ಗೋಕಾಕ: ಇಲ್ಲಿಯ ಗೋಕಾಕ ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಆಡಳಿತ ಮಂಡಳಿಯ ಎಲ್ಲ ಸ್ಥಾನಗಳಿಗೂ ಅವಿರೋಧವಾಗಿ ಆಯ್ಕೆ ನಡೆದಿದೆ ಎಂದು ಚುನಾವಣಾ ಅಧಿಕಾರಿಯಾಗಿದ್ದ ಸಹಕಾರ ಅಭಿವೃದ್ಧಿ ಅಧಿಕಾರಿ ಬಿ.ಕೆ.ಗೋಖಲೆ ತಿಳಿಸಿದರು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ “ಅ” ವರ್ಗದಿಂದ ಸುಣಧೋಳಿಯ ಬಸಪ್ಪ ಲಕ್ಷ್ಮಪ್ಪ ಕುರಿಬಾಗಿ, ಗೊಡಚಿನಮಲ್ಕಿಯ ಮಹಾಂತೇಶ ಬಾಳಪ್ಪ ಅವರಗೋಳ, ಅರಭಾವಿಯ ಮುತ್ತೆಪ್ಪ ಸಣ್ಣಧರೆಪ್ಪ ಜಲ್ಲಿ, ತುಕ್ಕಾನಟ್ಟಿಯ ಸಿದ್ದಪ್ಪ ಶಿವಮೂರ್ತಿ ಹಮ್ಮನವರ, ಸುಭಾಸ ಗಿರೆಪ್ಪ ಢವಳೇಶ್ವರ, …
Read More »ದಂಡಾಪೂರ ಗ್ರಾಮದಲ್ಲಿ 6.11 ಕೋಟಿ ರೂಪಾಯಿ ವೆಚ್ಚದ ಶೈಕ್ಷಣಿಕ ಕಾಮಗಾರಿಗಳನ್ನು ನೆರವೇರಿಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ
*1.55 ಕೋ.ರೂ ವೆಚ್ಚದ ದಂಡಾಪೂರ ಸರಕಾರಿ ಪ್ರಾಥಮಿಕ ಶಾಲೆಯ ಬಹು ಮಹಡಿ ಕಟ್ಟಡಕ್ಕೆ ಭೂಮಿ ಪೂಜೆ* *4.55 ಕೋ.ರೂ ವೆಚ್ಚದ 31 ವಿವೇಕ ಶಾಲಾ ಕೊಠಡಿಗಳ ಉದ್ಘಾಟನೆ.* *7.47 ಲಕ್ಷ ರೂ ಮೊತ್ತದ ವಿಶೇಷ ಚೇತನ ಮಕ್ಕಳಿಗೆ ಸಾಧನಾ ಸಲಕರಣೆಗಳ ವಿತರಣೆ.* *ಪಾಮಲದಿನ್ನಿ ಹಳ್ಳದಿಂದ ದಂಡಾಪೂರವರೆಗಿನ ಜಾಕ್ ವೆಲ್ ಕಾಮಗಾರಿ ನಿರ್ಮಾಣಕ್ಕೆ ಭರವಸೆಯನ್ನು ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಗೋಕಾಕ:* 2004 ರಿಂದ ಅರಭಾವಿ ಕ್ಷೇತ್ರದ ಶಾಸಕನಾಗಿ ಆಯ್ಕೆಯಾದಾಗಿನಿಂದ ಇಲ್ಲಿಯವರೆಗೆ …
Read More »ಫೆ.2 ರಂದು ವಾರ್ಷಿಕ ಸ್ನೇಹ ಸಮ್ಮೇಳನ
ಮೂಡಲಗಿ: ಪಟ್ಟಣದ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ಶುಕ್ರವಾರ ಫೆ.2 ರಂದು ಮುಂಜಾನೆ 9 ಘಂಟೆಗೆ ಕಾಲೇಜಿನ ಆವರಣದಲ್ಲಿ ಏರ್ಪಡಿಸಲ್ಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯ ಶಿವಾನಂದ ಸತ್ತಿಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಸಂತೋಷ ಪಾರ್ಶಿ ವಹಿಸುವರು, ಅರಬಾಂವಿ ಶಾಸಕ ಬಾಲಚಂದ್ರ ಲ. ಜಾರಕಿಹೊಳಿ ಸಮಾರಂಭವನ್ನು ಉದ್ಘಾಟಿಸುವರು, ಮುಖ್ಯ ಅತಿಥಿಗಳಾಗಿ ಹಳ್ಳೂರಿನ ಸರಕಾರಿ ಪಪೂ ಕಾಲೇಜಿನ ಉಪನ್ಯಾಸಕ ವಾಯ್.ಬಿ.ಕಳ್ಳಿಗುದ್ದಿ. ಬಿಇಒ ಕಛೇರಿಯ …
