಾದ ವ್ಯಕ್ತಿಯ ಶೋಧ ಕಾರ್ಯವನ್ನು ಎಸ್‍ಡಿಆರ್‍ಎಫ್, …
Read More »ಮಳೆಗಾಳಿಗೆ ಮರ ಬಿದ್ದು ಆಕಳು ಸಾವು
ಮೂಡಲಗಿ : ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಮಳೆಗಾಳಿಗೆ ಮರ ಬಿದ್ದು ಆಕಳು ಸಾವಿಗೀಡಾದ ಘಟನೆ ಗುರುವಾರ ಸಂಜೆ ಸಂಭವಿಸಿದೆ. ಗುರುವಾರ ಸಂಜೆ 5ಗಂಟೆ ಸುಮಾರಿಗೆ ಗುಡುಗು ಸಿಡಿಲಿನೊಂದಿಗೆ ಸುರಿದ ಮಳೆಯೊಂದಿಗೆ, ರಭಸವಾಗಿ ಬೀಸಿದ ಗಾಳಿಗೆ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದ ನನಾರಿ ತೋಟದ ನಿವಾಸಿ ಶಂಕರ ಕೆಂಪಣ್ಣ ಹಮ್ಮನ್ನವರ ಎಂಬುವವರ ಮನೆಯ ಅಂಗಳದಲ್ಲಿ ಕಟ್ಟಿರುವ ಆಕಳ ಮೇಲೆ ಮರ ಬಿದ್ದು ಸ್ಥಳದಲ್ಲಿ ಆಕಳು ಸಾವಿಗೆಡಾಗಿದೆ. ಘಟನಾ ಸ್ಥಳಕ್ಕೆ ಗ್ರಾಪಂ …
Read More »ಭಾರತೀಯ ಸಂಸ್ಕøತಿಯಲ್ಲಿ ಗುರುವಿಗೆ ಅತ್ಯಂತ ಮಹತ್ವದ ಸ್ಥಾನ ಇವತ್ತಿಗೂ ಇದೆ
ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಶ್ರೀ ಶಿವಬೋಧರಂಗ ಪ್ರೌಢ ಶಾಲೆಯ 2003-04ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಅಂತ್ಯಂತ ಅರ್ಥ ಪೂರ್ಣವಾಗಿ ಜರುಗಿತು. ಕಳೆದ ಇಪ್ಪತ್ತು ವರ್ಷಗಳ ನಂತರ ಎಲ್ಲ ಸ್ನೇಹಿತರು ಕುಡಿಕೊಂಡು ತಮಗೆ ವಿದ್ಯೆ ಕಲಿಸಿದ ಸುಮಾರು 20 ಜನ ಗುರು ಬಳಗ ಮತ್ತು ಸಿಬ್ಬಂದಿ ವರ್ಗದವರನ್ನು ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮ ಉದ್ಘಾಟನೆ ಮುಂಚೆ ಕಾರ್ಯಕ್ರಮದ ಸವಿನೆನಪಿಗಾಗಿ ದೇವಸ್ಥಾನದ …
Read More »ನಾನೇ ಅಭ್ಯರ್ಥಿ ಎಂದು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ: ಸಿಎಂ ಸಿದ್ದರಾಮಯ್ಯ
ಯರಗಟ್ಟಿ : ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾನೇ ಸ್ಪರ್ಧಿಸಿದ್ದೇನೆ ಎಂದು ತಿಳಿದುಕೊಳ್ಳಿ. ಕಾಂಗ್ರೆಸ್ ಅಭ್ಯರ್ಥಿಗೆ ಮತಹಾಕಿದರೆ ನನಗೆ ಮತ ಹಾಕಿದಂತೆ. ಈ ಮೂಲಕ ಸ್ಥಳೀಯ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಯರಗಟ್ಟಿಯ ಬಸವೇಶ್ವರ ಪ್ರೌಢ ಶಾಲಾ ಆವರಣದಲ್ಲಿ ಭಾನುವಾರ ನಡೆದ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಮೇ 7 ರಂದು ನಡೆಯಲಿರುವ ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸುವಂತೆ ಮನವಿ ಮಾಡಿದರು. ಸಚಿವೆ ಲಕ್ಷ್ಮೀ …
Read More »ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿಗೆ ಆಗಮನ ಸ್ಥಳ ಪರಿಶೀಲಿಸಿದ ಬಾಲಚಂದ್ರ ಜಾರಕಿಹೊಳಿ
ಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ ದಿ.೨೮ ರಂದು ಆಗಮಿಸಲಿದ್ದು, ಈ ಬೃಹತ್ ಸಾರ್ವಜನಿಕ ಸಭೆಗೆ ಸುಮಾರು ಒಂದು ಲಕ್ಷ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿ ಮಾತನಾಡಿದ ಅವರು, ಮೋದಿ ಅವರು ಜಗದೀಶ್ …
