Breaking News
Home / ರಾಜ್ಯ>ಬೆಳಗಾವಿ / ದಿ.24 ರಂದು ಬಿಜೆಪಿ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಸಮೀತಿ ಸಭೆ.!

ದಿ.24 ರಂದು ಬಿಜೆಪಿ ಮಹಾಶಕ್ತಿ ಕೇಂದ್ರ, ಶಕ್ತಿ ಕೇಂದ್ರ ಮತ್ತು ಬೂತ್ ಸಮೀತಿ ಸಭೆ.!

Spread the love

 ಗೋಕಾಕ: ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನಲೆ ಬಿಜೆಪಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲಗಳ ಮಹಾಶಕ್ತಿ ಕೇಂದ್ರ ಹಾಗೂ ಶಕ್ತಿ ಕೇಂದ್ರ ಮತ್ತು ಬೂತ್ ಸಮೀತಿ ಸಭೆಯನ್ನು ದಿ.24 ಬುಧವಾರದಂದು ನಗರದ ಸಮುದಾಯ ಭವನದಲ್ಲಿ ಮಧ್ಯಾಹ್ನ 3ಗಂಟೆಗೆ ನಡೆಯಲಿದ್ದು, ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲಗಳ ಮಹಾಶಕ್ತಿ ಕೇಂದ್ರ ಪ್ರಮುಖರು ಹಾಗೂ ಶಕ್ತಿ ಕೇಂದ್ರ ಪ್ರಮುಖರು ಮತ್ತು ಬೂತ್ ಸಮೀತಿ ಪ್ರಮುಖರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ ತಿಳಿಸಿದ್ದಾರೆ.


Spread the love

About Ad9 Haberleri

Check Also

ಲಸಿಕಾ ಕೇಂದ್ರಗಳೇ ಕೊರೋನಾ ಹಾಟ್‌ಸ್ಪಾಟ್‌ಗಳಾಗುತ್ತಿವೆಯೇ?

Spread the love  ಮೂಡಲಗಿ : ಕೊರೋನಾ ನಿಯಂತ್ರಣಕ್ಕಾಗಿ ಜನರಿಗೆ ಹಾಕಲಾಗುತ್ತಿರುವ ಲಸಿಕಾ ಕೇಂದ್ರಗಳೇ ಕೋವಿಡ್‌ ಹಾಟ್‌ಸ್ಪಾಟ್‌ಗಳಾಗುತ್ತಿವೆಯಾ? ಲಸಿಕಾ ಕೇಂದ್ರಗಳನ್ನು …