Read More »ಶಾಸಕ ಬಾಲಚಂದ್ರ ಜಾರಕಿಹೊಳಿಯವರಿಂದ ಗಣ ರಾಜ್ಯೋತ್ಸವದ ಶುಭಾಶಯ
ಗೋಕಾಕ್– ನಾಡಿನ ಜನತೆಗೆ ಅರಭಾವಿ ಶಾಸಕ, ಕಹಾಮ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿಯವರು ೭೫ ನೇ ಗಣರಾಜ್ಯೋತ್ಸವದ ಶುಭ ಕೋರಿದ್ದಾರೆ. ನಮ್ಮ ದೇಶದ ಸ್ವಾತಂತ್ರ್ಯಕ್ಕಾಗಿ ಜಗತ್ತಿನ ಅತಿ ದೊಡ್ಡದಾದ ಸಂವಿಧಾನವನ್ನು ರಚಿಸಿ ಪ್ರಜಾಪ್ರಭುತ್ವ ದೇಶವನ್ನಾಗಿಸಲು ಹಗಲಿರುಳು ಹೋರಾಟ ನಡೆಸಿರುವ ಎಲ್ಲ ಮಹನೀಯರನ್ನು ಸ್ಮರಿಸುವ ಅವಕಾಶವು ಒದಗಿ ಬಂದಿದೆ. ಇವರು ಹಾಕಿಕೊಟ್ಟ ದೇಶ ಪ್ರೇಮದ ದಾರಿಯಲ್ಲಿ ನಾವೆಲ್ಲರೂ ಒಂದಾಗಿ ಸಾಗೋಣ. ದೇಶ ಪ್ರೇಮಿಗಳ ತ್ಯಾಗ, ಬಲಿದಾನವನ್ನು ಸ್ಮರಿಸೋಣ. ಸಂವಿಧಾನ ಪಿತಾಮಹ ಡಾ. ಬಾಬಾಸಾಹೇಬ್ …
Read More »ಯಾದವಾಡದಲ್ಲಿ ಕಾರ್ತಿಕೋತ್ಸವದ ನಿಮುತ್ಯ ಜ.6 ರಂದು ಶಿರಕೋಳ ಶಿವಾಚಾರ್ಯರಿಂದ ಆಧ್ಯಾತ್ಮೀಕ ಪ್ರವಚನ*
ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ಪೇಟೆ ಓಣಿಯ ಶ್ರೀ ಹನುಮಾನ ಮಂದಿರದಲ್ಲಿ ಕಾರ್ತಿಕೋತ್ಸವದ ಅಂಗವಾಗಿ ಜನವರಿ 6 ರಂದು ಬೆಳಿಗ್ಗೆ 11 ಗಂಟೆಗೆ ಆಧ್ಯಾತ್ಮೀಕ ಪ್ರವಚನ ಆಯೋಜಿಸಲಾಗಿದೆ ಎಂದು ಸಂಘಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಆಧ್ಯಾತ್ಮೀಕ ಪ್ರವಚನವನ್ನು ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶಿರಕೋಳ ಹಿರೇಮಠದ ಪಟ್ಟಾಧ್ಯಕ್ಷರಾದ ಷ.ಬ್ರ. ಗುರುಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು ನೀಡಲಿದ್ದಾರೆ. ಶ್ರೀ ಕಾಶಿ ಕ್ಷೇತ್ರದಲ್ಲಿ ಶಾಸ್ತ್ರ,ವೇದಾಧ್ಯಯನ ಮಾಡಿರುವ ಶ್ರೀಗಳು ಧಾರ್ಮಿಕ ಪ್ರವಚನಗಳಲ್ಲಿ ಪ್ರಸಿದ್ದರು. ಯಾದವಾಡ ಪಟ್ಟಣದ …