Read More »ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮೃಣಾಲ್ ಹೆಬ್ಬಾಳ್ಕರ್ ಬೆಂಬಲಿಸಿ: ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ : ಕಳೆದ 11 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿರುವ ಮೃಣಾಲ್ ಹೆಬ್ಬಾಳ್ಕರ್ ಯೋಗ್ಯ ಅಭ್ಯರ್ಥಿ ಆಗಿದ್ದು, ಜನರ ನಾಡಿ ಮಿಡಿತ ಅರಿತಿದ್ದಾರೆ. ಇಂಥ ಸೂಕ್ತ ಅಭ್ಯರ್ಥಿಗೆ ಜನರು ಆಶೀರ್ವದಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸಮಾಜ ಸೇವಕನಾಗಿ ಗುರುತಿಸಿಕೊಂಡಿರುವ ಮೃಣಾಲ್ ಜಿಲ್ಲೆಯ ಘನತೆಯನ್ನು ಎತ್ತಿಹಿಡಿಯಲಿದ್ದಾರೆ ಎಂದರು. ಕಂಗ್ರಾಳಿ ಗಲ್ಲಿ, ಅಲಾರವಾಡ, ಬಸವನ ಕುಡುಚಿ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ ಪ್ರಚಾರ ನಡೆಸಿ …
Read More »ಕೇಂದ್ರ ಸಹಕಾರ ಸಚಿವ ಅಮಿತ ಷಾ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ ರಾ.ಸ.ಸ.ಕಾ.ಮ ಮಂಡಳಿ ನಿರ್ದೇಶಕ ಅಶೋಕ ಪಾಟೀಲ
ಗೋಕಾಕ- ಘಟಪ್ರಭಾ ಸಹಕಾರಿ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಅವರು ನವದೆಹಲಿಯ ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಳಿಯ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ ಷಾ ಅವರನ್ನು ಭೇಟಿ ಮಾಡಿ ಅಶೋಕ ಪಾಟೀಲ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾ ಮಂಡಳಿಯ ನೂತನ ಅಧ್ಯಕ್ಷ- ಉಪಾಧ್ಯಕ್ಷರು ಮತ್ತು ನಿರ್ದೇಶಕ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ಅಶೋಕ ಪಾಟೀಲ ಅವರನ್ನು …
Read More »ಜಾರಕಿಹೊಳಿ ಸಹೋದರರ ನೇತೃತ್ವದಲ್ಲಿ ಗೋಕಾಕ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಎಲ್ಲ ಸ್ಥಾನಗಳಿಗೂ ಅವಿರೋಧವಾಗಿ ಆಯ್ಕೆ
ಗೋಕಾಕ: ಇಲ್ಲಿಯ ಗೋಕಾಕ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಆಡಳಿತ ಮಂಡಳಿಯ ಎಲ್ಲ ಸ್ಥಾನಗಳಿಗೂ ಅವಿರೋಧವಾಗಿ ಆಯ್ಕೆ ನಡೆದಿದೆ ಎಂದು ಚುನಾವಣಾ ಅಧಿಕಾರಿಯಾಗಿದ್ದ ಸಹಕಾರ ಅಭಿವೃದ್ಧಿ ಅಧಿಕಾರಿ ಬಿ.ಕೆ.ಗೋಖಲೆ ತಿಳಿಸಿದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ “ಅ” ವರ್ಗದಿಂದ ಸುಣಧೋಳಿಯ ಬಸಪ್ಪ ಲಕ್ಷ್ಮಪ್ಪ ಕುರಿಬಾಗಿ, ಗೊಡಚಿನಮಲ್ಕಿಯ ಮಹಾಂತೇಶ ಬಾಳಪ್ಪ ಅವರಗೋಳ, ಅರಭಾವಿಯ ಮುತ್ತೆಪ್ಪ ಸಣ್ಣಧರೆಪ್ಪ ಜಲ್ಲಿ, ತುಕ್ಕಾನಟ್ಟಿಯ ಸಿದ್ದಪ್ಪ ಶಿವಮೂರ್ತಿ ಹಮ್ಮನವರ, ಸುಭಾಸ ಗಿರೆಪ್ಪ ಢವಳೇಶ್ವರ, …
Read More »