Read More »ಜಮೀನಿಗಾಗಿ ಗಲಾಟೆ; ನಟಿ ಅನಿತಾ ಗೌಡ ಮೇಲೆ ಹಲ್ಲೆ
ಶಿವಮೊಗ್ಗ: ಜಮೀನು ವಿಚಾರವಾಗಿ ನಡೆದ ಗಲಾಟೆಯಲ್ಲಿ ಕಿರುತೆರೆ ಹಾಗೂ ಚಲನಚಿತ್ರ ನಟಿ ಅನಿತಾ ಗೌಡ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು, ನಟಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವಮೊಗ್ಗದ ಸಾಗರ ತಾಲೂಕಿನ ಕಾಸ್ಪಾಡಿ ಗ್ರಾಮದ ಬಳಿ ಘಟನೆ ನಡೆದಿದೆ. ಸಾಗರ ತಾಲೂಕಿನ ಉಳ್ಳೂರು ಗ್ರಾ.ಪಂ ವ್ಯಾಪ್ತಿಯ ಕಾಸ್ಪಾಡಿ ಗ್ರಾಮದ ಜಮೀನು ವಿವಾದದ ಗಲಾಟೆಯಲ್ಲಿ ಅನಿತಾ ಮೇಲೆ ಹಲ್ಲೆ- ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಮೀನಿನ ವಿಚಾರದಲ್ಲಿ ಸ್ಥಳೀಯ ನೀವಾಸಿಗಳಾದ ನೀಲಮ್ಮ ಮತ್ತು ಮೋಹನ್ ಎನ್ನುವರು ಅನುಗೌಡ …
Read More »ಖಾಸಗಿ ಬೋರ್‌ವೆಲ್ ಬಾಡಿಗೆಗೆ, ಟ್ಯಾಂಕರ್ ಮೂಲಕ ನೀರು ಪೂರೈಕೆ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ಬೆಳಗಾವಿ: “ಜಿಲ್ಲೆಯಲ್ಲಿ ಎಲ್ಲಿಯೇ ಕುಡಿಯುವ ನೀರಿನ ಸಮಸ್ಯೆ ಕಂಡುಬಂದರೆ ಕೂಡಲೇ ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಎಲ್ಲ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತಿಗಳಲ್ಲಿ ಅನುದಾನ ಲಭ್ಯವಿದ್ದು, ಖಾಸಗಿ ಕೊಳವೆಬಾವಿಗಳು ಲಭ್ಯವಿದ್ದರೆ ಅವುಗಳನ್ನು ಕೂಡಲೇ ಬಾಡಿಗೆ ಪಡೆದುಕೊಳ್ಳಬೇಕು” ಎಂದು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ತಾಲೂಕು ಮಟ್ಟದ …
Read More »ವೀರಶೈವ-ಲಿಂಗಾಯತ ಸಮುದಾಯದ ಸಭೆಯಲ್ಲಿ ಮತಯಾಚಿಸಿದ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಕರ್ನಾಟಕ ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜ ಬಹು ಸಂಖ್ಯಾತವಾಗಿದೆ. ಮೇ ಹತ್ತರಂದು ನಡೆಯುವ ಚುನಾವಣೆಯಲ್ಲಿ ನನಗೆ ವೀರಶೈವ ಲಿಂಗಾಯತ ಸಮಾಜ ಆಶೀರ್ವಾದ ಮಾಡಬೇಕು ಎಂದು ಅರಭಾವಿ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಮನವಿ ಮಾಡಿದರು. ಗೋಕಾಕ ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾರ‍್ಸ್ ಸಭಾ ಭವನದಲ್ಲಿ ಸೋಮವಾರ ನಡೆದ ಅರಭಾವಿ ವಿಧಾನಸಭಾ ಮತಕ್ಷೇತ್ರದ ವೀರಶೈವ ಲಿಂಗಾಯತ ಸಮುದಾಯದ ಬೆಂಬಲಾರ್ಥ ಸಭೆಯಲ್ಲಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಇವರೇ ಯಾಕೆ ಬೇಕು …
Read More »ಪೂರ್ವಬಾವಿ ಸಭೆ ಕರೆದ ಹುಕ್ಕೇರಿ ದಂಡಾಧಿಕಾರಿ ಎಸ್ ಬಿ ಇಂಗಳೆ
ಹುಕ್ಕೇರಿ: ತಾಲ್ಲೂಕಿನ ದಂಡಾಧಿಕಾರಿ ಎಸ್ ಬಿ ಇಂಗಳೆ ಅವರು ಬರುವ ಏಪ್ರಿಲ್ ನಲ್ಲಿ ಸಂಬಂಧಿಸಿದಂತೆ ಪ್ರತಿ ವರ್ಷದಂತೆ ಈ ವರ್ಷ ದಿನಾಂಕ:05-04-2023 ರಂದು ಹಸಿರು ಕ್ರಾಂತಿ ಹರಿಕಾರ ರಾಷ್ಟ್ರ ನಾಯಕ ಹಾಗೂ ಭಾರತದ ಮಾಜಿ ಉಪಪ್ರಧಾನಿ ಡಾ|ಬಾಬು ಜಗಜೀವನ ರಾಮ್ ರವರ 116 ನೇ ಜನ್ಮ ದಿನಾಚರಣೆ ಹಾಗೂ ದಿನಾಂಕ:14-04-2023 ರಂದು ಭಾರತರತ್ನ, ಸಂವಿಧಾನ ಶಿಲ್ಪಿ ಡಾ|| ಬಾಬಾಸಾಹೇಬ ಅಂಬೇಡ್ಕರ ರವರ 132 ನೇ ಜನ್ಮ ದಿನಾಚರಣೆ ಆಚರಿಸುವ ಸಂಬಂಧ …
Read More »ರಾಷ್ಷ್ರ ಮಟ್ಟದ ಮಲ್ಲಕಂಬ ಕ್ರೀಡಾಕೂಟಕ್ಕೆ ಶಿವಪ್ರಸಾದ ಕಡಾಡಿ ಆಯ್ಕೆ
ಮೂಡಲಗಿ: ಪಟ್ಟಣದ ಸೆಂಟ್ ಮೇರಿ ಆಂಗ್ಲ ಮಾದ್ಯಮ ಶಾಲೆಯ ೩ ನೇ ತರಗತಿಯ ವಿದ್ಯಾರ್ಥಿ ಶಿವಪ್ರಸಾದ ಕಡಾಡಿ ಗದಗ ಜಿಲ್ಲೆಯ ನೀಲಗುಂದದಲ್ಲಿ ಜರುಗಿದ ೨೦ ನೇಯ ರಾಜ್ಯ ಮಟ್ಟದ ಮಲ್ಲಕಂಬ ಕ್ರೀಡಾ ಕೂಟದಲ್ಲಿ ೧೨ ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ೩ ನೇ ಸ್ಥಾನ ಪಡೆದು ಆಂದ್ರಪ್ರದೇಶದ ವಿಜಯವಾಡದಲ್ಲಿ ಜರುಗುವ ರಾಷ್ಷ್ರ ಮಟ್ಟದ ಮಲ್ಲಕಂಬ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವದಾಗಿ ಸಂಸ್ಥೆಯ ಅಧ್ಯಕ್ಷ ಡ್ಯಾನಿಯಲ್ ಸರ್ವಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗೆ ಚೈತನ್ಯ ಆಶ್ರಮ ವಸತಿ ಶಾಲೆಯ …
Read More »